Category: ದಾವಣಗೆರೆ

ಪ್ರತಿದಿನ ರಾತ್ರಿ 9 ರಿಂದ ಬೆ. 5 ರವರೆಗೆ ಕಫ್ರ್ಯೂ ಜಾರಿ

ಕೋವಿಡ್-19 ಸಾಂಕ್ರಾಮಿಕ ಸೋಂಕು ನಿಯಂತ್ರಣಕ್ಕಾಗಿಮತ್ತು ಮುಂಬರುವ ಹಬ್ಬಗಳ ಸಂದರ್ಭದಲ್ಲಿ ಜನಜಂಗುಳಿತಪ್ಪಿಸುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಾದ್ಯಂತ ಪ್ರತಿದಿನ ರಾತ್ರಿ 9 ಗಂಟೆಯಿಂದ ಬೆಳಿಗ್ಗೆ 5ಗಂಟೆಯವರೆಗೆ ವಿಪತ್ತು ನಿರ್ವಹಣಾ ಕಾಯ್ದೆ ಯನ್ವಯಕೆಲವು ಚಟುವಟಿಕೆಗಳಿಗೆ ವಿನಾಯಿತಿ ನೀಡಿ ತಕ್ಷಣದಿಂದ ಜಾರಿಗೆಬರುವಂತೆ ರಾತ್ರಿ ಕಫ್ರ್ಯೂ ಜಾರಿಗೊಳಿಸಿ…

ದಾವಣಗೆರೆ : ಆ.07 ರಂದು 2900 ಡೋಸ್ ಲಸಿಕೆ

ಹಂಚಿಕೆ ದಾವಣಗೆರೆ ತಾಲ್ಲೂಕಿನ ವಿವಿಧ ಆರೋಗ್ಯ ಸಂಸ್ಥೆಗಳಲ್ಲಿ ಆ.07ರಂದು ಕೋವಿಶೀಲ್ಡ್ ಹಾಗೂ ಕೋವ್ಯಾಕ್ಸಿನ್ ಸೇರಿದಂತೆ ಒಟ್ಟು 2900ಡೋಸ್ ಲಸಿಕೆ ಹಂಚಿಕೆ ಮಾಡಲಾಗಿದ್ದು, ಗರ್ಭಿಣಿಯರು,ಬಾಣಂತಿಯರು, ಅಪೌಷ್ಠಿಕ ಮಕ್ಕಳ ಪೋಷಕರಿಗೆ ಹಾಗೂ 2ನೇಡೋಸ್ ನವರಿಗೆ ಆದ್ಯತೆ ನೀಡಲಾಗುವುದು ಎಂದು ತಾಲ್ಲೂಕುಆರೋಗ್ಯಾಧಿಕಾರಿ ಡಾ. ಎಲ್.ಡಿ. ವೆಂಕಟೇಶ್…

ಲೆಕ್ಕಿಗರ ಹುದ್ದೆಗೆ ಅರ್ಜಿ ಆಹ್ವಾನ

ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯಲ್ಲಿ ಖಾಲಿ ಇರುವಲೆಕ್ಕಿಗರ ಹುದ್ದೆಯನ್ನು ಒಂದು ವರ್ಷದ ಅವಧಿಗೆಗೌರವಧನ ಆಧಾರದಲ್ಲಿ ಭರ್ತಿ ಮಾಡಿಕೊಳ್ಳಲು ಉದ್ದೇಶಿಸಿದ್ದು,ಆಸಕ್ತ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವವರು ಬಿ.ಕಾಂ ಪದವಿ ಹೊಂದಿದ್ದು,ಅಂಕೌಂಟೆಂಟ್ ಹುದ್ದೆಯಲ್ಲಿ ಕನಿಷ್ಠ 5 ವರ್ಷಗಳಅನುಭವವಿರಬೇಕು. ಲೆಕ್ಕಪತ್ರದಲ್ಲಿ ಬ್ಯಾಂಕ್ವ್ಯವಹಾರಗಳನ್ನು, ಸರ್ಕಾರದ…

ಪೆಟ್ರೋಲ್ ಬಂಕ್‍ಗಳ ಮುಂಭಾಗ ಮಹಿಳಾ ಕಾಂಗ್ರೆಸ್ ಪ್ರತಿಭಟನೆ

ದಾವಣಗೆರೆ: ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಖಂಡಿಸಿದಾವಣಗೆರೆ ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದÀ ದಾವಣಗೆರೆ ನಗರದಡಾ|| ಬಿ.ಆರ್.ಅಂಬೇಡ್ಕರ್ ವೃತ್ತದ ಬಳಿಯ ಜಯದೇವ ಪೆಟ್ರೋಲ್ಬಂಕ್‍ನಲ್ಲಿ ಕಾಂಗ್ರೆಸ್ ಮಹಿಳಾ ಕಾರ್ಯಕರ್ತರು ಪ್ರತಿಭಟನೆ ನಡೆಸಿಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ಶ್ರೀಮತಿ…

ಸಚಿವರಿಂದ ಪರಿಶೀಲನಾ ಸಭೆಅತಿವೃಷ್ಟಿ, ಪ್ರವಾಹದಿಂದ ಉಂಟಾದ ಬೆಳೆ, ಜೀವ ಹಾಗೂ ಆಸ್ತಿ ಹಾನಿ ವರದಿ ತ್ವರಿತವಾಗಿ ಸಲ್ಲಿಸಿ – ಬಿ.ಎ. ಬಸವರಾಜ

ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಿಂದ ಉಂಟಾದ ಅತಿವೃಷ್ಟಿ ಹಾಗೂಪ್ರವಾಹ ಕಾರಣಗಳಿಗೆ ಕೃಷಿ, ತೋಟಗಾರಿಕೆ ಬೆಳೆ ಹಾನಿ, ಜನಜಾನುವಾರುಗಳ ಪ್ರಾಣಹಾನಿ ಹಾಗೂ ರಸ್ತೆ, ಸೇತುವೆ,ಕಟ್ಟಡಗಳಿಗೆ ಉಂಟಾದ ಹಾನಿ ಕುರಿತ ಸಮಗ್ರ ವರದಿಯನ್ನುತಾಲ್ಲೂಕುವಾರು ಸಿದ್ಧಪಡಿಸಿ ತ್ವರಿತವಾಗಿ ಸಲ್ಲಿಸುವಂತೆ ಉಸ್ತುವಾರಿಸಚಿವ ಬಿ.ಎ. ಬಸವರಾಜ ಅವರು ಅಧಿಕಾರಿಗಳಿಗೆ ಸೂಚನೆ…

ಭಾರತ ಸರ್ಕಾರದ ಗೃಹ ಮಂತ್ರಾಲಯದ ನಿರ್ದೇಶನ ಕೇಂದ್ರ ಮಾರ್ಗ ಸೂಚಿಯಂತೆ 75ನೇ ಸ್ವಾತಂತ್ರ್ಯೋತ್ಸವ ದಿನ ಆಚರಣೆ ;ಜಿಲ್ಲಾಧಿಕಾರಿ

ಕೋವಿಡ್ ಮಾರ್ಗಸೂಚಿ ಹಾಗೂ ಭಾರತ ಸರ್ಕಾರದಗೃಹ ಮಂತ್ರಾಲಯದ ನಿರ್ದೇಶನದಂತೆ ಈ ಬಾರಿಯಸ್ವಾತಂತ್ರ್ಯೋತ್ಸವ ದಿನ ಆಚರಿಸಲಾಗುವುದು ಎಂದುಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಹೇಳಿದರು.ಜಿಲ್ಲಾಡಳಿತ ಭವನದಲ್ಲಿ ಗುರುವಾರ ನಡೆದಸ್ವಾತಂತ್ರ್ಯೋತ್ಸವ ಪೂರ್ವಭಾವಿ ಸಭೆಯಲ್ಲಿ ಆಗಸ್ಟ್ 15ರಂದು ಆಚರಿಸಲಾಗುವ ಸ್ವಾತಂತ್ರ್ಯ ದಿನಾಚರಣೆಗೆಸಂಬಂಧಿಸಿದಂತೆ ಅಗತ್ಯ ಸಿದ್ದತೆಗಳನ್ನು ಕೈಗೊಳ್ಳುವ ಬಗ್ಗೆಸಂಬಂಧಿಸಿದ ಅಧಿಕಾರಿಗಳಿಗೆ…

ತಾಂಡಾ ಅಭಿವೃದ್ಧಿ ನಿಗಮ : ವಿವಿಧ ಯೋಜನೆಗೆ ಅರ್ಜಿ ಆಹ್ವಾನ

ಕರ್ನಾಟಕ ತಾಂಡ ಅಭಿವೃದ್ದಿ ನಿಗಮದಿಂದಅನುಷ್ಟಾನಗೊಳಿಸುತ್ತಿರುವ ವಿವಿಧ ಯೋಜನೆಯಡಿ ಸಾಲಮತ್ತು ಸಹಾಯಧನ ಸೌಲಭ್ಯ ಕಲ್ಪಿಸಲು ಬಂಜಾರ ಅಥವಾಲಂಬಾಣಿ ಸಮುದಾಯದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸ್ವಯಂ ಉದ್ಯೋಗ ಯೋಜನೆ(ನೇರಸಾಲ),ಐ.ಎಸ್.ಬಿ.ಯೋಜನೆ, ಎಂ.ಸಿ.ಎಫ್. ಪ್ರೇರಣಾ ಯೋಜನೆ, ಗಂಗಾಕಲ್ಯಾಣ ಯೋಜನೆಯಡಿ ಅರ್ಹ ಫಲಾಪೇಕ್ಷಿಗಳು ಅವಶ್ಯದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬಹುದು. ನೇರಸಾಲ…

ಸ್ವಾತಂತ್ರ್ಯ ದಿನಾಚರಣೆ : ಪ್ಲಾಸ್ಟಿಕ್ ಧ್ವಜ ಬಳಸದಂತೆ

ಸೂಚನೆ ಇದೇ ಆ.15 ರಂದು ಆಚರಿಸಲಾಗುವ ಸ್ವಾತಂತ್ರ್ಯೋತ್ಸವದಿನಾಚರಣೆಯನ್ನು ಪರಿಸರ ಸಂರಕ್ಷಣೆ ಹಾಗೂ ಪರಿಸರಸ್ನೇಹಿಯಾಗಿ ಆಚರಿಸುವಂತೆ ರಾಜ್ಯ ಮಾಲಿನ್ಯ ನಿಯಂತ್ರಣಮಂಡಳಿ ಸೂಚನೆ ನೀಡಿದ್ದು, ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಪ್ಲಾಸ್ಟಿಕ್ಧ್ವಜ ಬಳಕೆ ಮತ್ತು ಮಾರಾಟ ಮಾಡುವುದನ್ನುನಿರ್ಬಂಧಿಸಲಾಗಿದೆ.ಸ್ವಾತಂತ್ರ್ಯ ದಿನಾಚರಣೆಯಂದು ಪ್ಲಾಸ್ಟಿಕ್ ಧ್ವಜಉಪಯೋಗಿಸದಂತೆ ರಾಜ್ಯ ಪರಿಸರ ಮಾಲಿನ್ಯ…

ಭೂಪರಿವರ್ತನೆ ಸಂಬಂಧಿತ ವರದಿಗಳನ್ನು ತಹಸಿಲ್ದಾರರು

ಸೂಕ್ಷ್ಮವಾಗಿ ಗಮನಿಸಿ- ನವೀನ್‍ರಾಜ್ ಸಿಂಗ್ ತಹಸಿಲ್ದಾರರು ಭೂ ಪರಿವರ್ತನೆಗೆ ಸಂಬಂಧಿಸಿದವರದಿಗಳನ್ನು ಸಲ್ಲಿಸುವಾಗ ಕಡತಗಳನ್ನುಸೂಕ್ಷ್ಮವಾಗಿ ಪರಿಶೀಲಿಸಿ, ಬಳಿಕವೇ ವರದಿ ಸಲ್ಲಿಸಬೇಕು ಎಂದುಪ್ರಾದೇಶಿಕ ಆಯುಕ್ತ ನವೀನ್‍ರಾಜ್ ಸಿಂಗ್ ಅವರುತಹಸಿಲ್ದಾರ್‍ಗಳಿಗೆ ಸೂಚನೆ ನೀಡಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರಏರ್ಪಡಿಸಲಾಗಿದ್ದ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾಸಭೆಯ ಅಧ್ಯಕ್ಷತೆ ವಹಿಸಿ…

ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ

ಪರಿಷ್ಕರಣೆ ಭಾರತ ಚುನಾವಣಾ ಆಯೋಗದ ಸೂಚನೆಯಂತೆ 2022 ರಜನವರಿ 01 ರ ದಿನವನ್ನು ಅರ್ಹತಾ ದಿನವನ್ನಾಗಿಸಿಕೊಂಡು,ಭಾವಚಿತ್ರವಿರುವ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತಪರಿಷ್ಕರಣೆಯ ವೇಳಾಪಟ್ಟಿಯನ್ನು ಪ್ರಕಟಿಸಿದೆ. ನವೆಂಬರ್ 01 ರಂದು ಮತದಾರರ ಪಟ್ಟಿಯ ಕರಡುಅಧಿಸೂಚನೆಯನ್ನು ಹೊರಡಿಸಲಾಗುವುದು. ನ.01 ರಿಂದ 30ರವರೆಗೆ ಹಕ್ಕು ಮತ್ತು…