Category: ದಾವಣಗೆರೆ

ಕಾರ್ಮಿಕರಿಗೆ ೧೦ ಸಾವಿರ ರೂ ಪ್ಯಾಕೇಜ್ ಘೋಷಿಸಲು ಒತ್ತಾಯ

ದಾವಣಗೆರೆ : ರಾಜ್ಯ ಸರಕಾರ ಘೋಷಿಸಿರುವ ೨ ಸಾವಿರ, ೩ ಸಾವಿರ ಪರಿಹಾರ ಯಾವುದೇ ಅನುಕೂಲಕರವಾಗಿಲ್ಲ. ಅದ್ದರಿಂದ ರಾಜ್ಯಸರಕಾರ ಕಾರ್ಮಿಕ ವರ್ಗಕ್ಕೆ ಕನಿಷ್ಟ ೧೦ ಸಾವಿರ ರೂ ಘೋಷಣೆ ಮಾಡಬೇಕು ಎಂದು ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ವಿಭಾಗದ ಜಿಲ್ಲಾ ಅಧ್ಯಕ್ಷ ಹೆಚ್.…

ಕಟ್ಟಡ ಕಾರ್ಮಿಕರಿಗೆ ಕೋವಿಡ್ ಪರಿಹಾರ ಕಾರ್ಮಿಕರ ಇಲಾಖೆಯಿಂದ ಯಾವುದೇ ದಾಖಲೆ

ಕೇಳಿಲ್ಲ ಕರ್ನಾಟಕ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಕಲ್ಯಾಣ ಮಂಡಳಿಯಡಿಯಲ್ಲಿ ನೋಂದಾಯಿಸಿದ ಕಟ್ಟಡಕಾರ್ಮಿಕರಿಗೆ ಮತ್ತು ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕವರ್ಗಕ್ಕೆ ರಾಜ್ಯ ಸರ್ಕಾರ ಕೋವಿಡ್-19 ಪರಿಹಾರ ಪ್ಯಾಕೇಜ್ಘೋಷಣೆ ಮಾಡಿರುತ್ತದೆ. ರಾಜ್ಯ ಸರ್ಕಾರ ಕಾರ್ಮಿಕರ ಕಲ್ಯಾಣಮಂಡಳಿಯಡಿಯಲ್ಲಿ ನೋಂದಾಯಿಸಿದ ಕಟ್ಟಡ ಕಾರ್ಮಿಕರಿಗೆರೂ.3000 ಮತ್ತು ಕರ್ನಾಟಕ…

ಮಾಂಸ ಮಾರಾಟ ನಿಷೇಧ

ಪಾಲಿಕೆಯ ವ್ಯಾಪ್ತಿಯಲ್ಲಿ ಮಾಂಸದ ಉದ್ದಿಮೆ ನೆಡೆಸುತ್ತಿರುವಉದ್ದಿಮೆದಾರರಿಗೆ ಮೇ.26 ರಂದು ಬುದ್ಧ ಪೂರ್ಣಿಮಾಪ್ರಯುಕ್ತ ಪ್ರಾಣಿ ವಧೆ, ಪ್ರಾಣಿ ಮಾಂಸ, ಹಾಗೂ ಮೀನಿನಮಾಂಸ ಮಾರಾಟವನ್ನು ನಿಷೇಧಿಸಲಾಗಿದೆ. ಆದ್ದರಿಂದ ಸದರಿದಿನಾಂಕದಂದು ಮಾಂಸ ಮಾರಾಟ ಮಾಡಬಾರದು, ತಪ್ಪಿದಲ್ಲಿಮಹಾನಗರಪಾಲಿಕೆ ಕಾಯ್ದೆಯ ಪ್ರಕಾರ ಕಾನೂನುಕ್ರಮ ಜರುಗಿಸಲಾಗುವುದೆಂದು ಮಹಾನಗರಪಾಲಿಕೆಯಆಯುಕ್ತರಾದ ವಿಶ್ವನಾಥ ಮುದ್ದಜ್ಜಿ…

