Category: ದಾವಣಗೆರೆ

ಸಿ ಜೆ ಆಸ್ಪತ್ರೆಗೆ ಜಿಲ್ಲಾಧಿಕಾರಿ ಭೇಟಿ: ಕಾಮಗಾರಿ

ವೀಕ್ಷಣೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅವರು ಚಿಗಟೇರಿಜಿಲಾಸ್ಪತ್ರ್ರೆಗೆ ಭೇಟಿ ನೀಡಿ ವಾರ್ಡ್ ನಂ 65 ಹಾಗೂ 66 ರಲ್ಲಿನಡೆಯುತ್ತಿರುವ ಆಕ್ಸಿಜನ್ ಪೈಪ್ ಲೈನ್ ಕಾಮಗಾರಿ ವೀಕ್ಷಿಸಿದರುಹಾಗೂ ಪಿಎಮ್ ಕೇರ್‍ನಿಂದ ನಡೆದಿರುವ 2 ಸಾವಿರ ಲೀಟರ್/ಮಿನಿಟ್ ಆಕ್ಸಿಜನ್ಪ್ಲಾಂಟ್‍ನ ಕಾಮಗಾರಿಯನ್ನು ವೀಕ್ಷಿಸಿ ಆದಷ್ಟೂ ಬೇಗ…

ಜು.28 ರಂದು ಉದ್ಯಮಶೀಲತಾ ಅರಿವು ಕಾರ್ಯಕ್ರಮ

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ,ಬೆಂಗಳೂರು, ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್)ಧಾರವಾಡ, ಯೂತ್ಸ್ ರೂರಲ್ ಡೆವಲಪ್‍ಮೆಂಟ್ ಆರ್ಗನೈಜೇಶನ್ ಹಾಗೂಶಾಂಭವಿ ಮಹಿಳಾ ಮತ್ತು ಮಕ್ಕಳ ಸಬಲೀಕರಣ ಸಂಸ್ಥೆ ಇವರುಗಳಸಂಯುಕ್ತಾಶ್ರಯದಲ್ಲಿ ಉದ್ಯಮಶೀಲತಾ ಅರಿವು ಒಂದು ದಿನದಕಾರ್ಯಕ್ರಮ ಜು.28 ರ ಬೆಳಿಗ್ಗೆ 11 ಗಂಟೆಗೆ ನಗರದ…

ಭಾರಿ ಸರಕು ವಾಹನಗಳ ಪ್ರವೇಶ ನಿಷೇಧಿತ ರಸ್ತೆಗಳನ್ನಾಗಿಸಲು ಚಿಂತನೆ : ಸಿ.ಬಿ.ರಿಷ್ಯಂತ್

ನಗರದ ಹಳೇ ಭಾಗದ ವಾಣಿಜ್ಯ ಸಂಕೀರ್ಣಗಳನ್ನು ಹೊಂದಿರುವ 6ಪ್ರಮುಖ ರಸ್ತೆಗಳಲ್ಲಿ ಭಾರಿ ಸರಕು ವಾಹನಗಳ ಪ್ರವೇಶವನ್ನುತಡೆಗಟ್ಟಲು ಹಾಗೂ ಸುಗಮ ಸಂಚಾರಕ್ಕಾಗಿ ಅನುಕೂಲವಾಗುವನಿಟ್ಟಿನಲ್ಲಿ ಪ್ರಾಯೋಗಿಕವಾಗಿ ಒಂದು ತಿಂಗಳ ಕಾಲ ಬೆಳಿಗ್ಗೆ 8 ರಿಂದ ಸಂಜೆ 8ಗಂಟೆಯವರೆಗೆ ಭಾರಿ ಸರಕು ವಾಹನಗಳ ಪ್ರವೇಶವನ್ನುನಿಷೇಧಿಸಲು ಚಿಂತಿಸಲಾಗಿದ್ದು,…

