Category: ದಾವಣಗೆರೆ

‘ಜಿಲ್ಲಾಧಿಕಾರಿಗಳ ನಡೆ-ಹಳ್ಳಿ ಕಡೆ’ಫೆ.19ರಂದು ಹೊನ್ನಾಳಿ
ತಾಲ್ಲೂಕಿನ ಮಾಸಡಿ.ಡಿಸಿ ಗ್ರಾಮವಾಸ್ತವ್ಯ.

‘ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ’ ಕಾರ್ಯಕ್ರಮದಡಿ ಫೆ.19ರಂದು ಹರಿಹರ ತಾಲ್ಲೂಕು ಕೊಕ್ಕನೂರು ಗ್ರಾಮದಲ್ಲಿ ಜಿಲ್ಲಾಧಿಕಾರಿಮಹಾಂತೇಶ್ ಬೀಳಗಿ ಅವರು ಗ್ರಾಮ ವಾಸ್ತವ್ಯ ಕಾರ್ಯಕ್ರಮಹಮ್ಮಿಕೊಂಡಿದ್ದಾರೆ.ಗ್ರಾಮವಾಸ್ತವ್ಯ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳುಒಳಗೊಂಡಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳುಪಾಲ್ಗೊಳ್ಳಲಿದ್ದಾರೆ. ಸಾರ್ವಜನಿಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡುಕಂದಾಯ ಇಲಾಖೆಯ ವಿವಿಧ ಸೇವೆಗಳು ಅಥವಾ…

ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ: ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಆಹ್ವಾನ

ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ 2021-22ನೇಸಾಲಿನ ಗಂಗಾ ಕಲ್ಯಾಣ ನೀರಾವರಿ ಯೋಜನೆಯಡಿ ವೈಯಕ್ತಿಕಕೊಳವೆ ಬಾವಿ ಸೌಲಭ್ಯ ಪಡೆಯಲು ಬೆಸ್ತ, ಅಂಬಿಗ/ಅಂಬಿ, ಗಂಗಾಮತ,ಕಬ್ಬಲಿಗ, ಕೋಲಿ, ಮೊಗವೀರ ಮತ್ತು ಇದರ ಉಪಜಾತಿಗಳಿಗೆಒಳಪಡುವ ಅರ್ಹ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕನಿಷ್ಠ 2…

ಕೃಷಿ ತಂತ್ರಜ್ಞರ ಸಂಸ್ಥೆ : ಡಿಪ್ಲೋಮಾ ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣಪತ್ರ ವಿತರಣೆ

ಕೃಷಿ ತಂತ್ರಜ್ಞರ ಸಂಸ್ಥೆ, ಕೃಷಿ ವಿ.ವಿ. ಬೆಂಗಳೂರು, ಕೆಳದಿಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿವಿ,ಶಿವಮೊಗ್ಗ ಸಹಯೋಗದಲ್ಲಿ ಕೃಷಿ ತಂತ್ರಜ್ಞರ ಸಂಸ್ಥೆ ದಾವಣಗೆರೆಘಟಕದ ಎರಡನೆ ಮಹಡಿಯಲ್ಲಿ ವಿಧಾನಸಭಾ ಸದಸ್ಯರ ಸ್ಥಳೀಯಪ್ರದೇಶಾಭಿವೃದ್ಧಿ ನಿಧಿಯಡಿ ನಿರ್ಮಿಸಿರುವ ಕಟ್ಟಡದ ಮೇಲ್ಛಾವಣೆಕಾಮಗಾರಿ ಉದ್ಘಾಟನೆ ಮತ್ತು 5 ಹಾಗೂ…

ಫೆ.19 ಕ್ಕೆ ಮುಖ್ಯಮಂತ್ರಿಗಳು ದಾವಣಗೆರೆಗೆ

ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿಇವರು ಫೆ.19 ಹಾಗೂ 20 ರಂದು ದಾವಣಗೆರೆ ಜಿಲ್ಲೆಯಲ್ಲಿಪ್ರವಾಸ ಕೈಗೊಳ್ಳಲಿದ್ದಾರೆಫೆ.19 ರ ಸಂಜೆ 4.30ಕ್ಕೆ ಬೆಂಗಳೂರಿನಿಂದ ಹೊರಟು ರಾತ್ರಿ7.30ಕ್ಕೆ ದಾವಣಗೆರೆಗೆ ಆಗಮಿಸಿ ವಾಸ್ತವ್ಯ ಮಾಡಲಿದ್ದಾರೆ. ಫೆ.20ಭಾನುವಾರ ಬೆಳಿಗ್ಗೆ 10 ಗಂಟೆಗೆ ದಾವಣಗೆರೆಯಿಂದ ಹೊರಟು10,20ಕ್ಕೆ ಹರಿಹರ ದ ಪಂಚಮಶಾಲಿ…

