Category: ದಾವಣಗೆರೆ

ತರಳಬಾಳು ಮಠಕ್ಕೆ 200 ಕ್ವಿಂಟಾಲ್ ಅಕ್ಕಿ ಸಮರ್ಪಣೆ

ದಾವಣಗೆರೆ: ಎಸ್.ಎಸ್.ಮಲ್ಲಿಕಾರ್ಜುನ ಅವರ ಅಭಿಮಾನಿಗಳ ಬಳಗದ ವತಿಯಿಂದ ಶ್ರೀ ತರಳಬಾಳು ಜಗದ್ಗುರು ಲಿಂ.ಶ್ರೀ 1108 ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳವರ 29ನೇ ಶ್ರದ್ಧಾಂಜಲಿ ಕಾರ್ಯಕ್ರಮಕ್ಕೆ 200 ಕ್ವಿಂಟಾಲ್ ಅಕ್ಕಿಯನ್ನು ಇಂದು ಮಾಜಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಅವರು ಸಮರ್ಪಿಸಿದರು. ಇಂದು ಸಂಜೆ…

ಅನುಮತಿ ರಹಿತ ಚೀಟಿ ಸಂಸ್ಥೆಗಳ ರದ್ದುಪಡಿಸಲು ಕ್ರಮ

ಜಿಲ್ಲೆಯಲ್ಲಿ ಕೆಲವು ಚೀಟಿ ಸಂಸ್ಥೆಗಳು ಹೊಸದಾಗಿ ಚೀಟಿ ವ್ಯವಹಾರಪ್ರಾರಂಭಿಸಲು ಅನುಮತಿ ಪಡೆದು, ಚೀಟಿ ಅಧಿನಿಯಮ 1982ರನ್ವಯ ಚೀಟಿ ಗುಂಪುಗಳಿಗೆ ಪೂರ್ವ ಮಂಜೂರಾತಿ ಹಾಗೂಪ್ರಾರಂಭಿಕ ದೃಢೀಕರಣ ಪತ್ರಗಳನ್ನು ಸಕ್ಷಮಪ್ರಾಧಿಕಾರದಿಂದ ಪಡೆದಿರುವುದಿಲ್ಲ. ಅಲ್ಲದೆ ಅನುಮತಿ ಪಡೆದಬಳಿಕವೂ ಚೀಟಿ ವ್ಯವಹಾರ ಕೈಗೊಂಡಿರುವುದಿಲ್ಲ. ಇಂತಹ 28 ಚೀಟಿಸಂಸ್ಥೆಗಳನ್ನು…

ಹೊಸ ನ್ಯಾಯಬೆಲೆ ಅಂಗಡಿ ಮಂಜೂರಾತಿಗೆ ಅರ್ಜಿ ಆಹ್ವಾನ

ದಾವಣಗೆರೆಯ ರಿಂಗ್ ರಸ್ತೆಯ ಮಿಲ್ಲತ್ ಕಾಲೋನಿ ಪಡಿತರಚೀಟಿದಾರರ ಹಿತದೃಷ್ಠಿಯಿಂದ ಮತ್ತು ಸಾರ್ವಜನಿಕ ವಿತರಣಾವ್ಯವಸ್ಥೆಯನ್ನು ಪರಿಣಾಮಕಾರಿಗೊಳಿಸುವ ದೃಷ್ಠಿಯಿಂದ ಈವ್ಯಾಪ್ತಿಯಲ್ಲಿ ಹೊಸದಾಗಿ ನ್ಯಾಯಬೆಲೆ ಅಂಗಡಿ ಮಂಜೂರು ಮಾಡಲು ಅರ್ಜಿಆಹ್ವಾನಿಸಲಾಗಿದೆ. ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದೃಢೀಕೃತದಾಖಲೆಗಳೊಂದಿಗೆ ಪ್ರಕಟಣೆ ಹೊರಡಿಸಿದ ದಿನಾಂಕದಿಂದ 30ದಿವಸದೊಳಗಾಗಿ ಜಂಟಿ ನಿರ್ದೇಶಕರು,…

