Category: ದಾವಣಗೆರೆ

ಶೈಕ್ಷಣಿಕ ಶುಲ್ಕ ಮರುಪಾವತಿ ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಭಾರತಸರ್ಕಾರದಿಂದ ಮಾನ್ಯತೆ ಪಡೆದ ಅಧಿಕೃತ ರಾಷ್ಟ್ರೀಯ ಕ್ರೀಡಾಸಂಸ್ಥೆಗಳು ಆಯೋಜಿಸುವ ರಾಷ್ಟ್ರ ಮಟ್ಟ ಮತ್ತುಅಂತಾರಾಷ್ಟ್ರೀಯ ಮಟ್ಟದ ಕ್ರಿಡಾಪಟುಗಳ ಶೈಕ್ಷಣಿಕ ಶುಲ್ಕಮರುಪಾವತಿಸುವ ಯೋಜನೆಗಾಗಿ ಅರ್ಹ ಕ್ರೀಡಾಪಟುಗಳಿಂದ ಅರ್ಜಿಆಹ್ವಾನಿಸಿದ್ದು, ಅರ್ಜಿ ಸಲ್ಲಿಸುವ ಅವದಿಯನ್ನು ಅಕ್ಟೋಬರ್ 25 ರವರೆಗೆವಿಸ್ತರಿಸಲಾಗಿದೆ. ರಾಷ್ಟ್ರೀಯ…

ವಸತಿ ಶಾಲೆಗಳ ಪ್ರವೇಶ ಪರೀಕ್ಷೆ : ಕೋವಿಡ್ ಆರೈಕೆ ಕೇಂದ್ರ ನಿಗದಿ

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿಕಾರ್ಯನಿರ್ವಹಿಸುತ್ತಿರುವ ಎಲ್ಲ ವಸತಿ ಶಾಲೆಗಳ ಪ್ರವೇಶಕ್ಕಾಗಿ ಸೆ.16ರಂದು ಜಿಲ್ಲೆಯ 9 ಪರೀಕ್ಷಾ ಕೇಂದ್ರಗಳಲ್ಲಿ ಕರ್ನಾಟಕ ಪರೀಕ್ಷಾಪ್ರಾಧಿಕಾರದ ವತಿಯಿಂದ ಪ್ರವೇಶ ಪರೀಕ್ಷೆ ನಡೆಸಲಾಗುತ್ತಿದ್ದು,ಕೋವಿಡ್ ಪಾಸಿಟಿವ್ ಅಭ್ಯರ್ಥಿಗಳಿಗೆ ಪ್ರವೇಶ ಪರೀಕ್ಷೆಗೆ ಹಾಜರಾಗಲು,ಸರ್ಕಾರಿ ನರ್ಸಿಂಗ್ ಕಾಲೇಜು, ಸಿಜೆ ಆಸ್ಪತ್ರೆ, ದಾವಣಗೆರೆ…

ಪ್ರತಿಷ್ಠಿತ ಶಾಲೆಗಳಿಗೆ ಪ್ರವೇಶಾವಕಾಶ

ಸಮಾಜ ಕಲ್ಯಾಣ ಇಲಾಖೆಯು 6ನೇ ತರಗತಿಯಿಂದ 10ನೇತರಗತಿವರೆಗೆ ಪ್ರತಿಷ್ಠಿತ ಶಾಲೆಗಳಲ್ಲಿ ಉಚಿತವಾಗಿ ಶಿಕ್ಷಣ ಪಡೆಯಲುಅರ್ಹ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.5ನೇ ತರಗತಿಯಲ್ಲಿ ಕನಿಷ್ಠ ಶೇ.60 ರಷ್ಟು ಅಂಕಗಳನ್ನುಗಳಿಸಿದ ವಿದ್ಯಾರ್ಥಿಗಳನ್ನು ಜಿಲ್ಲೆಯಲ್ಲಿರುವ ಪ್ರತಿಷ್ಠಿತ ಶಾಲೆಗಳಲ್ಲಿದಾಖಲಿಸಿ, 6ನೇ ತರಗತಿಯಿಂದ 10 ನೇ ತರಗತಿವರೆಗೆ…

ಪ್ರಬುದ್ಧ ಸಾಗರೋತ್ತರ ವಿದ್ಯಾರ್ಥಿವೇತನ

ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪ.ಪಂಗಡದಅಭ್ಯರ್ಥಿಗಳನ್ನು ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತವ್ಯಾಸಂಗದ ಆಯ್ಕೆಗಾಗಿ ಸಾಗರೋತ್ತರ ವಿದ್ಯಾರ್ಥಿವೇತನಯೋಜನೆಯಡಿ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕಅರ್ಜಿಗಳನ್ನು ಆಹ್ವಾನಿಸÀಲಾಗದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕರ್ನಾಟಕದ ನಿವಾಸಿಯಾಗಿಬೇಕು,ಕರ್ನಾಟಕ ರಾಜ್ಯ ಪ್ರಕಟಿಸಿರುವ ಪಟ್ಟಿಯಲ್ಲಿ ಪರಿಶಿಷ್ಟ ಜಾತಿ ಮತ್ತುಪ.ಪಂಗಡಕ್ಕೆ ಸೇರಿಸಬೇಕು. ವಿದೇಶಿ…

