Category: ದಾವಣಗೆರೆ

ಚಾಲನಾ ಅನುಜ್ಞಾ ಪತ್ರಗಳಿಗೆ ಸ್ಲಾಟ್ನಿ ಗದಿಪಡಿಸಿಕೊಳ್ಳಲು ಸೂಚನೆ

ಕೋವಿಡ್-19 ರ ಕಾರಣದಿಂದಾಗಿ ಲಾಕ್‍ಡೌನ್ ಅವಧಿಯಲ್ಲಿನಿಗದಿಯಾಗಿದ್ದ ಚಾಲನಾ ಅನುಜ್ಞಾ ಪತ್ರಕ್ಕೆ ಸಂಬಂಧಿಸಿದಅರ್ಜಿಗಳನ್ನು ಕಳೆದ ಜೂ.21 ರಿಂದ ಇಲ್ಲಿಯವರೆಗೆ ವಿಲೇವಾರಿಮಾಡಲಾಗಿದೆ. ಕೋವಿಡ್-19 ಮೂರನೇ ಅಲೆ ಬರುವ ಸಾಧ್ಯತೆಇರುವುದನ್ನು ಪರಿಗಣಿಸಿ, ಹೊಸ ಅರ್ಜಿಗಳ ಸ್ಲಾಟ್‍ಗಳನ್ನುಮುಂದಿನ 7 ದಿನಗಳಂತೆ ಮಾತ್ರ ಸ್ಲಾಟ್ ನಿಗದಿಪಡಿಸಲುಸಾರ್ವಜನಿಕರಿಗೆ ಅವಕಾಶ ನೀಡಲಾಗಿದೆ.…

‘ಎಸ್ ಎಸ್ ಮಲ್ಲಿಕಾರ್ಜುನ್ ಅವರನ್ನು ಜಗಳೂರು ತಾಲೂಕಿನ ಎಲ್ಲಾ ಕಾಂಗ್ರೇಸ್ ಪಕ್ಷದ ಮುಖಂಡರುಗಳು ಬೇಟಿ’ .

ದಿನಾಂಕ 2/8/2021 ರಂದು ಜಗಳೂರು ತಾಲೂಕಿನ ಎಲ್ಲಾ ಕಾಂಗ್ರೇಸ್ ಪಕ್ಷದ ಮುಖಂಡರುಗಳು ಮದ್ಯ ಕರ್ನಾಟಕದ ದೊರೆ ದಾವಣಗೆರೆ ಧಣಿ ಮಾಜಿ ಸಚಿವರಾದ ಸನ್ಮಾನ್ಯ ಎಸ್ ಎಸ್ ಮಲ್ಲಿಕಾರ್ಜುನ್ ಸರ್ ಅವರನ್ನು ಬೇಟಿ ಮಾಡಿ ಮುಂದೆ ಬರಲಿರುವ ತಾಲೂಕು ಪಂಚಾಯಿತಿ ಮತ್ತು ಜಿಲ್ಲಾ…

ಕೊರೊನ ಮೂರನೇ ಅಲೆ ಸಂಭವ ಮುನ್ನೆಚ್ಚರಿಕೆ ಅಗತ್ಯ ಜಿಲ್ಲಾಧಿಕಾರಿ :

ಪಕ್ಕದ ಕೇರಳ ಹಾಗೂ ತಮಿಳುನಾಡು ರಾಜ್ಯಗಳಲ್ಲಿ ಅತೀಹೆಚ್ಚು ಕೊರೊನ ಪ್ರಕರಣಗಳು ದಾಖಲಾಗುತ್ತಿದ್ದು, ಈರಾಜ್ಯಗಳೊಂದಿಗೆ ನಮ್ಮ ರಾಜ್ಯ ಗಡಿ ಹಂಚಿಕೊಂಡಿರುವುದರಿಂದ ಹಾಗೂದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತೀ ಹೆಚ್ಚು ಪಾಸಿಟಿವ್ ಪ್ರಕರಣಗಳುವರದಿಯಾಗುತ್ತಿರುವುದರಿಂದ ಇದು ಮೂರನೇ ಅಲೆಯಮುನ್ಸೂಚನೆಯಾಗಿದ್ದು ಎಚ್ಚರದಿಂದಿರಬೇಕು ಎಂದು ಜಿಲ್ಲಾಧಿಕಾರಿಮಹಾಂತೇಶ ಬೀಳಗಿ ತಿಳಿಸಿದರು.ಕೋವಿಡ್-19 ಎರಡನೇ…