ಭದ್ರಾ ನದಿಗೆ ನೀರು ಬಿಡುವ ಸಾಧ್ಯತೆ : ಎಚ್ಚರಿಕೆ

ವಹಿಸಲು ಸೂಚನೆ ಭದ್ರಾ ಜಲಾಶಯದ ಜಲಾನಯನ ಪ್ರದೇಶದಲ್ಲಿ ವ್ಯಾಪಕಮಳೆಯಾಗುತ್ತಿದ್ದು, ಒಳಹರಿವು ಹೆಚ್ಚಿರುವ ಕಾರಣಯಾವುದೇ ಸಮಯದಲ್ಲಿ ಜಲಾಶಯದಿಂದ ನದಿಗೆ ನೀರುಬಿಡುವ ಸಾಧ್ಯತೆಗಳಿದ್ದು, ನದಿ ಪಾತ್ರದ ಜನರು ಎಚ್ಚರಿಕೆವಹಿಸುವಂತೆ ಸೂಚನೆ ನೀಡಲಾಗಿದೆ.ಭದ್ರಾ ಜಲಾನಯ ಪ್ರದೇಶದಲ್ಲಿ ಸತತವಾಗಿ ಮಳೆಬೀಳುತ್ತಿದ್ದು, ಜಲಾಶಯಕ್ಕೆ ಬರುತ್ತಿರುವ ನೀರಿನ ಒಳಹರಿವಿನಪ್ರಮಾಣ ಹೆಚ್ಚಾಗುತ್ತಿದೆ.…

ದಾವಣಗೆರೆ ಜಿಲ್ಲಾ ಮಹಿಳಾ ಕಾಂಗ್ರೆಸ್‍ನಿಂದ ಭ್ರಷ್ಟ ಮಂತ್ರಿ ಶಶಿಕಲಾ ಜೊಲ್ಲೆ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ

ದಾವಣಗೆರೆ ಜಿಲ್ಲಾ ಮಹಿಳಾ ಕಾಂಗ್ರೆಸ್‍ನಿಂದ ಭ್ರಷ್ಟ ಮಂತ್ರಿ ಶಶಿಕಲಾ ಜೊಲ್ಲೆ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ದಾವಣಗೆರೆ: ಗರ್ಭೀಣಿಯರು, ಬಾಣಂತಿಯರು ಮತ್ತು ಅಪೌಷ್ಠಿಕತೆಯ ಮಕ್ಕಳಿಗೆ ನೀಡುವ ಮೊಟ್ಟೆ ಖರೀದಿಯಲ್ಲಿ ಅಕ್ರಮ ಮಾಡಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವರಾದ ಶಶಿಕಲಾ ಜೊಲ್ಲೆ…

ಜಿಲ್ಲಾ ಕಾಂಗ್ರೆಸ್‍ನಿಂದ ಕಾರ್ಗಿಲ್ ವಿಜಯ ದಿವಸ್

ದಾವಣಗೆರೆ: ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಪಕ್ಷದ ವತಿಯಿಂದ ಕಾರ್ಗಿಲ್ ವಿಜಯ ದಿವಸ್ ನ್ನು ದಾವಣಗೆರೆ ನಗರದ ಹರಳೆಣ್ಣೆ ಕೊಟ್ರಬಸಪ್ಪ (ರಾಂ ಅಂಡ್ ಕೋ) ವೃತ್ತದಲ್ಲಿ ಆಚರಿಸಲಾಯಿತು.ಈಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಹುತಾತ್ಮ…

Hon’ble Prime Ministerji,.. I am presenting my request in my mother tongue Kannada please get translated by suitable and please go through once sir.Tejaswi V Patel Kariganoor

ಸರ್ಕಾರ ರಚಿಸುವಾಗ ತುಳಿಯಲಾದ ಹಾದಿಯನ್ನು ತಡೆಯಬೇಕಿತ್ತು. ಅಗ ಆ ಕ್ರಿಯೆ ಒಪ್ಪಿತವಾಗಿತ್ತು ಎಂದರೇ ಅವಧಿ ಪೂರ್ಣಗೊಳ್ಳವವರೆಗೂ ಅವರನ್ನೇ ಮುಂದವರಿಸಬೇಕಲ್ಲವೇ? ಯಡಿಯೂರಪ್ಪರವರ ಆ ನಡೆಯಿಂದ ಬಿಜೆಪಿಯೂ ಫಲನಾಭವಿಯಲ್ಲವೇ?ಲೋಪ ಗುರಿತಿಸುವಾಗ ಲಾಭ ಪಡೆದವರೆಲ್ಲರೂ ತಪಿತಸ್ಥರಲ್ಲವೇ? ಯಡಿಯೂರಪ್ಪರವರ ಬದಲಾವಣೆಗಿಂತ ಅವರಲ್ಲಿ ರಾಜ್ಯದ ಹಿತಕ್ಕನುಗುಣವಾಗಿ ಬದಲಾವಣೆ ತನ್ನಿ.…

ಸಹಕಾರ ಕ್ಷೇತ್ರ

ಗಂಡಾಂತರದಲ್ಲಿ ರಕ್ಷಣೆ ಬದಲುಕೇಂದ್ರ ಸರ್ಕಾರದಿಂದ ಕಠಿಣಕ್ರಮಕ್ಕೆ ಹೆಚ್.ಕೆ.ಪಾಟೀಲ್ ಆಕ್ಷೇಪ ದಾವಣಗೆರೆ: ದೇಶದ ಪ್ರಮುಖ ಸಂಸ್ಥೆಗಳ ಪೈಕಿಮುಂಚೂಣಿಯಲ್ಲಿದ್ದ ಸಹಕಾರ ಕ್ಷೇತ್ರ ಇಂದುಗಂಡಾಂತರ ಪರಿಸ್ಥಿತಿಯಲ್ಲಿದ್ದು, ಸಹಕಾರ ಕ್ಷೇತ್ರವನ್ನುರಕ್ಷಿಸಬೇಕಾದ ಕೇಂದ್ರ ಸರ್ಕಾರ ಇನ್ನಷ್ಟು ಕಠಿಣಕ್ರಮಗಳನ್ನು ಸಹಕಾರಿ ಕ್ಷೇತ್ರದ ಮೇಲೆ ಏರುತ್ತಿದೆಎಂದು ರಾಜ್ಯ ಪಟ್ಟಣ ಸಹಕಾರ ಬ್ಯಾಂಕ್‍ಗಳ…

ಗ್ರಾ.ಪಂ. ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಪಿಡಿಒ ಗಳಿಗೆ

ಒಂದು ದಿನ ತರಬೇತಿ ಕಾರ್ಯಗಾರ ನರೇಗಾ ಯೋಜನೆ ಗ್ರಾಮೀಣ ಯುವಕರಿಗೆ ಸ್ವಾಭಿಮಾನ ಕಲಿಸಿಕೊಟ್ಟಿದೆ : ಸಚಿವ ಕೆ.ಎಸ್. ಈಶ್ವರಪ್ಪ ಕೋವಿಡ್ ಸಂಕಷ್ಟ ಕಾಲದಲ್ಲಿ ನಗರಗಳಿಂದ ಗ್ರಾಮಗಳಿಗೆ ಮರಳಿದಅನೇಕ ಯುವಕರಿಗೆ ಗ್ರಾಮೀಣ ಉದ್ಯೋಗಖಾತ್ರಿ ನರೇಗಾ ಯೋಜನೆಸ್ಥಳೀಯವಾಗಿ ಕೆಲಸ ನೀಡುವ ಮೂಲಕ ಆರ್ಥಿಕ ನೆರವು…

ಮಕ್ಕಳ ಆರೈಕೆ ಬಗೆಗೆ ಕಾರ್ಯಾಗಾರ 3ನೇ ಅಲೆ ಎದುರಿಸಲು ಅಗತ್ಯ ಸಿದ್ಧತೆ – ಜಿಲ್ಲಾಧಿಕಾರಿ

ಜಿಲ್ಲೆಯಲ್ಲಿ ಪ್ರಸ್ತುತ ಕೋವಿಡ್-19 2ನೇ ಅಲೆಯು ಕಡಿಮೆಯಾಗುತ್ತಿದ್ದು, ಮುಂದೆ ಕೋವಿಡ್ 3 ನೇ ಅಲೆ ಕಂಡುಬರುವ ಸಾಧ್ಯತೆಗಳ ಹಿನ್ನೆಲೆಯಲ್ಲಿ ಈಗಿನಿಂದಲೇ ಅದನ್ನು ಎದುರಿಸಲು ಜಿಲ್ಲಾಡಳಿತ ಹಾಗೂ ವೈದ್ಯಕೀಯ ಇಲಾಖೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಸಾರ್ವಜನಿಕರು ಎಚ್ಚೆತ್ತುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ…