Category: ದಾವಣಗೆರೆ

ಶರಣರು ಕಾಯಕ ಮತ್ತು ದಾಸೋಹಕ್ಕೆ ಹೆಚ್ಚಿನ

ಆದ್ಯತೆ ನೀಡಿದ್ದರು : ಮಹಾಂತೇಶ್ ಬೀಳಗಿ ಕಾಯಕ ತತ್ವವನ್ನು ತಮ್ಮ ಜೀವನದಲ್ಲಿ ಸಂಪೂರ್ಣವಾಗಿಅಳವಡಿಸಿಕೊಂಡವರು ಆದ್ಯ ವಚನಕಾರ ದೇವರದಾಸಿಮಯ್ಯನವರು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿಇಲಾಖೆ ಮತ್ತು ಮಹಾನಗರ ಪಾಲಿಕೆ ದಾವಣಗೆರೆ ಇವರಸಂಯುಕ್ತಾಶ್ರಯದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ…

ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ

ಪ್ರವೇಶಕ್ಕೆ ಅರ್ಜಿ ಆಹ್ವಾನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2022-23ನೇ ಸಾಲಿನಲ್ಲಿಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ 6ನೇ ತರಗತಿಆಂಗ್ಲ ಮಾಧ್ಯಮದಲ್ಲಿ ವ್ಯಾಸಂಗ ಮಾಡಲು ಪ್ರತಿಭಾನ್ವಿತವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ವಸತಿ ಶಾಲೆಯಗಳಲ್ಲಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಊಟ, ವಸತಿ,ಸಮವಸ್ತ್ರ, ಪಠ್ಯಪುಸ್ತಕ ಹಾಗೂ ಇನ್ನಿತರೆ ಸಾಮಗ್ರಿಗಳನ್ನುನೀಡುವುದರ…

ಡಾ. ಬಾಬು ಜಗಜೀವನ್ ರಾಂ ಅವರ 115ನೇ ಜನ್ಮ ದಿನಾಚರಣೆ
ಮಹನೀಯರ ಜೀವನ ಚರಿತ್ರೆಯನ್ನು ಎಲ್ಲರೂ
ಅಳವಡಿಸಿಕೊಳ್ಳಬೇಕು: ಮಹಾಂತೇಶ್ ಬೀಳಗಿ

ನಾವು ಎಲ್ಲಿ, ಹೇಗೆ, ಯಾವ ಸಮುದಾಯದಲ್ಲಿ ಹುಟ್ಟುತ್ತೇವೆಎನ್ನುವುದು ಮುಖ್ಯ ಅಲ್ಲ, ಹೇಗೆ ಆದರ್ಶಮಯವಾಗಿಬದುಕುತ್ತೇವೆ ಎನ್ನುವುದು ಮುಖ್ಯ ಎಂದು ಜಿಲ್ಲಾಧಿಕಾರಿಮಹಾಂತೇಶ ಬೀಳಗಿ ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಕನ್ನಡಮತ್ತು ಸಂಸ್ಕøತಿ ಇಲಾಖೆ ಮತ್ತು ಮಹಾನಗರ ಪಾಲಿಕೆ ದಾವಣಗೆರೆಇವರ ಸಂಯುಕ್ತ ಆಶ್ರಯದಲ್ಲಿ…

ಏ.07 ರಂದು ಕರ್ನಾಟಕ ಲೋಕಯುಕ್ತ

ಪೊಲೀಸ್ ಅಧಿಕಾರಿಗಳ ಭೇಟಿ ಕರ್ನಾಟಕ ಲೋಕಯುಕ್ತ ಪೊಲೀಸ್ ಅಧಿಕಾರಿಗಳು ಏ. 07ರಂದು ದಾವಣಗೆರೆ ತಾಲ್ಲೂಕಿಗೆ ಸಂಬಂಧಿಸಿದಂತೆ ನಗರದ ಹಳೇಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನುಸ್ವೀಕರಿಸಲಿದ್ದಾರೆ.ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಎಂ.ಎಸ್.ಕೌಲಾಪೂರೆರವರು ಏ. 07 ರ ಬೆಳಿಗ್ಗೆ 11.30 ರಿಂದ ಮಧ್ಯಾಹ್ನ 01.30 ರವರೆಗೆಸಾರ್ವಜನಿಕರಿಂದ ಅಹವಾಲು…

