Category: ದಾವಣಗೆರೆ

ಬಸವ ಜಯಂತಿ, ರಂಜಾನ್ ಹಬ್ಬಗಳ ನಾಗರಿಕ ಸೌಹಾರ್ದ ಸಭೆ
ದಾವಣಗೆರೆ ನಗರದಲ್ಲಿ ಸೌಹಾರ್ದ ವಾತಾವರಣವಿದೆ
ಸಿ.ಬಿ.ರಿಷ್ಯಂತ್.

ದಾವಣಗೆರೆ ನಗರದಲ್ಲಿ ಉತ್ತಮ ರೀತಿಯ ಸೌಹಾರ್ದವಾತಾವರಣವಿದ್ದು, ಪದ್ದತಿಯಂತೆ ಹಬ್ಬಗಳ ಸೌಹಾರ್ದ ಸಭೆನಡೆಸಲಾಗುತ್ತದೆ. ಎಲ್ಲಾ ಧರ್ಮ ಕೋಮುಗಳ ಮುಖಂಡರುಪ್ರತಿ ಹಬ್ಬಗಳಲ್ಲಿ ತಾವೇ ಮುಂದೆ ನಿಂತು ಹಬ್ಬಗಳ ಯಶಸ್ಸಿಗೆಕಾರಣರಾಗುತ್ತಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್ಹೇಳಿದರು.ಪೊಲೀಸ್ ವರಿಷ್ಠಾಧಿಕಾರಿಗಳ ಕಛೇರಿಯಲ್ಲಿ ಗುರುವಾರ ನಡೆದಬಸವ ಜಯಂತಿ,…

ವಿಶ್ವ  ಮಲೇರಿಯಾ ದಿನ

ಜಿಲ್ಲೆಯನ್ನು ಮಲೇರಿಯಾ ರೋಗದಿಂದ ಮುಕ್ತಗೊಳಿಸಲುಆರೋಗ್ಯ ಇಲಾಖೆಯಿಂದ ಕೈಗೊಳ್ಳುತ್ತಿರುವ ವಿವಿಧಕಾರ್ಯಕ್ರಮಗಳಿಗೆ ಸಾರ್ವಜನಿಕರು ಸಹಕಾರ ನೀಡುವಂತೆಮತ್ತು ಇಲಾಖೆಯಿಂದ ಕೈಗೊಳ್ಳುವ ಕಾರ್ಯಕ್ರಮಗಳಲ್ಲಿಸಾರ್ವಜನಿಕರೂ ಸಹ ಭಾಗವಹಿಸುವಂತೆ ಮಾನ್ಯ ಜಿಲ್ಲಾಧಿಕಾರಿಮಹಾಂತೇಶ ಬೀಳಗಿ ಇವರು ಕರೆ ನೀಡಿದರು. ಜಿಲ್ಲಾಡಳಿತ ಭವನದಲ್ಲಿ ಸೋಮವಾರ ಜಿಲ್ಲಾಡಳಿತ ಹಾಗೂ ಜಿಲ್ಲಾಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ…

ಸಮಾಜಕ್ಕೆ ಸಂಸ್ಕಾರ ಸಂಸ್ಕøತಿ ಶಿಕ್ಷಣ ಉದ್ಯೋಗ
ಸ್ವಾವಲಂಬನೆಯ ಅಗತ್ಯವಿದೆ : ಸಿಎಂ

ಜಾಗತೀಕರಣ, ಉದಾರೀಕರಣ, ಖಾಸಗಿಕರಣದ ಜೊತಗೆಮನಸ್ಸಿನಲ್ಲಿ ಅಂತಃಕರಣ ಸ್ಥಾಪಿಸುವ ಅಗತ್ಯವಿದೆ ಎಂದುಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು.ಶನಿವಾರ ಹರಿಹರದ ಹರಕ್ಷೇತ್ರದಲ್ಲಿ ಸ್ವಾತಂತ್ರ್ಯಅಮೃತ ಮಹೋತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ಬೃಹತ್ಉದ್ಯೋಗ ಮೇಳ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರುಮಾತನಾಡಿದರು.ಪ್ರಸಕ್ತ ದಿನಗಳಲ್ಲಿ ಸಾಮಾಜಿಕವಾಗಿ ಎಲ್ಲಾಚಟುವಟಿಕೆಗಳನ್ನು ವ್ಯವಹಾರದ ದೃಷ್ಠಿಯಿಂದಲೇಮಾರುಕಟ್ಟೆ ತೀರ್ಮಾನ ಮಾಡುತ್ತಿವೆ. ಸಮಾಜಕ್ಕೆ…

