ಮೇ.17 ರ ಮಳೆ ವಿವರ
ಜಿಲ್ಲೆಯಲ್ಲಿ ಮೇ.17 ರಂದು 9.1 ಮಿ.ಮೀ. ಸರಾಸರಿಮಳೆಯಾಗಿದ್ದು. 42.33 ಲಕ್ಷ ರೂ ಅಂದಾಜು ನಷ್ಟ ಸಂಭವಿಸಿದೆ.ತಾಲ್ಲೂಕುವಾರು ಮಳೆ ಹಾಗೂ ಹಾನಿ ವಿವರ ಈ ಕೆಳಕಂಡಂತಿದೆ. ಚನ್ನಗಿರಿ 15.2 ಮಿ.ಮೀ, ದಾವಣಗೆರೆ ತಾಲ್ಲೂಕಿನಲ್ಲಿ 6.5,ಹರಿಹರದಲ್ಲಿ 7.1 ಮಿ.ಮೀ, ಹೊನ್ನಾಳಿ 8.3 ಮಿ.ಮೀ ಮಳೆಯಾಗಿದೆ.ಜಗಳೂರು…
