ಕರ್ನಾಟಕ ವಿಧಾನ ಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ರೆಡ್ಡಿ ಸಮುದಾಯದ ಅಭ್ಯರ್ಥಿಗಳಿಗೆ ಮತ ನೀಡುವಂತೆ ಕೋರಿ ವತಿಯಿಂದ. ದಿನಾಂಕ 07. 12.21. ಪತ್ರಿಕಾಗೋಷ್ಠಿಯಲ್ಲಿ ಬೀದರ್.ಗುರುನಾಥ ರೆಡ್ಡಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಖಿಲ ಭಾರತ ರೆಡ್ಡಿ ಒಕ್ಕೂಟ (ರಿ)ಕರ್ನಾಟಕ ರಾಜ್ಯ ಘಟಕದವರು ಹೇಳಿಕೆ
ದಿನಾಂಕ 10.12.2012 ರಂದು ನಡೆಯುತ್ತಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕರ್ನಾಟಕ ರೆಡ್ಡಿ ಸಮುದಾಯದಕ್ಕೆ ಸೇರಿದ ನಾಲ್ಕು ಮಂದಿ ಅಭ್ಯರ್ಥಿಗಳು ವಿಧಾನ ಪರಿಷತ್ತಿಗೆ ಆಯ್ಕೆ ಬಯಸಿ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿದ್ದು ಇವರಲ್ಲಿ ಕ್ರಮವಾಗಿ ಬೆಂಗಳೂರು ನಗರ ಸ್ಥಳೀಯ ಕ್ಷೇತ್ರದಿಂದ ಶ್ರೀ ಎಚ್.ಎಸ್ ಗೋಪಿನಾಥ್…