ಮುಖ್ಯಮಂತ್ರಿಗಳ ದಾವಣಗೆರೆ ಜಿಲ್ಲಾ ಪ್ರವಾಸ

ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಇವರುಏಪ್ರಿಲ್ 23 ರಂದು ದಾವಣಗೆರೆ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ ಏಪ್ರಿಲ್ 23 ರಂದು ಮದ್ಯಾಹ್ನ 12 ಗಂಟೆಗೆ ಬೆಂಗಳೂರಿನಿಂದಹೊರಡುವ ಅವರು ಮಧ್ಯಾಹ್ನ 1.10ಕ್ಕೆ ದಾವಣಗೆರೆ ಜಿ.ಎಂ.ಐ.ಟಿ.ಹೆಲಿಪ್ಯಾಡ್ತಲುಪಲಿದ್ದಾರೆ. ಮಧ್ಯಾಹ್ನ 1.15 ಕ್ಕೆ ಹೆಲಿಪ್ಯಾಡ್‍ನಿಂದ ಹೊರಟು 1.30 ಕ್ಕೆ…

ಏಪ್ರಿಲ್ 23ಕ್ಕೆ ಮುಖ್ಯಮಂತ್ರಿಗಳು ದಾವಣಗೆರೆಗೆ

ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರುಏ.23 ರಂದು ದಾವಣಗೆರೆ ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮಹಮ್ಮಿಕೊಂಡಿದ್ದಾರೆ. ಮುಖ್ಯಮಂತ್ರಿಗಳು ಏ.23 ರ ಶನಿವಾರ ಬೆ.10ಕ್ಕೆ ಹುಬ್ಬಳ್ಳಿ ವಿಮಾನನಿಲ್ದಾಣ (ಹೆಲಿಕಾಪ್ಟರ್ ಮೂಲಕ) ದಿಂದ ಹೊರಟು 10.45ಕ್ಕೆ ದಾವಣಗೆರೆ ಜಿಎಂಐಟಿಹೆಲಿಪ್ಯಾಡ್‍ಗೆ ಅಗಮಿಸುವರು. ಬೆ.11.15ಕ್ಕೆ ಜಿಎಂಐಟಿ ಹೆಲಿಪ್ಯಾಡ್‍ನಿಂದ(ರಸ್ತೆಯ ಮೂಲಕ) ಹೊರಟು…

ನ್ಯಾ|| ನಾಗಮೋಹನ್ ದಾಸ್ ವರದಿ ಜಾರಿಗೆ ಎಸ್ಸೆಸ್ಸೆಂ ಆಗ್ರಹ
ಬಿಜೆಪಿಯವರಿಂದ ಸಾಮರಸ್ಯ ಬದುಕಿಗೆ ಬೆಂಕಿ.

ದಾವಣಗೆರೆ: ನ್ಯಾ|| ನಾಗಮೋಹನ್ ದಾಸ್ ಅವರು ಪರಿಶಿಷ್ಟ ಪಂಗಡಗಳ ಕುರಿತು ನೀಡಿರುವ ವರದಿಯನ್ನು ಶೀಘ್ರದಲ್ಲೇ ಜಾರಿಗೆ ತರುವಂತೆ ಮಾಜಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದರು. ಬೆಂಗಳೂರಿನಲ್ಲಿ ಹಲವು ದಿನಗಳಿಂದ ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಿಸುವಂತೆ ಒತ್ತಾಯಿಸಿ ಪ್ರತಿಭಟನೆ ಹಮ್ಮಿಕೊಂಡಿರುವ…

ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ದಿನಾಚರಣೆ
ಏ.21 ರಂದು ಸರ್ವೋತ್ತಮ ಸೇವಾ
ಪ್ರಶಸ್ತಿ ಪ್ರದಾನ ಸಮಾರಂಭ

. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿನೌಕರರ ಸಂಘ, ಜಿಲ್ಲಾ ಶಾಖೆ-ದಾವಣಗೆರೆ ಇವರುಗಳಸಂಯುಕ್ತಾಶ್ರದಲ್ಲಿ ಏಪ್ರಿಲ್ 21 ರ ಗುರುವಾರದಂದು ಮಧ್ಯಾಹ್ನ12.30ಕ್ಕೆ ಜಿಲ್ಲಾಡಳಿತ ಭವನದ ತುಂಗಾಭದ್ರ ಸಭಾಂಗಣದಲ್ಲಿದಾವಣಗೆರೆ ಇಲ್ಲಿ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ದಿನಾಚರಣೆಹಾಗೂ ಸರ್ವೋತ್ತಮ ಸೇವಾ…

