Category: ದಾವಣಗೆರೆ

ಮತದಾರರ ಕರಡು ಪಟ್ಟಿ ಪ್ರಕಟ : ಪರಿಶೀಲಿಸಿಕೊಳ್ಳಲು ಸೂಚನೆ

ಮುಖ್ಯ ಚುನಾವಣಾಧಿಕಾರಿಗಳು, ಬೆಂಗಳೂರು ಇವರನಿರ್ದೇಶನದಂತೆ 2022 ರ ಜ.01 ಅರ್ಹತಾ ದಿನಾಂಕವಾಗಿಸಿಕೊಂಡು,ಭಾವಚಿತ್ರವಿರುವ ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತಪರಿಷ್ಕರಣೆಯ ಮತದಾರರ ಕರಡು ಪಟ್ಟಿಯನ್ನು ನ.8 ರಂದುಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ, ಮತದಾರರನೋಂದಣಾಧಿಕಾರಿಗಳ ಕಚೇರಿ, ಸಹಾಯಕ ಮತದಾರರನೋಂದಣಾಧಿಕಾರಿಗಳ ಕಚೇರಿ ಹಾಗೂ ಗೊತ್ತುಪಡಿಸಿದಸ್ಥಳಗಳಲ್ಲಿ ಪ್ರಚುರ ಪಡಿಸಲಾಗಿದೆ.…

ನೂತನ ಗೃಹರಕ್ಷಕರ ವಾರ್ಷಿಕ ಮೂಲ ತರಬೇತಿ ಶಿಬಿರ

ಜಿಲ್ಲಾ ಗೃಹರಕ್ಷಕ ದಳ ವತಿಯಿಂದ ನೂತನ ಗೃಹರಕ್ಷಕರವಾರ್ಷಿಕ ಮೂಲ ತರಬೇತಿ ಶಿಬಿರದ ಉದ್ಘಾಟನಾ ಸಮಾರಂಭ ನ. 10ರಂದು ಸಂಜೆ 04 ಗಂಟೆಗೆ ದೇವರಬೆಳಕೆರೆಯಲ್ಲಿನಗೃಹರಕ್ಷಕ ದಳ ಪ್ರಾದೇಶಿಕ ತರಬೇತಿ ಕೇಂದ್ರದಲ್ಲಿನಡೆಯಲಿದೆ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್ ಮುಖ್ಯ ಅತಿಥಿಗಳಾಗಿಪಾಲ್ಗೊಳ್ಳುವರು. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ…

ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ

ವಿಕಲಚೇತನರ ಗ್ರಾಮೀಣ ಪುನರ್ವಸತಿ ಯೋಜನೆಯಡಿದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನ ಎಳೆಹೊಳೆ ಗ್ರಾಮಪಂಚಾಯಿತಿಯಲ್ಲಿ ಖಾಲಿ ಇರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ (ವಿ.ಆರ್.ಡಬ್ಲ್ಯೂ) ಕೆಲಸಕ್ಕೆ ಮಾಸಿಕ ರೂ. 6,000/-ಗಳ ಗೌರವಧನ ಆಧಾರದ ಮೇಲೆ ಕೆಲಸ ಮಾಡಲು ಆಸಕ್ತವಿಕಲಚೇತನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು 18-45…

ಮಹಿಳೆಯರಿಗಾಗಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ದಾವಣಗೆರೆ: ಎಸ್.ಎಸ್.ಕೇರ್ ಟ್ರಸ್ಟ್ ಹಾಗೂ ಜೆ.ಜೆ.ಎಂ.ವೈದ್ಯಕೀಯ ಮಹಾವಿದ್ಯಾಲಯ ಮತ್ತು ಬಾಪೂಜಿ ಆಸ್ಪತ್ರೆ ಹಾಗೂ ಬಾಪೂಜಿ ಡೆಂಟಲ್ ಕಾಲೇಜು, ಕಾಲೇಜು ಆಫ್ ಡೆಂಟಲ್ ಸೈನ್ಸ್ ವತಿಯಿಂದ ಮಹಿಳೆಯರಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ದಾವಣಗೆರೆ ಮಹಾನಗರ 5ನೇ ವಾರ್ಡ್‍ನಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿತ್ತು. 5ನೇ…

