Category: ದಾವಣಗೆರೆ

ನಿವೇಶನ ಬೇಡಿಕೆ ಸಮೀಕ್ಷೆ : ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದವಸತಿ ಬಡಾವಣೆ ನಿವೇಶನ ಬೇಡಿಕೆ ಸಮೀಕ್ಷೆಗಾಗಿ ಅರ್ಜಿ ಸಲ್ಲಿಸುವಅವಧಿಯನ್ನು ಸೆ.04 ರವರೆಗೆ ವಿಸ್ತರಿಸಲಾಗಿದೆ. ಪ್ರಾಧಿಕಾರದಿಂದ ಅಭಿವೃದ್ಧಿಪಡಿಸಲಿರುವ ವಸತಿ ಬಡಾವಣೆನಿವೇಶನಕ್ಕೆ ಸಂಬಂಧಿಸಿದಂತೆ ಆ.11 ರಿಂದ ಆ.26 ರವರೆಗೆ ಬೇಡಕೆಸಮೀಕ್ಷೆ ಕುರಿತು ನಿವೇಶನಗಳ ನೋಂದಣಿಗೆ ಹಾಗೂ ನೊಂದಣಿಶುಲ್ಕ ಪಾವತಿಗೆ ಆ.…

ಕೈಗಾರಿಕಾ ಅದಾಲತ್‍ಗೆ ಅರ್ಜಿ ಆಹ್ವಾನ

ಜಿಲ್ಲೆಯಲ್ಲಿ ಹಲವು ತಿಂಗಳುಗಳಿಂದ ವಿವಿಧ ಇಲಾಖೆಗಳಲ್ಲಿನೆನೆಗುದಿಗೆ ಬಿದ್ದಿರುವ ಕೈಗಾರಿಕೋದ್ಯಮಿಗಳಸಮಸ್ಯೆಗಳನ್ನು ಬಗೆಹರಿಸಲು ಬೃಹತ್ ಮತ್ತು ಮಧ್ಯಮಕೈಗಾರಿಕೆ ಸಚಿವರು ವಿಭಾಗ ಮಟ್ಟದಲ್ಲಿ ಕೈಗಾರಿಕಾ ಅದಾಲತ್ ನಡೆಸಲುತೀರ್ಮಾನಿಸಿರುತ್ತಾರೆ.ಈ ಹಿನ್ನೆಲೆಯಲ್ಲಿ ಜಿಲ್ಲೆಯ ಕೈಗಾರಿಕೋದ್ಯಮಿಗಳು ತಮ್ಮಸಮಸ್ಯೆಗಳ ಕುರಿತು ಕೈಗಾರಿಕಾ ಅದಾಲತ್‍ನ ನಮೂನೆ-1 ಮತ್ತು 2ಅರ್ಜಿಗಳನ್ನು ತುರ್ತಾಗಿ ಜಿಲ್ಲಾ ಕೈಗಾರಿಕಾ…

ರೈತರಿಗೊಂದು ಸುವರ್ಣಾವಕಾಶ : ರೈತರಿಂದಲೇ ಬೆಳೆ

ಸಮೀಕ್ಷೆ ಬೆಳೆ ಸಮೀಕ್ಷೆ ಯೊಜನೆಯು ಸರ್ಕಾರದ ಮಹತ್ವಾಂಕ್ಷಿಯೋಜನೆಯಾಗಿದ್ದು, ರೈತರು ಬೆಳೆದ ಬೆಳೆಗಳಿಗೆ ಸರ್ಕಾರದಯೋಜನೆಗಳನ್ನು ಪಡೆಯಲು ಬೆಳೆ ಸಮೀಕ್ಷೆ ಅಡಿಯಲ್ಲಿ ನಿಖರವಾಗಿಬೆಳೆಯನ್ನು ನಮೂದಿಸುವುದು ಅಗತ್ಯವಾಗಿದ್ದು, ರೈತರಮುಂಗಾರು ಬೆಳೆ ಸಮೀಕ್ಷೆ 2020-2021 (ಞhಚಿಡಿiಜಿ seಚಿsoಟಿ ಜಿಚಿಡಿmeಡಿ ಛಿಡಿoಠಿ suಡಿveಥಿಚಿಠಿಠಿ 2021-22) ಆ್ಯಪ್‍ನ್ನು ಗೂಗಲ್ ಪ್ಲೇ…

