Category: ದಾವಣಗೆರೆ

ಬಿ.ಸಿ.ಉಮಾಪತಿ ಅವರಿಂದ ಪೊಲೀಸರಿಗೆ ಜಾಕೆಟ್ ನೀಡಲು 1 ಲಕ್ಷ ರೂ

ದೇಣಿಗೆ ಟ್ರಾಫಿಕ್ ಪೊಲೀಸರಿಗೆ ಹಬೆ ಯಂತ್ರ ವಿತರಣೆ : ಸಿ.ಬಿ.ರಿಷ್ಯಂತ್ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ, ಜಿಲ್ಲಾ ವರದಿಗಾರರಕೂಟ ಹಾಗೂ ದಾವಣಗೆರೆ ಜಿಲ್ಲಾ ಯೋಗ ಒಕ್ಕೂಟದ ಆಶ್ರಯದಲ್ಲಿಆಯೋಜಿಸಿರುವ 7ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯಪ್ರಯುಕ್ತ ಶನಿವಾರ ಹೈಸ್ಕೂಲ್ ಮೈದಾನ ಬಳಿಯಿರುವ ಬಡಾವಣೆಪೊಲೀಸ್…

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರ ಪ್ರವಾಸ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂಹಿರಿಯ ನಾಗರಿಕರ ಸಬಲೀಕರಣ ಇಲಾಖಾ ಸಚಿವರಾದ ಶಶಿಕಲಾ ಅ. ಜೊಲ್ಲೆಅವರು ಜೂ. 22 ರಂದು ದಾವಣಗೆರೆ ಜಿಲ್ಲಾ ಪ್ರವಾಸ ಕಾರ್ಯಕ್ರಮಹಮ್ಮಿಕೊಂಡಿದ್ದಾರೆ.ಸಚಿವರು ಅಂದು ಚಿತ್ರದುರ್ಗದಿಂದ ಹೊರಟು ಮಧ್ಯಾಹ್ನ 2-30ಗಂಟೆಗೆ ದಾವಣಗೆರೆ ನಗರಕ್ಕೆ ಆಗಮಿಸುವರು. ಬಳಿಕ ಜಿಲ್ಲೆಯಲ್ಲಿಕೊರೊನಾ…

ಫ್ರಂಟ್ ಲೈನ್ ವರ್ಕರ್ಸ್ ಹಾಗೂ 45 ವರ್ಷ ಮೇಲ್ಪಟ್ಟವರಿಗೆ ಜೂನ್ 21 ರ ಸೋಮವಾರದಿಂದ ಲಸಿಕೆ ನೀಡುವ ಮೂಲಕ ಲಸಿಕೆ ಮೇಳವನ್ನು ಯಶಸ್ವಿಗೊಳಿಸಿ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ

ಫ್ರಂಟ್ ಲೈನ್ ವರ್ಕರ್ಸ್ ಹಾಗೂ 45 ವರ್ಷ ಮೇಲ್ಪಟ್ಟವರಿಗೆ ಜೂನ್ 21ರ ಸೋಮವಾರದಿಂದ ಲಸಿಕೆ ನೀಡುವ ಮೂಲಕ ಲಸಿಕೆ ಮೇಳವನ್ನುಯಶಸ್ವಿಗೊಳಿಸಿ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿಅಧಿಕಾರಿಗಳಿಗೆ ಸೂಚಿಸಿದರು.ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿಶುಕ್ರವಾರ ನಡೆದ ವಿಶೇಷ ಲಸಿಕಾ ಮೇಳದ ಸಿದ್ಧತಾ ಸಭೆಯಲ್ಲಿಮಾತನಾಡಿದ ಅವರು…

ಮುಂಬರುವ ಹಬ್ಬಗಳನ್ನು ಪರಿಸರ ಸ್ನೇಹಿಯಾಗಿ ಆಚರಿಸಿ. ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಜಿಲ್ಲಾಧ್ಯಕ್ಷ ಡಾ. ಎಚ್. ಕೆ. ಎಸ್. ಸ್ವಾಮಿ.

ಹಬ್ಬಗಳ ಹೆಸರಿನಲ್ಲಿ ಭೂಮಿಯ ಮೇಲೆ,ಪರಿಸರದ ಮೇಲೆ, ಜೀವ ಸಂಕುಲದ ಮೇಲೆ,ಬಗೆ ಬಗೆಯ ದಾಳಿ ನಡೆಯುತ್ತದೆ.ಕರೋನ ಮುಕ್ತಾಯವಾದ ನಂತರ,ಬರುವ ಹಬ್ಬಗಳನ್ನು ನಾವು ಪರಿಸರಸ್ನೇಹಿಯಾಗಿ ಆಚರಿಸಬೇಕಾಗಿದೆ. ಹಬ್ಬಗಳಲ್ಲಿಪಟಾಕಿ ಸಿಡಿಸುವುದು, ಪ್ಲಾಸ್ಟಿಕ್ ಅಲಂಕಾರಿಕವಸ್ತುಗಳನ್ನ ಬಳಕೆ ಮಾಡುವುದು,ಬಣ್ಣದ ವಿಗ್ರಹಗಳನ್ನ ನೀರಿಗೆ ಬೀಡುವುದುಮಾಡಬಾರದು. ಜಲಮಾಲಿನ್ಯ, ವಾಯುಮಾಲಿನ್ಯ,ಮಣ್ಣಿನ ಮಾಲಿನ್ಯದ ಬಗ್ಗೆ…

ವಿಶೇಷ ಚೇತನ ಮಕ್ಕಳ ಶಿಕ್ಷಣಕ್ಕೆ ಅಭ್ಯರ್ಥಿಗಳಿಂದ ಅರ್ಜಿ

ಆಹ್ವಾನ ಜಿಲ್ಲಾ ವ್ಯಾಪ್ತಿಯ 06 ತಾಲ್ಲೂಕುಗಳಲ್ಲಿ ಖಾಲಿ ಇರುವಬಿ.ಐ.ಇ.ಆರ್.ಟಿ(ಪ್ರಾಥಮಿಕ)-02 ಮತ್ತು ಬಿ.ಐ.ಇ.ಆರ್.ಟಿ(ಪ್ರೌಢ)-10 ಹುದ್ದೆಗಳಿಗೆವಿಶೇಷ ಚೇತನ ಮಕ್ಕಳ ಶಿಕ್ಷಣಕ್ಕೆ ಸಂಬಂಧಿಸಿದ ಆರ್.ಸಿ.ಐ ನಿಯಮದಂತೆವಿಶೇಷ ಡಿ.ಇಡಿ ಮತ್ತು ವಿಶೇಷ ಬಿ.ಇಡಿ ಪದವಿಯ ವಿದ್ಯಾರ್ಹತೆಹೊಂದಿರುವವರನ್ನು 2021-22ನೇ ಸಾಲಿಗೆ ನೇರಗುತ್ತಿಗೆ ಮೂಲಕತಾತ್ಕಾಲಿಕ ಆಯ್ಕೆ ಮಾಡಿಕೊಳ್ಳಲು ಅರ್ಹ ವಿದ್ಯಾರ್ಹತೆಯುಳ್ಳಅಭ್ಯರ್ಥಿಗಳಿಂದ…

ಅಂಚೆ ಇಲಾಖೆಯಿಂದ ವಿಶೇಷ ಚಿತ್ರಾತ್ಮಕ ಮುದ್ರೆ ಬಿಡುಗಡೆ

ಭಾರತೀಯ ಅಂಚೆ ಇಲಾಖೆಯು ಜೂ.21 ರಂದು ವಿಶ್ವ ಯೋಗದಿನಾಚರಣೆ ಅಂಗವಾಗಿ ಪ್ರಧಾನ ಅಂಚೆ ಕಚೇರಿಗಳಾದ ಚಿತ್ರದುರ್ಗಮತ್ತು ದಾವಣಗೆರೆಯಲ್ಲಿ ಸ್ವೀಕೃತವಾಗುವ ಹಾಗೂ ಬಟವಾಡೆಯಾಗುವಎಲ್ಲಾ ಪತ್ರಗಳಿಗೆ ವಿಶೇಷ ಚಿತ್ರಾತ್ಮಕ ಮುದ್ರೆ ಒತ್ತಲಾಗುವುದು.ಚಿತ್ರದುರ್ಗ ಮತ್ತು ದಾವಣಗೆರೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಅಂಚೆ ಚೀಟಿಸಂಗ್ರಹಿಸುವ ಹವ್ಯಾಸಿಗಳು ಮತ್ತು…

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ವತಿಯಿಂದ

ಆಹಾರ ಕಿಟ್ ವಿತರಣೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ವತಿಯಿಂದಶುಕ್ರವಾರದಂದು ಜಿಲ್ಲಾ ಮುಖ್ಯ ಆಯುಕ್ತ ಮುರುಘರಾಜೇಂದ್ರಚಿಗಟೇರಿ ಅವರು, ಜಿಲ್ಲೆಯಲ್ಲಿ ಕೋವಿಡ್ ಸಂದರ್ಭದಲ್ಲಿಸಂಕಷ್ಟಕ್ಕೀಡಾದ ಮತ್ತು ಆಹಾರದ ಅವಶ್ಯಕತೆ ಇದ್ದವರಿಗೆ 100ಆಹಾರ ಕಿಟ್ (ತಿಂಡಿ), ವಾಟರ್ ಬಾಟಲ್ ಮತ್ತು ಮಾಸ್ಕ್ ಗಳನ್ನು ವಿತರಿಸಿದರು.ಕಾರ್ಯಕ್ರಮವನ್ನು…

