ನೆಹರೂರವರು ಸಹಕಾರ ತತ್ವದಲ್ಲಿ ಅಚಲ ವಿಶ್ವಾಸ ಮತ್ತು ಬದ್ದತೆಯನ್ನು ಇರಿಸಿಕೊಂಡಿದ್ದರು : ಎನ್.ಎ.ಮುರುಗೇಶ್
ದಾವಣಗೆರೆ ಡಿ.21 -“ಸ್ವತಂತ್ರ ಭಾರತದ ಪ್ರಥಮ ಪ್ರಧಾನಿ ಹಾಗೂ ರಾಷ್ಟ್ರಪ್ರೇಮಿ ಪಂಡಿತ್ ಜವಹರಲಾಲ್ ನೆಹರೂ ರವರು ಸಹಕಾರ ತತ್ವದಲ್ಲಿ ಅಚಲ ವಿಶ್ವಾಸವನ್ನು ಮತ್ತು ಬಧ್ದತೆಯನ್ನು ಇರಿಸಿಕೊಂಡಿದ್ದರು ಎಂದು ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕರಾದ ಎನ್.ಎ. ಮುರುಗೇಶ್ ಹೇಳಿದರು. ಕರ್ನಾಟಕ ರಾಜ್ಯ ಸಹಕಾರ…