“ಬೆಂಗಳೂರಿನ ರಸ್ತೆಗಳಲ್ಲಿ ಗುಂಡಿಗಳು ಲೆಕ್ಕಕ್ಕೆ ಸಿಗದ ದುಸ್ಥಿತಿಗೆ ತಲುಪಿವೆ”.ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾ ರೆಡ್ಡಿ .
ಬೆಂಗಳೂರಿನ ರಸ್ತೆಗಳಲ್ಲಿ ಗುಂಡಿಗಳು ಲೆಕ್ಕಕ್ಕೆ ಸಿಗದ ದುಸ್ಥಿತಿಗೆ ತಲುಪಿವೆ. 2008ರಿಂದ 2013ರವರೆಗೆ ಅಧಿಕಾರ ಮಾಡಿದ್ದ ಬಿಜೆಪಿ ನಗರದ ಪ್ರಮುಖ ರಸ್ತೆಗಳಲ್ಲಿ ಗುಂಡಿ ಬೀಳಿಸಿತ್ತು. 2013ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ನಾನು ಬೆಂಗಳೂರು ಉಸ್ತುವಾರಿಯಾದ ನಂತರ ನಾವು ಎಲ್ಲ ರಸ್ತೆ ಗುಂಡಿಗಳನ್ನು ಮುಚ್ಚಿಸಿದ್ದೆವು.…