Category: ದಾವಣಗೆರೆ

ಸ್ಮಾರ್ಟ್ ಕ್ಲಾಸ್ ವ್ಯವಸ್ಥೆಯಿಂದ ವಿದ್ಯಾರ್ಥಿಗಳ ಆಲೋಚನಾ ಶಕ್ತಿ ಹೆಚ್ಚಳ- ಜಿಲ್ಲಾಧಿಕಾರಿ

ಡಿಜಿಟಲ್ ತಂತ್ರಜ್ಞಾನ ಬಳಸಿಕೊಂಡು ಶಾಲಾ ಕಾಲೇಜುಗಳಲ್ಲಿಅಳವಡಿಸಲಾಗುತ್ತಿರುವ ಸ್ಮಾರ್ಟ್ ಕ್ಲಾಸ್ ವ್ಯವಸ್ಥೆ ಬಳಕೆಯಿಂದವಿದ್ಯಾರ್ಥಿಗಳ ಆಲೋಚನಾ ಮತ್ತು ಕಲ್ಪನಾ ಶಕ್ತಿ ಹೆಚ್ಚಿಸಲುಸಹಕಾರಿಯಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರುಹೇಳಿದರು.ದಾವಣಗೆರೆ ಸ್ಮಾರ್ಟ್ ಸಿಟಿ ಲಿಮಿಟೆಡ್ ವತಿಯಿಂದ ನಗರದ ವಿವಿಧಶಾಲೆಗಳು ಹಾಗೂ ಕಾಲೇಜುಗಳಲ್ಲಿ ಡಿಜಿಟಲ್ ತಂತ್ರಜ್ಞಾನ ಆಧಾರಿತಸ್ಮಾರ್ಟ್…

ವಿಶ್ವ ಮಾನವ ಹಕ್ಕುಗಳ ದಿನಾಚರಣೆ

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಮತ್ತು ಜಿಲ್ಲಾ ವಕೀಲರ ಸಂಘ, ದಾವಣಗೆರೆ ಇವರ ಸಂಯುಕ್ತಾಶ್ರಯದಲ್ಲಿ “ವಿಶ್ವ ಮಾನವಹಕ್ಕುಗಳ ದಿನಾಚರಣೆ’’ ಕಾರ್ಯಕ್ರಮವನ್ನು ಡಿ.10 ರಂದುಬೆಳಿಗ್ಗೆ 10.30ಕ್ಕೆ ಜಿಲ್ಲಾ ವಕೀಲರ ಸಂಘ, ದಾವಣಗೆರೆ ಇಲ್ಲಿ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮವನ್ನು ಪ್ರಧಾನ ಜಿಲ್ಲಾ ಮತ್ತು ಸತ್ರನ್ಯಾಯಾಧೀಶರು ಹಾಗೂ…

ಎಲ್ಲ ಕಚೇರಿಗಳಲ್ಲೂ ಆಂತರಿಕ ಸಮಿತಿ ರಚನೆ ಕಡ್ಡಾಯಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯಸಂವಿಧಾನದ ಆಶಯಕ್ಕೆ ಮಾರಕ – ಸದಾಶಿವ ಪ್ರಭು

ದೇಶದ ಪ್ರತಿಯೊಬ್ಬರಿಗೂ ಸಮಾನತೆ, ಸ್ವಾತಂತ್ರ್ಯವನ್ನು ನಮ್ಮಸಂವಿಧಾನ ನೀಡಿದ್ದು, ಕೆಲಸ ನಿರ್ವಹಿಸುವ ಸ್ಥಳಗಳಲ್ಲಿ ಮಹಿಳೆಯರಮೇಲೆ ನಡೆಯುವ ಲೈಂಗಿಕ ದೌರ್ಜನ್ಯಗಳು ಸಂವಿಧಾನದಆಶಯಕ್ಕೆ ಧಕ್ಕೆ ತರುವಂತಹದ್ದಾಗಿದೆ. ಪ್ರತಿಯೊಂದು ಸರ್ಕಾರಿಅಥವಾ ಖಾಸಗಿ ಸಂಸ್ಥೆಗಳ ಕಚೇರಿಯಲ್ಲಿಯೂ ಮಹಿಳೆಯರಮೇಲಿನ ಲೈಂಗಿಕ ದೌರ್ಜನ್ಯ ತಡೆಗಟ್ಟುವ ಕುರಿತು ಆಂತರಿಕ ಸಮಿತಿರಚಿಸುವುದು ಕಡ್ಡಾಯವಾಗಿದೆ ಎಂದು…

ವಿಧಾನಪರಿಷತ್ ಚುನಾವಣೆ : ನಿಷೇಧಾಜ್ಞೆ ಜಾರಿ

ಕರ್ನಾಟಕ ವಿಧಾನ ಪರಿಷತ್ತಿನ ಸದಸ್ಯ ಸ್ಥಾನಕ್ಕೆ ಸ್ಥಳೀಯಸಂಸ್ಥೆಗಳಿಂದ ಚುನಾವಣೆ ನಡೆಸುವ ನಿಮಿತ್ತ ದಾವಣಗೆರೆಜಿಲ್ಲೆಯಾದ್ಯಂತ ಮತದಾನವು ಡಿ.10 ರಂದು ನಿಗಧಿಪಡಿಸಲಾಗಿದ್ದು,ಸುಗಮ ಹಾಗು ಶಾಂತಿಯುತ ಮತದಾನಕ್ಕಾಗಿ ಡಿ. 07 ರಿಂದ ಡಿ. 10ರವರೆಗೆ ಜಿಲ್ಲೆಯಾದ್ಯಂತ ಸಿಆರ್‍ಪಿಸಿ ಕಲಂ 144 ರನ್ವಯ ನಿಷೇಧಾಜ್ಞೆಜಾರಿಗೊಳಿಸಲಾಗಿದೆ. ಚುನಾವಣೆ ನಿಮಿತ್ತ…

ಪರಿಷತ್ ಚುನಾವಣೆ : ಮದ್ಯ ಮಾರಾಟ ನಿಷೇಧ

ಕರ್ನಾಟಕ ವಿಧಾನ ಪರಿಷತ್ತಿನ ಸದಸ್ಯ ಸ್ಥಾನಕ್ಕೆ ಸ್ಥಳೀಯಸಂಸ್ಥೆಗಳಿಂದ ಚುನಾವಣೆ ನಡೆಸುವ ನಿಮಿತ್ತ ದಾವಣಗೆರೆಜಿಲ್ಲೆಯಾದ್ಯಂತ ಮತದಾನವು ಡಿ.10 ರಂದು ನಿಗಧಿಪಡಿಸಲಾಗಿದ್ದು,ಶಾಂತಿಯುತ ಮತದಾನಕ್ಕಾಗಿ ಡಿ. 08 ರಿಂದ 10 ರವರೆಗೆಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧಿಸಲಾಗಿದೆ. ಚುನಾವಣೆ ಪ್ರಕ್ರಿಯೆಯು ಮುಕ್ತ, ಶಾಂತಿಯುತನಿಷ್ಪಕ್ಷಪಾತ ಹಾಗೂ ಸುಸೂತ್ರವಾಗಿ ನಡೆಯಬೇಕೆಂಬಉದ್ದೇಶದಿಂದ…

ಮಲೆಬೆನ್ನೂರು ಪುರಸಭೆ ಚುನಾವಣೆ ಅಧಿಸೂಚನೆ ಪ್ರಕಟ.

ಹರಿಹರ ತಾಲ್ಲೂಕು ಮಲೇಬೆನ್ನೂರು ಪುರಸಭೆಯ 23ವಾರ್ಡ್‍ಗಳಿಗೆÉ (ಕೌನ್ಸಿಲರುಗಳ ಚುನಾವಣೆ) ಚುನಾಯಿತಸದಸ್ಯರಗಳ ಸ್ಥಾನಗಳನ್ನು ತುಂಬಲು ಸಾರ್ವತ್ರಿಕ ಚುನಾವಣೆನಡೆಸುವ ಸಲುವಾಗಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅವರುಅಧಿಸೂಚನೆ ಹೊರಡಿಸಿದ್ದಾರೆ. ವೇಳಾಪಟ್ಟಿಯನ್ವಯ ಚುನಾವಣೆಗಾಗಿ ನಾಮಪತ್ರ ಸಲ್ಲಿಸಲುಡಿ.15 ಕೊನೆಯ ದಿನವಾಗಿದೆ. ಡಿ.16 ರಂದು ನಾಮಪತ್ರಗಳಪರಿಶೀಲಿಸಲನೆ ನಡೆಯಲಿದೆ. ಉಮೇದುವಾರಿಕೆ ಹಿಂಪಡೆಯಲು…

ಅಸ್ಪøಶ್ಯತೆ ನಿವಾರಣೆಗಾಗಿ ಜಾಗೃತಿ : ಬೀದಿ ನಾಟಕ ಕಲಾತಂಡಗಳಿಂದ ಅರ್ಜಿ ಆಹ್ವಾನ

ಕನ್ನಡ ಮತ್ತು ಸಂಸ್ಕøತಿ ಇಲಾಖೆಯು ಪ್ರಸಕ್ತ ಸಾಲಿನಲ್ಲಿ ಜಿಲ್ಲಾಮಟ್ಟದಲ್ಲಿ ಅಸ್ಪøಶ್ಯತೆ ನಿವಾರಣೆ ವಿಷಯ ಕುರಿತು ಜನಜಾಗೃತಿಮೂಡಿಸಲು ಉದ್ದೇಶಿಸಿದ್ದು, ಜಿಲ್ಲೆಯ ನುರಿತ ಪರಿಶಿಷ್ಟ ಜಾತಿ ಮತ್ತುಪರಿಶಿಷ್ಟ ಪಂಗಡದ ಬೀದಿ ನಾಟಕ ಕಲಾತಂಡಗಳಿಂದ ಅರ್ಜಿಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಡಿಸೆಂಬರ್ 10 ಕೊನೆಯದಿನವಾಗಿರುತ್ತದೆ.ಜಿಲ್ಲಾ ಮಟ್ಟದಲ್ಲಿ ಅನುಸೂಚಿತ…

ಆರ್ಯವೈಶ್ಯ ಅಭಿವೃದ್ಧಿ ನಿಗಮ : ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ .

ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ2021-22ನೇ ಸಾಲಿನಲ್ಲಿ ಸ್ವಯಂ ಉದ್ಯೋಗ ನೇರ ಸಾಲ ಯೋಜನೆಗಾಗಿಆರ್ಯವೈಶ್ಯ ಸಮುದಾಯ ವ್ಯಾಪ್ತಿಯಲ್ಲಿ ಬರುವ ಫಲಾಪೇಕ್ಷಿತರಿಂದಅರ್ಜಿ ಆಹ್ವಾನಿಸಲಾಗಿದೆ. ಸಾಲ ಪಡೆಯಲು ಇಚ್ಛಿಸುವವರು ಜನವರಿ 18 ರೊಳಗೆ ಅರ್ಜಿಯನ್ನುಆನ್‍ಲೈನ್ ಞಚಿಛಿಜಛಿ.ಞಚಿಡಿಟಿಚಿಣಚಿಞಚಿ.gov.iಟಿ ಮೂಲಕ ಸಲ್ಲಿಸಬಹುದು ಸ್ವಯಂ ಉದ್ಯೋಗ ನೇರ ಸಾಲ…

ಡಿ. 18 ರಂದು ಬೃಹತ್ ಲೋಕ್‍ಅದಾಲತ್ ವ್ಯಾಜ್ಯ ಪೂರ್ವ ಪ್ರಕರಣಗಳು ಕೂಡ ರಾಜಿ ಮೂಲಕ ಇತ್ಯರ್ಥ- ನ್ಯಾ. ರಾಜೇಶ್ವರಿ ಹೆಗಡೆ.

ರಾಷ್ಟ್ರೀಯ ಮತ್ತು ರಾಜ್ಯ ಕಾನೂನು ಸೇವಾ ಪ್ರಾಧಿಕಾರದನಿರ್ದೇಶನದ ಮೇರೆಗೆ ದಾವಣಗೆರೆ, ಹರಿಹರ, ಚನ್ನಗಿರಿ, ಹೊನ್ನಾಳಿಹಾಗೂ ಜಗಳೂರು ನ್ಯಾಯಾಲಯಗಳ ಆವರಣದಲ್ಲಿ ಡಿ. 18 ರಂದುಮೆಗಾ ಲೋಕ್ ಅದಾಲತ್ ಆಯೋಜಿಸಲಾಗಿದ್ದು, ರಾಜಿಯಾಗಬಹುದಾದವಿವಿಧ ಪ್ರಕರಣಗಳ ಜೊತೆಗೆ, ವ್ಯಾಜ್ಯ ಪೂರ್ವಪ್ರಕರಣಗಳನ್ನೂ ಕೂಡ ರಾಜಿ ಸಂಧಾನದ ಮೂಲಕಇತ್ಯರ್ಥಪಡಿಸಿಕೊಳ್ಳಲು ಅವಕಾಶ…

ಡಿ. 04 ಹಾಗೂ 05 ರಂದು ತಾಂತ್ರಿಕೇತರ ಹುದ್ದೆಗಳಿಗೆ ಪರೀಕ್ಷೆ ನಿಷೇಧಜ್ಞೆ ಜಾರಿ

ಕರ್ನಾಟಕ ಲೋಕಸೇವಾ ಆಯೋಗ ನಡೆಸುವ ತಾಂತ್ರಿಕೇತರಗ್ರೂಪ್ ಸಿ ಹುದ್ದೆಗಳ ಪರೀಕ್ಷೆಗಳು ಡಿ.04 ರಂದು ಎರಡುಕೇಂದ್ರಗಳಲ್ಲಿ ಹಾಗೂ ಡಿ.05 ರಂದು ಹದಿನೈದು ಕೇಂದ್ರಗಳಲ್ಲಿನಡೆಯಲಿದೆ. ದಾವಣಗೆರೆ ನಗರದ 15 ಪರೀಕ್ಷಾ ಕೇಂದ್ರಗಳಲ್ಲಿ ಡಿಸೆಂಬರ್04ಮತ್ತು 5 ರಂದು ಕರ್ನಾಟಕ ಲೋಕಸೇವಾ ಆಯೋಗ ನಡೆಸುವತಾಂತ್ರಿಕೇತರ ಗ್ರೂಪ್ ಸಿ…