ಜಿಲ್ಲಾ ಮಟ್ಟದ ಭಾಷಣ ಸ್ಫರ್ಧೆ
ಭಾರತ ಸರ್ಕಾರದ ಯುವ ಕಾರ್ಯ ಮತ್ತು ಕ್ರೀಡಾಸಚಿವಾಲಯದ ನೆಹರು ಯುವ ಕೇಂದ್ರ ದಾವಣಗೆರೆ ಇವರವತಿಯಿಂದ ಜಿಲ್ಲೆಯ ಯುವಜನರಿಗಾಗಿ ಭಾಷಣ ಸ್ಪರ್ಧೆ ಏರ್ಪಡಿಸಿದ್ದು,ದೇಶಭಕ್ತಿ ರಾಷ್ಟ್ರ ನಿರ್ಮಾಣದ ಕುರಿತು ಸಬ್ ಕಾ ಸಾಥ್, ಸಬ್ ಕಾ ವಿಕಾಸ್,ಸಬಕಾ ವಿಶ್ವಾಸ್, ಸಬ್ ಕಾ ಪ್ರಯಾಸ್ ವಿಷಯದ…
ABC News India
ಭಾರತ ಸರ್ಕಾರದ ಯುವ ಕಾರ್ಯ ಮತ್ತು ಕ್ರೀಡಾಸಚಿವಾಲಯದ ನೆಹರು ಯುವ ಕೇಂದ್ರ ದಾವಣಗೆರೆ ಇವರವತಿಯಿಂದ ಜಿಲ್ಲೆಯ ಯುವಜನರಿಗಾಗಿ ಭಾಷಣ ಸ್ಪರ್ಧೆ ಏರ್ಪಡಿಸಿದ್ದು,ದೇಶಭಕ್ತಿ ರಾಷ್ಟ್ರ ನಿರ್ಮಾಣದ ಕುರಿತು ಸಬ್ ಕಾ ಸಾಥ್, ಸಬ್ ಕಾ ವಿಕಾಸ್,ಸಬಕಾ ವಿಶ್ವಾಸ್, ಸಬ್ ಕಾ ಪ್ರಯಾಸ್ ವಿಷಯದ…
ದಾವಣಗೆರೆಯ ಸಂಯುಕ್ತ ಪ್ರಾದೇಶಿಕ ಕೇಂದ್ರ (ಸಿಆರ್‍ಸಿ)ಯಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ನಂತರ ಉದ್ಯೋಗ ಆಧಾರಿತವಿಶೇಷ ಶಿಕ್ಷಣದಲ್ಲಿ ಶಿಕ್ಷಕರ ತರಬೇತಿ ಕೋರ್ಸ್‍ಗಳಿಗೆ ಅವಕಾಶಕಲ್ಪಿಸಲಾಗಿದ್ದು, ಆಸಕ್ತರಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಕೋರ್ಸ್‍ಗಳು : ಡಿ. ಇಡಿ. ವಿಶೇಷ ಶಿಕ್ಷಣ (ಐಡಿಡಿ), ಡಿ.ಇಡಿ.ವಿಶೇಷ ಶಿಕ್ಷಣ (ಹೆಚ್‍ಐ)ತರಬೇತಿ…
2021-22 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆವತಿಯಿಂದ ಮೆಟ್ರಿಕ್ ನಂತರದ ಕೋರ್ಸ್‍ಗಳಲ್ಲಿ ವ್ಯಾಸಂಗಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳುಹಾಗೂ ಪ್ರವರ್ಗ-1 ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಮೆಟ್ರಿಕ್ನಂತರದ ವಿದ್ಯಾರ್ಥಿವೇತನ, ಶುಲ್ಕ ವಿನಾಯಿತಿ ಮತ್ತು ವಿದ್ಯಾಸಿರಿ-ಊಟಮತ್ತು ವಸತಿ ಸಹಾಯ ಯೋಜನೆ ಸೌಲಭ್ಯ ನೀಡಲುಆಹ್ವಾನಿಸಲಾಗಿದ್ದ…
ಕನ್ನಡ ರಾಜ್ಯೋತ್ಸವ ದಿನಾಚರಣೆ ಅಂಗವಾಗಿ ನಾಡು-ನುಡಿಗಾಗಿಉತ್ತಮ ಸೇವೆ ಸಲ್ಲಿಸಿರುವ ಹಾಗೂ ವಿವಿಧ ಕ್ಷೇತ್ರಗಳಲ್ಲಿಸಾಧನೆಗೈದ ಒಟ್ಟು 51 ಗಣ್ಯರಿಗೆ ಜಿಲ್ಲಾ ಮಟ್ಟದಲ್ಲಿ ಆಯ್ಕೆ ಮಾಡಿ, ಜಿಲ್ಲಾಕ್ರೀಡಾಂಗಣದಲ್ಲಿ ಸೋಮವಾರ ಜರುಗಿದ ಕನ್ನಡ ರಾಜ್ಯೋತ್ಸವದಿನಾಚರಣೆ ಸಮಾರಂಭದಲ್ಲಿ ನಗರಾಭಿವೃದ್ಧಿ ಮತ್ತು ಜಿಲ್ಲಾಉಸ್ತುವಾರಿ ಸಚಿವರಾದ ಬಿ.ಎ. ಬಸವರಾಜ್ ಸೇರಿದಂತೆ…
ಕಳೆದ ಸೆಪ್ಟಂಬರ್ ತಿಂಗಳಿನಲ್ಲಿ ದಾವಣಗೆರೆಯಲ್ಲಿ ಜರುಗಿದ ಜಿಲ್ಲಾಮಟ್ಟದ ಶಿಕ್ಷಕರ ದಿನಾಚರಣೆ ಸಂದರ್ಭದಲ್ಲಿ ಘೋಷಿಸಿದಂತೆ,ನಗರಾಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ. ಬಸವರಾಜಅವರು, ಜಿಲ್ಲಾ ಮಟ್ಟದಲ್ಲಿ ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲಾವಿಭಾಗದಲ್ಲಿ ತಲಾ 07 ಅತ್ಯುತ್ತಮ ಶಿಕ್ಷಕರಿಗೆ ಪ್ರಶಸ್ತಿಯೊಂದಿಗೆವೈಯಕ್ತಿಕವಾಗಿ 10 ಸಾವಿರ ರೂ.…
ಹಸಿರು ಪಟಾಕಿಗಳನ್ನು ಬಿಟ್ಟು ಉಳಿದ ಯಾವುದೇ ಇತರೆಪಟಾಕಿಗಳನ್ನು ಮಾರಾಟ ಮಾಡತಕ್ಕದ್ದಲ್ಲ ಮತ್ತುಹಚ್ಚತಕ್ಕದ್ದಲ್ಲ. ಹಸಿರು ಪಟಾಕಿಗಳನ್ನು ಅಧಿಕೃತವಾಗಿಪರವಾನಗಿ ಪಡೆದ ಮಾರಾಟಗಾರರು ಮಾತ್ರ ಮಾರಾಟಮಾಡತಕ್ಕದ್ದು. ಪರವಾನಿಗೆದಾರರು ಪರವಾನಿಗೆ ಪ್ರತಿಯನ್ನುಸಾರ್ವಜನಿಕರಿಗೆ ಕಾಣಣುವಂತೆ ಪ್ರದರ್ಶಿಸಬೇಕು. ಪರವಾನಗಿಪತ್ರವನ್ನು ಪಡೆದಂತವರು ಕಡ್ಡಾಯವಾಗಿ ಮಳಿಗೆಗಳಲ್ಲಿಹಾಜರಿರಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದ್ದಾರೆ.…