ಕೋವಿಡ್ ಸೋಂಕು ನಿಯಂತ್ರಣಕ್ಕಾಗಿ ಕಠಿಣ ಕ್ರಮ ಮೇ.24 ರಿಂದ ಮೇ.31 ರವರೆಗೆ ಜಿಲ್ಲೆಯಾದ್ಯಂತ

ಲಾಕ್‍ಡೌನ್ ಮುಂದೂಡಲಾಗಿದೆ ಜಿಲ್ಲೆಯ ತಾಲ್ಲೂಕು ಹಾಗೂ ಗ್ರಾಮೀಣ ಪ್ರದೇಶಗಳಲ್ಲಿಕೋವಿಡ್ ಸಾಂಕ್ರಾಮಿಕ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು,ರೋಗ ಹರಡುವಿಕೆಯ ಸರಪಳಿಯನ್ನು ತುಂಡರಿಸಲು,ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಕೆಲವುನಿಬಂಧನೆಗಳನ್ನು ಒಳಪಡಿಸಿ, ಮೇ.24 ರ ಬೆಳಿಗ್ಗೆ 10 ಗಂಟೆಯಿಂದಮೇ.31 ರ ಬೆಳಿಗ್ಗೆ 06 ಗಂಟೆಯವರೆಗೆ ಜಿಲ್ಲೆಯಾದ್ಯಂತ ಸಂಪೂರ್ಣಲಾಕ್‍ಡೌನ್ ಜಾರಿಗೊಳಿಸಿ…

ತಂಬಾಕು ಮಾರಾಟ ಮತ್ತು ಬಳಕೆ ನಿಷೇಧ

ಕೋವಿಡ್-19 ಎರಡನೇ ಅಲೆ ವೈರಸ್‍ನಿಂದ ರೋಗವು ವಿಶ್ವದೆಲ್ಲಡೆವ್ಯಾಪಕವಾಗಿ ಹರಡುತ್ತಿದ್ದು, ಸಂಭವಿಸಬಹುದಾದಅನಾಹುತಗಳನ್ನು ತಡೆಗಟ್ಟಲು ಜಿಲ್ಲೆಯಾದ್ಯಂತ ತಂಬಾಕುಮಾರಾಟ ಮತ್ತು ಬಳಕೆ ನಿಷೇಧಿಸಿ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿಆದೇಶಿಸಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದರಿಂದ ಸಾರ್ವಜನಿಕರಿಗೆತೊಂದರೆಯಾಗುವುದರ ಜೊತೆಗೆ ಸಾಂಕ್ರಾಮಿಕರೋಗಗಳಾದ ಕ್ಷಯರೋಗ, ನ್ಯೂಮೋನಿಯ ಮತ್ತುಕೋವಿಡ್-19 ರೋಗವು ಒಬ್ಬರಿಂದ ಮತ್ತೊಬ್ಬರಿಗೆ ಹರಡಲುಕಾರಣವಾಗಬಹುದು.…

ಜಿಲ್ಲೆಯಲ್ಲಿ ಕೋವಿಡ್ ಸೋಂಕು ನಿಯಂತ್ರಣಕ್ಕಾಗಿ ವಿನೂತನ

ಕ್ರಮ ಕೋವಿಡ್ ನಿಯಂತ್ರಣಕ್ಕಾಗಿ ಗ್ರಾಮಗಳ ದತ್ತುಸ್ವೀಕಾರಕ್ಕೆ ಖಾಸಗಿ ವೈದ್ಯರಿಗೆ ಡಿಸಿ ಮನವಿ ಕೋವಿಡ್ ಸೋಂಕು ಗ್ರಾಮ ಮಟ್ಟದಲ್ಲಿ ವೇಗವಾಗಿ ಹರಡುತ್ತಿದ್ದು,ಇದನ್ನು ತಡೆಗಟ್ಟಲು ಗ್ರಾಮ ಪಂಚಾಯತ್ ಮಟ್ಟದಲ್ಲಿಗ್ರಾಮಗಳನ್ನು ದತ್ತು ಪಡೆದು, ಸತತ 10 ದಿನಗಳ ಕಾಲಗ್ರಾಮಗಳಲ್ಲಿ ಜಾಗೃತಿ ಮೂಡಿಸಿ, ರೋಗಪತ್ತೆ, ಚಿಕಿತ್ಸೆ ನಿರ್ಧರಣೆಗೆಜಿಲ್ಲೆಯಲ್ಲಿರುವ…

