Category: ದಾವಣಗೆರೆ

ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ಗ್ರಾಮೀಣ ಪ್ರದೇಶಗಳಲ್ಲಿ ಸೋಂಕು ವ್ಯಾಪಿಸದಂತೆ

ಕ್ರಮ- ಮಹಾಂತೇಶ್ ಬೀಳಗಿ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್ ಸೋಂಕುವ್ಯಾಪಕವಾಗಿ ಹರಡದಂತೆ ತೀವ್ರ ಮುನ್ನೆಚ್ಚರಿಕೆಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿಮಹಾಂತೇಶ್ ಬೀಳಗಿ ಅವರು ಹೇಳಿದರು.ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಅವರು,ಕೋವಿಡ್ ನಿರ್ವಹಣೆ ಹಾಗೂ ನಿಯಂತ್ರಣ ಕುರಿತಂತೆ ವಿವಿಧ ಜಿಲ್ಲೆಗಳಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು, ಜಿ.ಪಂ.…

ಕೋವಿಡ್ ನಿಯಂತ್ರಿಸಲು ದಾವಣಗೆರೆ ಜಿಲ್ಲೆಯಲ್ಲಿ ವಾರದಲ್ಲಿ 04 ದಿನ ಸಂಪೂರ್ಣ ಲಾಕ್‍ಡೌನ್- ಬಿ.ಎ. ಬಸವರಾಜ

ಕೋವಿಡ್ ಸೋಂಕಿನ 2ನೇ ಅಲೆಯನ್ನು ಪರಿಣಾಮಕಾರಿಯಾಗಿನಿಯಂತ್ರಿಸಲು ಹಾಗೂ ಸೋಂಕು ಹರಡುವಿಕೆಯಸರಪಳಿಯನ್ನು ತುಂಡರಿಸಲು ಜಿಲ್ಲೆಯಲ್ಲಿ ವಾರದ 04 ದಿನ ಸಂಪೂರ್ಣಲಾಕ್‍ಡೌನ್ ಮತ್ತು 03 ದಿನ ಸಾಮಾನ್ಯ ಲಾಕ್‍ಡೌನ್ ವಿಧಿಸಲು ಕ್ರಮಜರುಗಿಸುವಂತೆ ನಗರಾಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿಸಚಿವರಾದ ಬಿ.ಎ. ಬಸವರಾಜ ಅವರು ಜಿಲ್ಲಾಧಿಕಾರಿಗಳಿಗೆ…

ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ ಬಸವರಾಜ ಜಿಲ್ಲಾ ಪ್ರವಾಸ

ನಗರಾಭಿವೃದ್ಧಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದಬಿ.ಎ. ಬಸವರಾಜ ಅವರು ಮೇ 13 ರಂದು ಜಿಲ್ಲಾ ಪ್ರವಾಸಕೈಗೊಳ್ಳಲಿದ್ದಾರೆ.ಸಚಿವರು ಅಂದು ಬೆಳಿಗ್ಗೆ 10 ಗಂಟೆಗೆ ದಾವಣಗೆರೆ ಪ್ರವಾಸಿಮಂದಿರ (ಸಕ್ರ್ಯೂಟ್ ಹೌಸ್) ಗೆ ಆಗಮಿಸುವರು. ಬಳಿಕ 10.30 ಕ್ಕೆಕೋವಿಡ್ -19 ನಿಯಂತ್ರಣದ ಕುರಿತು ಕೈಗೊಳ್ಳಲಾಗಿರುವ…

ಎಂ.ಪಿ.ರೇಣುಕಾಚಾರ್ಯರ ಜಿಲ್ಲಾ ಪ್ರವಾಸ

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದಎಂ.ಪಿ.ರೇಣುಕಾಚಾರ್ಯರವರು ಮೇ 8 ರಂದು ಜಿಲ್ಲಾ ಪ್ರವಾಸಕೈಗೊಳ್ಳಲಿದ್ದಾರೆ.ಮೇ 8 ರ ಬೆಳಿಗ್ಗೆ 9.30 ರಿಂದ ಹೊನ್ನಾಳಿ ತಾಲ್ಲೂಕು ಸಾರ್ವಜನಿಕರಕುಂದುಕೊರತೆಗಳ ಅಹವಾಲುಗಳನ್ನು ಸ್ವೀಕರಿಸಿ, 11.30 ರಿಂದಸಂಜೆ 5.30 ರವರೆಗೆ ನಗರಾಭಿವೃದ್ಧಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿಸಚಿವರಾದ ಬಿ.ಎ.ಬಸವರಾಜ ಅವರೊಂದಿಗೆ ಹೊನ್ನಾಳಿ…

