ಆ. 28, 29 ರಂದು ಸಿಇಟಿ ಪರೀಕ್ಷೆ : ಜಿಲ್ಲೆಯಲ್ಲಿ 7176 ವಿದ್ಯಾರ್ಥಿಗಳು, 17 ಪರೀಕ್ಷಾ ಕೇಂದ್ರಗಳು
ಇದೇ ಆಗಸ್ಟ್ 28 ಹಾಗೂ 29 ರಂದು ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ)-2021 ನಡೆಯಲಿದೆ. ಜಿಲ್ಲೆಯ 7176 ವಿದ್ಯಾರ್ಥಿಗಳು ಪರೀಕ್ಷೆಗೆಹಾಜರಾಗಲಿದ್ದು, ಎಲ್ಲ 17 ಪರೀಕ್ಷಾ ಕೇಂದ್ರಗಳಲ್ಲಿ ಸಾಮಾಜಿಕ ಅಂತರ,ಮಾಸ್ಕ್ ಧಾರಣೆ, ಜ್ವರ ತಪಾಸಣೆ ಸೇರಿದಂತೆ ಕೋವಿಡ್ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಅಪರಜಿಲ್ಲಾಧಿಕಾರಿ ಪೂಜಾರ್…
