Category: ದಾವಣಗೆರೆ

ತ್ರಿಪದಿ ಕವಿ ಶ್ರೀ ಸರ್ವಜ್ಞ ಜಯಂತಿ ಆಚರಣೆ

: ಸರ್ವಜ್ಞ ಕವಿಯು ತಮ್ಮ ತ್ರಿಪದಿಗಳ ಮೂಲಕ ಜೀವನದ ಅನುಭವ ಕಲಿಸಿಕೊಟ್ಟು, ಬದುಕಿನ ಅರಿವು ಮೂಡಿಸುವ ಪ್ರಯತ್ನ ಮಾಡಿದ್ದರು ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ಹೇಳಿದರು. ಗುರುವಾರ(ಫೆ.20) ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ನಡೆದ…

ನ್ಯಾಮತಿ ತಾಲೂಕು ಮಾದನಬಾವಿ ಗ್ರಾಮದಲ್ಲಿ ಡಿ,ವೈಎಸ್‍ಪಿ ಸ್ಯಾಮ್ ವರ್ಗೀಸ್ ನೇತೃತ್ವದಲ್ಲಿ ಜನಸಂಪರ್ಕ ಸಭೆ.

ನ್ಯಾಮತಿ: ಸಮಾಜದ ಶಾಂತಿಗೆ ಭಂಗ ತರುವ ಯಾವುದೇ ಚಟುವಟಿಕೆಗಳ ಬಗ್ಗೆ ಸಾರ್ವಜನಿಕರು ಪೆÇಲೀಸರ ಗಮನಕ್ಕೆ ತಂದರೆ, ಇಲಾಖೆಯು ಕಾನೂನು ಕ್ರಮಕೈಗೊಳ್ಳಲು ಸಾಧ್ಯವಾಗುತ್ತದೆ ಎಂದು ಡಿವೈಎಸ್‍ಪಿ ಸ್ಯಾಮ್ ವರ್ಗೀಸ್ ಹೇಳಿದರು. ತಾಲೂಕಿನ ಮಾದನಬಾವಿ ಗ್ರಾಮದಲ್ಲಿ ಮಂಗಳವಾರ ಪೆÇಲೀಸ್ ಇಲಾಖೆ ವತಿಯಿಂದ ಅಯೋಜಿಸಿದ್ದ ಜನಸಂಪರ್ಕ…

ನಿಧಿ ಆಪ್ಕೆ ನಿಕಾಟ್ 2.0 ಕಾರ್ಯಕ್ರಮ

ಈ ತಿಂಗಳ 27 ರಂದು ಜಿಲ್ಲೆಯಲ್ಲಿ ನಿಧಿ ಆಪ್ಕೆ ನಿಕಾಟ್ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.ಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತೆಯ ಅಗತ್ಯಗಳನ್ನು ಪೂರೈಸುವ ಇಪಿಎಫ್‌ಒ (ನೌಕರರ ಭವಿಷ್ಯ ನಿಧಿ ಸಂಸ್ಥೆ), ಜಿಲ್ಲೆಗಳಲ್ಲಿ ಹೆಜ್ಜೆ ಗುರುತು ಮತ್ತು ಉಪಸ್ಥಿತಿಯನ್ನು ಹೆಚ್ಚಿಸುವ ಉದ್ದೇಶದಿಂದ ಮತ್ತು ಕಾರ್ಮಿಕರಿಗೆ ಲಭ್ಯವಿರುವ…

ಶಿವಾಜಿ ಮಹಾರಾಜರ ಶೌರ್ಯ ಇಂದಿನ ಜನಾಂಗಕ್ಕೂ ಸ್ಪೂರ್ತಿ

ಶಿವಾಜಿ ಮಹಾರಾಜರ ಹೋರಾಟ ಮನೋಭಾವ, ಧೈರ್ಯ ಹಾಗೂ ಶೌರ್ಯ ಇಂದಿನ ಜನಾಂಗಕ್ಕೆ ಸ್ಪೂರ್ತಿಯಾಗಿದೆ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಹಾಗೂ ಕ್ಷತ್ರಿಯ ಮರಾಠ ವಿದ್ಯಾವರ್ಧಕ ಸಂಘದ ವತಿಯಿಂದ ಬುಧವಾರ ಜಿಲ್ಲಾಡಳಿತ ಕಚೇರಿ…

ಲೆಕ್ಕಪರಿಶೋಧಕರ ಆಯ್ಕೆ ಕುರಿತು ಮಾಹಿತಿ

ಪ್ರಸಕ್ತ ಸಾಲಿನ ಜಿಲ್ಲೆಯ ಸಹಕಾರ ಸಂಘ ಹಾಗೂ ಸೌಹಾರ್ದ ಸಹಕಾರಿ ಸಂಘಗಳ ಮುಖ್ಯ ಕಾರ್ಯನಿರ್ವಾಹಕರು ಇವರು ಲೆಕ್ಕಪರಿಶೋಧನೆಗೆ ಲೆಕ್ಕಪರಿಶೋಧಕರ ನೇಮಕಾತಿ ಮಾಹಿತಿಯನ್ನು ನೇಮಕ ಮಾಡಿಕೊಂಡ ಬಗ್ಗೆ ವಾರ್ಷಿಕ ಮಹಾಸಭೆಯ ನಡಾವಳಿ ಪ್ರತಿಯೊಂದಿಗೆ ಲೆಕ್ಕ ಪರಿಶೋಧಕರಿಗೆ, ಲೆಕ್ಕಪರಿಶೋಧನಾ ಸಂಸ್ಥೆ ಮತ್ತು ಸಹಕಾರಿ ಲೆಕ್ಕಪರಿಶೋಧನಾ…