ಮಲೆಬೆನ್ನೂರು ಪುರಸಭೆ ಮೀಸಲಾತಿ ಪ್ರಕಟ

: ಆಕ್ಷೇಪಣೆ ಆಹ್ವಾನ ಸರ್ಕಾರವು ಪುರಸಭೆ ಕಾಯ್ದೆ 1964ರ ಕಲಂ11ರನ್ವಯ 2011ರ ಜನಗಣತಿಯನ್ನಾಧರಿಸಿ ದಾವಣಗೆರೆ ಜಿಲ್ಲೆಯಮಲೆಬೆನ್ನೂರು ಪುರಸಭೆಯ 23 ವಾರ್ಡ್‍ಗಳಿಗೆ ಕರಡುಮೀಸಲಾತಿಯನ್ನು ಪ್ರಕಟಿಸಿದೆ. ಈ ಅಧಿಸೂಚನೆಯ ಮೂಲಕ ಕರಡು ಮೀಸಲಾತಿಯನ್ನುಸಾರ್ವಜನಿಕರ ಅವಗಾಹನೆಗಾಗಿ ಪ್ರಕಟಿಸಲಾಗಿದ್ದು, ಈಅಧಿಸೂಚನೆಯನ್ನು ಸರ್ಕಾರಿ ರಾಜ್ಯ ಪತ್ರದಲ್ಲಿ ಪ್ರಕಟಿಸಿದದಿನಾಂಕದಿಂದ ಅಂದರೆ…

ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ

ನಗರಾಭಿವೃದ್ದಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿಸಚಿವರಾದ ಬಿ.ಎ.ಬಸವರಾಜ ಇವರುಮೇ 7 ರ ಶುಕ್ರವಾರದಂದು ಜಿಲ್ಲಾ ಪ್ರವಾಸಕೈಗೊಳ್ಳಲಿದ್ದಾರೆ.ಮೇ 7 ರ ಬೆಳಿಗ್ಗೆ 6 ಗಂಟೆಗೆ ಬೆಂಗಳೂರಿನಿಂದ ಹೊರಟುಬೆಳಿಗ್ಗೆ 9.30 ಕ್ಕೆ ದಾವಣಗೆರೆಯ ಪ್ರವಾಸಿ ಮಂದಿರಕ್ಕೆಆಗಮಿಸುವರು. ಬೆಳಿಗ್ಗೆ 10 ರಿಂದ 12 ಗಂಟೆವರೆಗೆ ಕೋವಿಡ್-19ನಿಯಂತ್ರಣದ…

ಕಾನೂನು ನೆರವು ಸಹಾಯವಾಣಿ ಆರಂಭ

ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರವು ಜನಸಾಮಾನ್ಯರಿಗೆಕಾನೂನು ಸೇವೆ ಒದಗಿಸಲು ಕಾನೂನು ಸೇವೆ ಒದಗಿಸಲುಸಹಾಯವಾಣಿ ಕಾರ್ಯ ನಿರ್ವಹಿಸುತ್ತಿದ್ದು, ಜಿಲ್ಲಾ ಮಟ್ಟದಲ್ಲಿಯೂಕಾನೂನು ಸೇವಾ ಸಹಾಯವಾಣಿಯನ್ನು ಆರಂಭಿಸಿದೆ.ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರವು ಜನರಿಗೆ ಕಾನೂನುಸೇವೆ ಒದಗಿಸಲು 1800-425-90900 ಸಹಾಯವಾಣಿ ಕಾರ್ಯನಿರ್ವಹಿಸುತ್ತಿದ್ದು, ಈ ಸಹಾಯವಾಣಿ ಕೇಂದ್ರದಲ್ಲಿ 03…

ಅನಧಿಕೃತ ಧಾರ್ಮಿಕ ಕಟ್ಟಡ ತೆರವಿಗೆ ಪ್ರತಿರೋಧ ವ್ಯಕ್ತಪಡಿಸುವವರಿಗೆ ಸಹಕರಿಸಬೇಡಿ:

