Category: ದಾವಣಗೆರೆ

ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಗೆ

ನೊಂದಣಿ ಮಾಡಿಸಲು ರೈತರಿಗೆ ಸೂಚನೆ ಜಿಲ್ಲೆಯಲ್ಲಿ 2021-22ನೇ ಸಾಲಿನ ಹಿಂಗಾರು ಮತ್ತು ಬೇಸಿಗೆಹಂಗಾಮಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ಬಿಮಾ(ವಿಮಾ) ಯೋಜನೆಯನ್ನು ಜಾರಿಗೊಳಿಸಿದ್ದು, ವಿವಿಧ ವಿಮಾಘಟಕಗಳಲ್ಲಿ ಅಧಿಸೂಚಿಸಲಾದ ಬೆಳೆಗಳಿಗೆ ಬೆಳೆ ಸಾಲ ಪಡೆದ,ಪಡೆಯದ ರೈತರು ನೋಂದಾಯಿಸಿಕೊಳ್ಳÀಬಹುದು ಎಂದು ಜಂಟಿಕೃಷಿ ನಿರ್ದೇಶಕರು…

ಜಿಲ್ಲಾ ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ

ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ.ಬಸವರಾಜಅವರು ನ.01 ರಂದು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.ನ.01 ರ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 12.30 ರವರೆಗೆನಗರದ ಜಿಲ್ಲಾ ಕ್ರಿಡಾಂಗಣದಲ್ಲಿ ಕರ್ನಾಟಕ ರಾಜ್ಯೋತ್ಸವಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 12.30 ರಿಂದ 01ಗಂಟೆಯವರೆಗೆ ನಗರದ ಗುಂಡಿ ಸರ್ಕಲ್‍ನಲ್ಲಿರುವ…

ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಕಾಯ್ದೆಯಡಿ ನೇಮಕವಾದವರಿಗೆ ತರಬೇತಿ ಕಾರ್ಯಾಗಾರ

ಜಿಲ್ಲೆಯಲ್ಲಿ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಕ್ರಮ ವಹಿಸಿ ಮಹಾಂತೇಶ್ ಬೀಳಗಿ ದೇಶದಲ್ಲಿ ಬಾಲಕಾರ್ಮಿಕ ಪದ್ಧತಿ ಹೆಚ್ಚಾಗಲು ಬಡತನವೇ ಮೂಲಕಾರಣ. ಅನಕ್ಷರಸ್ಥ ಮತ್ತು ಬಡ ಕುಟುಂಬಗಳಲ್ಲಿ ಬಾಲಕಾರ್ಮಿಕಪದ್ಧತಿ ಹೆಚ್ಚಾಗಿದ್ದು, 14 ವರ್ಷ ವಯೋಮಾನದೊಳಗಿನಮಕ್ಕಳನ್ನು ಕಾರ್ಖಾನೆ ಅಥವಾ ಇತರೆ ಕೆಲಸಗಳಿಗೆ ದುಡಿಮೆಗೆಬಳಸಿಕೊಳ್ಳುವುದು ಅಪರಾಧ ಎಂದು…

ಜಿಲ್ಲಾಡಳಿತದಲ್ಲಿ ಮೊಳಗಿತು ಕನ್ನಡ ಡಿಂಡಿಮ ಏಕಕಾಲದಲ್ಲಿ 1500 ಕ್ಕೂ ಅಧಿಕ ಕಂಠದಿಂದ ಕನ್ನಡ

ಗಾಯನ ನಾವೆಲ್ಲ ಕನ್ನಡಿಗರು ಅನ್ಯ ಭಾಷೆಗಳ ಪ್ರಭಾವಕ್ಕೆ ಒಳಗಾಗಿಅನ್ಯ ಭಾಷೆಗಳ ಪದಗಳನ್ನು ಕನ್ನಡದಲ್ಲಿ ಬಳಸುತ್ತಿದ್ದು,ಬೇರೆ ದೇಶದ ಸಂಸ್ಕøತಿಗೆ ಮಾರು ಹೋಗಿದ್ದೇವೆ. ಕನ್ನಡಿಗರುಯಾವಾಗಲೂ ನಮ್ಮ ನಾಡು, ನಮ್ಮ ಸಂಸ್ಕøತಿ, ನಮ್ಮ ಭಾಷೆಗೆಹೆಚ್ಚು ಆದ್ಯತೆ ನೀಡಿ ನಮ್ಮ ಸಂಸ್ಕøತಿಯ ಹಿರಿಮೆಯನ್ನುಧೀಮಂತಗೊಳಿಸಬೇಕು ಎಂದು ಸಿಇಒ ಡಾ.ವಿಜಯ…

ಅಂತರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳಅಭಿವೃದ್ಧಿ ಇಲಾಖೆ, ಸಖಿ ಒನ್ ಸ್ಟಾಪ್ ಸೆಂಟರ್, ಜಿಲ್ಲಾ ಕಾನೂನು ಸೇವಾಪ್ರಾಧಿಕಾರ, ಸಾರ್ವಜನಿಕ ಶಿಕ್ಷಣ ಇಲಾಖೆ ಇವರಸಂಯುಕ್ತಾಶ್ರಯದಲ್ಲಿ ಅಂತರಾಷ್ಟ್ರೀಯ ಹೆಣ್ಣು ಮಕ್ಕಳದಿನಾಚರಣೆಯನ್ನು ಅ.29 ರಂದು ಬೆಳಿಗ್ಗೆ 11.30 ಕ್ಕೆ ನಗರದಗುರುಭವನದಲ್ಲಿ ಆಯೋಜಿಸಲಾಗಿದೆ. ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ…

ಉಚಿತ ಸ್ತನ ಕ್ಯಾನ್ಸರ್ ತಪಾಸಣೆ

ದಾವಣಗೆರೆ C.27 : ಅಕ್ಟೋಬರ್ ತಿಂಗಳನ್ನು ವಿಶ್ವಾದ್ಯಂತ ಸ್ತನ ಕ್ಯಾನ್ಸರ್ ಮಾಸ ಎಂದು ಕರೆಯಲಾಗುತ್ತದೆ. ಇದರ ಅಂಗವಾಗಿ ರೋಟರಿ ಕ್ಲಬ್ ದಾವಣಗೆರೆ ಅಧ್ಯಕ್ಷ ಆರ್.ಟಿ. ಮೃತ್ಯುಂಜಯ ಇವರ ನೇತೃತ್ವದಲ್ಲಿ ಇದೇ ಅಕ್ಟೋಬರ್ 29ರ ಶುಕ್ರವಾರ ಮಹಿಳೆಯರಿಗೆ ಉಚಿತ ಸ್ತನ ಕ್ಯಾನ್ಸರ್ ತಪಾಸಣಾ…

ರಾಷ್ಟ್ರೀಯ ಮಾಧ್ಯಮ ಪ್ರಶಸ್ತಿಗೆ ಅರ್ಜಿ ಆಹ್ವಾನ

ಭಾರತ ಚುನಾವಣಾ ಆಯೋಗವು ಚುನಾವಣೆ ಹಾಗೂಮತದಾರರ ಜಾಗೃತಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾಧ್ಯಮಪ್ರಶಸ್ತಿಗಾಗಿ ಮಾಧ್ಯಮ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಿದೆ. ಮುದ್ರಣ ಮಾಧ್ಯಮ, ವಿದ್ಯುನ್ಮಾನ ಮಾಧ್ಯಮ, ರೇಡಿಯೋಹಾಗೂ ಆನ್‍ಲೈನ್ ಮಾಧ್ಯಮ ಅಥವಾ ಸಾಮಾಜಿಕ ಜಾಲತಾಣ ಮಾಧ್ಯಮವಿಭಾಗಗಳಲ್ಲಿ ಪ್ರಶಸ್ತಿ ನೀಡಲಾಗುತಿದ್ದು ರಾಜ್ಯದ ಆಸಕ್ತ ಎಲ್ಲಾಮಾಧ್ಯಮ ಸಂಸ್ಥೆಗಳು…

