ಗ್ರಾ.ಪಂ ಹಾಗೂ ಮಹಾ ನಗರಪಾಲಿಕೆ ಚುನಾವಣೆ :
ರಜೆ ದಾವಣಗೆರೆ ಮಹಾನಗರ ಪಾಲಿಕೆ ವಾರ್ಡ್ ನಂ.20 ಮತ್ತು 22ರ ಉಪ ಚುನಾವಣೆ ಹಾಗೂ ವಿವಿಧ ಗ್ರಾಮ ಪಂಚಾಯತ್‍ಗಳಿಗೆಮಾ. 29 ರಂದು ಮತದಾನ ನಡೆಯಲಿದ್ದು, ಮತದಾನವ್ಯಾಪ್ತಿಯ ಕ್ಷೇತ್ರಗಳ ಮತದಾರರಿಗೆ ಮತದಾನ ಮಾಡಲುಅನುಕೂಲವಾಗುವಂತೆ ರಜೆ ಘೋಷಿಸಲಾಗಿದೆ.ದಾವಣಗೆರೆ ಮಹಾನಗರ ಪಾಲಿಕೆ ವಾರ್ಡ್ ನಂ.20 ಮತ್ತು…
