Category: ದಾವಣಗೆರೆ

ಸಂಚಾರ ನಿಯಮಗಳು, ಸಾಮಾಜಿಕ ಪಿಡುಗುಗಳ ಕುರಿತ ಜಾಗೃತಿ ಡಿಸಿ, ಎಸ್‍ಪಿ, ಸಿಇಒ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳಿಂದ ಬೈಕ್ ರ್ಯಾಲಿ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ವಿವಿಧ ಇಲಾಖೆಗಳಲ್ಲಿಸಾರ್ವಜನಿಕರಿಗೆ ದೊರೆಯುವ ಸೌಲಭ್ಯಗಳು, ಅಲ್ಲದೆ ಸಾಮಾಜಿಕಪಿಡುಗುಗಳ ಕುರಿತು ಜನ ಜಾಗೃತಿ, ಸಂಚಾರ ನಿಯಮಗಳುಹಾಗೂ ಕೋವಿಡ್ ನಿಯಂತ್ರಣ ಕುರಿತು ಸಾರ್ವಜನಿಕರಲ್ಲಿ ಅರಿವುಮೂಡಿಸುವ ಉದ್ದೇಶದಿಂದ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಜಿ.ಪಂ. ಸಿಇಒಡಾ. ವಿಜಯ ಮಹಾಂತೇಶ್, ಎಸ್‍ಪಿ ರಿಷ್ಯಂತ್…

ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ದಾವಣಗೆರೆ ಜಿಲ್ಲೆಯ ಶಿಶು ಅಭಿವೃದ್ದಿ ಯೋಜನೆ ವ್ಯಾಪ್ತಿಯಲ್ಲಿಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ದಾವಣಗೆರೆ,ಹೊನ್ನಾಳಿ, ಜಗಳೂರು, ಚನ್ನಗಿರಿ, ಹರಿಹರ ತಾಲ್ಲೂಕಿನಲ್ಲಿ ಖಾಲಿ ಇರುವ19 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 101 ಅಂಗನವಾಡಿಸಹಾಯಕಿಯರ ಗೌರವ ಸೇವೆ ಹುದ್ದೆಗಳಿಗೆ ಅರ್ಹ ಮಹಿಳಾಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ…

ಲಿಖಿಂಪುರ ಕೇರಿಯಲ್ಲಿ ಅಜಯ್ ಮಿಶ್ರನ ಪುತ್ರ ಆಶಿಶ್ ಮಿಶ್ರಾ ವಾಹನ ಹರಿಸಿ ಕಗ್ಗೊಲೆ ಮಾಡಿರುವುದು ಬಹಿರಂಗವಾಗಿದೆ ಈ ಹಿನ್ನೆಲೆಯಲ್ಲಿ ಕೂಡಲೇ ಅಜಯ್ ಮಿಶ್ರಾ ಅವರನ್ನು ಕೇಂದ್ರ ಸಚಿವ ಸಂಪುಟದಿಂದ ವಜಾಗೊಳಿಸಬೇಕೆಂದು ಆಗ್ರಹಿಸಿದ ಕಾಂಗ್ರೆಸ್ ಪಕ್ಷದ ಮುಖಂಡರಾದ ಎಸ್. ಮನೋಹರ್,

ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ತನ್ನ ಮಗನನ್ನ ರಕ್ಷಣೆ ಮಾಡಲು ಹಿಂದೆ ನೀಡಿದ ಹೇಳಿಕೆ ಇಂದು ಬಹಿರಂಗವಾಗಿದ್ದು ಎಸ್ ಐಟಿ ತಂಡದ ತನಿಖೆಯಿಂದ ಉದ್ದೇಶಪೂರ್ವಕವಾಗಿ ರೈತರ ಮೇಲೆ ಲಿಖಿಂಪುರ ಕೇರಿಯಲ್ಲಿ ಅಜಯ್ ಮಿಶ್ರನ ಪುತ್ರ ಆಶಿಶ್ ಮಿಶ್ರಾ…

