Category: ದಾವಣಗೆರೆ

ಅಂತರಾಷ್ಟ್ರೀಯ ಯೋಗ ದಿನಾಚರಣೆ ಆರೋಗ್ಯ ಕಾಪಾಡಿಕೊಳ್ಳಲು ಯೋಗ ಪ್ರಮುಖ ಪಾತ್ರ ವಹಿಸುತ್ತದೆ : ಎಂಪಿ

ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಯೋಗಪ್ರಮುಖ ಪಾತ್ರ ವಹಿಸುತ್ತದೆ. ನಿರಂತರವಾಗಿ ಯೋಗಮಾಡುವುದರಿಂದ ಉಸಿರಾಟ ಸರಾಗವಾಗುತ್ತದೆ. ಜೊತೆಗೆಯೋಗಾಭ್ಯಾಸದಿಂದ ಕೊರೊನದಂತಹ ಸಾಂಕ್ರಾಮಿಕರೋಗಗಳನ್ನು ಸಹ ತೊಲಗಿಸಬಹುದಾಗಿದ್ದುಕೊರೊನಾದಂತಹ ಸಂಕಷ್ಟದ ಸಮಯದಲ್ಲಿಪ್ರತಿಯೊಬ್ಬರೂ ಯೋಗಾಸನದಲ್ಲಿ ನಿರಂತರವಾಗಿತೊಡಗಿಸಿಕೊಳ್ಳಬೇಕು ಎಂದು ಸಂಸದರಾದಡಾ.ಜಿ.ಎಂ.ಸಿದ್ದೇಶ್ವರ ಕರೆ ನೀಡಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ, ಜಿಲ್ಲಾವರದಿಗಾರರ ಕೂಟ ಹಾಗೂ…

ದಾವಣಗೆರೆ: ಜಿಲ್ಲಾ ಕಾಂಗ್ರೆಸ್‍ನಿಂದ ಅಂತರಾಷ್ಟ್ರೀಯ

ಯೋಗ ದಿನಾಚರಣೆ ದಾವಣಗೆರೆ: ಯೋಗ ಮಾಡುವ ಮೂಲಕ ರೋಗಮುಕ್ತ ಜೀವನ ನಡೆಸಲು ಸಾಧ್ಯ ಎಂದು ಯೋಗ ಶಿಕ್ಷಕಬಿ.ಎಸ್ ನೀಲಪ್ಪ ತಿಳಿಸಿದರು.ದಾವಣಗೆರೆ ಜಿಲ್ಲಾ ಕಾಂಗ್ರೆಸ್ ವತಿಯಿಂದ ದಾವಣಗೆರೆ ಜಿಲ್ಲಾಕಾಂಗ್ರೆಸ್ ಕಛೇರಿಯಲ್ಲಿ (ಡಾ. ಶಾಮನೂರು ಶಿವಶಂಕರಪ್ಪಭವನ) ಏರ್ಪಡಿಸಿದ್ದ ಅಂತರಾಷ್ಟ್ರೀಯ ಯೋಗದಿನಾಚರಣೆಯನ್ನುದ್ದೇಶಿಸಿ ಅವರು ಮಾತನಾಡಿದರು.ಮನುಕುಲದ ಮಾನಸಿಕ-ದೈಹಿಕ…

ಶಾಮನೂರು ಕುಟುಂಬದಿಂದ ಲಸಿಕೆ

ಶಿಬಿರ ಸರ್ಕಾರದ ಘೋಷಣೆಮಾತ್ರ; ಸಮರ್ಪಕಲಸಿಕೆ ಸಿಗದಿರುವುದಕ್ಕೆಡಾ|| ಎಸ್ಸೆಸ್ ಬೇಸರ ದಾವಣಗೆರೆ: ಶಾಸಕರಾದ ಡಾ|| ಶಾಮನೂರುಶಿವಶಂಕರಪ್ಪನವರು ಮತ್ತು ಎಸ್.ಎಸ್.ಮಲ್ಲಿಕಾರ್ಜುನ್ಅವರು ಏರ್ಪಡಿಸಿರುವ ಉಚಿತ ಲಸಿಕಾ ಶಿಬಿರ ಇಂದು ನಗರದಶಿವಪಾರ್ವತಿ ಕಲ್ಯಾಣಮಂಟಪದಲ್ಲಿ ನಡೆಯಿತು.ಸ್ಥಳಕ್ಕೆ ಭೇಟಿ ನೀಡಿದ ಡಾ|| ಶಾಮನೂರುಶಿವಶಂಕರಪ್ಪನವರು ಕೇಂದ್ರ ಸರ್ಕಾರ ಇಂದಿನಿಂದ 18ವರ್ಷ ಮೇಲ್ಪಟ್ಟ…

