Category: ದಾವಣಗೆರೆ

ಜಿಲ್ಲಾ ಉಸ್ತುವಾರಿ ಸಚಿವರಿಂದ ಗೌರಿ ಗಣೇಶ ಹಬ್ಬದ ಶುಭಾಶಯ

ದಾವಣಗೆರೆ ಸೆ.09 ಗೌರಿ ಗಣೇಶ ಹಬ್ಬ ಆಚರಣೆ ಅಂಗವಾಗಿ ನಗರಾಭಿವೃದ್ಧಿ ಹಾಗೂಜಿಲ್ಲಾ ಉಸ್ತುವಾರಿ ಸಚಿವ ಬಿ.ಎ. ಬಸವರಾಜ ಅವರು ನಾಡಿನ ಜನತೆಗೆಶುಭಾಶಯ ಕೋರಿದ್ದಾರೆ.ನಾಡಿನ ಸಮಸ್ತ ಜನತೆಗೆ ಗೌರಿ ಗಣೇಶ ಚತುರ್ಥಿ ಹಬ್ಬದ ಶುಭಕಾಮನೆಗಳು. ತಮ್ಮೆಲ್ಲಾ ವಿಘ್ನಗಳನ್ನು ವಿಘ್ನೇಶ್ವರ ದೂರಮಾಡಲಿ, ತಾಯಿ ಶ್ರೀಗೌರಿ…

ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕ :  ಅರ್ಜಿ ಆಹ್ವಾನ

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಇಲಾಖೆಯು ವಿಕಲಚೇತನರ ಗ್ರಾಮೀಣ ಪುನರ್ವಸತಿಯೋಜನೆಯಡಿ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ನಲ್ಲೂರು ಹಾಗೂಜಗಳೂರು ತಾಲ್ಲೂಕಿನ ಗುತ್ತಿದುರ್ಗ ಗ್ರಾಮ ಪಂಚಾಯಿತಿಗಳಲ್ಲಿಖಾಲಿ ಇರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ(ವಿ.ಆರ್.ಡಬ್ಲ್ಯೂ) ಕೆಲಸಕ್ಕೆ ವಿಕಲಚೇತನ ಅಭ್ಯರ್ಥಿಗಳಿಂದ ಅರ್ಜಿಆಹ್ವಾನಿಸಲಾಗಿದೆ.ಕಾರ್ಯಕರ್ತರಿಗೆ ಪ್ರತಿ ತಿಂಗಳು ರೂ. 6,000 ಗಳಗೌರವಧನ…

ಡಾ|| ಶಾಮನೂರು ಶಿವಶಂಕರಪ್ಪನವರಿಗೆ ಶರಣಬಸವ ವಿ.ವಿ.ಯಿಂದ ಡಾಕ್ಟರೇಟ್

ದಾವಣಗೆರೆ: ಅಖಿಲ ಭಾರತ ವೀರಶೈವ ಮಹಾಸಭಾದಅಧ್ಯಕ್ಷರೂ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಶಾಸಕರಾದ ಡಾ|| ಶಾಮನೂರು ಶಿವಶಂಕರಪ್ಪನವರಿಗೆಕಲುಬುರಗಿಯ ಶರಣಬಸವ ವಿಶ್ವವಿದ್ಯಾಲಯ ಗೌರವಡಾಕ್ಟರೇಟ್ ನೀಡಲಾಗಿದೆ ಎಂದು ವಿಶ್ವವಿದ್ಯಾಲಯದಉಪಕುಲಪತಿ ನಿರಂಜನ್ ವಿ ನಿಷ್ಟಿ ಅವರು ತಿಳಿಸಿದ್ದಾರೆ.ನಾಳೆ ಅಂದರೆ ಸೆಪ್ಟೆಂಬರ್ 10ರಂದು ಗುಲ್ಬರ್ಗಾದಶರಣಬಸವ ವಿಶ್ವವಿದ್ಯಾಲಯದಲ್ಲಿ ನಡೆಯುವ ಸರಳಸಮಾರಂಭದಲ್ಲಿ…

ಅವೈಜ್ಞಾನಿಕ ಆಸ್ತಿ ತೆರಿಗೆ ಹೆಚ್ಚಳ ಖಂಡಿಸಿ ಮಹಾನಗರ ಪಾಲಿಕೆ ಸಭೆಯಲ್ಲಿ ನಿರ್ಣಯಕ್ಕೆ ದಿನೇಶ್ ಕೆ.ಶೆಟ್ಟಿ ಆಗ್ರಹ

ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿತೆರಿಗೆ ಹೆಚ್ಚಳ ಸಂಪೂರ್ಣ ಅವೈಜ್ಞಾನಿಕವಾಗಿದ್ದು, ಮಹಾನಗರಪಾಲಿಕೆ ತಕ್ಷಣ ಅವೈಜ್ಞಾನಿಕ ಆಸ್ತಿ ತೆರಿಗೆಯನ್ನು ರದ್ದು ಪಡಿಸಿ ಹಿಂದಿನಆಸ್ತಿ ತೆರಿಗೆಯನ್ನೇ ಮುಂದುವರೆಸಬೇಕೆಂದು ದಾವಣಗೆರೆಮಹಾನಗರ ಪಾಲಿಕೆ ಮಾಜಿ ಸದಸ್ಯರು, ನಗರಸಭೆ ಮಾಜಿಅಧ್ಯಕ್ಷರೂ ಆದ ದಿನೇಶ್ ಕೆ.ಶೆಟ್ಟಿ ಅವರು ಒತ್ತಾಯಿಸಿದ್ದಾರೆ.ಸೆಪ್ಟೆಂಬರ್…

ಪೊಲೀಸ್ ಸಬ್-ಇನ್ಸ್‍ಪೆಕ್ಟರ್ ನೇಮಕಾತಿ : ಲಿಖಿತ ಪರೀಕ್ಷೆಗೆ ತರಬೇತಿ

ದಾವಣಗೆರೆ, ಸೆ.7 ಕರ್ನಾಟಕ ಸರ್ಕಾರವು ಮುಂದಿನ ದಿನಗಳಲ್ಲಿ ನಡೆಸಲಿರುವಪೊಲೀಸ್ ಇಲಾಖೆಯಲ್ಲಿನ ಸಾವಿರಕ್ಕೂ ಹೆಚ್ಚು ಸಿವಿಲ್ ಪೊಲೀಸ್ ಸಬ್-ಇನ್ಸ್‍ಪೆಕ್ಟರ್ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆಗೆ ಕರ್ನಾಟಕರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ನೀಡುವ ತರಬೇತಿಗೆ ಅರ್ಜಿಆಹ್ವಾನಿಸಲಾಗಿದೆ. ಆಸಕ್ತರು ಸೆ.14…

ಗಣೇಶ ಹಬ್ಬ ಆಚರಣೆಗೆ ಸಭೆ :ಷರತ್ತು ಬದ್ಧ ಗಣೇಶೋತ್ಸವ ಆಚರಣೆಗೆ ಮಾತ್ರ ಅನುಮತಿ- ಮಹಾಂತೇಶ್ ಬೀಳಗಿ

ಈ ಬಾರಿಯ ಗಣೇಶೋತ್ಸವ ಆಚರಣೆಗೆ ಸರ್ಕಾರ ಷರತ್ತು ಬದ್ಧಅನುಮತಿ ಮಾತ್ರ ನೀಡಿದ್ದು, ಅದರಂತೆ ಜಿಲ್ಲೆಯಲ್ಲಿಯೂ ಸರ್ಕಾರದಮಾರ್ಗಸೂಚಿಯನ್ನು ಪಾಲಿಸಿ, ಸಾರ್ವಜನಿಕವಾಗಿ ಅಥವಾ ಮನೆಗಳಲ್ಲಿಗಣೇಶೋತ್ಸವ ಆಚರಿಸಲು ಅವಕಾಶ ನೀಡಲಾಗುವುದು. ಸಾರ್ವಜನಿಕಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ವಿವಿಧ ಇಲಾಖೆಗಳಿಂದಪಡೆಯಲಾಗುವ ಅನುಮತಿಯನ್ನು ಒಂದೇ ಕಡೆ ಒದಗಿಸಲುಏಕಗವಾಕ್ಷಿ ವ್ಯವಸ್ಥೆ ಮಾಡಲಾಗುವುದು…

ಕರ್ನಾಟಕ ತಾಂಡ ಅಭಿವೃದ್ಧಿ ನಿಗಮದ ವತಿಯಿಂದ ವಿವಿಧ ಯೋಜನೆಗಳಿಗೆ ಅವಧಿ ವಿಸ್ತರಣೆ

ಕರ್ನಾಟಕ ತಾಂಡ ಅಭಿವೃದ್ಧಿ ನಿಗಮದ ವತಿಯಿಂದ ವಿವಿಧಯೋಜನೆಗಳಿಗೆ ಪರಿಶಿಷ್ಟ ಜಾತಿಯ ಬಂಜಾರ ಅಥವಾ ಲಂಬಾಣಿಫಲಾಪೇಕ್ಷಿಗಳಿಂದ ಅರ್ಜಿ ಸಲ್ಲಿಸಲು ಸೆ.05 ಎಂದು ನಿಗದಿಯಾಗಿದ್ದು,ಇದೀಗ ಅರ್ಜಿಯ ಅವಧಿಯನ್ನು ಸೆ. 15 ರವರೆಗೆ ವಿಸ್ತರಿಸಲಾಗಿದೆ. ಕರ್ನಾಟಕ ತಾಂಡ ಅಭಿವೃದ್ಧಿ ನಿಗಮದ ವ್ಯಾಪ್ತಿಗೆ ಬರುವಫಲಾಪೇಕ್ಷಿಗಳಿಗೆ ನಿಗಮದಿಂದ ಸಾಲ…

ರೈತ ವಿದ್ಯಾನಿಧಿ ಕಾರ್ಯಕ್ರಮ : ಜಿಲ್ಲೆಯ ಐವರು ಮಕ್ಕಳು ಭಾಗಿ

ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿಮುಖ್ಯಮಂತ್ರಿಗಳ ನೇತೃತ್ವದಲ್ಲಿ ಸೆ.5 ರಂದುಹಮ್ಮಿಕೊಂಡಿರುವ ರೈತ ವಿದ್ಯಾನಿಧಿ ಕಾರ್ಯಕ್ರಮ ಲೋಕಾರ್ಪಣೆಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರತಿನಿಧಿಗಳಾಗಿ ದಾವಣಗೆರೆಜಿಲ್ಲೆಯಿಂದ ಐವರು ರೈತರ ಮಕ್ಕಳು (ವಿದ್ಯಾರ್ಥಿಗಳು)ಬೆಂಗಳೂರಿಗೆ ಪ್ರಯಾಣ ಬೆಳೆಸಿದರು. ವಿದ್ಯಾರ್ಥಿಗಳಿಗೆಶನಿವಾರದಂದು ಜಂಟಿ ಕೃಷಿ ನಿರ್ದೇಶಕರು, ಉಪ ಕೃಷಿ ನಿರ್ದೇಶಕರು,ಇಲಾಖೆಯ ಅಧಿಕಾರಿಗಳು, ಪೋಷಕರು ಶುಭ…

ಮಾಜಿ ಸಚಿವರು, ಶಾಸಕರೂ ಆದ ಡಾ.ಶಾಮನೂರು ಶಿವಶಂಕರಪ್ಪನವರು ಲಸಿಕಾ ಶಿಬಿರಕ್ಕೆಭೇಟಿ.

ದಾವಣಗೆರೆಯ ವಿನೋಬಾ ನಗರದಲ್ಲಿ ಸೋಮವಾರದಂದು ಆಯೋಜಿಸಿದ್ದ ಲಸಿಕಾ ಶಿಬಿರಕ್ಕೆ ಮಾಜಿ ಸಚಿವರು, ಶಾಸಕರೂ ಆದ ಡಾ.ಶಾಮನೂರು ಶಿವಶಂಕರಪ್ಪನವರು ಭೇಟಿ ನೀಡಿದ್ದರು. ಈ ವೇಳೆ ಆ ಭಾಗದ ಮಹಾನಗರ ಪಾಲಿಕೆಯ ಸದಸ್ಯರು ಆಗಿರುವ ವಿಪಕ್ಷ ನಾಯಕರಾದ ಎ.ನಾಗರಾಜ್ ಅವರು ವಾರ್ಡ್ ಪರವಾಗಿ ಶಾಮನೂರು…

ಮಾರ್ಗಸೂಚಿ ನೀಡಿ ಸಾರ್ವಜನಿಕ ಗಣೇಶ ಉತ್ಸವಕ್ಕೆಅನುಮತಿ ನೀಡುವಂತೆ ಜಿಲ್ಲಾ ಕಾಂಗ್ರೆಸ್ ಆಗ್ರಹ.

ದಾವಣಗೆರೆ:ಮಾರ್ಗಸೂಚಿ ನೀಡಿ ಸಾರ್ವಜನಿಕ ಗಣೇಶ ಉತ್ಸವಕ್ಕೆ ಅನುಮತಿ ನೀಡುವಂತೆ ಆಗ್ರಹಿಸಿ ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ ನಡೆಸಿತು. ಇಂದು ಸಂಜೆ ನಗರದ ಗಣೇಶ ಮೂರ್ತಿಗಳ ಮಾರಾಟ ಸ್ಥಳದಲ್ಲಿ ಪ್ರತಿಭಟನೆ ನಡಸಿದ ಜಿಲ್ಲಾ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಗಣೇಶ ಉತ್ಸವಕ್ಕೆ ರಾಜ್ಯ ಸರ್ಕಾರ…