Category: ದೇಶ/ವಿದೇಶ

ದೆಹಲಿಯಲ್ಲಿ ಕೇಂದ್ರ ಸಚಿವರಾದ ನಿತಿನ್ ಗಡ್ಕರಿ ಭೇಟಿಯಾದ ಎಂ.ಪಿ.ರೇಣುಕಾಚಾರ್ಯ.

ಹೊನ್ನಾಳಿ : ಕೇಂದ್ರ ಸಚಿವರಾದ ನಿತಿನ್ ಗಡ್ಕರಿ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿ, ಹೊನ್ನಾಳಿ ನ್ಯಾಮತಿ ಅವಳಿ ತಾಲೂಕಿನ ಸೇತುವೆ ಮತ್ತು ರಸ್ತೆ ಕಾಮಗಾರಿಗಳಿಗೆ 345 ಕೋಟಿ ರೂಪಾಯಿ ಅನುದಾನಕ್ಕೆ ನೀಡುವಂತೆ ಮನವಿ ಮಾಡಿದ್ದು ಶೀಘ್ರದಲ್ಲೇ ಹಣ ಬಿಡುಗಡೆ ಮಾಡಿವ ಭರವಸೆ…

3 ವಿವಾದಿತ ಕೃಷಿ ಕಾಯ್ದೆಯನ್ನು ವಾಪಸ್ ಪಡೆದ ಪ್ರಧಾನ ಮಂತ್ರಿ ನರೇಂದ್ರ ಮೋದಿ.

ದೆಹಲಿಯಲ್ಲಿರುವ ಗಾಜೀಯಾಬಾದನಲ್ಲಿರವ ಟಕ್ರೀ ಗಡಿ ನಾಲ್ಕು ಕಡೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಗಲು-ಇರುಳು 15 ತಿಂಗಳಿಂದ ಚಳಿ ಮತ್ತು ಮಳೆಯನ್ನು ಲೆಕ್ಕಿಸದೆ ಕೃಷಿ ಕಾಯ್ದೆಯನ್ನು ವಾಪಸ್ ತೆಗೆದುಕೊಳ್ಳುವಂತೆ ಒತ್ತಾಯಿಸಿ ಹೋರಾಟ ಮಾಡುತ್ತಿದ್ದ, ರಾಷ್ಟ್ರೀಯ ಕಿಸಾನ್ ಮೋರ್ಚಾ ಸಂಘಟನೆ ಅಡಿಯಲ್ಲಿ ದೇಶದ ಎಲ್ಲಾ ರಾಜ್ಯದ…

52ನೇ ಭಾರತೀಯ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ; ಪನೋರಮಾ ವಿಭಾಗಕ್ಕೆ 4 ಕನ್ನಡ ಚಿತ್ರಗಳ ಆಯ್ಕೆ.

52ನೇ ಭಾರತೀಯ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ; ಪನೋರಮಾ ವಿಭಾಗಕ್ಕೆ 4 ಕನ್ನಡ ಚಿತ್ರಗಳ ಆಯ್ಕೆ ಗೋವಾದಲ್ಲಿ ನಡೆಯಲಿರುವ 52 ನೇ ಭಾರತೀಯ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕಾಗಿ ಭಾರತೀಯ ಪನೋರಮಾ ವಿಭಾಗದಲ್ಲಿ 25 ಫೀಚರ್ ಮತ್ತು 20 ನಾನ್‌ಫೀಚರ್ ಚಿತ್ರಗಳು ಆಯ್ಕೆಯಾಗಿವೆ. ಈ ಚಿತ್ರಗಳನ್ನು ಗೋವಾದಲ್ಲಿ…

ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ‘ರಾಹುಲ್ ದ್ರಾವಿಡ್’ ನೇಮಕ”.

ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ‘ರಾಹುಲ್ ದ್ರಾವಿಡ್’ ನೇಮಕ. ಡಿಜಿಟಲ್ ಡೆಸ್ಕ್ : ಭಾರತದ ಪುರುಷರ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ಅವರನ್ನು ನೇಮಿಸಿ ಬಿಸಿಸಿಐ ಅಧಿಕೃತ ಆದೇಶ ಹೊರಡಿಸಿದೆ.ಟೀಮ್ ಇಂಡಿಯಾ (Team India)…

ಜಾಗತಿಕ ಹಸಿವು ಸೂಚ್ಯಂಕ 2021 ಪಟ್ಟಿಯಲ್ಲಿ .ಇದೀಗ 116 ರಾಷ್ಟ್ರಗಳ ಪೈಕಿ,”ಭಾರತ 101ನೇ ಸ್ಥಾನಕ್ಕೆ ಕುಸಿತ”.

ಜಾಗತಿಕ ಹಸಿವು ಸೂಚ್ಯಂಕ 2021 ಪಟ್ಟಿ ಪ್ರಕಟವಾಗಿದೆ.ಇದೀಗ 116 ರಾಷ್ಟ್ರಗಳ ಪೈಕಿಯಲ್ಲಿ ಭಾರತ 101ನೇ ಸ್ಥಾನಕ್ಕೆ ಕುಸಿದಿದೆ. ಜಾಗತಿಕ ಹಸಿವು ಸೂಚ್ಯಂಕ 2021ರಲ್ಲಿ 116 ರಾಷ್ಟ್ರಗಳ ಪೈಕಿಯಲ್ಲಿ ಭಾರತ 94 ರಿಂದ 101ನೇ ಸ್ಥಾನಕ್ಕೆ ಇಳಿದಿದ್ದು, ನೆರೆಯ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು…

ಚೆನ್ನೈ: ಜಾತಿ ನಿರ್ಮೂಲನೆ ಮೂಲಕ ಮಾದರಿಯಾಗುವ ಗ್ರಾಮಕ್ಕೆ ₹ 10 ಲಕ್ಷ ಬಹುಮಾನ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್.

ಚೆನ್ನೈ: ಜಾತಿ ನಿರ್ಮೂಲನೆ ಮೂಲಕ ಮಾದರಿಯಾಗುವ ಗ್ರಾಮಕ್ಕೆ ₹ 10 ಲಕ್ಷ ಬಹುಮಾನ ನೀಡಲಾಗುವುದು ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಘೋಷಿಸಿದ್ದಾರೆ. ಅಂತ್ಯಕ್ರಿಯೆ ವೇಳೆ ಜಾತಿ ಆಧಾರದಲ್ಲಿ ನಡೆಯುತ್ತಿರುವ ತಾರತಮ್ಯ ತಡೆಗಟ್ಟಲು ಈ ಬಹುಮಾನ ಘೋಷಿಸಲಾಗಿದೆ. ಸರ್ವಜನಾಂಗಕ್ಕೂ ಒಂದೇ ಸ್ಮಶಾನ ಸ್ಥಾಪನೆಯಾಗಬೇಕು…

ರಾಜ್ಯದ 6 ಪೊಲೀಸ್ ತನಿಖಾ ವೀರರಿಗೆ ‘ಕೇಂದ್ರ ಗೃಹ‌ ಮಂತ್ರಿ ಪದಕ’ ದಾವಣಗೆರೆಯ ಸಿ ಪಿ ಐ ದೇವರಾಜ್‌ ಸೇರಿದಂತೆ ದೇಶದ 152 ಪೊಲೀಸ್ ಅಧಿಕಾರಿಗಳಿಗೆ ಪ್ರಶಸ್ತಿ

ನವದೆಹಲಿ: ಕೇಂದ್ರ ಸರ್ಕಾರದಿಂದ ಪೊಲೀಸ್ ಇಲಾಖೆಯಲ್ಲಿ ಉತ್ತಮ ತನಿಖಾ ವಿಭಾಗದಲ್ಲಿ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿಗಳಿಗೆ ನೀಡಲಾಗುವ ಕೇಂದ್ರ ಗೃಹ ಸಚಿವರ ಪದಕಕ್ಕೆ ದೇಶದ 152 ಮಂದಿ ಅಧಿಕಾರಿಗಳು ಆಯ್ಕೆ ಆಗಿದ್ದಾರೆ. ಇದರಲ್ಲಿ ರಾಜ್ಯದ ಪೊಲೀಸರು ಆಯ್ಕೆಯಾಗಿದ್ದಾರೆ. ಉತ್ತಮ ತನಿಖಾಧಿಕಾರಿ ವಿಭಾಗದಲ್ಲಿ…

ದೇಶದಲ್ಲಿ ಅತಿ ಹೆಚ್ಚು ಚಿರತೆ ಹೊಂದಿರುವ ಎರಡನೇ ರಾಜ್ಯ ಕರ್ನಾಟಕ!

