ರಾಜ್ಯದಲ್ಲಿ 1801 ಸಹ ಶಿಕ್ಷಕರ ನೇಮಕಕ್ಕೆ ಕ್ರಮ- ಶಿಕ್ಷಣ ಸಚಿವ ಬಿಸಿ ನಾಗೇಶ್ .
ಬೆಂಗಳೂರು: ರಾಜ್ಯದಲ್ಲಿ ಶಿಕ್ಷಕ ವೃತ್ತಿ ಆಕಾಂಕ್ಷಿಗಳಿಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿಸಿ ನಾಗೇಶ್ ಸಿಹಿಸುದ್ಧಿ ನೀಡಿದ್ದಾರೆ. ರಾಜ್ಯದಲ್ಲಿ 3,590 ಪ್ರೌಢಶಾಲೆ ಸಹಶಿಕ್ಷಕ ಹುದ್ದೆಗಳು ಖಾಲಿಯಿದ್ದು, 1801 ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.…