Category: Bangalouru

ಸರಕಾರಿ ಹುದ್ದೆ, ಶಿಕ್ಷಣ ಸೇರಿ ಎಲ್ಲ ಕ್ಷೇತ್ರಗಳಲ್ಲೂ ಕೇಸರೀಕರಣ; ಡಿ.ಕೆ. ಶಿವಕುಮಾರ್ ಆರೋಪ

ಆರ್ ಎಸ್ಎಸ್ ನವರು ಶಿಕ್ಷಣ ಸಂಸ್ಥೆ, ವಿದ್ಯಾಲಯಗಳನ್ನು ಆರಂಭಿಸುತ್ತಾ ಸರ್ಕಾರಿ ಹುದ್ದೆ ಸೇರಿದಂತೆ ಎಲ್ಲ ಕ್ಷೇತ್ರಗಳ ಉನ್ನತ ಹುದ್ದೆಗಳಲ್ಲಿ ತಮ್ಮ ಕಾರ್ಯಕರ್ತರನ್ನು ಕೂರಿಸಲು ಪ್ರಯತ್ನಿಸುತ್ತಿದ್ದಾರೆ. ಇನ್ನು ಶಾಲೆ ಕಾಲೇಜುಗಳಲ್ಲಿ ಎಬಿವಿಪಿಗೆ ಸಂಬಂಧಿಸಿದವರನ್ನೇ ಪ್ರಾಧ್ಯಾಪಕರು, ಪ್ರಾಂಶುಪಾಲರುಗಳನ್ನು ನೇಮಕಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.…

ಹಿಂದುಳಿದ ವರ್ಗಗಳ ಸಮೀಕ್ಷೆ ವರದಿಯನ್ನು ಶೀಘ್ರವೇ ಬಿಡುಗಡೆ ಮಾಡಿ, ರಾಜ್ಯ ಹಿಂದುಳಿದ ವರ್ಗದ ರಾಜ್ಯಾಧ್ಯಕ್ಷರಾದ ಎಂ ಡಿ ಲಕ್ಷ್ಮಿನಾರಾಯಣ್ ಸರ್ಕಾರಕ್ಕೆ ಒತ್ತಾಯ.

ರಾಜ್ಯದ ಕಟ್ಟ ಕಡೆಯ ವ್ಯಕ್ತಿಗೂ ಸರ್ಕಾರದ ಸೌಲಭ್ಯಗಳು ತಲಪಲು ಸಾಮಾಜಿಕ ಮತ್ತು ಶೈಕ್ಷನಿಕ ಸಮೀಕ್ಷೆ ಅಗತ್ಯವೆಂದು ಹಿಂದಿನ ಮುಖ್ಯ ಮಂತ್ರಿಗಳಾದ ಸನ್ಮಾನ್ಯ ಶ್ರೀ.ಸಿದ್ದರಾಮಯ್ಯ ರವರು 23-1-2014 ರಲ್ಲಿ ಆದೇಶ ಮಾಡಿರುವುದು ಸರಿಯಷ್ಟೆ.ವಿವಿಧ ಜಾತಿ ಜನಾಂಗಗಳ ಅಭಿವೃದ್ಧಿಯಲ್ಲಿ ಸಮತೋಲನ ಕಾಪಾಡಲು ಜಾತಿವಾರು ಜನಗಣತಿ…

ಶ್ರೀಮತಿ ಪ್ರಿಯಾಂಕಾ ಗಾಂಧಿ ಅವರ ಬಂಧನ ಖಂಡಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ಉತ್ತರ ಪ್ರದೇಶದಲ್ಲಿ ರೈತರ ಹತ್ಯೆ ಹಾಗೂ ಅವರ ಕುಟುಂಬದವರಿಗೆ ಸಾಂತ್ವನ ಹೇಳಲು ಹೋದ ಕಾಂಗ್ರೆಸ್ ನಾಯಕಿ ಶ್ರೀಮತಿ ಪ್ರಿಯಾಂಕಾ ಗಾಂಧಿ ಅವರ ಬಂಧನ ಖಂಡಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ…

ಸಂತ್ರಸ್ತ ರೈತ ಕುಟುಂಬಕ್ಕೆ ಸಾಂತ್ವನ ಹೇಳಲು ತೆರಳುತ್ತಿದ್ದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಪ್ರಿಯಾಂಕಾ ಗಾಂಧಿ ರವರನ್ನ ತಡೆದು ಅಪಮಾನಗೊಳಿಸಿರುವ ಯುಪಿಎ ಸರ್ಕಾರದ ವಿರುದ್ಧ ಪ್ರತಿಭಟನೆ.