ಬೀದಿ ನಾಟಕಗಳ ಸ್ಕ್ರೀಪ್ಟ್ ರಚಿಸಲು ಲೇಖಕರಿಂದ ಅರ್ಜಿ ಆಹ್ವಾನ

ಕನ್ನಡ ಮತ್ತು ಸಂಸ್ಕøತಿ ಇಲಾಖೆಯು ಪ್ರಸಕ್ತ ಸಾಲಿನವಿಶೇಷ ಘಟಕ, ಗಿರಿಜನ ಉಪಯೋಜನೆಯಡಿ ಜಿಲ್ಲಾ ಮಟ್ಟದಲ್ಲಿಅನುಸೂಚಿತ ಜಾತಿ ಮತ್ತು ಪಂಗಡದ ದೌರ್ಜನ್ಯಅಧಿನಿಯಮದಲ್ಲಿರುವ ಅಸ್ಪøಶ್ಯತೆ ನಿವಾರಣೆ ವಿಷಯವನ್ನು ಬೀದಿನಾಟಕಗಳ ಮೂಲಕ ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ ತಿಳಿಯಪಡಿಸಲುಅಗತ್ಯ ಕಾರ್ಯಕ್ರಮವನ್ನು ರೂಪಿಸಿಕೊಳ್ಳಲಾಗಿದ್ದು, ಜಿಲ್ಲೆಯನುರಿತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ…

ಶ್ವಾನಗಳಿಗೆ ಉಚಿತ ಲಸಿಕೆ

ವಿಶ್ವ ರೇಬಿಸ್ ದಿನಾಚರಣೆ ಅಂಗವಾಗಿ ಜಿಲ್ಲಾ ಪಂಚಾಯತ್,ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಮತ್ತುದಾವಣಗೆರೆ ಜಿಲ್ಲಾ ಪ್ರಾಣಿ ದಯಾ ಸಂಘ ಇವರಸಂಯುಕ್ತಾಶ್ರಯದಲ್ಲಿ ಸೆ. 28 ರಂದು ದಾವಣಗೆರೆಯ ಪಶುಆಸ್ಪತ್ರೆ ಆವರಣದಲ್ಲಿ ನಾಯಿಗಳಿಗೆ ಉಚಿತವಾಗಿ ರೇಬಿಸ್ (ಹುಚ್ಚು ನಾಯಿರೋಗ) ನಿರೋಧಕ ಲಸಿಕೆ…

ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ : ಅರ್ಜಿ ಆಹ್ವಾನ

ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು ಪ್ರಸಕ್ತ ಸಾಲಿನಶೈಕ್ಷಣಿಕ ವರ್ಷದಲ್ಲಿ ಮೆಟ್ರಿಕ್ ನಂತರದ ಕೋರ್ಸ್‍ಗಳಲ್ಲಿಪ್ರಥಮ ಪ್ರಯತ್ನದಲ್ಲಿ, ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕಾಗಿ ಆನ್‍ಲೈನ್ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆ ವೆಬ್‍ಸೈಟ್ ತಿತಿತಿ.ಣತಿ.ಞಚಿಡಿ.ಟಿiಛಿ.iಟಿ ನಲ್ಲಿ ಅರ್ಜಿ ಸಲ್ಲಿಸಲು ಅವಕಾಶವನ್ನುಕಲ್ಪಿಸಿದ್ದು, ಅ.31 ಅರ್ಜಿ ಸಲ್ಲಿಸಲು…

ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆ ಕಾಮಗಾರಿಗಳಿಗೆ ಮುಖ್ಯಮಂತ್ರಿಗಳಿಂದ ಚಾಲನೆ