ಬಲಿಪಾಡ್ಯಮಿ ಹಿನ್ನೆಲೆ ಶಾಸಕ ಡಾ||ಎಸ್ಸೆಸ್‍ರಿಂದ ಗೋಪೂಜೆ

ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ|| ಶಾಮನೂರು ಶಿವಶಂಕರಪ್ಪನವರು ಶುಕ್ರವಾರದಂದು ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಆಯೋಜಿಸಿದ್ದ ಗೋಪೂಜೆ ಸಮಾರಂಭದಲ್ಲಿ ಭಾಗವಹಿಸಿ ಗೋವು ಗಳಿಗೆ ಪೂಜೆ ಸಲ್ಲಿಸಿದರು.ಪೂಜೆ ಸಲ್ಲಿಸಿದ ನಂತರ ಭಾರತ ದೇಶ ಕೃಷಿಕರ ನಾಡು ಈ ದೇಶದಲ್ಲಿ ಬಲಿಪಾಡ್ಯಮಿ…

ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನಕ್ಕೆ

ಅರ್ಜಿ ಆಹ್ವಾನ ಪ್ರಸಕ್ತ ಸಾಲಿನಲ್ಲಿ ಮೆಟ್ರಿಕ್ ನಂತರದಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ, ಪಾರ್ಸಿ ಸಮುದಾಯದವಿದ್ಯಾರ್ಥಿಗಳಿಗೆ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ವಿದ್ಯಾಸಿರಿಯೋಜನೆಯಡಿ ಸರ್ಕಾರಿ ಅಥವಾ ಖಾಸಗಿ ಅನುದಾನಿತ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶ ಸಿಗದೆ ಇರುವ ಅರ್ಹ ವಿದ್ಯಾರ್ಥಿಗಳಿಂದಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಗಳು…

ಹರಿಹರೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗೂ ಗೋಪೂಜೆ ದೇಶ ಸಮೃದ್ಧಿಯಾಗಲೆಂದು ಶಂಕರಾಚಾರ್ಯರ ಪುತ್ಥಳಿ ಅನಾವರಣ – ಜಿ.ಎಂ.ಸಿದ್ಧೇಶ್ವರ.

ದೇಶದಲ್ಲಿ ಸುಖ,ಶಾಂತಿ,ಸುಭಿಕ್ಷೆ ನೆಲಸುವುದರೊಂದಿಗೆ ದೇಶ ಸಮೃದ್ಧಿಯಾಗಲೆಂದು ಪ್ರಧಾನಿಗಳಾದ ನರೇಂದ್ರ ಮೋದಿಯವರು ಕೇದಾರನಾಥ ಪುಣ್ಯ ಕ್ಷೇತ್ರದಲ್ಲಿ ಆದಿ ಶಂಕರಾಚಾರ್ಯರ ಪುತ್ಥಳಿ ಅನಾವರಣ ಮಾಡುತ್ತಿದ್ದಾರೆಂದು ಸಂಸದರಾದ ಜಿ ಎಂ ಸಿದ್ಧೇಶ್ವರಹೇಳಿದರು ಹರಿಹರೇಶ್ವರ ದೇವಸ್ಥಾನದಲ್ಲಿ ಆಯೋಜಿಸಲಾಗಿದ್ದ ಆದಿ ಶಂಕರರ ಪುತ್ಥಳಿ ಅನಾವರಣ ನೇರ ಪ್ರಸಾರ ಕಾರ್ಯಕ್ರಮಕ್ಕೂ…

