ಸಾಮಾಜಿಕ ನ್ಯಾಯ ಎತ್ತಿ ಹಿಡಿದ ದಾರ್ಶನಿಕ ಭಕ್ತ ಕನಕದಾಸರು : ಶಾಸಕರಾದ ಕೆ.ಎಸ್. ಬಸವಂತಪ್ಪ
ದಾವಣಗೆರೆ ನ.18 – ಸಾಮಾಜಿಕ ನ್ಯಾಯ ಎತ್ತಿಹಿಡಿದ ದಾರ್ಶನಿಕ ಭಕ್ತ ಕನಕದಾಸರು ಎಂದು ಶಾಸಕರಾದ ಕೆ.ಎಸ್. ಬಸವಂತಪ್ಪ ಹೇಳಿದರು. ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಏರ್ಪಡಿಸಿದ್ದ ಕನಕದಾಸರ ಜಯಂತಿ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಕನಕದಾಸರ ಕೀರ್ತನೆಗಳ ಮುಖಾಂತರ ಸಮ ಸಮಾಜ…
