2025 ಜನವರಿ 1 ಕ್ಕೆ 18 ವರ್ಷ ತುಂಬುವವರು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಅವಕಾಶ
ದಾವಣಗೆರೆ,ಆಗಸ್ಟ್.22ಭಾರತ ಚುನಾವಣಾ ಆಯೋಗದ ನಿರ್ದೇಶನದನ್ವಯ ಭಾವಚಿತ್ರವಿರುವ ಮತದಾರರ ಪಟ್ಟಿಯ ಸಂಕ್ಷಿಪ್ತ ವಿಶೇಷ ಪರಿಷ್ಕರಣೆಗೆ ಅವಕಾಶ ಕಲ್ಪಿಸಿದ್ದು 2025 ರ ಜನವರಿ 1 ಕ್ಕೆ 18 ವರ್ಷ ತುಂಬುವವರು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡಬಹುದಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ…