ತರಬೇತಿ ಕೇಂದ್ರಕ್ಕೆ ಅರ್ಹ ಸಂಸ್ಥೆಗಳಿಂದ ಅರ್ಜಿ ಆಹ್ವಾನ
ಸರ್ಕಾರದ ಆದೇಶದನ್ವಯ ಪ್ರಸಕ್ತ ಸಾಲಿನಲ್ಲಿ ನಾಲ್ಕುವರ್ಷದೊಳಗಿನ ಶ್ರವಣದೋಷವುಳ್ಳ ಮಕ್ಕಳು ಹಾಗೂ ಅವರತಾಯಂದಿರಿಗೆ ವಸತಿರಹಿತ ತರಬೇತಿ ಕೇಂದ್ರವನ್ನು ಸ್ಥಾಪಿಸಲು ಅರ್ಹಸಂಸ್ಥೆಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಇಲಾಖೆಯು ಹುಟ್ಟಿನಿಂದಲೇ ಶ್ರಣದೋಷವುಳ್ಳ ಮಕ್ಕಳ ತಾಯಂದಿರಿಗೆ ಪ್ರಾರಂಭಿಕ ಹಂತದಲ್ಲಿಯೇ ಅವರ ಮಗುವಿನಸಮಸ್ಯೆ ಹಾಗೂ ಪರಿಹಾರದ…