ಅನಧಿಕೃತ ಆಕ್ಸಿಮೀಟರ್ ಮಾರಾಟಗಾರರ ಮೇಲೆ

ಕ್ರಮ ಹಾಗೂ ದಂಡ ಕೋವಿಡ್-19 ರ ಸಂಕಷ್ಟ ಪರಿಸ್ಥಿತಿಯನ್ನು ದುರುಪಯೋಗಪಡಿಸಿಕೊಂಡು ಎಂ.ಆರ್.ಪಿ ಜೊತೆಗೆ ತಯಾರಕರ, ಆಮದುದಾರರಪೂರ್ಣವಿಳಾಸ ಗ್ರಾಹಕರು ಸಂಪರ್ಕಿಸಬಹುದಾದ ದೂರವಾಣಿ,ಆಮದಾದ, ತಯಾರಾದ ತಿಂಗಳು, ವರ್ಷ, ಈ ಎಲ್ಲಾ ಕಡ್ಡಾಯಘೋಷಣೆಗಳಿಲ್ಲದ ಆಕ್ಸಿಮೀಟರ್‍ಗಳನ್ನು ನಗರದ ಪ್ರಮುಖಫಾರ್ಮಸಿ ಹಾಗೂ ಸರ್ಜಿಕಲ್ ಷಾಪ್‍ಗಳಲ್ಲಿ ಮಾರಾಟ ಮಾಡುತ್ತಿದ್ದನ್ನುಪತ್ತೆ ಹಚ್ಚಿದ…

ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಆರೋಗ್ಯ ಸಚಿವರ

ಸಭೆ ನಗರಾಭಿವೃದ್ದಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎಬಸವರಾಜ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮತ್ತುವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಕೆ.ಸುಧಾಕರ್ ಇವರು ಮೇ.20ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯತುಂಗಭದ್ರಾ ಸಭಾಂಗಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

ಬಡಕಾರ್ಮಿಕರಿಗೆ 10000 ರೂಗಳ ವಿಶೇಷ ಪ್ಯಾಕೇಜ್ ಘೋಷಣೆಗೆ ಹೆಚ್.ಸುಭಾನ್ ಒತ್ತಾಯ

ದಾವಣಗೆರೆ : ಕೋವಿಡ್-19ರ ಸಾಂಕ್ರಾಮಿಕ ರೋಗದಿಂದ ಕಫ್ರ್ಯೂ-ಲಾಕ್‍ಡೌನ್ ಘೋಷಿಸಿರುವುದರಿಂದ ಬಡ ಕಾರ್ಮಿಕರಿಗೆ ದಿನದ ಎರಡು ಹೊತ್ತಿನಊಟಕ್ಕೂ ಪರದಾಡುವಂತಾಗಿದೆ ಎಂದು ದಾವಣಗೆರೆ ಜಿಲ್ಲಾ ಕಾರ್ಮಿಕ ವಿಭಾಗದಜಿಲ್ಲಾಧ್ಯಕ್ಷರಾದ ಹೆಚ್.ಸುಭಾನ್‍ಸಾಬ್ ಕಳವಳ ವ್ಯಕ್ತಪಡಿಸಿದ್ದಾರೆ.ಗೊಂದಲಮಯವಾಗಿರುವ ಸರ್ಕಾರದ ಕೋವಿಡ್ ನಿಯಮಾವಳಿಗಳಿಂದಬಡ ಕಾರ್ಮಿಕರು ಹಾಗೂ ಕಟ್ಟಡ ಕಾರ್ಮಿಕರು, ಆಟೋ ಚಾಲಕರು,ಟ್ಯಾಕ್ಸಿ…

ಭಗೀರಥ ಜಯಂತಿ : ಸರಳ ಆಚರಣೆ

ಮಹರ್ಷಿ ಭಗೀರಥ ಜಯಂತಿಯನ್ನು ಕೋವಿಡ್ ಸಾಂಕ್ರಾಮಿಕನಿಯಂತ್ರಣ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳಕಚೇರಿ ಸಭಾಂಗಣದಲ್ಲಿ ಮಂಗಳವಾರದಂದು ಸರಳವಾಗಿಆಚರಿಸಲಾಯಿತು.ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿಯವರು ಸೇರಿದಂತೆ ವಿವಿಧಅಧಿಕಾರಿಗಳು ಭಗೀರಥರ ಭಾವಚಿತ್ರಕ್ಕೆ ಪುಷ್ಪ ನಮನಸಲ್ಲಿಸಿದರು.ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ,ಜಿ.ಪಂ. ಉಪಕಾರ್ಯದರ್ಶಿ ಆನಂದ್, ಕನ್ನಡ ಮತ್ತು ಸಂಸ್ಕøತಿ…