Category: ದಾವಣಗೆರೆ

ಎಸ್‍ಸಿಪಿ/ಟಿಎಸ್‍ಪಿ ಯೋಜನೆಗಳ ಅನುಷ್ಠಾನ ಸಕಾಲದಲ್ಲಿ

ಪೂರ್ಣಗೊಳಲಿ: ಜಿಲ್ಲಾಧಿಕಾರಿ ವಿಶೇಷ ಘಟಕ ಯೋಜನೆ ಮತ್ತು ಬುಡಕಟ್ಟುಉಪಯೋಜನೆಯಡಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳಕಲ್ಯಾಣಕ್ಕಾಗಿ ಕಾರ್ಯಕ್ರಮಗಳನ್ನು ರೂಪಿಸಲಾಗಿದ್ದು,ಯೋಜನೆಗಳು ಸಕಾಲಕ್ಕೆ ಸಮಪರ್ಕವಾಗಿ ಫಲಾನುಭವಿಗಳಿಗೆತಲುಪಬೇಕು. ಯೋಜನೆ ಅನುಷ್ಠಾನದಲ್ಲಿ ವಿಳಂಬವಾದರೆಸಂಬಂಧಪಟ್ಟ ಅಧಿಕಾರಿಗಳ ವಿರುದ್ದ ಕ್ರಮ ಜರುಗಿಸಲಾಗುವುದುಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ವಿವಿಧ ಇಲಾಖೆ ಅಧಿಕಾರಿಗಳಿಗೆಎಚ್ಚರಿಸಿದರು.…

ಡಿ. 18 ರಂದು ರಾಷ್ಟ್ರೀಯ ಲೋಕ್ ಅದಾಲತ್

ರಾಷ್ಟ್ರೀಯ ಕಾನೂನು ಸೇವಾ ಪ್ರಾಧಿಕಾರ ಮತ್ತು ರಾಜ್ಯಕಾನೂನು ಸೇವಾ ಪ್ರಾಧಿಕಾರದ ನಿರ್ದೇಶನದ ಮೇರೆಗೆ ದಾವಣಗೆರೆಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಡಿ.18 ರಂದು ರಾಷ್ಟ್ರೀಯಲೋಕ್ ಅದಾಲತ್ ಆಯೋಜಿಸಲಾಗಿದೆ. ರಾಷ್ಟ್ರೀಯ ಲೋಕ್ ಅದಾಲತ್ ಮೂಲಕ ಅತಿ ಹೆಚ್ಚುಪ್ರಕರಣಗಳನ್ನು ವಿಲೇವಾರಿ ಮಾಡಿ ಸಾರ್ವಜನಿಕರಿಗೆ ಅನುಕೂಲಮಾಡಿಕೊಡಬೇಕೆಂದು ಉದ್ದೇಶಿಸಲಾಗಿದೆ. ಹೀಗಾಗಿ…

ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

ರಾಜ್ಯ ನಗರಾಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ.ಬಸವರಾಜ ಅವರು ನ. 18 ರಂದು ದಾವಣಗೆರೆ ಪ್ರವಾಸಹಮ್ಮಿಕೊಂಡಿದ್ದಾರೆ. ಸಚಿವರು ಅಂದು ಬೆಳಿಗ್ಗೆ ಹಿರಿಯೂರಿನಿಂದ ಹೊರಟು, ಬೆ. 9-30ಗಂಟೆಗೆ ದಾವಣಗೆರೆಗೆ ಆಗಮಿಸಿ, ಜಿಎಂಐಟಿ ಅತಿಥಿ ಗೃಹಕ್ಕೆತೆರಳುವರು. ಬೆಳಿಗ್ಗೆ 11 ಗಂಟೆಗೆ ಪಕ್ಷದ ವತಿಯಿಂದಆಯೋಜಿಸಲಾಗಿರುವ…

ನ.18 ರಂದು ಜನಪರ ಉತ್ಸವ ಕಾರ್ಯಕ್ರಮ

75 ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿಕನ್ನಡ ಮತ್ತು ಸಂಸ್ಕøತಿ ಇಲಾಖೆಯ ವತಿಯಿಂದ ನ.18 ರಂದುಗುರುವಾರ ಬೆಳಿಗ್ಗೆ 11 ಗಂಟೆಗೆ ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ‘ಜನಪರ ಉತ್ಸವ 2021-22’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ನಗರಾಭಿವೃದ್ಧಿ ಹಾಗೂಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ.ಬಸವರಾಜ ನೆರವೇರಿಸುವರು. ಕುರ್ಕಿಗ್ರಾಮ…

ಕರ್ನಾಟಕ ಅಲ್ಪಸಂಖ್ಯಾತರ ಅಬಿವೃದ್ಧಿ ನಿಗಮ : ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ .

ಪ್ರಸಕ್ತ ಸಾಲಿಗೆ ಕರ್ನಾಟಕ ಅಲ್ಪಸಂಖ್ಯಾತರ ಅಬಿವೃದ್ಧಿ ನಿಗಮದವತಿಯಿಂದ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ,ಸಿಖ್ಖರು, ಪಾರ್ಸಿ ಹಾಗೂ ಆಂಗ್ಲೋ ಇಂಡಿಯನ್ ಜನಾಂಗದವರ ಸಾಮಾಜಿಕ,ಶೈಕ್ಷಣಿಕ ಮತ್ತು ಆರ್ಥಿಕಾಭಿವೃದ್ಧಿಗಾಗಿಅನುಷ್ಠಾನಗೊಳಿಸುತ್ತಿರುವ ರಾಜ್ಯ ಸರ್ಕಾರ ಪ್ರಾಯೋಜಿತಯೋಜನೆಗಳಡಿ ಸಾಲ ಸೌಲಭ್ಯ ಪಡೆಯಲು ಆನ್-ಲೈನ್ ಮೂಲಕ ಅರ್ಜಿಆಹ್ವಾನಿಸಲಾಗಿದೆ.ಶ್ರಮಶಕ್ತಿ ಯೋಜನೆ :…

ನಿಟುವಳ್ಳಿಯಲ್ಲಿ ಮಹಿಳೆಯರಿಗಾಗಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಆರೋಗ್ಯ ತಪಾಸಣೆ ಶಿಬಿರದಾವಣಗೆರೆ: ಎಸ್.ಎಸ್.ಕೇರ್ ಟ್ರಸ್ಟ್ ಹಾಗೂಜೆ.ಜೆ.ಎಂ.ವೈದ್ಯಕೀಯ ಮಹಾವಿದ್ಯಾಲಯ ಮತ್ತು ಬಾಪೂಜಿಆಸ್ಪತ್ರೆ ಹಾಗೂ ಬಾಪೂಜಿ ಡೆಂಟಲ್ ಕಾಲೇಜು, ಕಾಲೇಜು ಆಫ್ಡೆಂಟಲ್ ಸೈನ್ಸ್ ವತಿಯಿಂದ ಮಹಿಳೆಯರಿಗಾಗಿ ಉಚಿತ ಆರೋಗ್ಯಮತ್ತು ದಂತ ತಪಾಸಣಾ ಶಿಬಿರವನ್ನು ದಾವಣಗೆರೆಮಹಾನಗರ 35ನೇ ವಾರ್ಡ್‍ನ ನಿಟುವಳ್ಳಿಯಲ್ಲಿ ಭಾನುವಾರಹಮ್ಮಿಕೊಳ್ಳಲಾಗಿತ್ತು.ಕಾಂಗ್ರೆಸ್ ಮುಖಂಡರಾದ ಗಣೇಶ್…

ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ವೃತ್ತಿಪರ ಪದವಿ ಕೋರ್ಸ್ ಆರಂಭ .

ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ಮಾನ್ಯತೆ ಪಡೆದ ಮತ್ತುಎನ್.ಎಸ್.ಕ್ಯೂ ಯೋಜನೆ (ರಾಷ್ಟ್ರಿಯ ಕೌಶಲ್ಯ ಯೋಜನೆ) ಅಡಿಯಲ್ಲಿಬಿ.ವೋಕ್ ಇನ್ ರಿಟೇಲ್ ಮ್ಯಾನೇಜ್‍ಮೆಂಟ್ ಅಂಡ್ ಇನ್‍ಫಾರ್ ಮೇಷನ್ಟೆಕ್ನಾಲಜಿ (ಚಿಲ್ಲರೆ ಮಾರುಕಟ್ಟೆ ನಿರ್ವಹಣೆ ಮತ್ತು ಮಾಹಿತಿತಂತ್ರಜ್ಞಾನ) ಪದವಿ ಕೋರ್ಸ್‍ನ್ನು ಪ್ರಾರಂಭಿಸಿದ್ದು,ಪ್ರಸ್ತುತ ವಿಶ್ವವಿದ್ಯಾನಿಲಯದ ಎಂ.ಬಿ.ಎ ವಿಭಾಗದಲ್ಲಿಕಾರ್ಯನಿರ್ವಹಿಸುತ್ತದೆ.ರಾಷ್ಟ್ರೀಯ ಶಿಕ್ಷಣ ನೀತಿ 2020ರ…

ಮಕ್ಕಳ ಹಕ್ಕುಗಳ ಮಾಸಾಚರಣೆ

ಮಕ್ಕಳ ಬಗ್ಗೆ ಪಾಲಕರಿಗೆ ಎಚ್ಚರವಿರಲಿ- ಪ್ರವೀಣ್ ನಾಯಕ್ ಕೋವಿಡ್ ಸಂದರ್ಭದಲ್ಲಿ ವಿವಿಧ ಕಾರಣಗಳಿಂದ ಮಕ್ಕಳುಭಿಕ್ಷಾಟನೆಗೆ ಇಳಿದಿದ್ದು, ಬಾಲ್ಯವಿವಾಹ, ಮಕ್ಕಳ ಕಳ್ಳಸಾಗಣೆ,ದುರ್ಬಳಕೆಯ ಸಾಧ್ಯತೆಗಳು ಹೆಚ್ಚಾಗಿರುತ್ತವೆ. ಈ ಕುರಿತುಪಾಲಕರು, ಮಕ್ಕಳು ಹಾಗೂ ನೆರೆಹೊರೆಯವರಲ್ಲಿ ಅರಿವುಮೂಡಿಸುವ ಅವಶ್ಯಕತೆ ಇದೆ. ಹಾಗಾಗಿ, ಮಕ್ಕಳ ರಕ್ಷಣೆನಮ್ಮೆಲ್ಲರ ಹೊಣೆ ಎಂಬಂತೆ…

ವಿಧಾನಪರಿಷತ್ ಚುನಾವಣೆ : ಅಬಕಾರಿ ಇಲಾಖೆಯಿಂದ ಮುಂಜಾಗ್ರತಾ

ಕ್ರಮ ಕರ್ನಾಟಕ ವಿಧಾನಸಭಾ ಪರಿಷತ್ತು-ಸ್ಥಳೀಯ ಪ್ರಾಧಿಕಾರಕ್ಷೇತ್ರಗಳಿಂದ ಆಯ್ಕೆಯಾಗುವ ಸದಸ್ಯರುಗಳ ದ್ವೈವಾರ್ಷಿಕಚುನಾವಣೆಗಳ ದಿನಾಂಕ ಈಗಾಗಲೇ ನಿಗದಿಯಾಗಿದ್ದು, ಚುನಾವಣೆಪ್ರಕ್ರಿಯೆಗಳು, ನಿಷ್ಪಕ್ಷಪಾತವಾಗಿ ಮತ್ತು ಶಾಂತಿಯುತವಾಗಿನಡೆಯುವ ಸಲುವಾಗಿ ಜಿಲ್ಲೆಯಲ್ಲಿ ಅಬಕಾರಿ ಅಕ್ರಮಗಳನ್ನುತಡೆಗಟ್ಟಲು ಹಾಗೂ ಅಬಕಾರಿ ಇಲಾಖೆಯಿಂದ ಜರುಗಿಸಬೇಕಾಗಿರುವ ಜಾರಿಮತ್ತು ತನಿಖಾ ಕಾರ್ಯಗಳಿಗೆ ಸಂಬಂಧಿಸಿದಂತೆ ಮುಂಜಾಗ್ರತಾಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಅನಧಿಕೃತ…

ನ. 13, 14 ರಂದು ಪಿಜಿಸಿಇಟಿ, ಡಿಸಿಇಟಿ ಪರೀಕ್ಷೆ

ನಗರದ 05 ಪರೀಕ್ಷಾ ಕೇಂದ್ರಗಳಲ್ಲಿ ಇದೇ ನವೆಂಬರ್ 13ಮತ್ತು 14 ರಂದು ಪಿಜಿಸಿಇಟಿ ಮತ್ತು ಡಿಸಿಇಟಿ-2021 ರ ಸಾಮಾನ್ಯ ಸಾಮಥ್ರ್ಯಪರೀಕ್ಷೆಗಳು ನಡೆಯಲಿದ್ದು, ಸಂಬಂಧಿಸಿದ ಪರೀಕ್ಷಾ ಕೇಂದ್ರದಲ್ಲಿಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಲ್ಲಾ ರೀತಿಯಅವ್ಯವಹಾರಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಪರೀಕ್ಷಾ ಕೇಂದ್ರದಸುತ್ತಲೂ 200 ಮೀಟರ್…