Category: ದಾವಣಗೆರೆ

ಕೋವಿಡ್ ಕೇರ್ ಸೆಂಟರ್‍ಗಳಲ್ಲಿ ಸೋಂಕಿತರಿಗೆ ಗುಣಮಟ್ಟದ

ಸೇವೆ ಒದಗಿಸಿ- ಬಿ.ಎ. ಬಸವರಾಜ ಕೋವಿಡ್ ಕೇರ್ ಸೆಂಟರ್‍ಗಳಲ್ಲಿ ಸೋಂಕಿತರಿಗೆ ನೀಡಲಾಗುವ ಊಟ, ಉಪಹಾರ,ವೈದ್ಯಕೀಯ ನೆರವು, ಸ್ವಚ್ಛತೆ ಸೇರಿದಂತೆ ಎಲ್ಲ ಸೌಲಭ್ಯಗಳುಉತ್ತಮ ಗುಣಮಟ್ಟದ್ದಾಗಿರಬೇಕು, ಇದರಲ್ಲಿ ಯಾವುದೇಲೋಪದೋಷಗಳಾಗಬಾರದು ಎಂದು ನಗರಾಭಿವೃದ್ಧಿ ಸಚಿವರುಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ. ಬಸವರಾಜ ಅವರು ಅಧಿಕಾರಿಗಳಿಗೆತಾಕೀತು ಮಾಡಿದರು.ಜಿಲ್ಲೆಯಲ್ಲಿನ…

ಹರಿಹರದಲ್ಲಿ ರೂ.60 ಲಕ್ಷ ವೆಚ್ಚದ ಆಕ್ಸಿಜನ್ ಪ್ಲಾಂಟ್‍ಗೆ ಸಚಿವ

ಬಿ.ಎ.ಬಸವರಾಜ ಭೂಮಿಪೂಜೆ ಹರಿಹರ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗೆ ಅಗತ್ಯವಿರುವ ಆಮ್ಲಜನಕಉತ್ಪಾದನೆ ಘಟಕ ನಿರ್ಮಾಣ ಕಾಮಗಾರಿಗೆ ನಗರಾಭಿವೃದ್ಧಿ ಸಚಿವರುಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ.ಬಸವರಾಜ ಅವರ ನೇತೃತ್ವದಲ್ಲಿಸಂಸದರಾದ ಡಾ.ಜಿ.ಎಂ.ಸಿದ್ದೇಶ್ವರ, ಶಾಸಕ ಎಸ್ ರಾಮಪ್ಪ, ಅವರುಆಸ್ಪತ್ರೆ ಆವರಣದಲ್ಲಿ ಮಂಗಳವಾರ ಭೂಮಿ ಪೂಜೆ ನೆರವೇರಿಸಿದರು.ನಂತರ ಸುದ್ದಿಗಾರರೊಂದಿಗೆ…

ಹರಿಹರ : ಕೋವಿಡ್ ಸೋಂಕಿತರಿಗೆ ಯೋಗಾಸನ ತರಬೇತಿ ಶಾಸಕರಾದ ಎಸ್. ರಾಮಪ್ಪ ಅವರು ಈ ಕಾರ್ಯಕ್ರಮ ಉದ್ಘಾಟಿಸಿದರು.

ಹರಿಹರ : ನಗರದ ಎಸ್ ಜೆವಿಪಿ ಕಾಲೇಜಿನಲ್ಲಿ ಲಯನ್ಸ್ ಕ್ಲಬ್ ವತಿಯಿಂದ ಭಾನುವಾರ ಸಂಜೆ 5 ಗಂಟೆಗೆ ಏರ್ಪಡಿಸಿದ್ದ ಸುಮಾರು ಕೋವಿಡ್್ ರೋಗಿಗಳಿಗೆ ಯೋಗಾಸನ, ಪ್ರಾಣಾಯಾಮ, ಮುದ್ರೆ ಮತ್ತು ವಿವಿಧ ಕ್ರೀಡೆಗಳನ್ನು ನಡೆಸಲಾಯಿತು. ಸುಮಾರು 120 ಕೋವಿಡ್ ಸೋಂಕಿತರು ಭಾಗವಹಿಸಿದ್ದರು.ಶಾಸಕರಾದ ಎಸ್.…