ಮಾತೃ ಭಾಷೆ ಕನ್ನಡಕ್ಕೆ ನಮ್ಮ ಶಿಕ್ಷಣ ನೀತಿಯಲ್ಲಿ ಹೆಚ್ಚಿನ ಒತ್ತುನೀಡಲಾಗಿದ್ದು, ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸಿ ಬೆಳೆಸುವಅಗತ್ಯವಿದೆ, ಕನ್ನಡ ಭಾಷೆಯ ಸೊಗಡನ್ನು ಉಳಿಸಿಕೊಂಡು,ಸೊಬಗನ್ನು ಹೆಚ್ಚಿಸುವ ಕೆಲಸ ಇನ್ನಷ್ಟು ಆಗಬೇಕಿದೆ ಎಂದುನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ. ಬಸವರಾಜಅವರು ಹೇಳಿದರು.ಜಿಲ್ಲಾಡಳಿತದ ವತಿಯಿಂದ…
ಭುವನೇಶ್ವರಿ ಪೂಜೆ ಹಾಗೂ ಕಲಾ ತಂಡಗಳ ಮೆರವಣಿಗೆ’ ಜಿಲ್ಲಾಡಳಿತದ ವತಿಯಿಂದ ಕನ್ನಡ ರಾಜ್ಯೋತ್ಸವ 2021ನ್ನುಭುವನೇಶ್ವರಿ ಪೂಜೆ ಹಾಗೂ ಕಲಾ ತಂಡಗಳಮೆರವಣಿಗೆಯೊಂದಿಗೆ ನ.01 ರ ಸೋಮವಾರ ಬೆಳಿಗ್ಗೆ 8.30ಕ್ಕೆ ಸರ್ಕಾರಿಹೈಸ್ಕೂಲ್ ಮೈದಾನದಿಂದ ಪ್ರಾರಂಭಿಸಲಾಗುವುದು.ಮೆರವಣಿಗೆಯು ಮಹಾನಗರಪಾಲಿಕೆ ಮುಂಭಾಗದಿಂದ ಗಾಂಧಿವೃತ್ತ, ಅಶೋಕ ರಸ್ತೆ, ಜಯದೇವ ವೃತ್ತ,…
ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಶನಿವಾರ ನಗರದ ಮೆಹಬೂಬ್ನಗರ, ಬೀಡಿ ಲೇಔಟ್ ಹಾಗೂ ಭಾಷಾ ನಗರಗಳಲ್ಲಿ ಲಸಿಕಾಕೇಂದ್ರಗಳಿಗೆ ದಿಢೀರ್ ಭೇಟಿ ನೀಡಿ ಲಸಿಕಾ ಕಾರ್ಯದ ಪ್ರಗತಿವೀಕ್ಷಿಸಿದರು. ಈ ಭಾಗಗಳ ಮಸೀದಿ ಮುಂಭಾಗ ಆಯೋಜಿಸಿದ್ದ ಲಸಿಕಾಕೇಂದ್ರಗಳಿಗೆ ಭೇಟಿ ಕೊಟ್ಟು ಲಸಿಕೆ ಪಡೆಯಲು ಬಂದವರಿಗೆ ಹಾಗೂಸ್ಥಳೀಯ…
ಭುವನೇಶ್ವರಿ ಪೂಜೆ ಹಾಗೂ ಕಲಾ ತಂಡಗಳ ಮೆರವಣಿಗೆ ಜಿಲ್ಲಾಡಳಿತದ ವತಿಯಿಂದ ಕನ್ನಡ ರಾಜ್ಯೋತ್ಸವ 2021ನ್ನುಭುವನೇಶ್ವರಿ ಪೂಜೆ ಹಾಗೂ ಕಲಾ ತಂಡಗಳಮೆರವಣಿಗೆಯೊಂದಿಗೆ ನ.01 ರ ಸೋಮವಾರ ಬೆಳಿಗ್ಗೆ 8.30ಕ್ಕೆ ಸರ್ಕಾರಿಹೈಸ್ಕೂಲ್ ಮೈದಾನದಿಂದ ಪ್ರಾರಂಭಿಸಲಾಗುವುದು.ಮೆರವಣಿಗೆಯು ಮಹಾನಗರಪಾಲಿಕೆ ಮುಂಭಾಗದಿಂದ ಗಾಂಧಿವೃತ್ತ, ಅಶೋಕ ರಸ್ತೆ, ಜಯದೇವ ವೃತ್ತ,…