Category: ದಾವಣಗೆರೆ

ಎಸಿಬಿ ಅಧಿಕಾರಿಗಳ ತಾಲ್ಲೂಕು ಭೇಟಿ : ಸಾರ್ವಜನಿಕರಿಂದ ಕುಂದುಕೊರತೆ ಅರ್ಜಿ ಸ್ವೀಕಾರ

ದಾವಣಗೆರೆ ಜ. 13ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸ್ ಅಧಿಕಾರಿಗಳು ಜ. 14 ರಂದುಹರಿಹರ ಹಾಗೂ ಚನ್ನಗಿರಿಗೆ ಭೇಟಿ ನೀಡಲಿದ್ದು, ಸಾರ್ವಜನಿಕರು ತಮ್ಮಕುಂದುಕೊರತೆ ಅರ್ಜಿಗಳನ್ನು ಈ ಸಂದರ್ಭದಲ್ಲಿ ನೀಡುವಂತೆ ಎಸಿಬಿಡಿವೈಎಸ್‍ಪಿ ಮಂಜುನಾಥ್ ಆರ್. ಅವರು ಮನವಿ ಮಾಡಿದ್ದಾರೆ.ಭ್ರಷ್ಟಾಚಾರ ಪೊಲೀಸ್ ಠಾಣೆ ಜಿಲ್ಲಾ ಕೇಂದ್ರಸ್ಥಾನದಲ್ಲಿರುವುದರಿಂದ,…

ಸಂಕ್ರಾಂತಿ ಹಬ್ಬಕ್ಕೂ ಮಾರ್ಗಸೂಚಿ ಕೋವಿಡ್ ನಿಯಂತ್ರಣ ನಿರ್ಬಂಧಗಳು ಜ. 31 ರವರೆಗೆ ಮುಂದುವರಿಕೆ- ಮಹಾಂತೇಶ್ ಬೀಳಗಿ

ಕೋವಿಡ್ ಪ್ರಕರಣಗಳು ದಿಢೀರನೆ ಏರಿಕೆಯಾಗುತ್ತಿರುವಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಿಯಂತ್ರಣಕ್ಕೆ ಸರ್ಕಾರಜ. 04 ರಂದು ಹೊರಡಿಸಿದ್ದ ಮಾರ್ಗಸೂಚಿ ಇದೇ ಜ. 31 ರವರೆಗೂಮುಂದುವರೆಯಲಿದ್ದು, ಇದರೊಂದಿಗೆ ವಾರಾಂತ್ಯ ಕಫ್ರ್ಯೂಕೂಡ ಮುಂದುವರೆಯಲಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿತಿಳಿಸಿದ್ದಾರೆ.ಜಿಲ್ಲೆಯಲ್ಲಿ ವಾರಾಂತ್ಯ ಕಫ್ರ್ಯೂ, ಚಿತ್ರಮಂದಿರ, ಹೋಟೆಲ್,ರೆಸ್ಟೋರೆಂಟ್ ಮುಂತಾದೆಡೆ ಶೇ.…

ಕೋವಿಡ್ ನಿಯಂತ್ರಣ ಕುರಿತು ಸಭೆ

ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ. ಬಸವರಾಜರವರು ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ನಿಯಂತ್ರಣ ಕುರಿತಂತೆಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಜಿಲ್ಲಾಡಳಿತ ಭವನದತುಂಗಭದ್ರಾ ಸಭಾಂಗಣದಲ್ಲಿ ಸಭೆಯನ್ನು ನಡೆಸುವರು.ಸಂಬಂಧಪಟ್ಟ ಅಧಿಕಾರಿಗಳು ಸಭೆಗೆ ಮಾಹಿತಿಯೊಂದಿಗೆ ತಪ್ಪದೇಖುದ್ದಾಗಿ ಹಾಜರಾಗಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿರವರು ತಿಳಿಸಿದ್ದಾರೆ.

ಅಸ್ತಂಗತರಾದ ಪ್ರೊ. ಚಂದ್ರಶೇಖರ ಪಾಟೀಲ ಅವರಿಗೆ ದಾವಣಗೆರೆ ಜಿಲ್ಲಾ ಕಸಾಪ ವತಿಯಿಂದ ತೀವ್ರ ಶೋಕ.