ಬಸವಾಪಟ್ಟಣ ದ ಜನತಾ ಪ್ರೌಡ ಶಾಲೆ ಯಲ್ಲಿ ಯುವ ಕಾಂಗ್ರೆಸ್ ವತಿಯಿಂದ ರಕ್ತದಾನ ಶಿಬಿರ

ಇಂದು ಬಸವಾಪಟ್ಟಣ ದ ಜನತಾ ಪ್ರೌಡ ಶಾಲೆ ಯಲ್ಲಿ ಯುವ ಕಾಂಗ್ರೆಸ್ ವತಿಯಿಂದ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು ಈ ಕಾರ್ಯಕ್ರಮವನ್ನು ಶಿವಮೊಗ್ಗ ರೆಡ್ ಕ್ರಾಸ್ ಸಂಸ್ಥೆಯ ಸಹಯೋಗದೊಂದಿಗೆ ಕಾರ್ಯಕ್ರಮ ಯಶಸ್ವಿ ಗೊಳಿಸಿದರು… . ಈ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯ ಬಸವಂತಪ್ಪ.ಬ್ಲಾಕ್…

ಜಿಲ್ಲಾ ಅಧ್ಯಕ್ಷ ನಿಖಿಲ್ ಕೊಂಡಜ್ಜಿ ಅವರ ನೇತ್ರತ್ವದಲ್ಲಿ ದಾವಣಗೆರೆ ಯುವ ಕಾಂಗ್ರೆಸ್ ವತಿಯಿಂದ ಮಂಗಳಮುಖಿಯರಿಗೆ ದಿನಸಿ ಕಿಟ್ಟ

ಇಂದು ಶ್ರೀ ರಾಹುಲ್ ಗಾಂಧಿಯವರ ಹುಟ್ಟು ಹಬ್ಬದ ಪ್ರಯುಕ್ತ ಜಿಲ್ಲಾ ಅಧ್ಯಕ್ಷ ನಿಖಿಲ್ ಕೊಂಡಜ್ಜಿ ಅವರ ನೇತ್ರತ್ವದಲ್ಲಿ ದಾವಣಗೆರೆ ಯುವ ಕಾಂಗ್ರೆಸ್ ವತಿಯಿಂದ ಲೊಕ್ಡೌನ್ ಇಂದ ಸಂಕಷ್ಟಕ್ಕೆ ಸಿಲಿಕಿರುವ ಮಂಗಳಮುಖಿಯರಿಗೆ ದಿನಸಿ ಕಿಟ್ಗಳನ್ನು ನೀಡಲಾಯಿತು. ಈ ಸಂದರ್ಭದಲ್ಲಿ ದಾವಣಗೆರೆ ಉಸ್ತುವಾರಿ ರಾಜ್ಯ…

ಹುತಾತ್ಮ ಸೈನಿಕ ನೆನಪಿಗಾಗಿ ಅಮರ ಜವಾನ್ ಸ್ಮಾರಕ ನಿರ್ಮಾಣ-

ರಾಜನಹಳ್ಳಿ ಶಿವಕುಮಾರ್ ಹುತಾತ್ಮ ಸೈನಿಕರ ನೆನಪಿಗಾಗಿ ನಗರದ ಎಸ್.ನಿಜಲಿಂಗಪ್ಪಬಡಾವಣೆಯಲ್ಲಿ ಬರುವ ವರ್ತುಲ ರಸ್ತೆಯ ವೃತ್ತದ (ಸರ್ಕಾರಿನೌಕರರ ಸಮುದಾಯ ಭವನದ ಎದುರು) ಬಳಿ ದಾವಣಗೆರೆ-ಹರಿಹರನಗರಾಭಿವೃದ್ಧಿ ಪ್ರಾಧಿಕಾರದಿಂದ ಕಾಯ್ದಿರಿಸಲಾದ ಬಯಲು ಜಾಗದಲ್ಲಿಪ್ರಾಧಿಕಾರದ ಸಭೆಯ ನಿರ್ಣಯದಂತೆ ಅಮರ ಜವಾನ್ ಸ್ಮಾರಕನಿರ್ಮಿಸಲು ಕಾಮಗಾರಿ ಕೈಗೊಳ್ಳಲಾಗಿದೆ ಎಂದು ದೂಡಾ…