ದಿನಾಂಕ : 04-10-2021 ಉತ್ತರಪ್ರದೇಶದಲ್ಲಿ ಕೇಂದ್ರ ಗೃಹ ಖಾತೆಯ ರಾಜ್ಯ ಸಚಿವ ಅಜಯ್ ಕುಮಾರ್ ಮಿಶ್ರಾ ಹಾಗೂ ಆತನ ಸುಪುತ್ರ ವಾಹನದ ಮೂಲಕ ಪ್ರತಿಭಟನೆ ನಿರತ ರೈತರ ಮೇಲೆ ವಾಹನವನ್ನು ಹರಿಸಿ ಕೊಲೆ ಮಾಡಿರುವುದನ್ನು ಖಂಡಿಸಿ ಹಾಗೂ ಸಂತ್ರಸ್ತ ರೈತ ಕುಟುಂಬಕ್ಕೆ…

ಶ್ರೀಮತಿ ಪ್ರಿಯಾಂಕಾ ಗಾಂಧಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರವರನ್ನಸಂತ್ರಸ್ತ ರೈತ ಕುಟುಂಬಕ್ಕೆ ಸಾಂತ್ವನ ಹೇಳಲು ತೆರಳುತ್ತಿರುವುದನ್ನ,ತಡೆದು ಅಪಮಾನಗೊಳಿಸಿರುವ ಯುಪಿಎ ಸರ್ಕಾರದ ವಿರುದ್ಧ ಪ್ರತಿಭಟನೆ.

ದಿನಾಂಕ : 04-10-2021 ಉತ್ತರಪ್ರದೇಶದಲ್ಲಿ ಕೇಂದ್ರ ಗೃಹ ಖಾತೆಯ ರಾಜ್ಯ ಸಚಿವ ಅಜಯ್ ಕುಮಾರ್ ಮಿಶ್ರಾ ಹಾಗೂ ಆತನ ಸುಪುತ್ರ ವಾಹನದ ಮೂಲಕ ಪ್ರತಿಭಟನೆ ನಿರತ ರೈತರ ಮೇಲೆ ವಾಹನವನ್ನು ಹರಿಸಿ ಕೊಲೆ ಮಾಡಿರುವುದನ್ನು ಖಂಡಿಸಿ ಹಾಗೂ ಸಂತ್ರಸ್ತ ರೈತ ಕುಟುಂಬಕ್ಕೆ…

ಸಾರಿಗೆ ಸಚಿವರಾದ ಶ್ರೀ ಬಿ. ಶ್ರೀರಾಮುಲು ರವರು ಪಕ್ಷದ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ನಡೆದ ಪಕ್ಷದ ಕೋರ್‌ ಕಮಿಟಿ ಸಭೆಯಲ್ಲಿ ಭಾಗವಹಿಸಿ, ವಿವಿಧ ವಿಷಯಗಳ ಕುರಿತು ಚರ್ಚಿಸಲಾಯಿತು.

ಇಂದು ಪಕ್ಷದ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ನಡೆದ ಪಕ್ಷದ ಕೋರ್‌ ಕಮಿಟಿ ಸಭೆಯಲ್ಲಿ ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಶ್ರೀ ಬಿ. ಶ್ರೀರಾಮುಲು ರವರು ಭಾಗವಹಿಸಿ, ವಿವಿಧ ವಿಷಯಗಳ ಕುರಿತು ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷರಾದ…

ಮೌರ್ಯ ಹೋಟೆಲ್ ರೇಸ್ ಕೋರ್ಸ್ ರಸ್ತೆ ಗಾಂಧಿ ಪ್ರತಿಮೆ ಆವರಣದಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧೀ ಜಿ ರವರ 152ನೇ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ರವರ 118 ನೇ ಜಯಂತಿಯ