ಹೊನ್ನಾಳಿ-ನ್ಯಾಮತಿ ತಾಲ್ಲೂಕಿಗೆ ಎಸಿಬಿ ಭೇಟಿ

ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸ್ ಉಪಾಧೀಕ್ಷಕರು ಡಿ.17ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 01 ಗಂಟೆವರೆಗೆ ಹೊನ್ನಾಳಿತಾಲ್ಲೂಕಿನ ಪ್ರವಾಸಿ ಮಂದಿರಕ್ಕೆ ಹಾಗೂ ಅದೇ ದಿನ ಮಧ್ಯಾಹ್ನ 3ಗಂಟೆಯಿಂದ ಸಂಜೆ 5 ಗಂಟೆಯವರೆಗೆ ನ್ಯಾಮತಿ ತಾಲ್ಲೂಕು ಕಚೇರಿಗೆ ಭೇಟಿ ನೀಡಿ ಸಾರ್ವಜನಿಕರಿಂದ ಕುಂದುಕೊರತೆಗಳಅರ್ಜಿಗಳನ್ನು…

ಎಬಿಎಆರ್‍ಕೆ ಯೋಜನೆ ಕುರಿತ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ ಪ್ರತಿ ತಿಂಗಳು ಕನಿಷ್ಟ 80 ಸಾವಿರ ಜನರಿಗೆ ಎಬಿಎಆರ್‍ಕೆ ಕಾರ್ಡ್ ನೀಡಿ- ಮಹಾಂತೇಶ್ ಬೀಳಗಿ.

ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ಸರ್ಕಾರಿಅಥವಾ ಖಾಸಗಿ ಆಸ್ಪತ್ರೆಗಳಲ್ಲಿ ಬಿಪಿಎಲ್ ಕುಟುಂಬಗಳಿಗೆ ಉಚಿತವಾಗಿವೈದ್ಯಕೀಯ ಚಿಕಿತ್ಸೆ ಹಾಗೂ ಸೇವೆ ನೀಡುವ ಯೋಜನೆ ಈಗಾಗಲೆಜಾರಿಯಲ್ಲಿದ್ದು, ಪ್ರತಿ ತಿಂಗಳು ಜಿಲ್ಲೆಯಲ್ಲಿ ಕನಿಷ್ಟ 80 ಸಾವಿರ ಜನರಿಗೆಎಬಿಎಆರ್‍ಕೆ ಕಾರ್ಡ್ ವಿತರಿಸುವ ಕಾರ್ಯ ಆಗಬೇಕು ಎಂದು ಜಿಲ್ಲಾಧಿಕಾರಿಮಹಾಂತೇಶ್…

ಗುಲ್ಬರ್ಗದಲ್ಲಿ ನಡೆಯುವ ಪತ್ರಕರ್ತರ ರಾಜ್ಯ ಸಮ್ಮೇಳನದಲ್ಲಿ ಭಾಗವಹಿಸಲು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ವೀರಪ್ಪ ಎಂ ಭಾವಿ ಮನವಿ.

ದಾವಣಗೆರೆ ಡಿ. ೧೭. ಬರುವ ಜನವರಿ ೩ ಮತ್ತು ೪ ರಂದು ಗುಲ್ಬರ್ಗದಲ್ಲಿ ನಡೆಯುವ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ೩೬ ನೇ ಸಮ್ಮೇಳನದಲ್ಲಿ ದಾವಣಗೆರೆ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಪತ್ರಕರ್ತರು ಭಾಗವಹಿಸಬೇಕೆಂದು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ…

ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ವೀರ ಮಹಿಳೆ ಪ್ರಶಸ್ತಿಗೆ ಅರ್ಜಿ ಆಹ್ವಾನ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಮಹಿಳಾಕ್ಷೇತ್ರದಲ್ಲಿ ಆದರ್ಶನೀಯ ಸೇವೆ ಸಲ್ಲಿಸುತ್ತಿರುವ ವ್ಯಕ್ತಿ ಹಾಗೂಸಂಸ್ಥೆಗಳಿಗೆ ಕಿತ್ತೂರ ರಾಣಿ ಚೆನ್ನಮ್ಮ ಪ್ರಶಸ್ತಿ ಹಾಗೂ ವಿವಿಧಕ್ಷೇತ್ರಗಳಲ್ಲಿ ಸಾಹಸ ಪ್ರದರ್ಶಿಸಿ ಹೋರಾಡಿದ ಮಹಿಳೆಗೆ 2021-22 ನೇಸಾಲಿನ ವೀರ ಮಹಿಳೆ ಪ್ರಶಸ್ತಿ ನೀಡಲು ಉದ್ದೇಶಿಸಿದ್ದು, ಅರ್ಹವ್ಯಕ್ತಿಗಳಿಂದ ಅರ್ಜಿಗಳನ್ನು…

