ತಾಲ್ಲೂಕು ಮಟ್ಟದ ಎಸ್‍ಸಿಪಿ/ಟಿಎಸ್‍ಪಿ ಪ್ರಗತಿ ಪರಿಶೀಲನಾ
ಸಭೆ ತಾಲ್ಲೂಕು ಪಂಚಾಯತ್ ಅಧ್ಯಕ್ಷರ ಅಧ್ಯಕ್ಷತೆಯಲ್ಲಿಏ.01 ರಂದು ಮಧ್ಯಾಹ್ನ 12 ಗಂಟೆಗೆ ತಾಲ್ಲೂಕು ಪಂಚಾಯತ್ಸಭಾಂಗಣದಲ್ಲಿ ಪರಿಶಿಷ್ಟ ಜಾತಿ ಉಪಯೋಜನೆ/ಗಿರಿಜನ ಉಪಯೋಜನೆಯ ಅಭಿವೃದ್ದಿ ಕಾರ್ಯಕ್ರಮಗಳ ಪ್ರಗತಿಪರಿಶೀಲನಾ ಸಭೆಯನ್ನು ಏರ್ಪಡಿಸಲಾಗಿದೆ ಎಂದು ಸಮಾಜ ಕಲ್ಯಾಣಇಲಾಖೆಯ ಸಹಾಯಕ ನಿರ್ದೇಶಕ(ಗ್ರೇಡ್-1) ಪ್ರಕಟಣೆಯಲ್ಲಿತಿಳಿಸಿದ್ದಾರೆ.
