Category: ದೇಶ/ವಿದೇಶ

ದಕ್ಷಿಣ ಆಪ್ರಿಕಾದಲ್ಲಿ ಮಹಿಳೆಯೊಬ್ಬರು 10 ಮಕ್ಕಳಿಗೆ ಜನ್ಮ ನೀಡುವ ಮೂಲಕ ದಾಖಲೆ

ದಕ್ಷಿಣ ಆಪ್ರಿಕಾದಲ್ಲಿ ಮಹಿಳೆಯೊಬ್ಬರು 10 ಮಕ್ಕಳಿಗೆ ಜನ್ಮ ನೀಡುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ದ. ಆಪ್ರಿಕಾದ ಗೌಟೆಂಗ್ ನಿವಾಸಿಯಾಗಿರುವ 37 ವರ್ಷದ ಗೋಸಿಯಮ್ ತಮಾರಾ ಸಿಥೋಲ್ ಅವರಿಗೆ ಪ್ರಿಟೋರಿಯಾ ನಗರದ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಯ ಮೂಲಕ ಹೆರಿಗೆ ಮಾಡಿಸಲಾಗಿದ್ದು , ಎಲ್ಲಾ ಮಕ್ಕಳು…

ವ್ಯಾಕ್ಸಿನ್ ಖರೀದಿಗೆ ಮೀಸಲಿಟ್ಟ 35,000 ಕೋಟಿ ಏನಾಯ್ತು? ಲೆಕ್ಕ ಪರಿಶೋಧನೆಗೆ ಸುಪ್ರೀಂಕೋರ್ಟ್

ಆದೇಶ ಒಕ್ಕೂಟ ಸರ್ಕಾರಕ್ಕೆ ಪ್ರಶ್ನೆ? ದೇಶದ ಆಡಳಿತದಲ್ಲಿ ಇರುವ ಪ್ರಸ್ತುತ ಸರ್ಕಾರಕ್ಕೆ ಯಾವುದೇ ಆಡಳಿತಾತ್ಮಕ ಜ್ಞಾನದ ಅರಿವು ಇಲ್ಲದೇ ಇರುವ ಕಾರಣಕ್ಕೆ ದೇಶದ ಜನತೆಯ ರಕ್ಷಣೆಗೆ ಸಂವಿಧಾನಾತ್ಮಕ ವ್ಯವಸ್ಥೆಯಲ್ಲಿ ಒಂದಾದ ನ್ಯಾಯಾಂಗ ವ್ಯವಸ್ಥೆ ಶಾಸಕಾಂಗ ವ್ಯವಸ್ಥೆಯ ಆಡಳಿತದ ವೈಖರಿಯನ್ನು ಸಾಕಷ್ಟು ಬಾರಿ…

ಅಂತರರಾಷ್ಟ್ರೀಯ ಪ್ರಶಸ್ತಿ – ಸ್ವೀಕರಿಸಿದ ಭಾರತೀಯರು

?ನೊಬೆಲ್ ಪ್ರಶಸ್ತಿ ಪಡೆದ ಮೊದಲ ಭಾರತೀಯ ➖ ರವೀಂದ್ರನಾಥ ಟ್ಯಾಗೋರ್ ? ಯುನೆಸ್ಕೋ ಕಳಿಂಗ ಪ್ರಶಸ್ತಿ ಪಡೆದ ಮೊದಲ ಭಾರತೀಯ ➖ ಜಗ್ಜಿತ್ ಸಿಂಗ್ ? ಬುಕರ್ ಪ್ರಶಸ್ತಿ ಪಡೆದ ಭಾರತೀಯ ಮೂಲದ ಮೊದಲ ವ್ಯಕ್ತಿ ➖ ಸಲ್ಮಾನ್ ರಶ್ದಿ (ಬ್ರಿಟಿಷ್…