ಹಂದಿ ಸಾಕಾಣಿಕೆ ತರಬೇತಿ

ಪಶುಪಾಲನ ಮತ್ತು ವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ದಾವಣಗೆರೆ ಪಿ.ಬಿ ರಸ್ತೆಯ ಅರುಣ ಚಿತ್ರ ಮಂದಿರದ ಎದುರಿನ ಪಶು ಆಸ್ಪತ್ರೆ ಆವರಣದಲ್ಲಿರುವ ಪಶು ವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಫೆಬ್ರವರಿ 20 ಮತ್ತು 21 ರಂದು ಎರಡು ದಿನಗಳ ಹಂದಿ ಸಾಕಾಣಿಕೆ ತರಬೇತಿಯನ್ನು…

ವಸತಿ ಶಾಲೆಗಳಲ್ಲಿ 6 ನೇ ತರಗತಿ ಪ್ರವೇಶ ಪರೀಕ್ಷೆ; ಪಾರದರ್ಶಕ ಪರೀಕ್ಷೆ ನಡೆಸಲು ಸೂಚನೆ: ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್

ವಸತಿ ಶಿಕ್ಷಣ ಸಂಸ್ಥೆಗಳಿಂದ ನಡೆಸಲಾಗುತ್ತಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸೇರಿದಂತೆ ವಿವಿಧ ವಸತಿ ಶಾಲೆಗಳಲ್ಲಿ ೨೦೨೫-೨೬ ನೇ ಸಾಲಿಗೆ 6 ನೇ ತರಗತಿ ಪ್ರವೇಶಕ್ಕೆ ಫೆಬ್ರವರಿ 15 ರಂದು ಜಿಲ್ಲೆಯ 15 ಕೇಂದ್ರಗಳಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಪ್ರವೇಶ ಪರೀಕ್ಷೆ…

ಯುವನಿಧಿ ಯೋಜನೆಗೆ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನಲ್ಲಿ ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆಗೆ ಪದವಿ, ಸ್ನಾತಕೋತ್ತರ ಹಾಗೂ ಡಿಪ್ಲೊಮೋ ಪಾಸಾದವರು ಯುವನಿಧಿ ಯೋಜನೆಯಡಿ ನಿರುದ್ಯೋಗಿ ಭತ್ಯೆ ಪಡೆಯಲು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಫೆಬ್ರವರಿ 15 ಕೊನೆಯ ದಿನವಾಗಿರುತ್ತದೆ. ದಾವಣಗೆರೆ ವಿಶ್ವವಿದ್ಯಾನಿಲಯ ಹಾಗೂ ಜಿಲ್ಲೆಯಾದ್ಯಂತ ಇರುವ ಪದವಿ…

: ಹೊಸ ನ್ಯಾಯಬೆಲೆ ಅಂಗಡಿ ಮಂಜೂರಾತಿಗೆ ಅರ್ಜಿ ಆಹ್ವಾನ

ದಾವಣಗೆರೆ ಜ.30 – ನಗರದ ಬೇತೂರು ರಸ್ತೆ, ಅಜಾದ್ ನಗರ ವ್ಯಾಪ್ತಿಯಲ್ಲಿ ಹೊಸದಾಗಿ ನ್ಯಾಯಬೆಲೆ ಅಂಗಡಿ ಮಂಜೂರು ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯ ಸರ್ಕಾರಿ ಸ್ವಾಮ್ಯದ ನಿಗಮಗಳು, ಸಂಸ್ಥೆಗಳು, ಗ್ರಾಮ ಪಂಚಾಯತಿಗಳು ಮತ್ತು ಸ್ಥಳೀಯ ಸಂಸ್ಥೆಗಳು, ತಾಲ್ಲೂಕು ವ್ಯವಸಾಯ ಉತ್ಪನ್ನ ಸಹಕಾರ…

ಶ್ರೀ ಮಹರ್ಷಿ ವಾಲ್ಮೀಕಿ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆ

ಹರಿಹರ ತಾಲ್ಲೂಕು ರಾಜನಹಳ್ಳಿಯಲ್ಲಿ ಫೆ.8 ಮತ್ತು 9 ರಂದು ನಡೆಯುವ 7ನೇ ವರ್ಷದ ಶ್ರೀ ಮಹರ್ಷಿ ವಾಲ್ಮೀಕಿ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆಯನ್ನು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜನವರಿ 28 ರಂದು ರಾಜನಹಳ್ಳಿಯ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠದಲ್ಲಿ ಆಯೋಜಿಸಲಾಗಿದೆ ಎಂದು ಪರಿಶಿಷ್ಟ…