Category: ದಾವಣಗೆರೆ

ಕಾಂಗ್ರೆಸ್ ಪಕ್ಷದ ಜಿಲ್ಲಾ ಕಚೇರಿಯಲ್ಲಿ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಿದ ಎಸ್ಸಿ ಘಟಕದ ಅಧ್ಯಕ್ಷ ಬಿ.ಎಚ್. ವೀರಭದ್ರಪ್ಪ.

ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ವಿಭಾಗದ ವತಿಯಿಂದ ಕಾಂಗ್ರೆಸ್ ಪಕ್ಷದ ಸದಸ್ಯತ್ವ ನೋಂದಣಿ ಕಾರ್ಯಕ್ರಮವನ್ನು ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾಧ್ಯಕ್ಷರಾದ ಶ್ರೀಯುತ ಬಿ.ಹೆಚ್. ವೀರಭದ್ರಪ್ಪನವರು ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು ತಾವು 40…

ಗ್ರಾಮಪಂಚಾಯಿತಿ ಖಾಲಿ ಸ್ಥಾನಗಳು ಹಾಗೂ ತೆರವಾಗಿರುವ ಸ್ಥಾನಗಳಿಗೆ ಉಪಚುನಾವಣೆಯಅಧಿಸೂಚನೆ ಪ್ರಕಟ.

ದಾವಣಗೆರೆ,ಹರಿಹರ,ಚನ್ನಗಿರಿ,ಹೊನ್ನಾಳಿ,ಜಗಳೂರು ಹಾಗೂ ನ್ಯಾಮತಿತಾಲ್ಲೂಕಿನ ಈ ಕೆಳಕಂಡ ಗ್ರಾಮ ಪಂಚಾಯಿತಿಗಳಲ್ಲಿ ಸಾರ್ವತ್ರಿಕಚುನಾವಣೆಯಲ್ಲಿ ಆಯ್ಕೆಯಾಗದೆ ಖಾಲಿ ಇರುವ ಹಾಗೂತೆರವಾಗಿರುವ ಸದಸ್ಯರ ಸ್ಥಾನಗಳನ್ನು ತುಂಬಲುಉಪಚುನಾವಣೆ ನಡೆಸಲು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿವೇಳಾಪಟ್ಟಿ ನಿಗದಿಪಡಿಸಿರುತ್ತಾರೆ. ವೇಳಾಪಟ್ಟಿಯನ್ವಯ ಚುನಾವಣೆಗಾಗಿ ನಾಮಪತ್ರ ಸಲ್ಲಿಸಲುಡಿ.17 ಕೊನೆಯ ದಿನವಾಗಿದೆ. ಡಿ.18 ರಂದು ನಾಮಪತ್ರಗಳಪರಿಶೀಲನೆ ನಡೆಯಲಿದೆ.…

ವಾಲ್ಮೀಕಿ ನಾಯಕ ಸಮಾಜಕ್ಕೆ 7.5 ರಷ್ಟು ಮೀಸಲಾತಿ ನೀಡುವ ಕುರಿತು ಅಧಿವೇಶನದಲ್ಲಿ ಧ್ವನಿ ಎತ್ತುವುದಾಗಿ ಎಂ.ಪಿ.ರೇಣುಕಾಚಾರ್ಯ ಬರವಸೆ .

ಹೊನ್ನಾಳಿ : ವಾಲ್ಮೀಕಿ ನಾಯಕ ಸಮಾಜಕ್ಕೆ 7.5 ರಷ್ಟು ಮೀಸಲಾತಿ ನೀಡುವ ಕುರಿತು ಅಧಿವೇಶನದಲ್ಲಿ ಧ್ವನಿ ಎತ್ತುವುದಾಗಿ ಸಿ.ಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಬರವಸೆ ನೀಡಿದರು..ಪರಿಶಿಷ್ಟ ಪಂಗಡಕ್ಕೆ 7.5 ರಷ್ಟು ಮೀಸಲಾತಿ ಹೆಚ್ಚಳ ಕುರಿತು ಬೆಳಗಾವಿಯಲ್ಲಿ ನಡೆಯುವ ಅಧಿವೇನದಲ್ಲಿ ಧ್ವನಿ ಎತ್ತುವಂತೆ…

ಮಹಿಳೆಯರು ಆರೋಗ್ಯದ ಕಡೆ ಹೆಚ್ಚಿನ ಗಮನ ಹರಿಸಬೇಕು: ಡಾ||ಪ್ರಭಾ ಮಲ್ಲಿಕಾರ್ಜುನ್ ಕರೆ.

