ಆಜಾದ್ ನಗರ-ಬಾಷಾನಗರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ
ಅಭಿವೃದ್ಧಿ ಕೆಲಸಗಳಿಗೆ ಕೊನೆಯೇ ಇಲ್ಲ : ಡಾ||ಎಸ್ಸೆಸ್
ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಅಬಿವೃದ್ಧಿ ಕೆಲಸಗಳು ನಿರಂತರವಾಗಿ ನಡೆಯುತ್ತಿದ್ದು, ಅಭಿವೃದ್ಧಿ ಕೆಲಸಗಳಿಗೆ ಎಂದಿಗೂ ಕೊನೆ ಇಲ್ಲ ಎಂದು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ|| ಶಾಮನೂರು ಶಿವಶಂಕರಪ್ಪನವರು ತಿಳಿಸಿದರು.ಇಂದು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅಜಾದ್‍ನಗರ…
