Category: ದಾವಣಗೆರೆ

ಮಕ್ಕಳ ಸ್ನೇಹಿ ಅಧಿಕಾರಿಗಳಿಗೆ ಸನ್ಮಾನ ಹಾಗೂ ಜಿಲ್ಲಾ

ಮಟ್ಟದ ಅಡ್ವೋಕಸಿ ಕಾರ್ಯಾಗಾರ ಮಕ್ಕಳ ಸ್ನೇಹಿ ಅಧಿಕಾರಿಗಳಿಗೆ ಸನ್ಮಾನ ಸಮಾರಂಭಮತ್ತು ಸಿಆರ್‍ಇಎಎಂ ಯೋಜನೆಯ ಅನುಷ್ಠಾನದಲ್ಲಿ ಇಲಾಖೆಗಳಸಮನ್ವಯತೆ ಕುರಿತು ಜಿಲ್ಲಾ ಮಟ್ಟದ ಅಡ್ವೋಕಸಿಕಾರ್ಯಾಗಾರವನ್ನು ಏ.09 ರಂದು ಬೆಳಿಗ್ಗೆ 11.30ಕ್ಕೆಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ,ಬೆಂಗಳೂರು. ಜಿಲ್ಲಾಡಳಿತ ಜಿಲ್ಲಾ…

ಪಡಿತರ ಚೀಟಿಯಿಂದ ಮೃತ ವ್ಯಕ್ತಿಗಳ ಹೆಸರು

ತೆಗೆಸಲು ಸೂಚನೆ ಪಡಿತರ ಚೀಟಿಯಲ್ಲಿ ಸೇರ್ಪಡೆಯಾಗಿರುವ ಯಾವುದೇವ್ಯಕ್ತಿ ಮೃತರಾಗಿದ್ದಲ್ಲಿ ಅಂತಹ ವ್ಯಕ್ತಿಗಳಹೆಸರುಗಳನ್ನು ಪಡಿತರ ಚೀಟಿಯಿಂದ ತೆಗೆಸುವಂತೆಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಸೂಚನೆ ನೀಡಿದ್ದಾರೆ.ಪಡಿತರ ಚೀಟಿಯಲ್ಲಿ ಸೇರ್ಪಡೆಯಾಗಿರುವ ಯಾವುದೇವ್ಯಕ್ತಿ ಮೃತಪಟ್ಟಲ್ಲಿ ಅಂತಹ ವ್ಯಕ್ತಿಯ ಹೆಸರನ್ನು ಪಡಿತರಚೀಟಿಯಿಂದ ತೆಗೆಸುವುದು ಆಯಾ ಕುಟುಂಬದ ಮುಖ್ಯಸ್ಥರಜವಾಬ್ದಾರಿಯಾಗಿರುತ್ತದೆ.ಯಾವುದೇ ವ್ಯಕ್ತಿ ಮೃತರಾಗಿದ್ದರೆ…

ದಾವಣಗೆರೆ ವಿವಿ 8ನೇ ಘಟಿಕೋತ್ಸವ

ದಾವಣಗೆರೆ ವಿಶ್ವವಿದ್ಯಾನಿಲಯದ ಎಂಟನೇ ವಾರ್ಷಿಕಘಟಿಕೋತ್ಸವವನ್ನು ಏಪ್ರಿಲ್ 8 ರ ಗುರುವಾರ ಬೆಳಿಗ್ಗೆ 11ಗಂಟೆಗೆ ಶಿವಗಂಗೋತ್ರಿ, ದಾವಣಗೆರೆ ಇಲ್ಲಿ ಆಯೋಜಿಸಲಾಗಿದೆ.ಕರ್ನಾಟಕ ರಾಜ್ಯದ ಘನವೆತ್ತ ರಾಜ್ಯಪಾಲರು ಹಾಗೂದಾವಣಗೆರೆ ವಿಶ್ವವಿದ್ಯಾನಿಲಯದ ಕುಲಾಧಿಪತಿಗಳಾದ ವಜುಭಾಯಿರುಡಾಭಾಯಿ ವಾಲಾ ಇವರು ಘಟಿಕೋತ್ಸವದ ಅಧ್ಯಕ್ಷತೆವಹಿಸಲಿದ್ದಾರೆ. ಕರ್ನಾಟಕ ಸರ್ಕಾರದ ಉಪಮುಖ್ಯಮಂತ್ರಿಗಳು,ಉನ್ನ ಶಿಕ್ಷಣ, ಐಟಿ-ಬಿಟಿ,…

