ದಾಗಿನಕಟ್ಟೆ ನಿಲಯಕ್ಕೆ ಬಾಡಿಗೆ ಕಟ್ಟಡ ಬೇಕಾಗಿದೆ
ಚನ್ನಗಿರಿ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ದಾಗಿನಕಟ್ಟೆ ಗ್ರಾಮದಲ್ಲಿರುವ ಡಾ.ಬಿ.ಆರ್ ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿನಿಲಯಕ್ಕೆ ವಿದ್ಯಾರ್ಥಿಗಳ ವಾಸಕ್ಕೆ ಯೋಗ್ಯವಿರುವ ಮತ್ತು ಅಗತ್ಯ ಮೂಲಭೂತ ಸೌಲಭ್ಯವುಳ್ಳ ಸುಸಜ್ಜಿತ ಬಾಡಿಗೆ ಕಟ್ಟಡ ಅವಶ್ಯಕತೆ ಇರುತ್ತದೆ. 65 ವಿದ್ಯಾರ್ಥಿಗಳು ವಾಸಮಾಡಲು…