ಸಚಿವ ಕೆ.ಎಸ್.ಈಶ್ವರಪ್ಪ ನವರ ಪರಿಷ್ಕøತ ಪ್ರವಾಸ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಕೆ.ಎಸ್.ಈಶ್ವರಪ್ಪ ಅವರು ಜೂ.19 ರಂದು ಕೈಗೊಳ್ಳಲಿದ್ದ ಜಿಲ್ಲಾ ಪ್ರವಾಸ ಕಾರ್ಯಕ್ರಮ ಪರಿಷ್ಕøತಗೊಂಡಿದೆ.ಸಚಿವರು ಜೂ.19ರ ಬೆಳಿಗ್ಗೆ 8.30 ಕ್ಕೆ ದಾವಣಗೆರೆಯಿಂದ ಹೊರಟು, 9.30ಕ್ಕೆ ಜಗಳೂರು ತಾಲ್ಲೂಕಿನ ಕಣ್ವಕುಪ್ಪೆ ಮಠಕ್ಕೆ ಭೇಟಿ ನೀಡಲಿದ್ದಾರೆ. ಬಳಿಕ ಬೆಳಿಗ್ಗೆ 10…

ಕೆನರಾ ಬ್ಯಾಂಕಿನಿಂದ ಚಿಗಟೇರಿ ಜಿಲ್ಲಾಸ್ಪತ್ರೆಗೆ ಸ್ಟ್ರೆಚರ್ ಕೊಡುಗೆ

ಕೋವಿಡ್ ಸಾಂಕ್ರಾಮಿಕ ರೋಗವನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ದೇಶದಲ್ಲಿ ವಿಧಿಸಲಾದ ಲಾಕ್‍ಡೌನ್‍ನಿಂದ ಎಲ್ಲಾ ಕ್ಷೇತ್ರಗಳ ವ್ಯವಹಾರ ಪ್ರಮಾಣ ತೀವ್ರ ಕುಸಿತವಾಗಿದೆ. ದೇಶ ಎದುರಿಸುತ್ತಿರುವ ಈ ಸಂಕಷ್ಟದ ಸಂದರ್ಭದಲ್ಲಿ ಕೆನರಾ ಬ್ಯಾಂಕ್ ಸರ್ಕಾರದ ಜೊತೆಗಿದ್ದು ಸಮಾಜಕ್ಕೆ ತನ್ನದೇ ಆದ ಕೊಡುಗೆಗಳನ್ನು ನೀಡುತ್ತಿದೆ ಎಂದು…

ಮಳೆ ನೀರನ್ನು ಇಂಗಿಸಿ, ಅಂತರ್ಜಲ ಹೆಚ್ಚಿಸಿಕೊಳ್ಳಿ

ಅಂತರ್ಜಲ ಮಟ್ಟ ಅನೇಕ ಜಿಲ್ಲೆಯಲ್ಲಿಕುಸಿಯುತ್ತಿದೆ, ಮಳೆ ಪ್ರಮಾಣ ಕಡಿಮೆಇರುವ ಚಿತ್ರದುರ್ಗ, ಕೋಲಾರ, ಗುಲ್ಬರ್ಗ,ಚಿಕ್ಕಬಳ್ಳಾಪುರ, ಬಳ್ಳಾರಿ, ದಾವಣಗೆರೆ,ತುಮಕೂರುಗಳಲ್ಲಿಕೊಳವೆಬಾವಿಗಳನ್ನು ಆಳಕ್ಕೆಕೊರೆಯಲಾಗಿದೆ. ಬೆಂಕಿಬಿದ್ದಾಗಬಾವಿತೋಡುವುದಕ್ಕಿಂತ, ನಾವು ಮಳೆಬಂದಾಗಲೇ ಚೆನ್ನಾಗಿ ನೀರಿನ್ನ ಭೂಮಿಗೆಹಿಂಗಿಸಬೇಕು. ಕೆರೆಕಟ್ಟೆಗಳು ಹೂಳುಎತ್ತಿ, ಮಳೆನೀರನ್ನು ತಡೆಹಿಡಿದು,ಭೂಮಿಯ ಅಂತರ್ಜಲ ಹೆಚ್ಚಿಸಿಕೊಳ್ಳಬೇಕುಎಂದು ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಜಿಲ್ಲಾಧ್ಯಕ್ಷ ಡಾ.…