ಸ್ವಂತ ಉದ್ಯಮ ಪ್ರಾರಂಭಿಸಲು ಸುವರ್ಣಾವಕಾಶ ಮೈಸೂರಿನ ಕೌಶಲ್ಯಾಭಿವೃದ್ಧಿ ಇಲಾಖೆಯಿಂದ ತರಬೇತಿ ಮತ್ತು ಮಾರ್ಗದರ್ಶನ

ಮೈಸೂರಿನ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತುಜೀವನೋಪಾಯ ಇಲಾಖೆಯ ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮವತಿಯಿಂದ ‘ಸಂಕಲ್ಪ’ ಯೋಜನೆ ಅಡಿಯಲ್ಲಿ ಪ್ರತಿಭಾನ್ವಿತರಿಗೆ ಕಿರುಉದ್ಯಮ ಪ್ರಾರಂಭಿಸಲು ಅಗತ್ಯವಿರುವ ಸೂಕ್ತ ಮಾರ್ಗದರ್ಶನಹಾಗೂ ಉತ್ತೇಜನ ಕಾರ್ಯಕ್ರಮವನ್ನು ಕರ್ನಾಟಕ ಕೌಶಲ್ಯಅಭಿವೃದ್ಧಿ ನಿಗಮವು ಮೈಸೂರಿನ ಸ್ಫೂರ್ತಿ ಪರ್ಫಾರ್ಮನ್ಸಲ್ಯೂಷನ್ಸ್ ಸಹಭಾಗಿತ್ವದಲ್ಲಿ ಹಮ್ಮಿಕೊಂಡಿದೆ. ಕಿರು ಉದ್ಯಮ ಪ್ರಾರಂಭಿಸಲು…

ಫೆ.25 ಕ್ಕೆ ಉದ್ಯೋಗ ಮೇಳ

ಸಮರ್ಥನಂ ಅಂಗವಿಕಲರ ಸಂಸ್ಥೆ ಬೆಂಗಳೂರು ಮತ್ತುಇಲಾಖೆಯ ಸಂಯುಕ್ತಾಶ್ರಯದಲ್ಲಿ ಉದ್ಯೋಗಾವಕಾಶನಿರೀಕ್ಷೆಯಲ್ಲಿರುವ ವಿಕಲಚೇತನರಿಗೆ ಉದ್ಯೋಗ ಮೇಳವನ್ನುಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದ ಬಳಿ ಇರುವತೋಟದಪ್ಪನ ಛತ್ರದ ಪಕ್ಕದಲ್ಲಿರುವ ಮ್ಯಾನ್‍ಫೋಬೆಲ್ ಹೋಟಲ್ಹಾಗೂ ಕನ್ವೆಷನ್ ಸೆಂಟರ್‍ನಲ್ಲಿ ಫೆ.25 ರಂದು ಬೆಳಿಗ್ಗೆ 9.30 ಗಂಟೆಗೆಆಯೋಜಿಸಲಾಗಿದ್ದು, ವಿವಿಧ 40 ಕಂಪನಿಗಳು…