ನೇರ ನೇಮಕಾತಿಗೆ ಅರ್ಜಿ ಆಹ್ವಾನ

ನವದೆಹಲಿಯ ಕರ್ನಾಟಕ ಭವನದಲ್ಲಿ ಗ್ರೂಪ್ ಸಿ ಮತ್ತುಡಿ ವೃಂದದ ಹುದ್ದೆಗಳನ್ನು(ಉಳಿಕೆ ಮೂಲ ವೃಂದದ – 25ಮತ್ತು ಹೈದ್ರಾಬಾದ್ ಕರ್ನಾಟಕ ವೃಂದದ -07) ಕರ್ನಾಟಕಭವನ (ಆತಿಥ್ಯ ಸಂಸ್ಥೆಯಲ್ಲಿನ ಕೆಲವುಹುದ್ದೆಗಳಿಗೆ – ಕರ್ನಾಟಕ ಭವನ (ವಿಶೇಷ) ನಿಯಮಗಳು,2020 ರನ್ವಯ ನೇರ ನೇಮಕಾತಿ ಮುಖಾಂತರ ಭರ್ತಿಮಾಡಲು…

ಅಹ್ಮದಾಬಾದ್’ನ ಈ 6 ವರ್ಷದ ಬಾಲಕ ವಿಶ್ವದ ಕಿರಿಯ ಕಂಪ್ಯೂಟರ್ ಪ್ರೋಗ್ರಾಮರ್ ಆಗಿ ಗಿನ್ನಿಸ್ ದಾಖಲೆ

ಪೈಥಾನ್ ಪ್ರೋಗ್ರಾಮಿಂಗ್ ಭಾಷೆಯನ್ನು ಕಲಿತು ಅದರಲ್ಲಿ ತೇರ್ಗಡೆ ಹೊಂದುವ ಮೂಲಕ ಅಹ್ಮದಾಬಾದ್’ನ ಈ 6 ವರ್ಷದ ಬಾಲಕ ವಿಶ್ವದ ಕಿರಿಯ ಕಂಪ್ಯೂಟರ್ ಪ್ರೋಗ್ರಾಮರ್ ಆಗಿ ಗಿನ್ನಿಸ್ ದಾಖಲೆಗೆ ಪ್ರವೇಶ ಪಡೆದಿದ್ದಾನೆ. ಅರ್ಹಮ್ ಓಂ ತಲ್ಸಾನಿಯಾ ಎಂಬ 2ನೇ ತರಗತಿಯ ವಿದ್ಯಾರ್ಥಿ ಪಿಯರ್ಸನ್…

ಇಂಡೇನ್ ಎಲ್ಪಿಜಿ ಗ್ರಾಹಕರಿಗೆ ದೇಶಾದ್ಯಂತ ಸುಗಮ ಬುಕ್ಕಿಂಗ್ ಸೌಲಭ್ಯ: ಒಂದೇ ದೂರವಾಣಿ ಸಂಖ್ಯೆ

ದೇಶದಲ್ಲಿ ನಡೆಯುತ್ತಿರುವ ಹಬ್ಬ ಪರ್ವದಲ್ಲಿ, ಇಂಡಿಯನ್ ಆಯಿಲ್ ಗ್ರಾಹಕರ ಅನುಕೂಲಕ್ಕಾಗಿ ಮತ್ತೊಂದು ಅನುಕೂಲ ಮಾಡಿಕೊಡಲಾಗಿದೆ. ಇದು ದೇಶಾದ್ಯಂತ ಇಂಡೇನ್ ಎಲ್ಪಿಜಿ ಮರುಪೂರಣದ ಸಿಲಿಂಡರ್ ಬುಕಿಂಗ್ ಗಾಗಿ ಒಂದೇ ಸಂಖ್ಯೆಯ ಸೇವೆಯನ್ನು ಪ್ರಾರಂಭಿಸಿದೆ. ಸಿಲಿಂಡರ್ ಬುಕಿಂಗ್ ಗೆ 7718955555 ಆಗಿದ್ದು,ಗ್ರಾಹಕರಿಗೆ ಈ ಸೇವೆ…

ನೆಹರೂರವರು ಸಹಕಾರ ತತ್ವದಲ್ಲಿ ಅಚಲ ವಿಶ್ವಾಸ ಮತ್ತು ಬದ್ದತೆಯನ್ನು ಇರಿಸಿಕೊಂಡಿದ್ದರು : ಎನ್.ಎ.ಮುರುಗೇಶ್