ಅಸ್ತಂಗತರಾದ ಪ್ರೊ. ಚಂದ್ರಶೇಖರ ಪಾಟೀಲ ಅವರಿಗೆ ದಾವಣಗೆರೆ ಜಿಲ್ಲಾ ಕಸಾಪ ವತಿಯಿಂದ ತೀವ್ರ ಶೋಕ…..ನಾಡಿನ ಖ್ಯಾತ ಸಾಹಿತಿಗಳು, ಶ್ರೇಷ್ಠ ವಿಮರ್ಶಕರೂ ,ಬಂಡಾಯ ಸಾಹಿತ್ಯದ ನೇತಾರರು ವೈಚಾರಿಕ ನೆಲೆಗಟ್ಟಿನಲ್ಲಿ ಸಾಹಿತ್ಯದ ದೃಷ್ಟಿಕೋನವನ್ನು ಬಿತ್ತು ಅಂತಹ ಮಹಾನ್ ಶಕ್ತಿ ಶಾಲಿಯು, 2017ರಲ್ಲಿ ಮೈಸೂರಿನಲ್ಲಿ ಜರುಗಿದ…

ಬಲಮುರಿ ಗ್ರಾಮದಲ್ಲಿ ಹೋರಿ ಬೆದರಿಸುವ ಸ್ಪರ್ಧೆ : ಆಯೋಜಕರು ಮತ್ತು ಚಾಲಕರ ವಿರುದ್ಧ ಪ್ರಕರಣ ದಾಖಲು : ಎಸ್‌ಪಿ ರಿಷ್ಯಂತ.

ಬಲಮುರಿ ಗ್ರಾಮದಲ್ಲಿ ಹೋರಿ ಬೆದರಿಸುವ ಸ್ಪರ್ಧೆ : ಆಯೋಜಕರು ಮತ್ತು ಚಾಲಕರ ವಿರುದ್ಧ ಪ್ರಕರಣ ದಾಖಲು : ಎಸ್‌ಪಿ ರಿಷ್ಯಂತ ದಾವಣಗೆರೆ.ಜ.10: ಹೊನ್ನಾಳಿ ತಾಲ್ಲೂಕಿನ ಬಲಮುರಿ ಗ್ರಾಮದಲ್ಲಿ – ರಾಜ್ಯ ಮಟ್ಟದ ಹೋರಿ ಬೆದರಿಸುವ ಸ್ಪರ್ಧೆ ಏರ್ಪಡಿಸಿದ್ದ ಆಯೋಜಕರ ಮೇಲೆ ಮತ್ತು…

ಸಮುದಾಯ ಆರೋಗ್ಯ ಅಧಿಕಾರಿಗ ಳಹುದ್ದೆಗಳಿಗೆ ಅರ್ಜಿ ಆಹ್ವಾನ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ, ದಾವಣಗೆರೆವತಿಯಿಂದ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ 2021-22ನೇ ಸಾಲಿಗೆಆರೋಗ್ಯ ಮತ್ತು ಕ್ಷೇಮ ಕೇಂದ್ರಗಳಿಗೆ ಸಮುದಾಯಆರೋಗ್ಯ ಅಧಿಕಾರಿಗಳ (ಸಿ.ಹೆಚ್.ಓ) 16 ಹುದ್ದೆಗಳಿಗೆ ಅರ್ಜಿಗಳನ್ನುಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿಎಸ್ಸಿ ನರ್ಸಿಂಗ್/ಪೋಸ್ಟ್ ಬಿಎಸ್ಸಿ ನರ್ಸಿಂಗ್…

ಧೂಡಾದ ವಸತಿ ಯೋಜನೆ ಅಭಿವೃದ್ಧಿಗೆ ಜಮೀನು ನೀಡಲು ರೈತರ ಸಮ್ಮತಿ- ದೇವರಮನಿ ಶಿವಕುಮಾರ್

ದಾವಣಗೆರೆ ಜ. 07ದಾವಣಗೆರೆ ತಾಲ್ಲೂಕು ಕುಂದುವಾಡ ಗ್ರಾಮದ ವಿವಿಧ ರಿಸನಂ.ಗಳಲ್ಲಿ ಒಟ್ಟು 53 ಎಕರೆ 19.8 ಗುಂಟೆ ಜಮೀನು ಪ್ರದೇಶದಲ್ಲಿದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದಿಂದ ವಸತಿಯೋಜನೆ ಅಭಿವೃದ್ಧಿಪಡಿಸಲು ಉದ್ದೇಶಿಸಿದ್ದು, ಜಿಲ್ಲಾಧಿಕಾರಿ ಮಹಾಂತೇಶ್ಬೀಳಗಿ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ಡಿಸಿ ಕಚೇರಿಸಭಾಂಗಣದಲ್ಲಿ ಜರುಗಿದ ರೈತರೊಂದಿಗಿನ ಸಭೆಯಲ್ಲಿ,…