ಗೋಪೂಜೆಗೆ ಆಹ್ವಾನ

ದಾವಣಗೆರೆ ತಾಲ್ಲೂಕಿನ ಮುಜರಾಯಿ ಸಂಸ್ಥೆಗೆ ಒಳಪಡುವ ಎ, ಬಿಮತ್ತು ಸಿ ಶ್ರೇಣಿ ಸಂಸ್ಥೆಗಳಲ್ಲಿ ನ.5 ರ ಸಂಜೆ 5.30 ರಿಂದ 6.30 ರಗೋಧಳಿ ಲಗ್ನದಲ್ಲಿ ಗೋಪೂಜೆ ನಡೆಯಲಿದ್ದು ಸಾರ್ವಜನಿಕರುಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು ಎಂದು ತಹಶೀಲ್ದಾರ್ಬಿ.ಎನ್.ಗಿರೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2022

ದಾವಣಗೆರೆ. ನ.04ದಿ: 27.08.2021ರ ನಿರ್ದೇಶನದಂತೆ ನಂ-106 ದಾವಣಗೆರೆ ಉತ್ತರಹಾಗೂ ನಂ-107 ದಾವಣಗೆರೆ ದಕ್ಷಿಣ ವಿಧಾನ ಸಭಾ ಕ್ಷೇತ್ರಗಳಭಾವಚಿತ್ರವಿರುವ ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತಪರಿಷ್ಕರಣೆ-2022ರ ಕಾರ್ಯವನ್ನು ದಿನಾಂಕ:08.11.2021 ರಿಂದ08.12.2021ರವರೆಗೆ ಹಮ್ಮಿಕೊಳ್ಳಲಾಗಿದೆ.ದಿ:01.01.2022ಕ್ಕೆ 18 ವರ್ಷ ಪೂರ್ಣಗೊಳ್ಳುವವರು, ಸಂಬಂಧಿಸಿದಮತದಾರರ ಪಟ್ಟಿಯಲ್ಲಿ ಹೆಸರು ಸೇರಿಲ್ಲದವರು, ಹೆಸರುಕೈಬಿಟ್ಟು ಹೋಗಿರುವವರು,…

ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ(ದಿಶಾ) ಸಭೆ ಮನೆ ನಿರ್ಮಾಣ ಪ್ರಾರಂಭಿಸದಿದ್ದರೆ ಮಂಜೂರಾತಿ ರದ್ದುಪಡಿಸಿ ಬೇರೆಯವರಿಗೆ ಮನೆ ನೀಡಿ- ಜಿ.ಎಂ. ಸಿದ್ದೇಶ್ವರ್

ವಿವಿಧ ವಸತಿ ಯೋಜನೆಗಳಡಿ ಮನೆ ಮಂಜೂರಾತಿಗೊಂಡು,ಇದುವರೆಗೂ ಮನೆಗಳ ನಿರ್ಮಾಣ ಕಾರ್ಯ ಪ್ರಾರಂಭ ಮಾಡದೇಇರುವಂತಹ ಫಲಾನುಭವಿಗಳನ್ನು ಗುರುತಿಸಿ, ಅಂತಹವರಮನೆ ಮಂಜೂರಾತಿಯನ್ನು ರದ್ದುಪಡಿಸಿ, ಬೇರೆ ಅರ್ಹಫಲಾನುಭವಿಗಳಿಗೆ ಮನೆಯನ್ನು ಮಂಜೂರಾತಿ ಮಾಡಲುಕ್ರಮ ವಹಿಸಬೇಕು ಎಂದು ಸಂಸದ ಡಾ. ಜಿ.ಎಂ. ಸಿದ್ದೇಶ್ವರ್ ಅವರುಅಧಿಕಾರಿಗಳಿಗೆ ಸೂಚನೆ ನೀಡಿದರು.ಜಿಲ್ಲಾ ಪಂಚಾಯತ್…