ಮೌರ್ಯ ಹೋಟೆಲ್ ರೇಸ್ ಕೋರ್ಸ್ ರಸ್ತೆ ಗಾಂಧಿ ಪ್ರತಿಮೆ ಆವರಣದಲ್ಲಿ ದಿನಾಂಕ:2/10/2021 ಶನಿವಾರ ಬೆಳಿಗ್ಗೆ:10:00 ಗಂಟೆಗೆ ರಾಷ್ಟ್ರಪಿತ ಮಹಾತ್ಮಾ ಗಾಂಧೀ ಜಿ ರವರ 152ನೇ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ರವರ 118 ನೇ ಜಯಂತಿಯ ಅಂಗವಾಗಿ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ…

ಬಿಜೆಪಿ ನಾಯಕರ ರಾತ್ರಿ ಸಂಸ್ಕೃತಿಯನ್ನು ಕಾಂಗ್ರೆಸ್ ಪಕ್ಷದ ಮೇಲೆ ಹೊರೆಸುವ ಹೇಳಿಕೆ ನೀಡಿರುವ ಸಂಜಯ್ ಪಾಟೀಲ್ ಭಾವಚಿತ್ರವನ್ನು ದಹಿಸಿ ಕೀಳುಮಟ್ಟದ ಹೇಳಿಕೆ ಖಂಡಿಸಿ ಪ್ರತಿಭಟನೆ

:ಬೆಳಗಾವಿ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಜಿಲ್ಲಾ ಬಿಜೆಪಿ ಅಧ್ಯಕ್ಷ ಸಂಜಯ್ ಪಾಟೀಲ್ ನೀಡಿರುವ ಕೀಳುಮಟ್ಟದ ಹೇಳಿಕೆಯನ್ನು ಖಂಡಿಸಿ ಬಿಜೆಪಿ ನಾಯಕರ ರಾತ್ರಿ ಸಂಸ್ಕೃತಿಯನ್ನು ಕಾಂಗ್ರೆಸ್ ಪಕ್ಷದ ಮೇಲೆ ಹೊರೆಸುವ ಹೇಳಿಕೆ ನೀಡಿರುವ ಸಂಜಯ್ ಪಾಟೀಲ್ ಭಾವಚಿತ್ರವನ್ನು ದಹಿಸಿ ಕೀಳುಮಟ್ಟದ…

ಸಾರಿಗೆ ಸಂಸ್ಥೆಯ ಮೊದಲ ವಿದ್ಯುತ್ ಬಸ್ ಗೆ ಸಾರಿಗೆ ಸಚಿವರಾದ ಶ್ರೀ ಬಿ.ಶ್ರೀರಾಮುಲು ರವರು ಚಾಲನೆ.

ಇಂದು ಬೆಂಗಳೂರಿನ‌ ಬೆ.ಸಾ.ಸಂಸ್ಥೆ ಘಟಕ 37 ಕೆಂಗೇರಿಯಲ್ಲಿ ರಾಜ್ಯದ ಮತ್ತು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಮೊದಲ ವಿದ್ಯುತ್ ಬಸ್ ಗೆ ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಶ್ರೀ ಬಿ.ಶ್ರೀರಾಮುಲು ರವರು ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ…

ಮಾಜಿ ಮುಖ್ಯಮಂತ್ರಿ ದಿ// ಶ್ರೀ ಜೆಎಚ್ ಪಟೇಲ್ ರವರ 91ನೇ ಜನ್ಮದಿನಾಚರಣೆ ನಡೆಯಲಿದೆ ಎಂದು ಜೆಡಿಯು ರಾಜ್ಯ ಅಧ್ಯಕ್ಷರಾದ ಮಹಿಮಾ ಜೆ ಪಟೇಲ್.

ಜೆಎಚ್ ಪಟೇಲ್ ಪ್ರತಿಷ್ಠಾನ ಬೆಂಗಳೂರು ರಿಜಿಸ್ಟರ್ ಇವರ ವತಿಯಿಂದ ಧೀಮಂತ ನಾಯಕ ಮಾಜಿ ಮುಖ್ಯಮಂತ್ರಿ ದಿವಂಗತ ಶ್ರೀ ಜೆಎಚ್ ಪಟೇಲ್ ರವರ 91ನೇ ಜನ್ಮದಿನಾಚರಣೆ ಕಾರ್ಯಕ್ರಮವನ್ನು ದಿನಾಂಕ 1.10 20 21ನೇ ಶುಕ್ರವಾರದಂದು ಸಮಯ ಸಂಜೆ 5 ಗಂಟೆಗೆ ಬೆಂಗಳೂರು ಚಿತ್ರಕಲಾ…