ದಾವಣಗೆರೆ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಮಹಾತ್ಮಗಾಂಧಿ ನಗರ ವಿಕಾಸ ಯೋಜನೆಯಡಿ 125 ಕೋಟಿ ರೂ.ವೆಚ್ಚದಲ್ಲಿ ಒಟ್ಟು 49 ಕಾಮಗಾರಿಗಳನ್ನು ಕೈಗೆತ್ತಿಕೊಂಡಿದ್ದು,ದಾವಣಗೆರೆ ನಗರ ಸಮಗ್ರ ಅಭಿವೃದ್ಧಿ ಹೊಂದಲಿದೆ ಎಂದುಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಭಾನುವಾರ ನಗರದ ಪಿಜಿ ಬಡಾವಣೆಯ ಡಾ.ಎಂ.ಸಿ.ಮೋದಿರಸ್ತೆಯಲ್ಲಿ ಮಹಾನಗರಪಾಲಿಕೆಯ ಮಹಾತ್ಮ ಗಾಂಧಿ ನಗರವಿಕಾಸ…

ಮೀನುಗಾರಿಕೆ ಇಲಾಖೆಯಿಂದ ಸ್ವಯಂ ಉದ್ಯೋಗ ಸೃಷ್ಟಿಗೆ ಹೆಚ್ಚಿನ ಆದ್ಯತೆ – ಎಸ್. ಅಂಗಾರ

ಮೀನುಗಾರಿಕೆ ಇಲಾಖೆಯ ವಿವಿಧ ಯೋಜನೆಗಳಡಿ ಮೀನುಗಾರಿಕೆವೃತ್ತಿ ಕೈಗೊಳ್ಳಲು ಉತ್ತೇಜನ ನೀಡಿ ಸ್ವಯಂ ಉದ್ಯೋಗಸೃಷ್ಟಿಸಲು ಹೆಚ್ಚಿನ ಒತ್ತು ನೀಡಲಾಗುವುದು. ಈ ದಿಸೆಯಲ್ಲಿರಾಜ್ಯದಲ್ಲಿನ ಮೀನುಮರಿ ಉತ್ಪಾದನಾ ಕೇಂದ್ರಗಳ ಅಭಿವೃದ್ಧಿಗೆಆದ್ಯತೆ ನೀಡಲು ಯೋಜಿಸಲಾಗಿದೆ ಎಂದು ಮೀನುಗಾರಿಕೆ ಸಚಿವ ಎಸ್.ಅಂಗಾರ ಹೇಳಿದರು.ಶನಿವಾರದಂದು ದಾವಣಗೆರೆ ಜಿಲ್ಲೆ ಹರಿಹರ ತಾಲ್ಲೂಕಿನ…

ಮುಖ್ಯಮಂತ್ರಿಗಳ ಜಿಲ್ಲಾ ಪ್ರವಾಸ ಕಾರ್ಯಕ್ರಮ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೆ. 18 ಮತ್ತು 19ರಂದು ಎರಡು ದಿನಗಳ ದಾವಣಗೆರೆ ಜಿಲ್ಲಾ ಪ್ರವಾಸ ಕಾರ್ಯಕ್ರಮಹಮ್ಮಿಕೊಂಡಿದ್ದಾರೆ.ಮುಖ್ಯಮಂತ್ರಿಗಳು ಸೆ. 18 ರಂದು ಮಧ್ಯಾಹ್ನ 02 ಗಂಟೆಗೆಬೆಂಗಳೂರಿನಿಂದ ಹೊರಟು, ಸಂಜೆ 5.30 ಗಂಟೆಗೆ ದಾವಣಗೆರೆಗೆಆಗಮಿಸುವರು. ಬಳಿಕ ರಾತ್ರಿ 7 ಗಂಟೆಗೆ ನಗರದ…

ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ .

ಪ್ರಸಕ್ತ ಶೈಕ್ಷಣಿಕ ಸಾಲಿಗೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆವತಿಯಿಂದ ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಯ ಮೆಟ್ರಿಕ್ ನಂತರದವಿದ್ಯಾರ್ಥಿ ನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವವಿದ್ಯಾರ್ಥಿಗಳಿಂದ ಆನ್‍ಲೈನ್‍ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ನಗರದ ಸರ್ಕಾರಿ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಜೆ.ಹೆಚ್.ಪಾಟೇಲ್ ಬಡಾವಣೆ ಹಾಗೂ ಸರ್ಕಾರಿ ಮೆಟ್ರಿಕ್ ನಂತರದಬಾಲಕರ…