ಗೃಹರಕ್ಷಕದಳ ಗೌರವ ಸಮಾದೇಷ್ಟರ ಹುದ್ದೆಗೆ ಅರ್ಜಿ

ಆಹ್ವಾನ ದಾವಣಗೆರೆ ಜಿಲ್ಲೆಯಲ್ಲಿ ತೆರವಾಗಿರುವ ಗೃಹರಕ್ಷಕದಳದಗೌರವ ಸಮಾದೇಷ್ಟರ ಹುದ್ದೆಗೆ ಆಸಕ್ತ ಅರ್ಹ ಅಭ್ಯರ್ಥಿಗಳಿಂದ ಅರ್ಜಿಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಜೂ. 10 ಕೊನೆಯ ದಿನವಾಗಿರುತ್ತದೆ.ಜಿಲ್ಲಾ ಗೃಹರಕ್ಷಕದಳದ ಗೌರವ ಸಮಾದೇಷ್ಟರಹುದ್ದೆಯು ಕಳೆದ ಮೇ. 25 ರಿಂದ ತೆರವಾಗಿದ್ದು,ಗೃಹರಕ್ಷಕದಳದ ಜಿಲ್ಲಾ ಕಚೇರಿಯಲ್ಲಿನ ಆಡಳಿತನಿರ್ವಹಣೆಯನ್ನು ನೋಡಿಕೊಳ್ಳಲು ಸ್ಥಳೀಯ…

ಕರೋನ ನೆಪದಲ್ಲಿ ಬಾಲ್ಯವಿವಾಹಗಳು ಹೆಚ್ಚಾಗುತ್ತಿವೆ.ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಜಿಲ್ಲಾಧ್ಯಕ್ಷ ಡಾ. ಎಚ್. ಕೆ.ಎಸ್. ಸ್ವಾಮಿ.

ಗ್ರಾಮಗಳಲ್ಲಿ ತಿಂಗಳಿಂದ ಮನೇಲೆಇದ್ದು ಇದ್ದು ಬೇಜಾರಾದ ತುಂಬ ಜನಪೆÇೀಷಕರು ತಮ್ಮ ಮಕ್ಕಳಿಗೆ ಕಿರಿವಯಸ್ಸಿನಲ್ಲಿಯೇ ಮದುವೆಮಾಡುವಂತಹ ಆಘಾತಕಾರಿಕೆಲಸಗಳನ್ನ ಮಾಡುತ್ತಿದ್ದಾರೆ.ಅವರನ್ನ ಜಾಗ್ರತಗೊಳಿಸಿ,ಮಕ್ಕಳನ್ನ ಕಿರಿವಯಸ್ಸಿನಲ್ಲಿಯೇಮದುವೆ ಮಾಡದೇ, ಅವರ ಭವಿಷ್ಯರೂಪಿಸಿ, ಉತ್ತಮ ಶಿಕ್ಷಣ ನೀಡಿ ಅವರನ್ನುಸ್ವಂತ ಕಾಲ ಮೇಲೆ ನಿಲ್ಲುವಂತೆಮಾಡಬೇಕು ಎಂಬುದನ್ನ ಅವರಿಗೆಮನದಟ್ಟು ಮಾಡಿಕೊಡಬೇಕು ಎಂದುಕರ್ನಾಟಕ ಜ್ಞಾನ…

ನಕಲಿ ಕಾರ್ಮಿಕರಿಗೆ ಪರಿಹಾರ ನೀಡದೇ ಅರ್ಹ ಫಲಾನುಭವಿಗಳಿಗೆ ನೀಡಿ

ದಾವಣಗೆರೆ: ಕೋವಿಡ್ 19ರ ಸೋಂಕಿನ ಹಿನ್ನೆಲೆಯಲ್ಲಿ ಕೆಲಸವಿಲ್ಲದೇ ಸಂಕಷ್ಟದಲ್ಲಿರುವ ಕಟ್ಟಡ ಕಾರ್ಮಿಕರಿಗೆ ರಾಜ್ಯ ಸರ್ಕಾರ ಪರಿಹಾರದ ಧನವಾಗಿ 3ಸಾವಿರ ರೂ.ಗಳನ್ನು ನೀಡಲು ಮುಂದಾಗಿದ್ದು, ನಕಲಿ ಕಟ್ಟಡ ಕಾರ್ಮಿಕರಿಗೆ ನೀಡದೇ ಅರ್ಹ ಕಟ್ಟಡ ಕಾರ್ಮಿಕರಿಗೆ ನೀಡುವಂತೆ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ…