ದಾವಣಗೆರೆ ಡಿ.21 -“ಸ್ವತಂತ್ರ ಭಾರತದ ಪ್ರಥಮ ಪ್ರಧಾನಿ ಹಾಗೂ ರಾಷ್ಟ್ರಪ್ರೇಮಿ ಪಂಡಿತ್ ಜವಹರಲಾಲ್ ನೆಹರೂ ರವರು ಸಹಕಾರ ತತ್ವದಲ್ಲಿ ಅಚಲ ವಿಶ್ವಾಸವನ್ನು ಮತ್ತು ಬಧ್ದತೆಯನ್ನು ಇರಿಸಿಕೊಂಡಿದ್ದರು ಎಂದು ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕರಾದ ಎನ್.ಎ. ಮುರುಗೇಶ್ ಹೇಳಿದರು. ಕರ್ನಾಟಕ ರಾಜ್ಯ ಸಹಕಾರ…

ಮಾವು ಮತ್ತು ಗೇರು ಬೆಳೆಗಾರರಿಗೆ ಅಗತ್ಯ ಸಲಹೆಗಳು

ಮಾವು, ಗೇರು ಮುಂತಾದ ತೋಟಗಾರಿಕೆ ಬೆಳೆಗಳಿಗೆ ತೊಂದರೆ ನೀಡುತ್ತಿರುವ ಹುಳುಗಳ ನಿವಾರಣೆ ಹಾಗೂ ತಡೆಗಟ್ಟುವ ಕುರಿತು ಕ್ರಮ ಕೈಗೊಳ್ಳುವಂತೆ ತೋಟಗಾರಿಕೆ ಇಲಾಖೆಯು ಸಲಹೆ ನೀಡಿದೆ. ಮಾವಿನಲ್ಲಿ ಜಿಗಿಹುಳುಗಳು ಮತ್ತು ಗೇರು ಬೆಳೆಯಲ್ಲಿ ಟೀ ಸೊಳ್ಳೆ ಕೀಟಗಳು ಮೃದು ಭಾಗಗಳಾದ ಚಿಗುರು ಮತ್ತು…

ಕುವೆಂಪು ವಿವಿ ಸಿಂಡಿಕೇಟ್ ಸದಸ್ಯರಾಗಿ ಬಳ್ಳೆಕೆರೆ ಸಂತೋಷ್ ಆಯ್ಕೆ

ಪ್ರಸ್ತುತ ಬಳ್ಳೆಕೆರೆ ಸಂತೋಷ್ ಅವರು ನರೇಂದ್ರಮೋದಿ ವಿಚಾರಮಂಚ್‍ನ ರಾಜ್ಯ ಅಧ್ಯಕ್ಷರಾಗಿ, ಭಾರತೀಯ ಮಾನವ ಹಕ್ಕುಗಳ ಸಮಿತಿಯ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ, ಬಿ.ಜೆ.ಪಿ. ನಗರ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿರುವ ಇವರು ನಗರದ ಹಲವು ಪ್ರತಿಷ್ಠಿತ ಸಂಸ್ಥೆಗಳಲ್ಲಿ ಜವಾಬ್ದಾರಿಯುತ ಸ್ಥಾನಮಾನವನ್ನು ಹೊಂದಿದವರಾಗಿದ್ದಾರೆ.

ಮೊಬೈಲ್ ಫೋನ್ ಬಳಕೆ ಮಿತಿಯಿರಲಿ

ಈ ಮಾಯಾಜಗತ್ತು ಎಷ್ಟೊಂದು ಸುಂದರ…! ಕುಳಿತ ಜಾಗದಲ್ಲೇ ನಮ್ಮನ್ನು ಕುಳಿತುಕೊಳ್ಳುವಂತೆ ಮಾಡುವ, ದೂರ ಸರಿದರೂ ಮತ್ತೆಮತ್ತೆ ತನ್ನ ಬಳಿಯೆ ಉಳಿಯುವಂತೆ ಮಾಡುವ, ದಿನ ಪೂರ್ತಿ ಊಟ, ನಿದ್ದೆ, ಸ್ನಾನ ಹೀಗೆ ಎಲ್ಲಾ ಕೆಲಸಗಳನ್ನು ಬಿಟ್ಟು ಸುಮ್ಮನೆ ಒಂದೆಡೆ ಮೂಲೆಗೊರಗಿ ಕುಳಿತುಕೊಳ್ಳುವಂತೆ ಮಾಡುವ…