Category: ದಾವಣಗೆರೆ

ನವೆಂಬರ್ 1 ರಂದು 69 ನೇ ರಾಜ್ಯೋತ್ಸವ ಕಾರ್ಯಕ್ರಮ, ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಿಂದ ರಾಷ್ಟ್ರಧ್ವಜಾರೋಹಣ

ಜಿಲ್ಲಾಡಳಿತದಿಂದ ನವೆಂಬರ್ 1 ರಂದು ನಡೆಯುವ 69 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಿದ್ದು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ರಾಷ್ಟ್ರಧ್ವಜಾರೋಹಣ ನೆರವೇರಿಸುವರು ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು. ಅವರು…

ನೂರು ಕೋಟಿ ಸಸಿ ನೆಡುವ ಮಹತ್ವದ ಯೋಜನೆಗೆ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಚಾಲನೆ.

ದಾವಣಗೆರೆ: ಕ್ಲೌಡ್ ಸ್ಟೇಜ್ ಸಂಸ್ಥೆಯೂ ಟ್ಯಾಪ್ ಆನ್ ಕಾರ್ಡ್ಸ್ ಯೋಜನೆಯಡಿ ಭಾರತ ದೇಶಾದ್ಯಾಂತ ನೂರು ಕೋಟಿ ಸಸಿ ನೆಡುವ ಮಹತ್ವದ ಯೋಜನೆಗೆ ಸಂಸದರಾದ ಡಾ. ಪ್ರಭಾ ಮಲ್ಲಿಕಾರ್ಜುನ್ ರವರು ಚಾಲನೆ ನೀಡಿದರು. ವೈಯಕ್ತಿಕ ವಿವರದ ಮಾಹಿತಿ ಹೊಂದಿರುವ ಟ್ಯಾಪ್ ಆನ್ ಡಿಜಿಟಲ್…

ನಲ್ ಜಲ್ ಮಿತ್ರ ಯೋಜನೆಯಡಿ ಕಿಟ್ ವಿತರಣೆ

ದಾವಣಗೆರೆ ಅ.15; ಲೋಕಸಭಾ ಸದಸ್ಯರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರ ಅಧ್ಯಕ್ಷತೆಯಲ್ಲಿ ಅಕ್ಟೋಬರ್ 16 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ನಲ್ ಜಲ್ ಮಿತ್ರ ಯೋಜನೆಯಡಿ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಟೂಲ್ ಕಿಟ್ ವಿತರಣೆ ಹಾಗೂ ಘನ ತ್ಯಾಜ್ಯ…

ನೀರು ಕುದಿಸಿ, ಆರಿಸಿ ಕುಡಿಯಲು ಸಲಹೆ

ದಾವಣಗೆರೆ ಅ.15; ಜಿಲ್ಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆ ಆಗುತ್ತಿರುವ ಪ್ರಯುಕ್ತ ತುಂಗಭದ್ರ ನದಿಗೆ ಮಣ್ಣು ಮಿಶ್ರಿತ ಕೆಸರು ನೀರು ಹರಿದು ಬರುತ್ತದೆ. ನದಿಯಿಂದ ಹರಿಹರ ನಗರಕ್ಕೆ ನೀರು ಪೂರೈಸುತ್ತಿರುವ ಕಾರಣ ಸಾರ್ವಜನಿಕರು ನೀರನ್ನು ನೇರವಾಗಿ ಕುಡಿಯದೇ, ಕುದಿಸಿ ಆರಿಸಿದ ನೀರನ್ನು ಕುಡಿಯಬೇಕೆಂದು…

ಕಾಲುಬಾಯಿ ರೋಗ ತಡೆಗೆ 6 ನೇ ಸುತ್ತಿನ ಲಸಿಕಾ ಕಾರ್ಯಕ್ರಮ, ಅಕ್ಟೋಬರ್ 21 ರಿಂದ ಆರಂಭ ; ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ.

ದಾವಣಗೆರೆ ಅ.15; ಜಿಲ್ಲೆಯಲ್ಲಿನ ಜಾನುವಾರುಗಳಿಗೆ ಕಾಲುಬಾಯಿ ರೋಗ ತಡೆಗಾಗಿ 6 ನೇ ಸುತ್ತಿನ ಲಸಿಕಾ ಕಾರ್ಯಕ್ರಮವನ್ನು ಅಕ್ಟೋಬರ್ 21 ರಿಂದ ನೆವಂಬರ್ 20 ರವರೆಗೆ ಸತತವಾಗಿ ಒಂದು ತಿಂಗಳ ಕಾಲ ಏರ್ಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ. ತಿಳಿಸಿದರು. ಅವರು (15)…

ಶಿವಮೊಗ್ಗ ನವಿಲೆಯಲ್ಲಿ ಕೃಷಿ, ತೋಟಗಾರಿಕೆ ಮೇಳ

ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಿಂದ ಕೃಷಿ ಹಾಗೂ ಕೃಷಿ ಸಂಬಂಧಿತ ಅಭಿವೃದ್ಧಿ ಇಲಾಖೆಗಳ ಸಹಯೋಗದೊಂದಿಗೆ ಅಕ್ಟೋಬರ್ 18 ರಿಂದ 21 ರವರೆಗೆ ನವಿಲೆಯಲ್ಲಿನ ವಿಶ್ವವಿದ್ಯಾನಿಲಯದ ಆವರಣದಲ್ಲಿ ಕೃಷಿ ಮತ್ತು ತೋಟಗಾರಿಕೆ ಮೇಳ ಆಯೋಜಿಸಲಾಗಿದೆ. ಕೃಷಿ-ತೋಟಗಾರಿಕೆ…

ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಮಹಾನಗರಪಾಲಿಕೆ ಹಾಗೂ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮ, ದಾವಣಗೆರೆ ಇವರುಗಳ ಸಂಯುಕ್ತಾಶ್ರಯದಲ್ಲಿ ಅಕ್ಟೋಬರ್ 17 ರಂದು ಬೆಳಿಗ್ಗೆ 11.30ಕ್ಕೆ ನಗರದ ಎಂ.ಸಿ.ಸಿ.ಬಿ…

ಕುಷ್ಠರೋಗ, ಕ್ಷಯರೋಗದ ಬಗ್ಗೆ ಸಾರ್ವಜನಿಕರಿಗೆ ವ್ಯಾಪಕ ಜಾಗೃತಿ ಮೂಡಿಸಿ; ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ.

ಕುಷ್ಠರೋಗ, ಕ್ಷಯರೋಗದ ಕುರಿತಂತೆ ಸಾರ್ವಜನಿಕರಿಗೆ ವ್ಯಾಪಕವಾಗಿ ಮಾಹಿತಿ ನೀಡಬೇಕು ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ. ತಿಳಿಸಿದರು. ಅವರು(ಅ.10) ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಕುಷ್ಠರೋಗ ಅಭಿಯಾನ ಕಾರ್ಯಕ್ರಮದ ಜಿಲ್ಲಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.…

ದ್ವಿತೀಯ ಪಿ.ಯು.ಸಿ. ಪದವಿ , ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪೆÇ್ರೀತ್ಸಾಹಧನಕ್ಕೆ ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯಿಂದ ಮೆಟ್ರಿಕ್ ನಂತರದ ಕೋರ್ಸುಗಳಾದ ದ್ವಿತೀಯ ಪಿ.ಯು.ಸಿ. ಮತ್ತು ಪದವಿ ,ಸ್ನಾತಕೋತ್ತರ ಪದವಿ ವಾರ್ಷಿಕ ಪರೀಕ್ಷೆಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಗೆ ಪೆÇ್ರೀತ್ಸಾಹಧನ ನೀಡಲು ಅನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಅಸಕ್ತ ಅಭ್ಯರ್ಥಿಗಳು…

 ವಾಜಪೇಯಿ ನಗರ ವಸತಿ ಯೋಜನೆ, ಡಾ; ಬಿ.ಆರ್.ಅಂಬೇಡ್ಕರ್ ನಿವಾಸ್ ಯೋಜನೆಯಡಿ ಅರ್ಜಿ ಆಹ್ವಾನ

ದಾವಣಗೆರೆ ಪಾಲಿಕೆ ವ್ಯಾಪ್ತಿಯಲ್ಲಿ ವಾಜಪೇಯಿ ನಗರ ವಸತಿ ಯೋಜನೆ ಹಾಗೂ ಡಾ; ಬಿ.ಆರ್.ಅಂಬೇಡ್ಕರ್ ನಿವಾಸ್ ಯೋಜನೆಯಡಿ ಮನೆ ನಿರ್ಮಿಸಿಕೊಳ್ಳುವ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ದಾವಣಗೆರೆ ಉತ್ತರ ಮತ್ತು ದಕ್ಷಿಣ ಕ್ಷೇತ್ರ ವ್ಯಾಪ್ತಿಯಲ್ಲಿರುವ ಶಿಥಿಲವಾಗಿರುವ ಮನೆಗಳು ಹಾಗೂ ಖಾಲಿ ನಿವೇಶನ ಹೊಂದಿರುವವರು ಅರ್ಜಿ…