ಕಾಡಾ ಪ್ರಾಧಿಕಾರಕ್ಕೆ ಅನುದಾನ ನೀಡಲು ಶಾಸಕರಿಗೆ

ಮನವಿ:ಪವಿತ್ರರಾಮಯ್ಯ ಭದ್ರಾ ಅಚ್ಚುಕಟ್ಟು ಪ್ರದೇಶವನ್ನು ಸುಮಾರು 30 ಮಂದಿ ವಿಧಾನಸಭಾ ಸದಸ್ಯರು ಪ್ರತಿನಿಧಿಸುತ್ತಾರೆ, ಅವರೆಲ್ಲರೂ ಭದ್ರಾ ಕಾಡಾಪ್ರಾಧಿಕಾರಕ್ಕೆ ಪ್ರತಿವರ್ಷ 2 ಕೋಟಿಯಂತೆ ಅನುದಾನ ಒದಗಿಸಿ ಕೊಟ್ಟರೆಇದರಿಂದ ರೂ 60 ಕೋಟಿ ಅನುದಾನ ಲಭ್ಯವಾಗುತ್ತದೆ. ಈ ಅನುದಾನದಲ್ಲಿಅಚ್ಚುಕಟ್ಟು ಪ್ರದೇಶದಲ್ಲಿ ರೈತರು ಎದುರಿಸುತ್ತಿರುವ ನೂರಾರುಸಮಸ್ಯೆಗಳು…

ವಿವಿಧ ಕಾರ್ಯಕ್ರಮಗಳ ಅನುಷ್ಠಾನಕ್ಕಾಗಿ ರೈತರಿಂದ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನಲ್ಲಿ ತೋಟಗಾರಿಕೆ ಇಲಾಖೆಯಿಂದಅನುಷ್ಠಾನಗೊಳ್ಳಲಿರುವ ವಿವಿಧ ಇಲಾಖೆಯಡಿ ವಿವಿಧಕಾರ್ಯಕ್ರಮಗಳ ಅನುಷ್ಠಾನಕ್ಕಾಗಿ ಅರ್ಹ ಆಸಕ್ತ ದಾವಣಗೆರೆತಾಲ್ಲೂಕಿನ ರೈತರುಗಳಿಂದ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ವಿವಿಧ ಯೋಜನೆಗಳಡಿ ಬೆಂಗಳೂರಿನ ತೋಟಗಾರಿಕೆ ನಿರ್ದೇಶನಾಲಯಲಾಲ್‍ಬಾಗ್ ಇವರಿಂದ ನೀಡಲಾಗಿರುವ ಮಾರ್ಗಸೂಚಿಯನ್ವಯ ಆಸಕ್ತರೈತರು ಅರ್ಜಿ ಸಲ್ಲಿಸಲು ಆ.12 ಕೊನೆಯ ದಿನಾಂಕವಾಗಿರುತ್ತದೆ. ರಾಷ್ಟ್ರೀಯ…

ಕೊರೊನಾ ದಿಂದ ವಿದ್ಯಾರ್ಥಿಗಳ ಜೀವನಕ್ಕೆ ಮಾರಕ

ಕೊರೊನಾ ಮೊದಲನೇ ಹಾಗೂ ಎರಡನೇ ಅಲೆಯ ಬಿಸಿ ವಿದ್ಯಾರ್ಥಿಗಳ ಪಾಲಿಗೆ ಇನ್ನೂ ಮುಗಿದಂತೆ ಕಾಣುತ್ತಿಲ್ಲ ಆದ್ದರಿಂದ ಶಾಲೆಗಳ ಪುನರಾರಂಭಕ್ಕೆ ಸರ್ಕಾರ ದಿಟ್ಟ ನಿರ್ಧಾರ ಈವರೆಗೂ ಕೈಗೊಂಡಿಲ್ಲ ಇದರಿಂದಾಗಿ ಅನೇಕ ಶಾಲಾ ಮಕ್ಕಳ ಭವಿಷ್ಯದ ಜೊತೆಗೆ ಸರ್ಕಾರ ಚೆಲ್ಲಾಟವಾಡುತ್ತಿದೆ ಎಂದು ಕಿಸಾನ್ ಕಾಂಗ್ರೆಸ್…

ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಲು ಆ.03 ಕೊನೆ ದಿನ

ದಾವಣಗೆರೆ ಜಿಲ್ಲೆಯಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದಮಾಸಾಶನ ಪಡೆಯುತ್ತಿರುವ ಸಾಹಿತಿ ಹಾಗೂ ಕಲಾವಿದರು ಜೀವಿತಾವಧಿಪ್ರಮಾಣ ಪತ್ರವನ್ನು ಸಲ್ಲಿಸಲು ಆಗಸ್ಟ್ 03 ರವರೆಗೆ ಅವಧಿವಿಸ್ತರಿಸಲಾಗಿದೆ.ಜೀವಿತಾವಧಿ ಪ್ರಮಾಣಪತ್ರವನ್ನು ಸಂಬಂಧಪಟ್ಟ ಬ್ಯಾಂಕ್ಮ್ಯಾನೇಜರ್ ಸಹಿ ಪಡೆದು ತಮ್ಮ ಆಧಾರ್ ಕಾರ್ಡ್, ಪಿಂಚಣಿ ಪುಸ್ತಕದಪ್ರತಿ, ಬ್ಯಾಂಕ್ ಪಾಸ್…

ಉದ್ಯಮಶೀಲತಾ ಅರಿವು ಕಾರ್ಯಕ್ರಮ

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ,ಬೆಂಗಳೂರು, ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್),ಧಾರವಾಡ ಯುತ್ಸ್ ರೂರಲ್ ಡೆವಲಪ್‍ಮೆಂಟ್ ಆರ್ಗನೈಜೇಷನ್ ಮತ್ತುಶಾಂಭವಿ ಮಹಿಳಾ ಮತ್ತು ಮಕ್ಕಳ ಸಬಲೀಕರಣ ಸಂಸ್ಥೆ ಇವರಸಂಯುಕ್ತಾಶ್ರಯದಲ್ಲಿ ಒಂದು ದಿನದ ಉದ್ಯಮಶೀಲತಾ ಅರಿವುಕಾರ್ಯಕ್ರಮ ಬುಧವಾರದಂದು ಬಾಪೂಜಿ ಪಾಲಿಟೆಕ್ನಿಕ್ ಸೆಮಿನಾರ್ ಹಾಲ್‍ನಲ್ಲಿಆಯೋಜಿಸಲಾಯಿತು. ಲೀಡ್…

ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡದ ಅಭಿವೃದ್ಧಿ ನಿಗಮವುಪರಿಶಿಷ್ಟ ಪಂಗಡದ ಜನರ ಆರ್ಥಿಕ ಅಭಿವೃದ್ಧಿಗಾಗಿ ಯೋಜನೆಗಳನ್ನುಅನುಷ್ಟಾನಗೊಳಿಸಲು ಪರಿಶಿಷ್ಟ ಪಂಗಡಕ್ಕೆ ಸೇರಿದ ಜನಾಂಗದವರಿಂದಹಾಗೂ ಅರಣ್ಯ ಆಧಾರಿತ ಆದಿವಾಸಿ ಮತ್ತು ಪರಿಶಿಷ್ಟ ಪಂಗಡದ ಅಲೆಮಾರಿ, ಅರೆಅಲೆಮಾರಿ, ಸೂಕ್ಷ್ಮ ಅತಿಸೂಕ್ಷ್ಮ ಸಮುದಾಯದÀ ಅರ್ಹಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಸ್ವಯಂ…

ಅಂತರಾಷ್ಟ್ರೀಯ ಜೀವ ವೈವಿಧ್ಯತಾ ದಿನಾಚರಣೆ

ವಿದ್ಯಾರ್ಥಿಗಳು, ಸಾರ್ವಜನಿಕರು ಹಾಗೂ ಮಹಿಳೆಯರಿಗೆ ಪ್ರಬಂಧ ಸ್ಪರ್ಧೆ ದಾವಣಗೆರೆ ಮಹಾನಗರ ಪಾಲಿಕೆಯ ವತಿಯಿಂದ ಆ.15 ರವರೆಗೆಹಮ್ಮಿಕೊಂಡಿರುವ ಅಂತರಾಷ್ಟ್ರೀಯ ಜೀವ ವೈವಿಧ್ಯತಾ ದಿನಾಚರಣೆಅಭಿಯಾನದ ಅಂಗವಾಗಿ ದಾವಣಗೆರೆ ನಗರ ವ್ಯಾಪ್ತಿಯ ವಿದ್ಯಾರ್ಥಿಗಳಿಗೆ,ಸಾರ್ವಜನಿಕರಿಗೆ ಹಾಗೂ ಮಹಿಳೆಯರಿಗೆ ಪ್ರಬಂಧ ಸ್ಪರ್ಧೆಆಯೋಜಿಸಲಾಗಿದೆ.ಪ್ರಬಂಧ ಸ್ಪರ್ಧೆಯಲ್ಲಿ ಪ್ರೌಢ, ಪದವಿಪೂರ್ವ, ಪದವಿ,ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ…