ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಉತ್ತಮ ನಾಗರಿಕರನ್ನಾಗಿಸಿ-ನ್ಯಾ. ರಾಜೇಶ್ವರಿ ಹೆಗಡೆ
ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಅವರುಉತ್ತಮ ನಾಗರಿಕರಾಗಿ ರೂಪುಗೊಳ್ಳಲು ಅವಕಾಶಮಾಡಿಕೊಡಬೇಕು. ಯಾವ ಮಗುವು ಶಿಕ್ಷಣದಿಂದವಂಚಿತರಾಗಬಾರದು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾಪ್ರಾಧಿಕಾರದ ಅಧ್ಯಕ್ಷರಾದ ರಾಜೇಶ್ವರಿ ಎನ್ ಹೆಗಡೆಹೇಳಿದರು.ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ವಕೀಲರ…