ಕೌಶಲ್ಯಾಭಿವೃದ್ದಿ ತರಬೇತಿ ಕಾರ್ಯಕ್ರಮ

ಭಾರತೀಯ ರಿಸರ್ವ್ ಬ್ಯಾಂಕ್ ನೋಟ್ ಮುದ್ರಣ ಪ್ರೈವೇಟ್ಲಿ.ಮೈಸೂರು ಸಂಸ್ಥೆಯು 2021-22 ನೇ ಸಾಲಿನಲ್ಲಿ ತನ್ನಕಾರ್ಪೋರೇಟ್ ಸಾಮಾಜಿಕ ಜವಾಬ್ದಾರಿ(ಸಿಎಸ್‍ಆರ್) ಯೋಜನೆಯಡಿಮೈಸೂರಿನಲ್ಲಿರುವ ಭಾರತ ಸರ್ಕಾರದ ಕೇಂದ್ರೀಯಪೆಟ್ರೋಕೆಮಿಕಲ್ಸ್ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನಸಂಸ್ಥೆ(ಸಿಪೆಟ್) ಕೌಶಲ್ಯ ಮತ್ತು ತಾಂತ್ರಿಕ ತರಬೇತಿ ಕೇಂದ್ರದಮೂಲಕ ರಾಜ್ಯದ ನಿರುದ್ಯೋಗ ಯುವಜನತೆಗೆ 03 ತಿಂಗಳಉಚಿತ…

ಉಚಿತ ವೃತ್ತಿಪರ ತರಬೇತಿ ಕಾರ್ಯಕ್ರಮ

ಮೈಸೂರಿನಲ್ಲಿರುವ ಕೇಂದ್ರೀಯ ಪೆಟ್ರೋಕೆಮಿಕಲ್ಸ್ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆ(ಸಿಪೆಟ್) ಕೌಶಲ್ಯಮತ್ತು ತಾಂತ್ರಿಕ ತರಬೇತಿ ಕೇಂದ್ರ ಸಿಪೆಟ್ ಸಂಸ್ಥೆಯುಭಾರತ ಸರ್ಕಾರದ ರಸಾಯನ ಪೆಟ್ರೋರಸಾಯನ ಮತ್ತುರಸಗೊಬ್ಬರ ಸಚಿವಾಲಯದ ಸ್ವಾಯತ್ತ ಸಂಸ್ಥೆಯಾಗಿದ್ದು,ನಿರುದ್ಯೋಗ ಯುವಜನತೆಗೆ ಉಚಿತ ವೃತ್ತಿಪರ ತರಬೇತಿನೀಡಲು ಅರ್ಜಿ ಆಹ್ವಾನಿಸಿದೆ.ರಾಜ್ಯದ 8, 10 ನೇತರಗತಿ/ಪಿಯುಸಿ/ಐಟಿಐ/ಜೆಓಸಿ/ಡಿಪ್ಲೊಮಾ/ಬಿಇ/ಯಾವುದೇಪದವಿ(ಪಾಸ್/ಫೇಲ್) ವಿದ್ಯಾರ್ಹತೆ ಹೊಂದಿರುವ…

ಬೀದಿನಾಟಕ ಕಲಾತಂಡಗಳಿಂದ ಅರ್ಜಿ ಆಹ್ವಾನ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ರಾಷ್ಟ್ರೀಯಆರೋಗ್ಯ ಅಭಿಯಾನ ಕಾರ್ಯಕ್ರಮ ಯೋಜನೆಗಳ ಕುರಿತುತೀವ್ರ ಪ್ರಚಾರದೋಲನ ಮೂಲಕ ಜನಜಾಗೃತಿ ಮೂಡಿಸಲುಸಂಗೀತ ಮತ್ತು ನಾಟಕ ವಿಭಾಗ, ಕನ್ನಡ ಮತ್ತು ಸಂಸ್ಕøತಿ ಇಲಾಖೆಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿನೋಂದಾವಣೆಯಾಗಿರುವ ಕಲಾ ತಂಡಗಳಿಂದ ಅರ್ಜಿ ಆಹ್ವಾನಿಸಲಾಗಿದೆ.…