ಹೊನ್ನಾಳಿ-ನ್ಯಾಮತಿ ಅವಳಿ ತಾಲ್ಲೂಕುಗಳಲ್ಲಿ ಗೋಶಾಲೆ ನಿರ್ಮಾಣಕ್ಕೆ ಭೂಮಿ ಗುರುತಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಡಿಸಿ ಮಹಾಂತೇಶ ಬೀಳಗಿ
ದಾವಣಗೆರೆ ಮೇ.11ಜಿಲ್ಲೆಯಲ್ಲಿ ಈಗಾಗಲೇ ಒಂದು ಗೋಶಾಲೆಗೆ ಸರ್ಕಾರದಿಂದಅನುಮೋದನೆ ದೊರತಿದ್ದು ಕಾಮಗಾರಿ ಪ್ರಾರಂಭಿಸಲಾಗಿದೆ,ಇದರೊಂದಿಗೆ ಹೆಚ್ಚುವರಿಯಾಗಿ ದಾವಣಗೆರೆ ಜಿಲ್ಲೆಗೆಮುಖ್ಯಮಂತ್ರಿಗಳು ಎರಡು ಗೋ ಶಾಲೆ ಪ್ರಾರಂಭಿಸಲುಅನುಮೋದನೆ ನೀಡಿದ್ದಾರೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿಹೇಳಿದರು.ಬುಧವಾರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಕಚೇರಿಯಸಭಾಂಗಣದಲ್ಲಿ ನಡೆದ ಸರ್ಕಾರಿ ಗೋ ಶಾಲೆ ಅನುಷ್ಠಾನ…
