Category: Chitrdurga

ನಾಳೆ ಸಚಿವ ಶ್ರೀರಾಮುಲು ಅವರಿಂದ ಧ್ವಜರೋಹಣ

ಚಿತ್ರದುರ್ಗ,ಆಗಸ್ಟ್14:ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಅವರು ಆಗಸ್ಟ್ 15ರಂದು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.ಸಚಿವರು ಆಗಸ್ಟ್ 14ರಂದು ಸಂಜೆ 5.30ಕ್ಕೆ ಚಿತ್ರದುರ್ಗಕ್ಕೆ ಆಗಮಿಸಿ ವಾಸ್ತವ್ಯ ಮಾಡುವರು. ಆಗಸ್ಟ್15ರಂದು ಬೆಳಿಗ್ಗೆ 9ಕ್ಕೆ…