ಉತ್ಸವಾಂಬಾ ದೇವಿ ಜಾತ್ರಾ ಪ್ರಯುಕ್ತ ವಿಶೇಷ ಬಸ್

ಹರಪನಹಳ್ಳಿ ತಾಲ್ಲೂಕಿನ ಶ್ರೀ ಕ್ಷೇತ್ರ ಉಚ್ಚಂಗಿದುರ್ಗದಲ್ಲಿಏ.03 ಮತ್ತು 04 ರಂದು ಜರುಗಲಿರುವ ಉತ್ಸವಾಂಬ ದೇವಿ ಜಾತ್ರಾಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ದಾವಣಗೆರೆಘಟಕಗಳ ವತಿಯಿಂದ ರಾಜ್ಯದ ವಿವಿಧ ಜಿಲ್ಲೆಗಳಿಂದ ಬರುವಭಕ್ತಾಧಿಕಾಗಳ ಅನುಕೂಲಕ್ಕಾಗಿ 35 ಹೆಚ್ಚುವರಿ ವಿಶೇಷ ಬಸ್ಕಾರ್ಯಚರಣೆ ಮಾಡಲು ಕ್ರಮ…

ರೈತರಿಗೊಂದು ಸುವರ್ಣಾವಕಾಶ : ರೈತರಿಂದಲೇ ಬೆಳೆ

ಸಮೀಕ್ಷೆ ಬೆಳೆ ಸಮೀಕ್ಷೆ ಯೋಜನೆಯು ಸರ್ಕಾರದ ಮಹತ್ವಾಕಾಂಕ್ಷಿಯೋಜನೆಯಾಗಿದ್ದು, ರೈತರು ಬೆಳೆದ ಬೆಳೆಗಳಿಗೆ ಸರ್ಕಾರದಯೋಜನೆಗಳನ್ನು ಪಡೆಯಲು ಬೆಳೆ ಸಮೀಕ್ಷೆ ಅಡಿಯಲ್ಲಿ ನಿಖರವಾಗಿಬೆಳೆಯನ್ನು ನಮೂದಿಸುವುದು ಅತ್ಯಗತ್ಯವಾಗಿದೆ. ಸ್ವತ:ರೈತರು ತಮ್ಮ ಜಮೀನಿನ ಸರ್ವೇ ನಂಬರ್, ಹಿಸ್ಸಾ ನಂಬರ್‍ವಾರು ಬೆಳೆದವಿವಿಧ ಬೆಳೆಗಳ ವಿವರ, ಕ್ಷೇತ್ರ, ಖುಷ್ಕಿ, ನೀರಾವರಿ…

ಜನಸ್ಪಂದನ ಸಭೆ

ಅರ್ಜಿಗಳ ವಿಲೇವಾರಿ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡಿ : ಜಿಲ್ಲಾಧಿಕಾರಿ ಜನಸ್ಪಂದನ ಸಭೆಯ ಮೂಲಕ ಅನೇಕ ಸಮಸ್ಯೆಗಳನ್ನುಪರಿಹರಿಸಲಾಗುತ್ತಿದ್ದು, ತಮ್ಮ ಸಮಸ್ಯೆಗಳಿಗೆ ಜನರು ಪರಿಹಾರಕಂಡುಕೊಳ್ಳುವ ಭರವಸೆಯಿಂದ ಮನವಿಗಳನ್ನುಸಲ್ಲಿಸುತ್ತಾರೆ, ಹಾಗಾಗಿ ಕಳಕಳಿಯಿಂದ ಜನರ ಸಮಸ್ಯೆಗಳಿಗೆಪರಿಹಾರ ದೊರಕಿಸುವ ಪ್ರಾಮಾಣಿಕ ಪ್ರಯತ್ನ ಮಾಡೋಣ ಎಂದುಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ…

ಕನ್ನಡ ಐಚ್ಚಿಕ ಬಾಷೆಗೆ ಹೊನ್ನಾಳಿಯಲ್ಲಿ 40 ವಿದ್ಯಾರ್ಥಿಗಳು ಗೈರು.