ಶೇರಾಪುರ ವಸತಿ ಯೋಜನೆ ಪ್ರಗತಿ-ಇನ್ನಾರು ತಿಂಗಳಲ್ಲಿ ಲೋಕಾರ್ಪಣೆ: ವಿ.ಸೋಮಣ್ಣ

ಜಿಲ್ಲೆಯ ಹರಿಹರ ತಾಲ್ಲೂಕಿನ ಶೇರಾಪುರದಲ್ಲಿ ಕರ್ನಾಟಕಗೃಹ ಮಂಡಳಿ ವತಿಯಿಂದ 49.11 ಎಕರೆ ವಿಸ್ತೀರ್ಣದಲ್ಲಿಅಭಿವೃದ್ದಿಪಡಿಸಲಾಗುತ್ತಿರುವ ವಸತಿ ಯೋಜನೆ ಕಾಮಗಾರಿಇನ್ನು 6 ತಿಂಗಳಲ್ಲಿ ಪೂರ್ಣಗೊಂಡು ಲೋಕಾರ್ಪಣೆಗೊಳ್ಳಲಿದೆಎಂದು ವಸತಿ ಸಚಿವರಾದ ವಿ.ಸೋಮಣ್ಣ ತಿಳಿಸಿದರು.ಭಾನುವಾರ ಹರಿಹರ ತಾಲ್ಲೂಕಿನ ಶೇರಾಪುರ ಪ್ರದೇಶದಲ್ಲಿನಡೆಯುತ್ತಿರುವ ನಿವೇಶನ ಕಾಮಗಾರಿಯನ್ನುಸಂಸದರು, ಶಾಸಕರೊಂದಿಗೆ ಪರಿಶೀಲಿಸಿದ ನಂತರ…

ಮನೆಯಲ್ಲೇ ಇರಿ ಜಾಗ್ರತರಾಗಿರಿ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಜಿಲ್ಲಾಧ್ಯಕ್ಷ ಡಾ. ಎಚ್. ಕೆ. ಎಸ್. ಸ್ವಾಮಿ.

ದಿನ ಬಿಟ್ಟು ದಿನ ಲಾಕ್ ಡೌನ್ಇರುವುದರಿಂದ ಜನರ ಮನಸ್ಸಿಗೆಕಿರಿಕಿರಿಯಾಗುತ್ತಿದ್ದು, ಈ ಕರೋನಮಾರಿ ಎಂದು ತಮ್ಮನ್ನುಬಿಡುಗಡೆಗೊಳಿಸುತ್ತದೆಯೋ ಎಂಬಭಾವನೆಗಳನ್ನ ಹೊಂದುತ್ತಿದ್ದಾರೆ.ಅವರ ಆತ್ಮ ಸ್ತೈರ್ಯ ಹೆಚ್ಚಿಸುವಕೆಲಸಮಾಡಬೇಕಾಗಿದೆ. ಅವರನ್ನಮನೆಯಲ್ಲೇ ನೆಮ್ಮದಿ ಮತ್ತುಶಾಂತಿಯಿಂದ ಇದ್ದು, ಕರೋನದವಿರುದ್ಧ ಹೋರಾಡುವಮಾರ್ಗೋಪಾಯಗಳನ್ನಕಂಡುಹಿಡಿದು ಕೊಳ್ಳಬೇಕಾಗಿದೆಎಂದು ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಜಿಲ್ಲಾಧ್ಯಕ್ಷ ಡಾ. ಎಚ್. ಕೆ.…

ಹೊನ್ನಾಳಿ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ಸಭೆ

ನಗರಾಭಿವೃದ್ಧಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಅಧ್ಯಕ್ಷತೆಯಲ್ಲಿ ಹೊನ್ನಾಳಿ ಮತ್ತು ನ್ಯಾಮತಿತಾಲ್ಲೂಕುಗಳಿಗೆ ಸಂಬಂಧಿಸಿದಂತೆ ಕೋವಿಡ್-19 ನಿಯಂತ್ರಣಕ್ಕೆಕೈಗೊಂಡಿರುವ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಮೇ31 ರಂದು ಮಧ್ಯಾಹ್ನ 3 ಗಂಟೆಗೆ ಹೊನ್ನಾಳಿಯ ತಾಲ್ಲೂಕುಪಂಚಾಯತ್ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ಏರ್ಪಡಿಸಲಾಗಿದೆ.ತಾಲ್ಲೂಕು ಮಟ್ಟದ ಅಧಿಕಾರಗಳ ಸಭೆಯನ್ನುಆಯೋಜಿಸುವ ಕುರಿತು…

ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ

ನಗರಾಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದಬಿ.ಎ.ಬಸವರಾಜ ಅವರುಮೇ 31 ಮತ್ತು ಜೂನ್ 01 ರಂದು ಜಿಲ್ಲಾ ಪ್ರವಾಸಕೈಗೊಳ್ಳಲಿದ್ದಾರೆ.ಸಚಿವರು ಮೇ 31 ರ ಸೋಮವಾರ ಬೆಳಿಗ್ಗೆ 11 ಗಂಟೆಗೆಬೆಂಗಳೂರಿನಿಂದ ಹೊರಟು ಮಧ್ಯಾಹ್ನ 3 ಗಂಟೆಗೆ ಹೊನ್ನಾಳಿಗೆಆಗಮಿಸಿ ಮಧ್ಯಾಹ್ನ 3 ರಿಂದ ಸಂಜೆ…