ಸಿರಿಗೆರೆ ಗುರುಗಳ ಆಶೀರ್ವಾದ ಪಡೆದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ
ಚಿತ್ರದುರ್ಗ ಆಗಸ್ಟ್ 3 ಸಿರಿಗೆರೆ ಶ್ರೀ ತರಳಬಾಳು ಜಗದ್ಗುರು ಬೃಹನ್ಮಠದಲ್ಲಿ ಶ್ರೀ ಮದುಜ್ಜಯನಿ ಸದ್ಧರ್ಮ ಸಿಂಹಾಸನಾಧೀಶ ಶ್ರೀ ತರಳಬಾಳು ಜಗದ್ಗುರು ಶ್ರೀ ೧೧೦೮ ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳನ್ನು ವಿರೋಧ ಪಕ್ಷದ ನಾಯಕರು, ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರು 75ನೇ ವರ್ಷದ…