Category: ದಾವಣಗೆರೆ

ಉಕ್ರೇನ್‍ನಿಂದ ಸುರಕ್ಷಿತವಾಗಿ ಹಿಂದಿರುಗಿದ ವಿದ್ಯಾರ್ಥಿಗಳ
ಯೋಗಕ್ಷೇಮ ವಿಚಾರಿಸಿದ ಸಂಸದ ಡಾ.ಜಿ.ಎಂ.ಸಿದ್ದೇಶ್ವರ್

ರಷ್ಯಾ ಮತ್ತು ಉಕ್ರೇನ್ ನಡುವೆ ನಡೆಯುತ್ತಿರುವಯುದ್ಧದಿಂದಾಗಿ ಉಕ್ರೇನ್‍ನಲ್ಲಿ ವೈದ್ಯಕೀಯ ಶಿಕ್ಷಣ ಪಡೆಯಲುತೆರಳಿದ್ದ ಜಿಲ್ಲೆಯ ಕೆಲವು ವಿದ್ಯಾರ್ಥಿಗಳು ಸುರಕ್ಷಿತವಾಗಿ ಮರಳಿಬಂದಿದ್ದು, ಇನ್ನುಳಿದ ವಿದ್ಯಾರ್ಥಿಗಳನ್ನು ಕೂಡ ಕರೆತರಲುವಿದೇಶಾಂಗ ಸಚಿವರ ಜೊತೆಗೆ ನಿರಂತರವಾಗಿ ಮಾತುಕತೆನಡೆಸುತ್ತಿದ್ದೇವೆ ಎಂದು ಸಂಸದ ಡಾ ಜಿ.ಎಂ ಸಿದ್ದೇಶ್ವರ್ ಹೇಳಿದರು.ಶನಿವಾರ ನಗರದಲ್ಲಿ ಉಕ್ರೇನ್‍ನಿಂದ…

ಶ್ರವಣ ದೋಷ ಸಮಸ್ಯೆಯನ್ನು ನಿರ್ಲಕ್ಷಿಸಬೇಡಿ- ಡಾ. ನಾಗರಾಜ್

ಮನುಷ್ಯನಿಗೆ ಶ್ರವಣವು (ಕಿವಿ) ಬಹಳ ಮುಖ್ಯವಾಗಿದ್ದು,ಮಕ್ಕಳಲ್ಲಿ ಅಥವಾ ವಯಸ್ಕರಲ್ಲಿ ಕಂಡುಬರುವ ಶ್ರವಣದೋಷಸಮಸ್ಯೆಯನ್ನು ಯಾವುದೇ ಕಾರಣಕ್ಕೂ ನಿರ್ಲಕ್ಷಿಸಬಾರದು,ವೈದ್ಯರ ಬಳಿ ತಪಾಸಣೆ ಮಾಡಿಸಿ, ಸಕಾಲದಲ್ಲಿ ಚಿಕಿತ್ಸೆ ಪಡೆಯಲುಮುಂದಾಗಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬಕಲ್ಯಾಣಾಧಿಕಾರಿ ಡಾ. ನಾಗರಾಜ್ ಹೇಳಿದರು.ಚಿಗಟೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಶನಿವಾರ ಏರ್ಪಡಿಸಿದ್ದ…

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ : ಆರೋಪಿಗೆ 10 ವರ್ಷ ಜೈಲು ಶಿಕ್ಷೆ

ಅಪ್ರಾಪ್ತೆಯ ಮೇಲೆ ಲೈಂಗಿಕ ಕಿರುಕುಳ ಹಾಗೂ ಅತ್ಯಾಚಾರಎಸಗಿದ ಅಪರಾಧಕ್ಕೆ ಆರೋಪಿಗೆ ಪೋಕ್ಸೋ ಕಾಯ್ದೆಯಡಿ 10ವರ್ಷಗಳ ಕಾರಾಗೃಹ ಶಿಕ್ಷೆ ಮತ್ತು ರೂ.25000 ದಂಡ ವಿಧಿಸಿದಾವಣಗೆರೆಯ 2 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರನ್ಯಾಯಾಲಯದ ನ್ಯಾಯಾಧೀಶರಾದ ಶ್ರೀಪಾದ್ ಎನ್ ಅವರು ತೀರ್ಪುನೀಡಿದ್ದಾರೆ.ಹದಡಿ ಪೋಲಿಸ್ ಠಾಣಾ…

ಬಿ.ಎಸ್.ಎನ್.ಎಲ್ ವತಿಯಿಂದ ಸಿಮ್ ಫೆಸ್ಟ್

ಬಿ.ಎಸ್.ಎನ್.ಎಲ್ ದಾವಣಗೆರೆ ಟೆಲಿಕಾಂ ಜಿಲ್ಲೆ ವತಿಯಿಂದ ಮಾ.28 ರವರೆಗೆಸಿಮ್‍ಗಳ ಉಚಿತ ವಿತರಣೆಗಾಗಿ, ಎಲ್ಲಾ ಸಿ.ಎಸ್.ಸಿ ಸ್ಥಳಗಳಲ್ಲಿ &quoಣ;ಬಿ.ಎಸ್.ಎನ್.ಎಲ್ಸಿಮ್ ಫೆಸ್ಟ್&quoಣ; ಅನ್ನು ಆಯೋಜಿಸುತ್ತಿದೆ. ಕರ್ನಾಟಕ ಸರ್ಕಲ್‍ನಲ್ಲಿರುವ ಎಲ್ಲಾ ಈಖಿಖಿಊ ಬ್ರಾಡ್‍ಬ್ಯಾಂಡ್ಯೋಜನೆಗಳಾದ್ಯಂತ ಮೊದಲ ಸ್ಥಿರ ಮಾಸಿಕ ಶುಲ್ಕಗಳಲ್ಲಿ (ಈಒಅ)ರೂ. 500/- ವರೆಗೆ 90% ರಿಯಾಯಿತಿ…

ವಿದ್ಯಾಸಿರಿ ಯೋಜನೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

2021-22ನೇ ಸಾಲಿನಲ್ಲಿ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳುಹಾಗೂ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ, ಮೆಟ್ರಿಕ್ ನಂತರದವಿದ್ಯಾರ್ಥಿವೇತನ, ಶುಲ್ಕವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿಯನ್ನುಅಹ್ವಾನಿsಸಲಾಗಿದೆ. ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯದಿನಾಂಕವನ್ನು ಫೆ. 28 ಕ್ಕೆ ನಿಗಧಿಪಡಿಸಲಾಗಿತ್ತು. ಆದರೆವಿದ್ಯಾರ್ಥಿಗಳು…

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕಾಯಕ ಶರಣರ ಜಯಂತಿ ಆಚರಣೆ

ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತುಸಂಸ್ಕøತಿ ಇಲಾಖೆಯ ವತಿಯಿಂದ ಆಯೋಜಿಸಿದ ಕಾಯಕಶರಣರಾದ ಮಾದಾರ ಚನ್ನಯ್ಯ, ಮಾದಾರ ಧೂಳಯ್ಯ,ಡೋಹರ ಕಕ್ಕಯ್ಯ, ಸಮಗಾರ ಹರಳಯ್ಯ ಹಾಗೂ ಉರಿಲಿಂಗಪೆದ್ದಿ ಅವರ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ ಅವರುಮಹನೀಯರ…

ಹೊನ್ನಾಳಿ ಉಪವಿಭಾಗಾಧಿಕಾರಿ ಕಛೇರಿ ಉಧ್ಘಾಟನೆ ಸರ್ಕಾರದ ಯೋಜನೆಗಳು ಮನೆ ಬಾಗಿಲಿಗೆ – ಆರ್. ಅಶೋಕ

ಸರ್ಕಾರದ ಯೋಜನೆಗಳು ಜನರ ಮನೆ ಬಾಗಿಲಿಗೆ ತಲುಪಲುರಾಜ್ಯ ಸರ್ಕಾರ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ’ ಎಂಬಕಾರ್ಯಕ್ರಮ ಹಮ್ಮಿಕೊಂಡಿದೆ ಈ ಮೂಲಕ ಇಡೀ ಜಿಲ್ಲಾಡಳಿತÀಆಡಳಿತ ಯಂತ್ರವನ್ನ ಜನರ ಮನೆ ಬಾಗಿಲಿಗೆ ಕೊಂಡೊಯ್ಯುವಮೂಲಕ ಜನರ ಸಂಕಷ್ಟಗಳಿಗೆ ಮಿಡಿಯುವ ಜನಸ್ನೇಹಿ ಸರ್ಕಾರನಮ್ಮದಾಗಿದೆ ಎಂದು ಕಂದಾಯ ಸಚಿವ…

ಗೃಹರಕ್ಷಕದಳದ ಸಾಧಕರಿಗೆ ಮುಖ್ಯಮಂತ್ರಿ ಚಿನ್ನದ ಪದಕ

ಜಿಲ್ಲಾ ಗೃಹರಕ್ಷಕದಳದ ಕೆ. ಸರಸ್ವತಿ ಸ್ಟಾಫ್ ಆಫೀಸರ್(ಪ್ರಚಾರ), ದೈ.ಶಿ.ಶಿ., ಬಾ.ಸ.ಪ.ಪೂ. ಕಾಲೇಜ್(ಪ್ರೌಢಶಾಲೆ ವಿಭಾಗ)ದಾವಣಗೆರೆ ಹಾಗೂ ಗೃಹರಕ್ಷಕದಳ ನ್ಯಾಮತಿ ಘಟಕದ ಪ್ಲಟೂನ್ಕಮಾಂಡರ್ ಘಟಕಾಧಿಕಾರಿ ಎಂ. ರಾಘವೇಂದ್ರ ಇವರಿಗೆಇಲಾಖೆಯಲ್ಲಿನ ಸಾಧನೆಗಳನ್ನು ಗುರುತಿಸಿ 2021ನೇ ಸಾಲಿನಲ್ಲಿಮುಖ್ಯಮಂತ್ರಿಗಳ ಚಿನ್ನದ ಪದಕ ಹಾಗೂ ನಗದು ಬಹುಮಾನಘೋಷಿಸಲಾಗಿದೆ. ದಾವಣಗೆರೆ ಜಿಲ್ಲಾ…

ಪಲ್ಸ್ ಪೊಲೀಯೋ ಕಾರ್ಯಕ್ರಮಕ್ಕೆ ಚಾಲನೆ ಪೊಲೀಯೋ ಹನಿ ಹಾಕಿಸಿ ಮಕ್ಕಳನ್ನು ಅಂಗವಿಕಲತೆಯಿಂದ ದೂರವಿಡಲು ಎಸ್ಸೆಸ್ ಕರೆ

ದಾವಣಗೆರೆ: ಸರ್ಕಾರಗಳು ಪ್ರತಿ ವರ್ಷ ನೀಡುವ ಪಲ್ಸ್ ಪೊಲೀಯೋ ಹನಿ ಹಾಕಿಸುವ ಮೂಲಕ ಮಕ್ಕಳನ್ನು ಅಂಗವಿಕಲತೆಯಿಂದ ದೂರವಿಡಬೇಕೆಂದು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ|| ಶಾಮನೂರು ಶಿವಶಂಕರಪ್ಪನವರು ಜನತೆಗೆ ಕರೆ ನೀಡಿದರು. ಇಂದಿನಿಂದ ದೇಶಾದ್ಯಂತ 5 ದಿನಗಳ ಕಾಲ ಸರ್ಕಾರ…

ಅಮೂಲ್ಯ ಅರಣ್ಯ ಸಂಪತ್ತು ರಕ್ಷಣೆಗೆ ಕೈಜೋಡಿಸುವಂತೆ ರೇಣುಕಾಚಾರ್ಯ ಕರೆ

ಬೇಸಿಗೆ ಕಾಲ ಸಮೀಪಿಸುತ್ತಿರುವುದರಿಂದ ಅರಣ್ಯ ಪ್ರದೇಶದಲ್ಲಿಬೆಂಕಿ ಅವಘಡಗಳು ಸಂಭವಿಸುವ ಸಾಧ್ಯತೆಗಳುಹೆಚ್ಚಾಗಿರುತ್ತದೆ. ಸಾರ್ವಜನಿಕರು ಅರಣ್ಯ ಇಲಾಖೆಯೊಂದಿಗೆ ಸಹಕರಿಸಿಬೆಂಕಿ ಬೀಳದಂತೆ ಎಚ್ಚರವಹಿಸಿ ಅಮೂಲ್ಯ ಅರಣ್ಯ ಸಂಪತ್ತುರಕ್ಷಣೆಗೆ ಕೈಜೋಡಿಸಬೇಕು ಎಂದು ಹೊನ್ನಾಳಿ ವಿಧಾನಸಭಾಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ರವರು ಹೊನ್ನಾಳಿಯಲ್ಲಿ ಕರೆನೀಡಿದರು.ದಾವಣಗೆರೆ…