ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ
ಜಿಲ್ಲೆಯ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕಹಾಗೂ ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆಮೆಟ್ರಿಕ್ ನಂತರದ ವ್ಯಾಸಂಗ ಮಾಡುತ್ತಿರುವ ಪ್ರತಿಭಾನ್ವಿತವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ವಿದ್ಯಾರ್ಥಿಗಳಿಗೆ ಉಚಿತವಾಗಿ ಊಟ, ವಸತಿ, ಹಾಗೂ ಇನ್ನಿತರೆಸಾಮಗ್ರಿಗಳನ್ನು ನೀಡಲಾಗುತ್ತದೆ. ಅಲ್ಪಸಂಖ್ಯಾತವರ್ಗದವರಾದ ಮುಸ್ಲಿಂ, ಜೈನ್, ಕ್ರಿಶ್ಚಿಯನ್, ಸಿಖ್, ಪಾರ್ಸಿಸಮುದಾಯದ ವಿದ್ಯಾರ್ಥಿಳಿಗೆ ಶೇ.75 ಹಾಗೂ…
