Category: ದಾವಣಗೆರೆ

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾ ಮತ್ತು ಸಂಸ್ಕøತಿಕ ಸ್ಪರ್ಧೆಗಳು-2021.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಬೆಂಗಳೂರುಹಾಗೂ ಜಿಲ್ಲಾ ಶಾಖೆ ದಾವಣಗೆರೆ, ಯುವ ಸಬಲೀಕರಣ ಮತ್ತುಕ್ರೀಡಾ ಇಲಾಖೆ ದಾವಣಗೆರೆ ಇವರ ಸಂಯೋಗದಲ್ಲಿ ಅ.22, 23ಮತ್ತು 24 ರಂದು ಸಂಜೆ 4.30ಕ್ಕೆ ಜಿಲ್ಲಾ ಕ್ರೀಡಾಂಗಣ ದಾವಣಗೆರೆಇಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ…

ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರಕ್ಕೆ ಗುತ್ತಿಗೆ ಆಧಾರದಲ್ಲಿ ನೇಮಕ : ಅರ್ಜಿ ಆಹ್ವಾನ

ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಮತ್ತು ದಾವಣಗೆರೆ ಜಿಲ್ಲಾಡಳಿತ ವತಿಯಿಂದ ದಾವಣಗೆರೆ ತಾಲ್ಲೂಕು,ಆನಗೋಡು ಸಮೀಪ ಹುಳುಪಿನಕಟ್ಟೆ ಗ್ರಾಮ ವ್ಯಾಪ್ತಿಯಲ್ಲಿಸ್ಥಾಪಿಸಲಾಗುತ್ತಿರುವ ದಾವಣಗೆರೆ ಉಪ ಪ್ರಾದೇಶಿಕ ವಿಜ್ಞಾನಕೇಂದ್ರಕ್ಕೆ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲುಆಸಕ್ತ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ದಾವಣಗೆರೆ ಉಪ ಪ್ರಾದೇಶಿಕ ವಿಜ್ಞಾನ…

ಬೆಳೆ ಸಾಲ ಪಡೆದ ಮತ್ತು ಪಡೆಯದ ರೈತರ ಬೆಳೆ ವಿಮೆ ನೋಂದಣಿಗೆ ಸೂಚನೆ

ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಹಿಂಗಾರು ಮತ್ತು ಬೇಸಿಗೆಹಂಗಾಮಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ಬಿಮಾ(ವಿಮಾ) ಯೋಜನೆ ಜಾರಿಗೊಳಿಸಿದ್ದು, ವಿವಿಧ ವಿಮಾ ಘಟಕಗಳಲ್ಲಿಅಧಿಸೂಚಿಸಲಾದ ಬೆಳೆಗಳಿಗೆ ಬೆಳೆ ಸಾಲ ಪಡೆದ ಮತ್ತು ಪಡೆಯದರೈತರು ನೋಂದಾಯಿಸಿಕೊಳ್ಳÀಬಹುದು ಎಂದು ಜಂಟಿಕೃಷಿನಿರ್ದೇಶಕರು ಸೂಚನೆ ನೀಡಿದ್ದಾರೆ. ಬೆಳೆಸಾಲ ಪಡೆದ…

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಕೆ.ಸುಧಾಕರ್

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯಶಿಕ್ಷಣ ಸಚಿವರಾದ ಡಾ.ಕೆ.ಸುಧಾಕರ್ ಅವರು ಅ.19 ರಂದುಮಂಗಳವಾರ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.ಸಚಿವರು ಅಂದು ಬೆಳಿಗ್ಗೆ 8 ಗಂಟೆಗೆ ಹುಬ್ಬಳ್ಳಿಯಿಂದ ಹೊರಟುಬೆ.10 ಗಂಟೆಗೆ ಹೊನ್ನಾಳಿ ತಾಲ್ಲೂಕಿನ ನ್ಯಾಮತಿಗೆ ಆಗಮಿಸುವರು.ಬೆ.10 ಗಂಟೆಗೆ ಹೊನ್ನಾಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನಕೊರೋನಾ…