ದಾವಣಗೆರೆ: ಎಸ್.ಎಸ್.ಕೇರ್ ಟ್ರಸ್ಟ್ ಹಾಗೂ ಎಸ್.ಎಸ್.ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾಕೇಂದ್ರ, ಕಾಲೇಜು ಆಫ್ ಡೆಂಟಲ್ ಸೈನ್ಸ್ ವತಿಯಿಂದಮಹಿಳೆಯರಿಗಾಗಿ ಉಚಿತ ಆರೋಗ್ಯ ಮತ್ತು ದಂತತಪಾಸಣಾ ಶಿಬಿರವನ್ನು ದಾವಣಗೆರೆ ಮಹಾನಗರ 37ನೇವಾರ್ಡ್‍ನ ಕೆ.ಟಿ.ಜೆ.ನಗರ, ಕೆ.ಇ.ಬಿ.ಕಾಲೋನಿ,ಸಿದ್ದರಾಮೇಶ್ವರ ಬಡಾವಣೆ, ಸಿದ್ದಗಂಗಾ ಬಡಾವಣೆ,ಲೆನಿನ್‍ನಗರದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿತ್ತು.ನಗರದ ಸಿದ್ದಗಂಗಾ ಶಾಲೆ…

ನಮಗೆ ಠೇವಣಿದಾರ ಮೊದಲು& ವರ್ಚುಯಲ್ ಕಾರ್ಯಕ್ರಮ ಬ್ಯಾಂಕ್ ಗ್ರಾಹಕರ ಹಿತ ಕಾಯಲು ಕೇಂದ್ರ ಸರ್ಕಾರಬದ್ದ – ರಾಜೀವ್ ಚಂದ್ರಶೇಖರ್

ದಾವಣಗೆರೆ ಡಿ.12ನಮಗೆ ಠೇವಣಿದಾರ ಮೊದಲು ಎಂಬುದು ಕೇಂದ್ರಸರ್ಕಾರದ ನಿಲುವಾಗಿದ್ದು ಬ್ಯಾಂಕ್ ಗ್ರಾಹಕರ ಹಿತ ಕಾಪಾಡಲುಅದರಲ್ಲಿಯೂ ಬಡ ಮಧ್ಯಮ ವರ್ಗದವರ ರಕ್ಷಣೆಗೆಸರ್ಕಾರ ಉತ್ತರದಾಯಿ ಆಗಿದೆ ಎಂದು ಕೇಂದ್ರದ ಎಲೆಕ್ಟ್ರಾನಿಕ್ಸ್,ಮಾಹಿತಿ ತಂತ್ರಜ್ಞಾನ,ಕೌಶಲಾಭಿವೃದ್ದಿ ಮತ್ತು ಉದ್ಯಮಶೀಲತೆಖಾತೆ ರಾಜ್ಯ ಸಚಿವರಾದ ರಾಜೀವ್ ಚಂದ್ರಶೇಖರ್ ಹೇಳಿದರು.ಜಿಲ್ಲಾಡಳಿತ ಭವನದ ತುಂಗಭದ್ರಾ…

ಕಾಂಗ್ರೆಸ್ ಪಕ್ಷದ ಸದಸ್ಯತ್ವ ನೋಂದಣಿಗೆ ಎಸ್ಸೆಸ್ ಚಾಲನೆ

ದಾವಣಗೆರೆ: ಕಾಂಗ್ರೆಸ್ ಪಕ್ಷದ ಸದಸ್ಯತ್ವ ನೊಂದಣಿಅಭಿಯಾನಕ್ಕೆ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಶಾಸಕರಾದ ಡಾ|| ಶಾಮನೂರು ಶಿವಶಂಕರಪ್ಪನವರು ಚಾಲನೆನೀಡಿದರು.ಇಂದು ಬೆಳಿಗ್ಗೆ ತಮ್ಮ ನಿವಾಸದಲ್ಲಿ ಪ್ರಾಥಮಿಕ ಸದಸ್ಯತ್ವಪಡೆಯುವ ಮೂಲಕ ಸದಸ್ಯತ್ವ ನೋಂದಣಿ ಅಭಿಯಾನಕ್ಕೆಚಾಲನೆ ನೀಡಿದ ಎಸ್ಸೆಸ್ ಅವರು ರಾಜ್ಯಾದ್ಯಂತ ಕಾಂಗ್ರೆಸ್ ಪಕ್ಷದಸದಸ್ಯತ್ವ ನೊಂದಣಿ ಅಭಿಯಾನ…

ರೈತರಿಗೆ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ

ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯವತಿಯಿಂದ ದಾವಣಗೆರೆ ಪಿ.ಬಿ.ರಸ್ತೆಯ ಅರುಣ ಚಿತ್ರಮಂದಿರದ ಎದುರಿನಪಶು ಆಸ್ಪತ್ರೆ ಆವರಣದಲ್ಲಿರುವ ಪಶುಪಾಲನಾ ಮತ್ತುಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಡಿ.13 ಮತ್ತು 14ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಕುರಿಮತ್ತು ಮೇಕೆ ಸಾಕಾಣಿಕೆ ಕುರಿತು 2…

ತರಬೇತಿ ಕಾರ್ಯಾಗಾರ

ದಾವಣಗೆರೆ ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಕಛೇರಿಯ ಪೊಲೀಸ್ ಸಬಾಂಗಣದಲ್ಲಿಂದು ‘ಅಭಿಯೋಗಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆ’ ವತಿಯಂದಆಯೋಜಿಸಲಾಗಿದ್ದ ದಾವಣಗೆರೆ ವಲಯದ ಗುತ್ತಿಗೆಸಹಾಯಕ ಸರ್ಕಾರಿ ಅಭಿಯೋಜಕರುಗಳಿಗೆಆಯೋಜಿಸಿದ್ದ ಕಾರ್ಯಾಗಾರವನ್ನು ಶ್ರೀಮತಿ ರಾಜೇಶ್ವರಿಹೆಗಡೆ ಜಿಲ್ಲಾ ನ್ಯಾಯಾಧಿಶರು,ಪ್ರಧಾನ ಮತ್ತು ಜಿಲ್ಲಾಸತ್ರ ನ್ಯಾಯಾಲಯ ಇವರು ಉಧ್ಘಾಟಿಸಿದರು. ಜಿಲ್ಲಾಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್,ದಾವಣಗೆರೆ…

ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳವು ರಾಜ್ಯದಬೆಂಗಳೂರು, ಮೈಸೂರು, ಮಡಿಕೇರಿ,ಮೂಡಬಿದ್ರೆ, ಶಿವಮೊಗ್ಗ, ಧಾರವಾಡ, ಬೆಳಗಾವಿ ಹಾಗೂ ಕಲಬುರಗಿ ಈಸ್ಥಳಗಳಲ್ಲಿ ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ಮ್ಯಾನೇಜ್‍ಮೆಂಟ್ ತರಬೇತಿ ಸಂಸ್ಥೆಗಳನ್ನು ನಡೆಸುತ್ತಿದ್ದು,ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಕೋರ್ಸ್‍ಗೆ ಅರ್ಜಿ ಆಹ್ವಾನಿಸಲಾಗಿದೆ. ಡಿಪ್ಲೊಮಾ ಇನ್ ಕೋ-ಆಪರೇಟಿವ್ಮ್ಯಾನೇಜ್‍ಮೆಂಟ್ ತರಬೇತಿಯನ್ನು…

ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರ ಪ್ರವಾಸ

ಕೇಂದ್ರ ಎಲೆಕ್ಟ್ರಾನಿಕ್ಸ್, ಮಾಹಿತಿ ತಂತ್ರಜ್ಞಾನ, ಕೌಶಲಾಭಿವೃದ್ಧಿಮತ್ತು ಉದ್ಯಮಶೀಲತೆ ಖಾತೆ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ಅವರು ಡಿ. 12 ರಂದು ದಾವಣಗೆರೆ ಜಿಲ್ಲೆ ಪ್ರವಾಸ ಕಾರ್ಯಕ್ರಮಹಮ್ಮಿಕೊಂಡಿದ್ದಾರೆ.ಸಚಿವ ರಾಜೀವ್ ಚಂದ್ರಶೇಖರ್ ಅವರು ಡಿ. 12 ರಂದು ಬೆಳಿಗ್ಗೆಬೆಂಗಳೂರಿನಿಂದ ಹೊರಟು, 10.30 ಗಂಟೆಗೆ ದಾವಣಗೆರೆ ನಗರಕ್ಕೆಆಗಮಿಸುವರು.…