13,207 ವಿದ್ಯಾರ್ಥಿಗಳಿಗೆ ಸ್ನಾತಕ ಮತ್ತು ಸ್ನಾತಕೋತ್ತರ

ಪದವಿ ಪ್ರಧಾನ ಏ.08 ರಂದು ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ 8ನೇ ಘಟಿಕೋತ್ಸವ ದಾವಣಗೆರೆ ವಿಶ್ವವಿದ್ಯಾನಿಲಯ 8ನೇ ಘಟಿಕೋತ್ಸವವನ್ನುಏ.8 ರ ಬೆಳಿಗ್ಗೆ 11 ಗಂಟೆಗೆ ವಿಶ್ವವಿದ್ಯಾನಿಲಯದ ಆವರಣದಲ್ಲಿಏರ್ಪಡಿಸಲಾಗಿದ್ದು, ಈ ಬಾರಿಯ ಘಟಿಕೋತ್ಸವದಲ್ಲಿ ಒಟ್ಟು 13,207ವಿದ್ಯಾರ್ಥಿಗಳಿಗೆ ಸ್ನಾತಕ ಮತ್ತು ಸ್ನಾತಕೋತ್ತರ ಪದವಿಪ್ರಧಾನ ಮಾಡಲಾಗುತ್ತಿದೆ. ಅಲ್ಲದೆ 44…

ಏ.08 ರಂದು ಜನಸ್ಪಂದನ ಸಭೆ

ದಾವಣಗೆರೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಏ.08 ರಂದುಬೆಳಿಗ್ಗೆ 10 ಗಂಟೆಗೆ ಜನಸ್ಪಂದನ ಸಭೆ ಏರ್ಪಡಿಸಲಾಗಿದ್ದು,ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಲಾಗುವುದು. ಸಾರ್ವಜನಿಕರು ತಮ್ಮ ಅಹವಾಲುಗಳೊಂದಿಗೆ ಹಾಜರಾಗಿಜನಸ್ಪಂದನ ಸಭೆಯ ಸದುಪಯೋಗಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

ದಾವಣಗೆರೆ ಜಿಲ್ಲೆಯ ಮಹಿಳಾ ಮತ್ತು ಮಕ್ಕಳಅಭಿವೃದ್ಧಿ ಇಲಾಖೆಯಡಿ ಕಾರ್ಯ ನಿರ್ವಹಿಸುತ್ತಿರುವ ದಾವಣಗೆರೆ,ಜಗಳೂರು, ಹರಿಹರ, ಹೊನ್ನಾಳಿ ಮತ್ತು ಚನ್ನಗಿರಿ ತಾಲ್ಲೂಕಿನಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿಕಾರ್ಯಕರ್ತೆಯರು ಮತ್ತು ಸಹಾಯಕಿಯರಹುದ್ದೆಗಳಿಗೆ ನೇಮಕ ಮಾಡಲು ಅರ್ಹ ಮಹಿಳಾಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ…

ಸ್ಮಾರ್ಟ್ ಸಿಟಿ ಕಾಮಗಾರಿ ವೀಕ್ಷಿಸಿದ ಸಂಸದರು ಹಾಗೂ ಪಾಲಿಕೆ

ಸದಸ್ಯರು ಕಳಪೆ ಕಾಮಗಾರಿಗಳಾಗದಂತೆ ಎಚ್ಚರ ವಹಿಸಲುಅಧಿಕಾರಿಗಳಿಗೆ ಸೂಚನೆ : ಜಿ.ಎಂ.ಸಿದ್ದೇಶ್ವರ ಇಂದು ಬೆಳ್ಳಂ ಬೆಳಿಗ್ಗೆ ಸಂಸದರಾದ ಜಿ.ಎಂ.ಸಿದ್ದೇಶ್ವರ, ಪಾಲಿಕೆಸದಸ್ಯರು, ಜಿಲ್ಲಾಧಿಕಾರಿಗಳು ಹಾಗೂ ಅಧಿಕಾರಿಗಳ ತಂಡನಗರದಲ್ಲಿ ನಡೆಯುತ್ತಿರುವ ಸ್ಮಾರ್ಟ್ ಸಿಟಿಕಾಮಗಾರಿಗಳನ್ನು ವೀಕ್ಷಿಸಿದರು. ಸೋಮವಾರ ಸ್ಮಾರ್ಟ್‍ಸಿಟಿ ಯೋಜನೆಯಡಿಯಲ್ಲಿನಡೆಯುತ್ತಿರುವ ಕಾಮಗಾರಿಗಳನ್ನು ವೀಕ್ಷಿಸಲುನಗರಪಾಲಿಕೆ ಸದಸ್ಯರು ಹಾಗೂ ಜಿಲ್ಲಾಧಿಕಾರಿಗಳತಂಡದೊಂದಿಗೆ…

ಡಾ. ಬಾಬು ಜಗಜೀವನ್ ರಾಂ ಜಯಂತಿ ಸರಳ

ಆಚರಣೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ,ಕನ್ನಡ ಮತ್ತು ಸಂಸ್ಕøತಿ ಇಲಾಖೆ ಮತ್ತುಮಹಾನಗರಪಾಲಿಕೆ ಸಂಯುಕ್ತಾಶ್ರಯದಲ್ಲಿ ಏ.5 ರಸೋಮವಾರ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಡಾ. ಬಾಬುಜಗಜೀವನ್ ರಾಂ ಅವರ 114ನೇ ಜಯಂತಿಯನ್ನು ಅವರಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಸರಳವಾಗಿಆಚರಿಸಲಾಯಿತು. ಡಾ. ಬಾಬು…

ಪಾಲಿಕೆ ತುರ್ತು ಸಭೆ ಮತ್ತು ಸಾಮಾನ್ಯ ಸಭೆ

ದಾವಣಗೆರೆ ಮಹಾನಗರಪಾಲಿಕೆಯ ಮಹಾಪೌರರಾದಎಸ್.ಟಿ.ವೀರೇಶ್ ಇವರ ಅಧ್ಯಕ್ಷತೆಯಲ್ಲಿಮಹಾನಗರಪಾಲಿಕೆಯ ಸಭಾಂಗಣದಲ್ಲಿ ಏ.07 ರಂದು ಬೆಳಿಗ್ಗೆ 11ಗಂಟೆಗೆ ತುರ್ತು ಸಭೆÉ ಏರ್ಪಡಿಸಲಾಗಿದೆ. ಈ ಸಭೆ ಮುಗಿದನಂತರ ಸಾಮಾನ್ಯ ಸಭೆಯನ್ನು 12 ಗಂಟೆಗೆಕರೆಯಲಾಗಿದೆ ಎಂದು ಮಹಾನಗರಪಾಲಿಕೆಯ ಪರಿಷತ್ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ

ಜಿಲ್ಲಾ ಪ್ರವಾಸ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯಶಿಕ್ಷಣ ಸಚಿವರಾದ ಡಾ.ಕೆ.ಸುಧಾಕರ್ ಇವರು ಏಪ್ರಿಲ್ 06 ರಂದುದಾವಣಗೆರೆ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಏ.06 ರಂದು ಬೆಳಿಗ್ಗೆ 7 ಗಂಟೆಗೆ ಬೆಂಗಳೂರಿನಿಂದ ಹೊರಟು11 ಗಂಟೆಗೆ ದಾವಣಗೆರೆಗೆ ಆಗಮಿಸಿ, ಜಿಲ್ಲಾ ವ್ಯಾಪ್ತಿಯಲ್ಲಿನಸಾರ್ವಜನಿಕ ಆಸ್ಪತ್ರೆ/ಸಮುದಾಯ…