ಕಾನೂನು ಸೇವಾ ಪ್ರಾಧಿಕಾರದಿಂದ ವಿಶೇಷ ಕಾರ್ಯಕ್ರಮ ಪ್ರತಿಯೊಂದು ಹಳ್ಳಿಗಳಲ್ಲೂ ಕಾನೂನಿನ ಅರಿವು ಜಾಗೃತಿ ಮೂಡಿಸಲು ಕ್ರಮ- ನ್ಯಾ. ರಾಜೇಶ್ವರಿ ಎನ್ ಹೆಗಡೆ

ಎಲ್ಲರೂ ನೆಮ್ಮದಿಯುತ ಜೀವನ ನಡೆಸುವ ಹಕ್ಕನ್ನು ನಮ್ಮಸಂವಿಧಾನ ನೀಡಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ಕಾನೂನು ಅರಿವಿನಕೊರತೆಯಿದೆ. ಹೀಗಾಗಿ ಜಿಲ್ಲೆಯ ಪ್ರತಿಯೊಂದು ಹಳ್ಳಿಗಳಲ್ಲೂಕಾನೂನಿನ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಜಿಲ್ಲಾಕಾನೂನು ಸೇವಾ ಪ್ರಾಧಿಕಾರವು ವಕೀಲರ ಸಂಘ ಸೇರಿದಂತೆ ವಿವಿಧಇಲಾಖೆಗಳ ಸಹಯೋಗದಲ್ಲಿ ಹಮ್ಮಿಕೊಳ್ಳಲಿದೆ ಎಂದು ಪ್ರಧಾನಜಿಲ್ಲಾ…

ಶಿಕ್ಷಕರಿಗೆ ರಾಜ್ಯ ಪ್ರಶಸ್ತಿ : ಅರ್ಜಿ ಆಹ್ವಾನ

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಇಲಾಖೆಯು ವಿಕಲಚೇತನರ ಕ್ಷೇತ್ರದಲ್ಲಿ ಉತ್ತಮ ಸೇವೆಸಲ್ಲಿಸುತ್ತಿರುವ ವ್ಯಕ್ತಿ, ಸಂಸ್ಥೆ ಮತ್ತು ವಿಶೇಷ ಶಾಲೆಗಳಲ್ಲಿ ಸೇವೆಸಲ್ಲಿಸಿದ, ಸಲ್ಲಿಸುತ್ತಿರುವ ಶಿಕ್ಷಕರಿಗೆ ರಾಜ್ಯ ಪ್ರಶಸ್ತಿ ನೀಡಲು ಅರ್ಜಿಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಅ.21 ಕೊನೆಯ ದಿನವಾಗಿರುತ್ತದೆ.ನಿಗದಿತ ಅರ್ಜಿ ನಮೂನೆಯನ್ನು ಇಲಾಖೆಯ ಕಚೇರಿಯಲ್ಲಿಅಥವಾ…

ಕಂದಾಯ ಸಚಿವರ ಜಿಲ್ಲಾ ಪ್ರವಾಸ

ಕಂದಾಯ ಸಚಿವರಾದ ಆರ್.ಅಶೋಕ್ ಅವರು ಅ.16 ಮತ್ತು17 ರಂದು ಎರಡು ದಿನಗಳ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಸಚಿವರು ಅ.15 ರ ಸಂಜೆ ಬೆಂಗಳೂರಿನಿಂದ ಹೊರಟು ರಾತ್ರಿ 9ಗಂಟೆಗೆ ದಾವಣಗೆರೆಗೆ ಆಗಮಿಸಿ ವಾಸ್ತವ್ಯ ಮಾಡುವರು. ಅ.16ರ ಬೆಳಿಗ್ಗೆ 8.45 ಗಂಟೆಗೆ ದಾವಣಗೆರೆಯಿಂದ ಹೊರಟು…

ಮಾನ್ಯ ಮುಖ್ಯಮಂತ್ರಿಗಳ ಜಿಲ್ಲಾ ಪ್ರವಾಸ

ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರುಅ.16 ರಂದು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಮುಖ್ಯಮಂತ್ರಿಗಳು ಅ.16 ರ ಬೆಳಗ್ಗೆ 10 ಗಂಟೆಗೆಮೈಸೂರಿನಿಂದ ಹೆಲಿಕಾಪ್ಟರ್ ಮೂಲಕ ಹೊರಟು ಬೆಳಗ್ಗೆ 11.15ಕ್ಕೆಹೊನ್ನಾಳಿ ತಾಲ್ಲೂಕಿನ ಹೆಚ್.ಕಡದಕಟ್ಟೆ ಹೆಲಿಪ್ಯಾಡ್‍ಗೆಆಗಮಿಸುವರು. 11.20ಕ್ಕೆ ಹೆಚ್.ಕಡದಕಟ್ಟೆ ಹೆಲಿಪ್ಯಾಡ್‍ನಿಂದರಸ್ತೆ ಮೂಲಕ ಬೆಳಗ್ಗೆ 11.30ಕ್ಕೆ ನ್ಯಾಮತಿ ತಾಲ್ಲೂಕಿನಸುರಹೊನ್ನೆ…

ಕೋವಿಡ್ ಮಾರ್ಗಸೂಚಿ ಅ.25 ರವರೆಗೆ ಮುಂದುವರಿಕೆ

ಕೋವಿಡ್ -19 ಎರಡನೇ ಅಲೆಯ ನಿಯಂತ್ರಣಕ್ಕೆ ತರುವ ಉದ್ದೇಶದಿಂದ ಕೋವಿಡ್ ಮಾರ್ಗಸೂಚಿಗಳನ್ನು ಮುಂದುವರೆಸಿದ್ದು, ಈಗಾಗಲೇ ಜಾರಿಯಲ್ಲಿರುವ ರಾತ್ರಿ ಕಫ್ರ್ಯೂವನ್ನು ಅಕ್ಟೋಬರ್ 25 ರ ಬೆಳಿಗ್ಗೆ 6 ಗಂಟೆಯವರೆಗೆ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿರುವ ಆದೇಶವನ್ನು ಯಥಾವತ್ತಾಗಿ ಜಿಲ್ಲೆಯಲ್ಲಿ ಈ ಕೂಡಲೇ…

ಸರ್ಕಾರಿ ಯೋಜನೆಯ ಸಾಲ ಸೌಲಭ್ಯದ ಅರ್ಜಿಗಳನ್ನು ಕಾಲಮಿತಿಯಲ್ಲಿ

ಮಂಜೂರು ಮಾಡಿ : ಡಾ.ಜಿ.ಎಂ.ಸಿದ್ದೇಶ್ವರ ಕೇಂದ್ರ ಸರ್ಕಾರ ಬಡವರು ಸ್ವಾವಲಂಬಿಗಳಾಗಲು ಅರ್ಹಫಲಾನುಭವಿಗಳಿಗೆ ಅನುಕೂಲವಾಗಲಿ ಎಂದು ಯೋಜನೆಗಳನ್ನುರೂಪಿಸಿದೆ. ಬ್ಯಾಂಕ್‍ಗಳಿಗೆ ಅರ್ಜಿ ಸಲ್ಲಿಕೆಯಾದ ಕೆಲ ದಿನಗಳಲ್ಲಿಬ್ಯಾಂಕ್‍ಗಳು ಸಾಲ ಸೌಲಭ್ಯ ಒದಗಿಸಬೇಕು. ಆದರೆ ಬ್ಯಾಂಕ್‍ಗಳುತಿಂಗಳುಗಟ್ಟಲೆ ಅರ್ಜಿಯನ್ನೇ ವಿಲೇವಾರಿ ಮಾಡದೆ ವಿಳಂಬ ಧೋರಣೆಅನುಸರಿಸುತ್ತಿರುವುದು ಸರಿಯಲ್ಲ. ಇಂತಹ ಅರ್ಜಿಗಳನ್ನುಬ್ಯಾಂಕ್‍ಗಳು…