ದೇವದಾಸಿ ಪುನರ್ವಸತಿ ಯೋಜನೆಯಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದಪ್ರಸಕ್ತ ಸಾಲಿನಲ್ಲಿ ದೇವದಾಸಿ ಪುನರ್ವಸತಿ ಯೋಜನೆಯಡಿಯಲ್ಲಿಆದಾಯೋತ್ಪನ್ನ ಚಟುವಟಿಕೆಗಳಿಗಾಗಿ ಸಹಾಯಧನ ಮಂಜೂರುಮಾಡಲು ಅರ್ಹ ಮಾಜಿ ದೇವದಾಸಿ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ.ದಾವಣಗೆರೆ ಜಿಲ್ಲೆಯಲ್ಲಿ ಸ್ವಯಂ ಉದ್ಯೋಗ ಕೈಗೊಳ್ಳಲುಪ್ರತಿ ಫಲಾನುಭವಿಗಳಿಗೆ ರೂ. 30 ಸಾವಿರ ಮಂಜೂರು ಮಾಡುವಯೋಜನೆಗಾಗಿ ಮಾಜಿ…

ಡಿಪ್ಲೋಮಾ ಕೋರ್ಸ್‍ಗಳಿಗೆ ಅರ್ಜಿ ಆಹ್ವಾನ

ಹರಪನಹಳ್ಳಿಯ ಸರ್ಕಾರಿ ಪಾಲಿಟೆಕ್ನಿಕ್‍ನಲ್ಲಿ ಪ್ರಸಕ್ತ ಸಾಲಿನಶೈಕ್ಷಣಿಕ ವರ್ಷದ ಪ್ರಥಮ ಸೆಮಿಸ್ಟರ್ ಪ್ರವೇಶಕ್ಕೆ ಎಸ್.ಎಸ್.ಎಲ್.ಸಿ,ಪಿಯುಸಿ, ಐಟಿಐ ಪಾಸ್ ಅಥವಾ ಫೇಲಾದ, ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಆಹ್ವಾನಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ಅಗತ್ಯ ಎಲ್ಲಾ ಮೂಲ ದಾಖಲೆಗಳನ್ನುತಂದು ನಿಗದಿಪಡಿಸಿದ ಶುಲ್ಕದೊಂದಿಗೆ ಸೀಟ್ ಮ್ಯಾಟ್ರಿಕ್ಸ್ ಅನುಸಾರ ಆ.31ರೊಳಗೆ ಪ್ರವೇಶ…

ರಾಜ್ಯ ಮಟ್ಟದ ವಿಮರ್ಶಾ ಕಮ್ಮಟಕ್ಕೆ ಅರ್ಜಿ ಆಹ್ವಾನ

ಕರ್ನಾಟಕ ಸಾಹಿತ್ಯ ಅಕಾಡೆಮಿಯು 2021 ಅಕ್ಟೋಬರ್ ತಿಂಗಳಲ್ಲಿರಾಜ್ಯಮಟ್ಟದ ಮೂರು ದಿನಗಳ ವಿಮರ್ಶಾ ಕಮ್ಮಟ ವನ್ನು ನಡೆಸಲುಉದ್ದೇಶಿಸಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತಿಯಿರುವ 20 ರಿಂದ 40 ವರ್ಷ ವಯಸ್ಸುಳ್ಳ ರಾಜ್ಯದ ಎಲ್ಲಭಾಗದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಸೆ. 15ಕೊನೆಯ ದಿನವಾಗಿರುತ್ತದೆ.…

ಯೋಧರ ಜೀವನವನ್ನು ಚಿತ್ರಿಸಿದ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಣೆ

75ನೇ ಭಾರತ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ದಾವಣಗೆರೆ ಹಾಗೂ ಚಿರಂತನ ಸಂಯುಕ್ತಾಶ್ರಯದಲ್ಲಿ 21/8/21 ರಂದು ನಗರದ ಸದ್ಯೋಜಾತ ಶಿವಾಚಾರ್ಯ ಹಿರೇಮಠದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು, ಭಾರತೀಯ ಸೇನೆಯಲ್ಲಿ 28 ವರ್ಷ ಸೇವೆಯನ್ನು ಸಲ್ಲಿಸಿರುವ ಎಲೆಬೇತೂರನಾ ಶ್ರೀ…