ಜಿಲ್ಲಾಧಿಕಾರಿಗಳ ನಡೆ-ಹಳ್ಳಿಯ ಕಡೆ ಕಾರ್ಯಕ್ರಮ
ಜನರ ಮನೆ ಬಾಗಿಲಲ್ಲೇ ಸರ್ಕಾರವಿದೆ ಎಂಬ ಭಾವನೆ ಮೂಡಿಸಲು
ಯತ್ನ – ಮಹಾಂತೇಶ್ ಬೀಳಗಿ

ಸರ್ಕಾರಿ ಯೋಜನೆಗಳ ಸವಲತ್ತುಗಳನ್ನು ಜನರ ಬಳಿಗೇತೆರಳಿ ವಿತರಣೆ ಮಾಡುವ ಮೂಲಕ, ಜನರ ಮನೆ ಬಾಗಿಲಲ್ಲೇಸರ್ಕಾರವಿದೆ ಎಂಬ ಭಾವನೆಯನ್ನು ಸಾರ್ವಜನಿಕರಲ್ಲಿ ಮೂಡಿಸುವಪ್ರಾಮಾಣಿಕ ಪ್ರಯತ್ನವನ್ನು ಜಿಲ್ಲಾಡಳಿತ ಮಾಡುತ್ತಿದೆ ಎಂದುಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಹೇಳಿದರು.ಜಗಳೂರು ತಾಲ್ಲೂಕಿನ ಬಿದರಕೆರೆ ಗ್ರಾಮದಗುರುಸಿದ್ದೇಶ್ವರ ಪ್ರೌಢಶಾಲೆ ಆವರಣದಲ್ಲಿ ಶನಿವಾರಏರ್ಪಡಿಸಲಾಗಿದ್ದ ಜಿಲ್ಲಾಧಿಕಾರಿಗಳ ನಡೆ-ಹಳ್ಳಿಯ…

ಜನರ ದೃಷ್ಠಿಯಲ್ಲಿ ವೈದ್ಯರೇ ದೇವರು
ಹಾಗಾಗಿ ವೈದ್ಯರು ಪ್ರಾಮಾಣಿಕವಾಗಿ ಸೇವೆ
ಮಾಡಬೇಕು : ಸಂಸದ ಸಿದ್ದೇಶ್ವರ್

ಬಡವರು ಖಾಯಿಲೆಗೆ ತುತ್ತಾಗಿ ಚಿಕಿತ್ಸೆ ಪಡೆಯಲು ಹೊಲ-ಮನೆಗಳನ್ನು ಮಾರಿಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗುವುದನ್ನುತಡೆಯುವ ಸಲುವಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರದಪ್ರಾಯೋಜಕತ್ವದಲ್ಲಿ ಆಯುಷ್ಮಾನ್ ಭಾರತ್ ಯೋಜನೆ ಜಾರಿಗೆತರಲಾಗಿದೆ ಎಂದು ಸಂಸದ ಡಾ.ಜಿ.ಎಂ.ಸಿದ್ದೇಶ್ವರ್ ಹೇಳಿದರು.ಸೋಮವಾರ ಚಿಗಟೇರಿ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ 75ನೇಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ…

24.61 ಕೋಟಿ ವೆಚ್ಚದ ಸಿ.ಆರ್.ಸಿ ಕೇಂದ್ರಕ್ಕೆ ಶಂಕುಸ್ಥಾಪನೆ

ದಿವ್ಯಾಂಗರ ಏಳಿಗೆಗೆ ಶ್ರಮಿಸೋಣ : ಎ.ನಾರಾಯಣ ಸ್ವಾಮಿ ಅಂಗವಿಕಲರ ಹಾಗೂ ದಿವ್ಯಾಂಗ ವ್ಯಕ್ತಿಗಳ ಸಬಲೀಕರಣಕ್ಕಾಗಿಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವಾರುಯೋಜನೆಗಳನ್ನು ಜಾರಿಗೊಳಿಸಿವೆ ಆದರೆ ಅನೇಕರಿಗೆ ಅವುಗಳ ಬಗ್ಗೆಮಾಹಿತಿ ಇಲ್ಲ ಈ ಬಗ್ಗೆ ಹೆಚ್ಚು ಪ್ರಚಾರ ನೀಡುವ ಮೂಲಕ ವಿಕಲಚೇತನ ಹಾಗೂ ದಿವ್ಯಾಂಗರ…