ಡಾ.ಅಂಬೇಡ್ಕರ್ ಪ್ರತಿಮೆ ಪುನರ್ ಸ್ಥಾಪನೆಗೆ ಗುದ್ದಲಿ ಪೂಜೆ

ನಗರದ ಅಂಬೇಡ್ಕರ್ ವೃತ್ತದಲ್ಲಿ 12 ಅಡಿ ಎತ್ತರದ ಡಾ. ಬಿ ಆರ್ಅಂಬೇಡ್ಕರ್‍ರವರ ನೂತನ ಪುತ್ಥಳಿ ಹಾಗೂ ನವೀಕೃತ ವೃತ್ತನಿರ್ಮಾಣ, ವೃತ್ತ ಸುತ್ತಲು ಸ್ಟೀಲ್ ರೈಲಿಂಗ್ ನಿರ್ಮಿಸುವ ಕಾಮಗಾರಿಗೆಸಂಸದ ಜಿ ಎಂ ಸಿದ್ದೇಶ್ವರ್ ಹಾಗೂ ಶಾಸಕ ಎಸ್. ಎ. ರವೀಂದ್ರನಾಥ್ಸೇರಿದಂತೆ ಹಲವು ಗಣ್ಯರು…

ವಿದ್ಯಾಸಿರಿ ಯೋಜನೆಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು 2021-22ನೇ ಸಾಲಿನಲ್ಲಿಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ಯೋಜನೆಯಡಿ ಅರ್ಜಿಸ್ವೀಕರಿಸುವ ದಿನಾಂಕವನ್ನು ಜ. 10 ರವರೆಗೆ ವಿಸ್ತರಿಸಿದ್ದು, ಮುಸ್ಲಿಂ,ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ, ಪಾರ್ಸಿ ಸಮುದಾಯದ ವಿದ್ಯಾರ್ಥಿಗಳುಇದರ ಸದುಪಯೋಗ ಪಡೆದುಕೊಳ್ಳಬಹುದು.ಅರ್ಜಿ ಸಲ್ಲಿಸಲು ಡಿ. 31 ಕೊನೆಯ ದಿನವಾಗಿತ್ತು. ಆದರೆ, ವಿದ್ಯಾರ್ಥಿಗಳುಅರ್ಜಿ…

ರಾಜ್ಯಮಟ್ಟದ ವಿಚಾರಸಂಕಿರಣ:ಪ್ರಬಂಧಗಳಿಗೆ ಆಹ್ವಾನ

ಕರ್ನಾಟಕ ಸಾಹಿತ್ಯ ಅಕಾಡೆಮಿಯು ಜ.21 ಮತ್ತು ಜ.22 ರಂದು ಡಾ.ಸಿದ್ದಲಿಂಗಯ್ಯನವರ ಬದುಕು-ಬರಹ ಎಂಬ ರಾಜ್ಯ ಮಟ್ಟದವಿಚಾರಸಂಕೀರ್ಣವನ್ನು ಹಮ್ಮಿಕೊಂಡಿದೆ. ಈ ವಿಚಾರಸಂಕಿರಣದಲ್ಲಿಪರ್ಯಾಯ ಗೋಷ್ಠಿಗಳು ನಡೆಯಲಿವೆ. ವಿಚಾರಸಂಕಿರಣದಪರ್ಯಾಯ ಗೋಷ್ಠಿಯಲ್ಲಿ ಡಾ. ಸಿದ್ದಲಿಂಗಯ್ಯನವರ ಬದುಕು-ಬರಹ ಕುರಿತಾಗಿ ಪ್ರಬಂಧ ಮಂಡಿಸುವವರು ಅರ್ಜಿಯೊಂದಿಗೆಪ್ರಬಂಧವನ್ನು ಸಲ್ಲಿಸಬೇಕು. ಪ್ರಬಂಧ ಸಲ್ಲಿಸಲು ಜ.12ಕೊನೆಯದಿನವಾಗಿರುತ್ತದೆ.…