ಹೊನ್ನಾಳಿ,28: ಕರೊನಾ ಸೋಂಕಿನಿಂದ ಮುಕ್ತರಾದ ನಂತರ ಇದೇ ಮೊದಲಬಾರಿಗೆ ಅವಳಿ ತಾಲೂಕಿನಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಯನ್ನು ವಿದ್ಯಾರ್ಥಿಗಳು ನಿರ್ಭಯವಾಗಿ ಬರೆದರು.ಪರೀಕ್ಷೆ ಕೇಂದ್ರಕ್ಕೆ ಆಗಮಿಸುವ ಎಲ್ಲಾ ವಿದ್ಯಾರ್ಥಿಗಳಿಗೆ ಉಷ್ಣತೆ ಹಾಗೂ ಹಾಗೂ ಆಮ್ಲಜನಕವನ್ನು ಶೂಶ್ರಕರು ಹಾಗೂ ಆಶಾ ಕಾರ್ಯಕರ್ತರು ಪರೀಕ್ಷೆ ಮಾಡಿ ಕೇಂದ್ರಕ್ಕೆ ಕಳುಹಿಸುತಿದ್ದು…

ಬೇಸಿಗೆಯಲ್ಲಿ ಆರೋಗ್ಯಕರವಾಗಿರಲು ಸುರಕ್ಷಿತ

ಕ್ರಮಗಳು ಬೇಸಿಗೆಯ ಕಾಲ ಆರಂಭವಾಗಿದೆ, ಸೂರ್ಯ ತನ್ನ ಪ್ರಖರಣಕಿರಣಗಳಿಂದ ನೆತ್ತಿ ಸುಡಲು ಆರಂಭಿಸಿದ್ದಾನೆ. ವಾತಾವರಣದಲ್ಲಿಉಷ್ಣಾಂಶ ಹೆಚ್ಚಾಗುವ ಪರಿಣಾಮದಿಂದ ಆರೋಗ್ಯದಲ್ಲಿಏರುಪೇರಾಗುವುದು ಸಹಜ. ಇದರಿಂದ ವಯಸ್ಕರು ಮತ್ತುಮಕ್ಕಳಲ್ಲಿ ಜೀರ್ಣ ಶಕ್ತಿ ದುರ್ಬಲವಾಗುತ್ತದೆ. ಹಾಗಾಗಿ ಸಾರ್ವಜನಿಕರುಬೇಸಿಗೆಯಲ್ಲಿ ಆರೋಗ್ಯವಂತರಾಗಿರಲು ದೇಹಕ್ಕೆ ಶಕ್ತಿನೀಡುವಂತಹ ಆಹಾರ ಪಾನೀಯಗಳ ಸೇವನೆ ಬಗ್ಗೆ…

ಜಿಲ್ಲಾ ಸಂಯೋಜಕರ ಹುದ್ದೆಗೆ ಅರ್ಜಿ ಆಹ್ವಾನ

ಪ್ರಧಾನ ಮಂತ್ರಿ ಮಹಿಳಾ ಸಶಕ್ತೀಕರಣ ಯೋಜನೆಯಡಿಮಹಿಳಾ ಶಕ್ತಿ ಕೇಂದ್ರಕ್ಕೆ ಜಿಲ್ಲಾ ಸಂಯೋಜಕರು-02ಹುದ್ದೆಗಳನ್ನು ಗೌರವಧನದ ಆಧಾರದ ಮೇಲೆ ಭರ್ತಿಮಾಡಲು ಅರ್ಜಿ ಆಹ್ವಾನಿಸಲಾಗಿದ್ದು, ಈ ಹಿಂದೆ ಉತ್ತಮವಾಗಿ ಕೆಲಸನಿರ್ವಹಿಸಿರುವ ಬಗ್ಗೆ ಅನುಭವ ಹೊಂದಿರುವ ಮತ್ತು ಉತ್ತಮ ಪತ್ರವ್ಯವಹಾರ ನಿರ್ವಹಿಸಬಲ್ಲ ಹಾಗೂ ಕನ್ನಡ ಮತ್ತು ಆಂಗ್ಲ…