ಗಾಂಜಾ ಪತ್ತೆ : ಇಬ್ಬರು ಆರೋಪಿಗಳು ವಶಕ್ಕೆ

ದಾವಣಗೆರೆ ನಗರದಲ್ಲಿ ಅಕ್ರಮವಾಗಿ ಗಾಂಜಾ ಹೊಂದಿದ್ದಆರೋಪಿಗಳಿಬ್ಬರನ್ನು ಅಬಕಾರಿ ಇಲಾಖೆಯಿಂದ ಬಂಧಿಸಿ, 400 ಗ್ರಾಂ ಒಣ ಗಾಂಜಾಹಾಗೂ ವಾಹನ ವಶಕ್ಕೆ ಪಡೆಯಲಾಗಿದೆಖಚಿತ ಮಾಹಿತಿ ಮೇರೆಗೆ ಅಬಕಾರಿ ಇಲಾಖೆ ಅಧಿಕಾರಿಗಳು, ದಾವಣಗೆರೆನೂತನ್ ಕಾಲೇಜ್ ರಸ್ತೆಯ, ಸ್ವಾಮಿ ವಿವೇಕಾನಂದ ಬಡಾವಣೆಯ 8 ನೇಕ್ರಾಸ್‍ನಲ್ಲಿ ಅಕ್ರಮವಾಗಿ ಬಲೇನೋ…

ಹವಾಮಾನ ಆಧಾರಿತ ಬೆಳೆ ವಿಮೆ : ನೊಂದಣಿ ಮಾಡಿಸಲು

ರೈತರಿಗೆ ಸೂಚನೆ ಪ್ರಸಕ್ತ ಸಾಲಿನ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತಬೆಳೆ ವಿಮಾ ಯೋಜನೆ ( ಆರ್-ಡಬ್ಲೂಬಿಸಿಐಎಸ್) ಯಡಿಯಲ್ಲಿ ದಾವಣಗೆರೆ,ಚನ್ನಗಿರಿ, ಹೊನ್ನಾಳಿ, ನ್ಯಾಮತಿ, ಹರಿಹರ ಮತ್ತು ಜಗಳೂರುತಾಲ್ಲೂಕುಗಳಿಗೆ ತೋಟಗಾರಿಕೆ ಬೆಳೆಗಳಾದ ಅಡಿಕೆ, ದಾಳಿಂಬೆ,ವೀಳ್ಯದೆಲೆ, ಕಾಳುಮೆಣಸು ಹಾಗೂ ಮಾವು ಬೆಳೆಗಳಿಗೆ ಮುಂಗಾರುಹಂಗಾಮಿನ ಬೆಳೆಗಳ ಸಂಯೋಜನೆಗಳನ್ನು…

ನೇರ್ಲಿಗೆ ಗ್ರಾ.ಪಂ. : ತಾಂಡಾ ರೋಜ್‍ಗಾರ್ ಮಿತ್ರ

ಆಯ್ಕೆಗೆ ಅರ್ಜಿ ಆಹ್ವಾನ ನೇರ್ಲಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೇರ್ಲಿಗೆ ತಾಂಡಾದಲ್ಲಿಮಹಾತ್ಮಗಾಂಧಿ ನರೇಗಾ ಯೋಜನೆಯಡಿ ತಾಂಡಾ ರೋಜ್‍ಗಾರ್ ಮಿತ್ರಆಗಿ ಕಾರ್ಯನಿರ್ವಹಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನುಆಹ್ವಾನಿಸಲಾಗಿದೆ. ತಾಂಡಾಗಳಲ್ಲಿನ ಪ್ರತಿ 250 ರಿಂದ 300 ಮನೆಗಳಿಗೆ ಒಬ್ಬರಂತೆ ತಾಂಡಾ ರೋಜ್‍ಗಾರ್ ಮಿತ್ರರನ್ನು ಆಯ್ಕೆಮಾಡಲಾಗುವುದು.ತಾಂಡ ರೋಜ್‍ಗಾರ್…

ಆನ್‍ಲೈನ್ ಮೂಲಕ ಯೋಗ ಸ್ಪರ್ಧೆಗೆ ಚಾಲನೆ ಯೋಗಾಸನದ ಮೂಲಕ ಜಿಲ್ಲೆಗೆ ಕೀರ್ತಿ ತಂದುಕೊಡಿ : ಡಿಸಿ,

ಎಸ್.ಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ, ಜಿಲ್ಲಾವರದಿಗಾರರ ಕೂಟ ಹಾಗೂ ದಾವಣಗೆರೆ ಜಿಲ್ಲಾ ಯೋಗ ಒಕ್ಕೂಟದಆಶ್ರಯದಲ್ಲಿ ಆಯೋಜಿಸಿರುವ 7ನೇ ಅಂತರಾಷ್ಟ್ರೀಯ ಯೋಗದಿನಾಚರಣೆಯ ಪ್ರಯುಕ್ತ ಶನಿವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಆನ್‍ಲೈನ್ ಮೂಲಕ 8 ವರ್ಷದ ಮೇಲ್ಪಟ್ಟವರಿಗೆ ಯೋಗ ಸ್ಪರ್ಧೆಕಾಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ…