Category: ದಾವಣಗೆರೆ

ಅಬಕಾರಿ ಉಪ ಆಯುಕ್ತರ ಕಚೇರಿ ಸ್ಥಳಾಂತರ

ಅಬಕಾರಿ ಉಪ ಆಯುಕ್ತರ ಜಿಲ್ಲಾ ಕಚೇರಿಯನ್ನು ಏಪ್ರಿಲ್ 1ರಿಂದ ಎಂ.ಆರ್. ಪ್ರಭುದೇವ್ &ಚಿmಠಿ; ಎ.ಸಿ ಬಸವರಾಜ್ ಇವರಒಡೆತನದಲ್ಲಿರುವ ಖಾಸಗಿ ಕಟ್ಟಡ ಡೋರ್ ನಂ 2007/1, 2, 3, 4, 2ನೇ ಮಹಡಿ, 31 ನೇ ವಾರ್ಡ್, ಶ್ರೀ ಸಿದ್ದವೀರಪ್ಪ ಬಡಾವಣೆ, 2ನೇಕ್ರಾಸ್,…

ದಾವಣಗೆರೆ ವಿವಿ ಸಿಬ್ಬಂದಿಗೆ ಕೋವಿಡ್ ಲಸಿಕೆ ಕಾರ್ಯಕ್ರಮ ಸಮಸ್ಯೆಗೆ ಮುನ್ನ ಎಚ್ಚರಿಕೆ ವಹಿಸಿ: ಪ್ರೊ.ಹಲಸೆ

ಪ್ರಸ್ತುತ ಕೊರೊನಾ ವೈರಾಣುವಿನಿಂದಾದ ಸಾಂಕ್ರಾಮಿಕಖಾಯಿಲೆ ತೀವ್ರವಾಗಿ ಹರಡುತ್ತಿರುವ ಸಂದರ್ಭದಲ್ಲಿ ಸಕಾರದ ಆದೇಶ, ಸಲಹೆ ಸೂಚನೆಗಳನ್ನು ಕಡ್ಡಾಯವಾಗಿಪಾಲಿಸುವುದು ಪ್ರತಿಯೊಬ್ಬ ನಾಗರೀಕನ ಕರ್ತವ್ಯ. ಸಮಸ್ಯೆಬಂದ ನಂತರ ಪರಿಹಾರಕ್ಕೆ ಪ್ರಯತ್ನಿಸುವ ಬದಲು ಸಮಸ್ಯೆಬಾರದಂತೆ ನೋಡಿಕೊಂಡರೆ ಆತಂಕ ಇರುವುದಿಲ್ಲ ಎಂದುದಾವಣಗೆರೆ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಶರಣಪ್ಪ ಹಲಸೆಹೇಳಿದರು.ದಾವಣಗೆರೆ ವಿಶ್ವವಿದ್ಯಾನಿಲಯದ…

ದಾವಣಗೆರೆ ವಿವಿ ಸಿಬ್ಬಂದಿಗೆ ಕೋವಿಡ್ ಲಸಿಕೆ ಕಾರ್ಯಕ್ರಮ
ಸಮಸ್ಯೆಗೆ ಮುನ್ನ ಎಚ್ಚರಿಕೆ ವಹಿಸಿ: ಪ್ರೊ.ಹಲಸೆ

ಪ್ರಸ್ತುತ ಕೊರೊನಾ ವೈರಾಣುವಿನಿಂದಾದ ಸಾಂಕ್ರಾಮಿಕಖಾಯಿಲೆ ತೀವ್ರವಾಗಿ ಹರಡುತ್ತಿರುವ ಸಂದರ್ಭದಲ್ಲಿ ಸಕಾರದ ಆದೇಶ, ಸಲಹೆ ಸೂಚನೆಗಳನ್ನು ಕಡ್ಡಾಯವಾಗಿಪಾಲಿಸುವುದು ಪ್ರತಿಯೊಬ್ಬ ನಾಗರೀಕನ ಕರ್ತವ್ಯ. ಸಮಸ್ಯೆಬಂದ ನಂತರ ಪರಿಹಾರಕ್ಕೆ ಪ್ರಯತ್ನಿಸುವ ಬದಲು ಸಮಸ್ಯೆಬಾರದಂತೆ ನೋಡಿಕೊಂಡರೆ ಆತಂಕ ಇರುವುದಿಲ್ಲ ಎಂದುದಾವಣಗೆರೆ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಶರಣಪ್ಪ ಹಲಸೆಹೇಳಿದರು.ದಾವಣಗೆರೆ ವಿಶ್ವವಿದ್ಯಾನಿಲಯದ…

ಅಗತ್ಯವಿರುವವರಿಗೆ ಮಾತ್ರ ಕೋವಿಡ್ ಪರೀಕ್ಷೆ

ನಡೆಸಿ : ಡಿಸಿ ಜಿಲ್ಲೆಗಳಲ್ಲಿ ಕೋವಿಡ್ ಪರಿಸ್ಥಿತಿ ಹಾಗೂ ನಿರ್ವಹಣೆ ಮಾಡುವನಿಟ್ಟಿನಲ್ಲಿ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿಪಡೆದುಕೊಳ್ಳಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗುರುವಾರ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋಸಂವಾದ ನಡೆಸಿದ ಬಳಿಕ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿಜಿಲ್ಲಾಡಳಿತದ ಎಲ್ಲಾ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.ಕೋವಿಡ್ ಪರೀಕ್ಷೆ ಮಾಡಲು…

ಬೆಳ್ಳಿ ಪದಕ ಪಡೆದ ಗೃಹರಕ್ಷಕಿಗೆ

ಅಭಿನಂದನೆ ಏ.19 ರಿಂದ 26 ರವರೆಗೆ ಬೆಂಗಳೂರು ತರಬೇತಿಅಕಾಡೆಮಿಯಲ್ಲಿ ನಡೆದ ಗೃಹರಕ್ಷಕಿಯರ ನಿಸ್ತಂತುಚಾಲನಾ ತರಬೇತಿಯಲ್ಲಿ ಮೆ.ನಂ.283 ಗೃಹರಕ್ಷಕಿ ಹೆಚ್.ಶಿಲ್ಪಇವರು ರಾಜ್ಯ ಮಟ್ಟದಲ್ಲಿ ದ್ವಿತೀಯ ಸ್ಥಾನ ಮತ್ತು ಬೆಳ್ಳಿಪದಕವನ್ನು ಪಡೆದು ದಾವಣಗೆರೆ ಜಿಲ್ಲೆಗೆ ಕೀರ್ತಿತಂದಿರುತ್ತಾರೆ. ಇವರಿಗೆ ಕಮಾಂಡೆಂಟ್ ಡಾ.ಬಿ.ಹೆಚ್.ವೀರಪ್ಪ, ಸ್ಟಾಫ್ ಆಫೀಸರ್ಕೆ.ಸರಸ್ವತಿ, ದಾವಣಗೆರೆ…

ಬ್ಯಾಂಕ್ ಪರೀಕ್ಷೆಗೆ ಆನ್‍ಲೈನ್ ತರಬೇತಿ

ಐ.ಬಿ.ಪಿ.ಎಸ್ ರಾಷ್ಟ್ರೀಕೃತ ಬ್ಯಾಂಕ್ ಮುಂದಿನ ದಿನಗಳಲ್ಲಿಅಧಿಕಾರಿಗಳು ಮತ್ತು ಗುಮಾಸ್ತರ ಹುದ್ದೆಗಳಿಗೆನೇಮಕ ಮಾಡಿಕೊಳ್ಳಲು ನಡೆಸುವ ಸ್ಪರ್ಧಾತ್ಮಕಪರೀಕ್ಷೆಗಳಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದವತಿಯಿಂದ 50 ದಿನಗಳ ತರಬೇತಿಯನ್ನು ಆನ್‍ಲೈನ್‍ನಲ್ಲಿನೀಡಲು ನಿರ್ಧರಿಸಲಾಗಿದೆ. ಆಸಕ್ತರು ಏ.30 ರ ಬೆಳಗ್ಗೆ 10 ರಿಂದ…

ವಿದ್ಯುತ್ ವ್ಯತ್ಯಯ

220 ಕೆ.ವಿ ಎಸ್.ಆರ್.ಎಸ್. ವಿದ್ಯುತ್ ಸ್ವೀಕರಣಾ ಕೇಂದ್ರದಿಂದಹೊರಡುವ ವಿದ್ಯಾನಗರ ಫೀಡರ್‍ನಲ್ಲಿಕೆ.ಯು.ಐ.ಡಿ.ಎಫ್.ಸಿ./ಬೆ.ವಿ.ಕಂ.ವತಿಯಿಂದ ಜಲಸಿರಿಯೋಜನೆಯಡಿಯಲ್ಲಿ ನಿರಂತರ ಶುದ್ದ ಕುಡಿಯುವ ನೀರಿನಸರಬರಾಜು ಯೋಜನೆ ಕಾಮಗಾರಿಯನ್ನುಹಮ್ಮಿಕೊಂಡಿರುವುದರಿಂದ ಏ.27 ರಂದು ಬೆಳಿಗ್ಗೆ 10 ರಿಂದ ಸಂಜೆ 4ಗಂಟೆಯವರೆಗೆ ವಿದ್ಯಾನಗರ ಫೀಡರ್‍ನ ವ್ಯಾಪ್ತಿಯಶಿವಕುಮಾರಸ್ವಾಮಿ ಬಡಾವಣೆ 1 ಮತ್ತು 2ನೇ ಹಂತ,…

ಕೋವಿಡ್ ಜಿಲ್ಲಾ ತಜ್ಞ ವೈದ್ಯರ ಸಲಹಾ ಸಮಿತಿ ಸಭೆ
ಶೀಘ್ರ ರೋಗ ಪತ್ತೆಯಿಂದ ಮರಣ ಸಂಭವ ಕಡಿಮೆ –

ತಜ್ಞ ವೈದ್ಯರ ತಂಡ ಸೂಚನೆ ಕೋವಿಡ್ ರೋಗವನ್ನು ಬೇಗ ಪತ್ತೆ ಹಚ್ಚಿದಲ್ಲಿ, ರೋಗಿಯಮರಣ ಸಾಧ್ಯತೆಯನ್ನು ಕಡಿಮೆಗೊಳಿಸಬಹುದು. ತಡವಾಗಿಆಸ್ಪತ್ರೆಗೆ ದಾಖಲಾಗುವವರಲ್ಲಿಯೇ ಹೆಚ್ಚಿನ ಮರಣಪ್ರಕರಣಗಳು ವರದಿಯಾಗಿದ್ದು, ಹೀಗಾಗಿ ರೋಗ ಲಕ್ಷಣಕಂಡುಬಂದಲ್ಲಿ ಕೂಡಲೆ ಕೋವಿಡ್ ಪರೀಕ್ಷೆ ಮಾಡಿಸಿಕೊಂಡು, ತಜ್ಞವೈದ್ಯರ ಸಲಹೆಯಂತೆ ಸೂಕ್ತ ಚಿಕಿತ್ಸೆ ಪಡೆಯಲುಮುಂದಾಗಬೇಕು ಎಂದು…

ಆರ್.ಟಿ-ಪಿ.ಸಿ.ಆರ್. ಪರೀಕ್ಷೆಗೆ ರೂ.800 ನಿಗದಿ

ಕೋವಿಡ್-19 ಪರೀಕ್ಷೆ ನಡೆಸುವ ಸಂಬಂಧ ಐ.ಸಿ.ಎಂ.ಆರ್ಹಾಗೂ ರಾಜ್ಯ ಸರ್ಕಾರವು ನಿಗದಿ ಪಡಿಸಿದಂತೆ ಎಲ್ಲಾಷರತ್ತುಗಳು ಖಾಸಗಿ ಪ್ರಯೋಗ ಶಾಲೆಗೆಅನ್ವಯಿಸುತ್ತದೆ. ಖಾಸಗಿ ಆಸ್ಪತ್ರೆಗಳಿಂದ ಸ್ವೀಕೃತವಾದಮಾದರಿಗಳನ್ನು ಖಾಸಗಿ ಪ್ರಯೋಗಶಾಲೆಗಳಲ್ಲಿಪರೀಕ್ಷಿಸಲು, ಸಾರಿಗೆ ಮತ್ತು ನಿರ್ವಹಣಾ ವೆಚ್ಚ ಸೇರಿದಂತೆಸಾರ್ವಜನಿಕರಿಗೆ ಆರ್.ಟಿ-ಪಿ.ಸಿ.ಆರ್. ಪರೀಕ್ಷೆಗಾಗಿ ರೂ.80 ಗಳನ್ನುನಿಗದಿಪಡಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ…

ಮಾಂಸ ಮಾರಾಟ ನಿಷೇಧ

ಮಹಾವೀರ ಜಯಂತಿ ಪ್ರಯುಕ್ತಮಹಾನಗರಪಾಲಿಕೆಯ ವ್ಯಾಪ್ತಿಯಲ್ಲಿ ಪ್ರಾಣಿ ವಧೆ, ಪ್ರಾಣಿಮಾಂಸ ಹಾಗೂ ಮೀನಿನ ಮಾಂಸ ಮಾರಾಟವನ್ನು ನಿಷೇಧಿಸಲಾಗಿದೆ.ಆದ್ದರಿಂದ ಏ.25 ರಂದು ಮಾಂಸ ಮಾರಾಟ ಮಾಡಬಾರದು,ತಪ್ಪಿದಲ್ಲಿ ಮಹಾನಗರಪಾಲಿಕೆ ಕಾಯ್ದೆಯ ಪ್ರಕಾರಕಾನೂನು ಕ್ರಮ ಜರುಗಿಸಲಾಗುವುದು ಎಂದುಮಹಾನಗರಪಾಲಿಕೆಯ ಸಹಾಯಕ ನಿರ್ದೇಶಕರುಪ್ರಕಟಣೆಯಲ್ಲಿ ತಿಳಿಸಿದ್ದಾರೆ.