ತಹಶೀಲ್ದಾರ್ ಉಚ್ಚ ನ್ಯಾಯಾಲಯದಲ್ಲಿ ದಾಖಲಾಗಿರುವ ರಿಟ್ಅರ್ಜಿಯನ್ವಯ ಸಾರ್ವಜನಿಕ ಸ್ಥಳಗಳಲ್ಲಿ ಅನಧಿಕೃತವಾಗಿನಿರ್ಮಿಸಿರುವ ಧಾರ್ಮಿಕ ಕಟ್ಟಡಗಳನ್ನು ತೆರವುಗೊಳಿಸಿದಬಗ್ಗೆ ವರದಿಯನ್ನು ಸರ್ಕಾರದ ಮೂಲಕ ನ್ಯಾಯಾಲಯಕ್ಕೆಸಲ್ಲಿಸಬೇಕಿದ್ದು, ಸಾರ್ವಜನಿಕರು ಅನಧಿಕೃತ ಧಾರ್ಮಿಕಕಟ್ಟಡಗಳ ತೆರವು ಕಾರ್ಯಾಚರಣೆಗೆ ಯಾವುದೇಕಾರಣಕ್ಕೂ ಪ್ರತಿರೋಧ ವ್ಯಕ್ತಪಡಿಸಬಾರದಾಗಿ ಹಾಗೂಪ್ರತಿರೋಧ ವ್ಯಕ್ತಪಡಿಸುವ ವ್ಯಕ್ತಿಗಳಿಗೆ ಸಹಕಾರನೀಡಬಾರದು ಎಂದು ತಹಶೀಲ್ದಾರ್ ಬಿ.ಎನ್.…

ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಭತ್ತ

ಖರೀದಿಗೆ ನೋಂದಣಿ 2021-22 ನೇ ಸಾಲಿನ ರಾಬಿ ಋತುವಿನ ಭತ್ತವನ್ನು 2020-21 ನೇಸಾಲಿನ ಮುಂಗಾರು ಋತುವಿನಲ್ಲಿ ಖರೀದಿ ಮಾಡುವ ಸಂಬಂಧಸರ್ಕಾರವು 2020-21 ನೇ ಸಾಲಿಗೆ ರೈತರಿಂದ ಕನಿಷ್ಟ ಬೆಂಬಲ ಬೆಲೆಯೋಜನೆಯಡಿ ಭತಕ್ಕೆ ದರ ನಿಗದಿಪಡಿಸಿದ್ದು, ಖರೀದಿಪ್ರಕ್ರಿಯೆಗೆ ರೈತರ ನೋಂದಣಿ ಆರಂಭವಾಗಿದೆ.ಭತ್ತ ಸಾಮಾನ್ಯ…

ಕೋವಿಡ್ 19 ತಡೆಗಟ್ಟಲು ಕಟ್ಟುನಿಟ್ಟಾಗಿ ನಿಯಮಗಳನ್ನು ಪಾಲಿಸಲು ನ್ಯಾ.ಮನವಿ

ಕೋವಿಡ್-19 ರ ಎರಡನೇ ಅಲೆ ದೇಶದಲ್ಲಿ ವ್ಯಾಪವಾಗಿದೆ.ಅದರಲ್ಲೂ ನಮ್ಮ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕೊರೋನಾವೇಗವಾಗಿ ಹೆಚ್ಚುತ್ತಿದೆ. ಈ ಕಾರಣದಿಂದ ಜಿಲ್ಲಾ ಕಾನೂನು ಸೇವಾಪ್ರಾಧಿಕಾರದ ವತಿಯಿಂದ ಜನಜಾಗೃತಿಯನ್ನು ಮೂಡಿಸುವನಿಟ್ಟಿನಲ್ಲಿ ಪ್ರಚಾರ ಕಾರ್ಯಕ್ರಮಗಳನ್ನು ನಿರಂತರವಾಗಿಹಮ್ಮಿಕೊಳ್ಳಲಾಗಿದೆ. ಕೋವಿಡ್-19ನ್ನು ಸಮಪರ್ಕವಾಗಿ ಎದುರಿಸುವ ನಿಟ್ಟಿನಲ್ಲಿಎಲ್ಲರೂ ಮಾಸ್ಕ್‍ಗಳನ್ನು ಹಾಕಿಕೊಳ್ಳಬೇಕು. ಸಾಮಾಜಿಕಅಂತರವನ್ನು…