ಸೆ.16 ರವರೆಗೆ ಕಾರ್ಮಿಕ ಅದಾಲತ್: ಬಾಕಿ ಅರ್ಜಿಗಳ ಇತ್ಯರ್ಥಕ್ಕೆ ಅವಕಾಶ

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣಮಂಡಳಿ, ಕರ್ನಾಟಕ ರಾಜ್ಯದ ಅಸಂಘಟಿತ ಕಾರ್ಮಿಕರ ಸಾಮಾಜಿಕಭದ್ರತಾ ಮಂಡಳಿ ಹಾಗೂ ಇಲಾಖೆಯಲ್ಲಿ ಬಾಕಿ ಇರುವ ಎಲ್ಲಾಅರ್ಜಿಗಳನ್ನು ಇತ್ಯರ್ಥ ಮಾಡಲು ಕಾರ್ಮಿಕ ಸಚಿವರ ನಿರ್ದೇಶನದಮೇರೆಗೆ ದಾವಣಗೆರೆ, ಚನ್ನಗಿರಿ, ಹೊನ್ನಾಳಿ, ಹರಿಹರ ಮತ್ತುಜಗಳೂರಿನ ಕಾರ್ಮಿಕ ನಿರೀಕ್ಷಕರ…

ಬಡತನ ರೇಖೆಗಿಂತ ಕೆಳಗಿನವರಿಗೆ ಉಚಿತವಾಗಿ “ಸೂರು” ಕಲ್ಪಿಸಲು ಶಾಸಕ ಡಾ|| ಎಸ್ಸೆಸ್ ಆಗ್ರಹ

ಮಹಾನಗರ ಪಾಲಿಕೆಯ ಕಾಂಗ್ರೆಸ್ ಸದಸ್ಯರಿಂದಲೂ ಮನವಿ ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ದಾವಣಗೆರೆ ಪಾಲಿಕೆ ವ್ಯಾಪ್ತಿಯಲ್ಲಿ ಅರ್ಹ ಫಲಾನುಭವಿಗಳಿಗೆ ಸೂರು ಕಲ್ಪಿಸುವಂತೆ ಶಾಸಕರಾದ ಡಾ|| ಶಾಮನೂರು ಶಿವಶಂಕರಪ್ಪನವರು ವಸತಿ ಸಚಿವರಾದ ವಿ.ಸೋಮಣ್ಣನವರಿಗೆ ಆಗ್ರಹಿಸಿದ್ದಾರೆ. ಇಂದು ದಾವಣಗೆರೆಗೆ ಆಗಮಿಸಿದ ವಿ.ಸೋಮಣ್ಣನವರಿಗೆ ತಮ್ಮ…

ಡಿಪ್ಲೋಮಾ ಇನ್ ಟೂಲ್ ಅಂಡ್ ಡೈ ಮೇಕಿಂಗ್ ಕೋರ್ಸ್‍ಗೆ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ರಾಜ್ಯ ಸರ್ಕಾರ ಮತ್ತು ಎಐಸಿಟಿಇಯಿಂದ ಅನುಮೋದಿಸಲಾದ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಎಸ್‍ಎಸ್‍ಎಲ್‍ಸಿ ಪಾಸಾದ ವಿದ್ಯಾರ್ಥಿಗಳಿಗೆ ಉತ್ತಮವಾದಉದ್ಯೋಗಾವಕಾಶ ಕಲ್ಪಿಸುವ ಡಿಪ್ಲೋಮಾ ಇನ್ ಟೂಲ್ ಅಂಡ್ ಡೈಮೇಕಿಂಗ್ ಕೋರ್ಸ್ 3+1 ವರ್ಷಗಳ ಅವಧಿಯ ತರಬೇತಿಗೆ ಅರ್ಜಿಆಹ್ವಾನಿಸಲಾಗಿದೆ. ಅರ್ಜಿ…