ಸಾಲ ಸಂಪರ್ಕ ಕಾರ್ಯಕ್ರಮಸಾಲ ಸದ್ಬಳಕೆ ಮಾಡಿಕೊಂಡವರು ಉನ್ನತ ಮಟ್ಟದಲ್ಲಿ ಬೆಳೆಯಲು ಸಾಧ್ಯ- ಮಹಾಂತೇಶ್ ಬೀಳಗಿ

ಸಾಲ ತೆಗೆದುಕೊಳ್ಳುವಾಗ ಇರುವ ಹುರುಪು, ಹುಮ್ಮಸ್ಸು ಸಾಲತೀರಿಸುವಾಗ ಇರುವುದಿಲ್ಲ. ಸಾಲ ಪಡೆದುಕೊಳ್ಳುವವರ ಪೈಕಿಯಾರು ಅದರ ಸದ್ಭಳಕೆ ಮಾಡಿಕೊಂಡು ಸಾಲ ತೀರಿಸುತ್ತಾರೋಅವರು ಉನ್ನತ ಮಟ್ಟದಲ್ಲಿ ಬೆಳೆಯುತ್ತಾರೆ. ಯಾರು ಸಾಲ ಪಡೆದಉದ್ದೇಶ ಮರೆತು, ಸದ್ಬಳಕ್ಕೆ ಮಾಡಿಕೊಳ್ಳದೇ ಹಣ ವ್ಯಯಮಾಡುತ್ತಾರೋ ಅವರು ದಿವಾಳಿಯಾಗುವ ಜೊತೆಗೆ ಅವರ…

ಅಚ್ಚ ಕನ್ನಡದಲ್ಲಿ ಮಾತನಾಡುವ ಸ್ಪರ್ಧೆ

ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ವತಿಯಿಂದ ಕನ್ನಡರಾಜ್ಯೋತ್ಸವದ ಅಂಗವಾಗಿ ‘ಕನ್ನಡಕ್ಕಾಗಿ ನಾವು’ ಅಭಿಯಾನದಡಿಅಚ್ಚ ಕನ್ನಡದಲ್ಲಿ ಮಾತನಾಡುವ ಸ್ಪರ್ಧೆಯನ್ನು ಆಯೋಜಿಸಿದ್ದು,ಜಿಲ್ಲಾ ಮಟ್ಟದಲ್ಲಿ ವಿಜೇತರನ್ನು ಆಯ್ಕೆ ಮಾಡಲಾಗುತ್ತದೆ. ಸ್ಪರ್ಧೆಯಲ್ಲಿ ಅನ್ಯ ಭಾಷೆಯ ಪದಗಳನ್ನು ಬಳಸದೆ ನಾಡು-ನುಡಿಗೆ ಸಂಬಂಧಿಸಿದಂತೆ 3 ರಿಂದ 4 ನಿಮಿಷಗಳ ಕಾಲ…

ಅ.27 ರಂದು ಲೀಡ್ ಬ್ಯಾಂಕ್‍ನ ಸಾಲ ಸಂಪರ್ಕ

ಕಾರ್ಯಕ್ರಮ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ದೇಶದಆರ್ಥಿಕ ವ್ಯವಹಾರಗಳನ್ನು ಗಣನೀಯವಾಗಿ ಹೆಚ್ಚಿಸಲು ಹಾಗೂಗ್ರಾಹಕರಿಗೆ ಆರ್ಥಿಕ ಉತ್ತೇಜನ ನೀಡುವ ಉದ್ದೇಶದಿಂದ ಕೇಂದ್ರಹಣಕಾಸು ಸೇವೆಗಳ ಇಲಾಖೆ ಮತ್ತು ಕರ್ನಾಟಕ ರಾಜ್ಯ ಮಟ್ಟದ ಬ್ಯಾಂಕರುಗಳ ಸಮಿತಿಯ ನಿರ್ದೇಶನದ ಮೇರೆಗೆ ಅ.27 ರಂದುಬೆಳಿಗ್ಗೆ 10.30 ರಿಂದ ಸಂಜೆ…