ಮಹಿಳಾ ದೌರ್ಜನ್ಯದ ಬಗೆಗೆ ಅರಿವು ಮೂಡಿಸಿ- ಸಿಇಓ

ದೌರ್ಜನ್ಯಕ್ಕೆ ಒಳಗಾಗುವ ಮಹಿಳೆಯರು ಹಾಗೂಮಕ್ಕಳ ನೆರವಿಗೆ ಧಾವಿಸುವ ಸಹಾಯವಾಣಿ, ಸಾಂತ್ವನಕೇಂದ್ರ ಸೇರಿದಂತೆ ಲಭ್ಯವಿರುವ ವಿವಿಧ ಸೌಲಭ್ಯಗಳ ಬಗೆಗೆತಾಲೂಕು ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ವ್ಯಾಪಕವಾಗಿಅರಿವು ಮೂಡಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ವಿಜಯ ಮಹಾಂತೇಶದಾನಮ್ಮನವರ್ ಸೂಚನೆ ನೀಡಿದರು.ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಸೋಮವಾರ…

ಡಾ||ಶಾಮನೂರು ಶಿವಶಂಕರಪ್ಪನವರಿಗೆ ಡಾಕ್ಟರೇಟ್ ಪ್ರಧಾನ

ದಾವಣಗೆರೆ: ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷರೂ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ|| ಶಾಮನೂರು ಶಿವಶಂಕರಪ್ಪನವರಿಗೆ ಕಲುಬುರಗಿಯ ಶರಣಬಸವ ವಿಶ್ವವಿದ್ಯಾಲಯವು ಶುಕ್ರವಾರದಂದು ಗೌರವ ಡಾಕ್ಟರೇಟ್‍ನ್ನು ಪ್ರಧಾನ ಮಾಡಿತು. ವಿಶ್ವವಿದ್ಯಾಲಯದ ಪ್ರಥಮ ಮತ್ತು ದ್ವಿತೀಯ ಘಟೀಕೋತ್ಸವದಲ್ಲಿ ಡಾ|| ಶಾಮನೂರು ಶಿವಶಂಕರಪ್ಪನವರ…

ಗಣೇಶ ಹಬ್ಬದ ಆಚರಣೆ: ಮದ್ಯ ಮಾರಾಟ ಮತ್ತು ಸರಬರಾಜು ನಿಷೇಧ

ಗೌರಿ ಗಣೇಶ ಹಬ್ಬದ ಪ್ರಯುಕ್ತ ಜಿಲ್ಲೆಯಲ್ಲಿ ಶಾಂತಿಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸೆ.10, 12, 14 ರಬೆಳಿಗ್ಗೆ 6 ರಿಂದ ಮರುದಿನ ಬೆಳಿಗ್ಗೆ 6 ರವರೆಗೆ ಮುಂಜಾಗೃತಾಕ್ರಮವಾಗಿ ಮದ್ಯ ಮಾರಾಟ ಮತ್ತು ಸರಬರಾಜು ನಿಷೇಧಿಸಿಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಆದೇಶ ಹೊರಡಿಸಿದ್ದಾರೆ.ಗಣೇಶ ಹಬ್ಬಕ್ಕೆ…

ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಅರ್ಜಿ ಆಹ್ವಾನ

ಪರಿಶಿಷ್ಟ ವರ್ಗಗಳ ಕಲ್ಯಾಣ ನಿರ್ದೇಶನಾಲಯದ ವತಿಯಿಂದ 2021-22 ನೇ ಸಾಲಿನ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗಾಗಿ ಪರಿಶಿಷ್ಟ ವರ್ಗದಜನಾಂಗದ ಏಳಿಗೆಗಾಗಿ ಶ್ರಮಿಸಿದ ಅರ್ಹ ವ್ಯಕ್ತಿಗಳಿಂದ ಅರ್ಜಿಗಳನ್ನುಆಹ್ವಾನಿಸಲಾಗಿದೆ.2021 ರ ಅಕ್ಟೋಬರ್ 20 ರಂದು ಜರುಗುವ ಮಹರ್ಷಿ ವಾಲ್ಮೀಕಿಜಯಂತಿ ಸಂದರ್ಭದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ…

ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅನುದಾನದಡಿನಿರ್ವಹಿಸಲಾಗುವ ಹರಿಹರದಲ್ಲಿನ ಸಾಂತ್ವನ ಮಹಿಳಾ ಸಹಾಯವಾಣಿಕೇಂದ್ರಕ್ಕೆ ಅಗತ್ಯವಿರುವ ಗೌರವಧನ ಆಧಾರದ ಸಮಾಲೋಚಕರ01 ಹುದ್ದೆಯನ್ನು ಭರ್ತಿ ಮಾಡಲು ಉದ್ದೇಶಿಸಿದ್ದು ಆಸಕ್ತ ಅರ್ಹಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಸಮಾಲೋಚಕರಿಗೆ ಪ್ರತಿ ತಿಂಗಳು ರೂ. 15,000 ಗಳಗೌರವಧನ ನೀಡಲಾಗುವುದು. ವಯೋಮಿತಿ 18…

ನೀಟ್ ಸಾಮಾನ್ಯ ಪರೀಕ್ಷೆ : ನಿಷೇಧಾಜ್ಞೆ ಜಾರಿ

ಇದೇ ಸೆ. 12 ರಂದು ಜಿಲ್ಲೆಯ 31 ಪರೀಕ್ಷಾ ಕೇಂದ್ರಗಳಲ್ಲಿನಡೆಯಲಿರುವ ನೀಟ್(ಯುಜಿ)-2021 ರ ಸಾಮಾನ್ಯ ಪರೀಕ್ಷೆಯನ್ನುಸುಗಮವಾಗಿ ಜರುಗಿಸುವ ಉದ್ದೇಶದಿಂದ ಪರೀಕ್ಷಾ ಅವಧಿಯಲ್ಲಿಪರೀಕ್ಷಾ ಕೇಂದ್ರದ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಸಿಆರ್‍ಪಿಸಿ ಕಲಂ 144ರನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಇದರನ್ವಯ ಪರೀಕ್ಷಾ ಕೇಂದ್ರಗಳ ಸುತ್ತ…