ದೇಶದಲ್ಲಿಯೇ ಅತಿ ಹೆಚ್ಚು ಚಿರತೆಗಳನ್ನು ಹೊಂದಿರುವ ರಾಜ್ಯಗಳಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ, ಮಧ್ಯಪ್ರದೇಶದಲ್ಲಿ 3,421 ಕರ್ನಾಟಕದಲ್ಲಿ 1,783 ಮಹಾರಾಷ್ಟ್ರದ ಕಾಡಿನಲ್ಲಿ 1,690 ಚಿರತೆಗಳಿವೆ. ಕಳೆದ ವಾರ ನವದೆಹಲಿಯಲ್ಲಿ ಬಿಡುಗಡೆಯಾದ ಭಾರತದ ವನ್ಯಜೀವಿ ಸಂಸ್ಥೆ ಮಾಹಿತಿ ಪ್ರಕಾರ, 2018 ರಲ್ಲಿ ಭಾರತದಲ್ಲಿ ಹುಲಿ…

“ಸನ್ಮಾನ್ಯ ರಾಹುಲ್ ಗಾಂಧಿಯವರ ನೇತೃತ್ವದಲ್ಲಿ ಪೆಟ್ರೋಲ್, ಡೀಸೆಲ್ ಹಾಗೂ LPG ಬೆಲೆಯೇರಿಕೆ ಕೇಂದ್ರ ಸರ್ಕಾರದ ವಿರುದ್ಧ ನಡೆದ ಸೈಕಲ್ ಜಾಥಾದಲ್ಲಿ ಸಂಸದರಾದ ಡಿ.ಕೆ ಸುರೇಶ್ ರವರು ಪಾಲ್ಗೊಂಡಿದ್ದರು.

ನಾಯಕರಾದ ಸನ್ಮಾನ್ಯ ರಾಹುಲ್ ಗಾಂಧಿಯವರ ನೇತೃತ್ವದಲ್ಲಿ ಪೆಟ್ರೋಲ್, ಡೀಸೆಲ್ ಹಾಗೂ LPG ಬೆಲೆಯೇರಿಕೆ ಹಾಗೂ ಬೆಲೆಯೇರಿಕೆ ನಿಯಂತ್ರಿಸಲಾಗದ ಕೇಂದ್ರ ಸರ್ಕಾರದ ವಿರುದ್ಧ ನಡೆದ ಸೈಕಲ್ ಜಾಥಾದಲ್ಲಿ ಕರ್ನಾಟಕದ ಕಾಂಗ್ರೇಸ್ ನ ಏಕೈಕ ಸಂಸದರಾದ ಡಿ.ಕೆ ಸುರೇಶ್ ರವರು ಪಾಲ್ಗೊಂಡಿದ್ದರು. ಹಾಗು ಕಾಂಗ್ರೆಸ್…

ಶ್ರೀ ಮಹಿಮಾ ಜೆ ಪಟೇಲ್ ಅವರು ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಬಸವರಾಜ ಬೊಮ್ಮಾಯಿ ಅವರುಗಳಿಗೆ ಶುಭಹಾರೈಕೆ.

ಸಂಯುಕ್ತ ಜನತಾದಳದ ರಾಜ್ಯಾಧ್ಯಕ್ಷರಾದ ಸನ್ಮಾನ್ಯ ಶ್ರೀ ಮಹಿಮಾ ಜೆ ಪಟೇಲ್ ಅವರು ರಾಜ್ಯದ ನೂತನ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಬಸವರಾಜ ಬೊಮ್ಮಾಯಿ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿ ಅವರುಗಳಿಗೆ ಶುಭಹಾರೈಸಿದರು.