ಸರ್ಕಾರಿ ಜಮೀನು ಒತ್ತುವರಿಯಾಗಿದ್ದಲ್ಲಿ ದೂರು ಸಲ್ಲಿಸಿ-ಪೂಜಾರ್ ವೀರಮಲ್ಲಪ್ಪ

ಸರ್ಕಾರಿ ಜಮೀನು, ಕೆರೆ, ಕಟ್ಟೆ, ಕುಂಟೆ, ಗೋಕಟ್ಟೆ, ಹಳ್ಳ,ಸರೋವರ, ಮತ್ತು ಇನ್ನಿತರೆ ಜಲಕಾಯ/ಜಲಮೂಲಗಳೆಂದುವರ್ಗೀಕೃತವಾದ ಜಮೀನುಗಳನ್ನು ಗ್ರಾಮ ನಕಾಶೆಯಲ್ಲಿ ರಸ್ತೆ,ಬೀದಿ, ಬಂಡಿದಾರಿ, ಓಣಿ ಅಥವಾ ಹಾದಿ ಎಂದು ನಮೂದಾಗಿರುವ ಇತರೆ ಎಲ್ಲಬಗೆಯ ಸರ್ಕಾರಿ ಜಮೀನುಗಳು ಒಂದು ವೇಳೆಒತ್ತುವರಿಯಾಗಿದ್ದಲ್ಲಿ, ಸಾರ್ವಜನಿಕರು ಜಿಲ್ಲಾಧಿಕಾರಿಗಳಿಗೆ ಅಥವಾತಹಶೀಲ್ದಾರ್‍ಗೆ ದೂರು…

ಗ್ರಾ.ಪಂ. ಗ್ರಂಥಾಲಯ ಮೇಲ್ವಿಚಾರಕರ ನೇಮಕ : ಅರ್ಜಿ ಆಹ್ವಾನ

ದಾವಣಗೆರೆ ತಾಲ್ಲೂಕಿನ ಬೇತೂರು ಹಾಗೂ ಜಗಳೂರುತಾಲ್ಲೂಕಿನ ಬಿಸ್ತುವಳ್ಳಿ ಗ್ರಾಮ ಪಂಚಾಯತಿ ಗ್ರಂಥಾಲಯ ಹಾಗೂಮಾಹಿತಿ ಕೇಂದ್ರದಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವಮೇಲ್ವಿಚಾರಕರ ಹುದ್ದೆಗಳಿಗೆ ತಿಂಗಳಿಗೆ 12 ಸಾವಿರ ರೂ. ಗೌರವಸಂಭಾವನೆ ಆಧಾರದ ಮೇಲೆ ಹಾಗೂ ನಿಗದಿಪಡಿಸಿದಮೀಸಲಾತಿಗನುಸಾರ ನೇಮಕಾತಿ ಮಾಡಲಾಗುತ್ತಿದ್ದು, ಆಸಕ್ತರಿಂದಅರ್ಜಿ ಆಹ್ವಾನಿಸಲಾಗಿದೆ.ದಾವಣಗೆರೆ ತಾಲ್ಲೂಕಿನ ಬೇತೂರು-2ಎ…

ಫೆ. 27 ರಿಂದ ಪಲ್ಸ್-ಪೋಲಿಯೋ ಲಸಿಕಾ ಕಾರ್ಯಕ್ರಮ ದಾವಣಗೆರೆ ತಾಲ್ಲೂಕಿನ 70375 ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ

ದಾವಣಗೆರೆ ತಾಲ್ಲೂಕಿನಲ್ಲಿ ಫೆ. 27 ರಿಂದ ಮಾರ್ಚ್ 02 ರವರೆಗೆ ನಾಲ್ಕುದಿನಗಳ ಕಾಲ, ಮೊದಲ ಸುತ್ತಿನ ಪಲ್ಸ್ ಪೋಲಿಯೋ ಲಸಿಕಾಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ತಾಲ್ಲೂಕಿನ ಐದುವರ್ಷದೊಳಗಿನ 70375 ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವಗುರಿಯನ್ನು ತಪ್ಪದೆ ಸಾಧಿಸಲು ಅಗತ್ಯ ಸಿದ್ಧತೆಕೈಗೊಳ್ಳಬೇಕು ಎಂದು ತಹಸಿಲ್ದಾರ್ ಬಿ.ಎನ್.…

ಫೆ. 19 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿ

ಜಿಲ್ಲೆಯಲ್ಲಿ ಶಾಂತಿ ಪಾಲನೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವಉದ್ದೇಶದಿಂದ ದಾವಣಗೆರೆ ಜಿಲ್ಲೆಯಾದ್ಯಂತ ಭಾರತೀಯ ದಂಡಪ್ರಕ್ರಿಯೆ ಸಂಹಿತೆ ಕಲಂ 144 ರನ್ವಯ ನಿಷೇಧಾಜ್ಞೆಯನ್ನು ಫೆ.16 ರಂದು ಬೆಳಿಗ್ಗೆ 06 ಗಂಟೆಯಿಂದ ಫೆ. 19 ರಂದು ಸಂಜೆ 06ಗಂಟೆಯವರೆಗೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿಅವರು…